ಉಪರಾಷ್ಟ್ರಪತಿ ಜಗದೀಪ್ ಧನಕರ್ ರಾಜೀನಾಮೆ: ವೈದ್ಯಕೀಯ ಕಾರಣನೀಡಿ ರಾಜೀನಾಮೆ ಸಲ್ಲಿಕೆ
ನವದೆಹಲಿ, ಜುಲೈ 22, 2025:ಭಾರತದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ತಮ್ಮ ಆರೋಗ್ಯ ಸಮಸ್ಯೆಗಳನ್ನು ಉಲ್ಲೇಖಿಸಿ ಜುಲೈ 21 ರಂದು ರಾತ್ರಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ಧನಕರ್ ಅವರು 74 ವರ್ಷ ವಯಸ್ಸಿನವರಾಗಿದ್ದು, ಕೆಲ ದಿನಗಳ ಹಿಂದೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ…