ಅಂತರಾಷ್ಟ್ರೀಯ

ಬಾಂಗ್ಲಾದೇಶ ವಿರುದ್ಧ ಭರ್ಜರಿ ಗೆಲುವಿನೊಂದಿಗೆ AFC U20 ಏಷ್ಯನ್ ಕಪ್‌ಗೆ ಅರ್ಹತೆ ಪಡೆದ ಭಾರತ!
ಅಂತರಾಷ್ಟ್ರೀಯ ಕ್ರೀಡೆ ರಾಷ್ಟ್ರೀಯ

ಬಾಂಗ್ಲಾದೇಶ ವಿರುದ್ಧ ಭರ್ಜರಿ ಗೆಲುವಿನೊಂದಿಗೆ AFC U20 ಏಷ್ಯನ್ ಕಪ್‌ಗೆ ಅರ್ಹತೆ ಪಡೆದ ಭಾರತ!

ಭಾರತ ಯುವ ಫುಟ್‌ಬಾಲ್ ತಂಡವು ಐತಿಹಾಸಿಕ ಸಾಧನೆ ಮಾಡಿದೆ. ಭಾನುವಾರ ನಡೆದ ಎಎಫ್‌ಸಿ ಯು-20 ಏಷ್ಯನ್ ಕಪ್ ಅರ್ಹತಾ ಟೂರ್ನಿಯ ಗ್ರೂಪ್ 'ಬಿ' ಅಂತಿಮ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ 3-0 ಗೋಲುಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ಭಾರತ 20 ವರ್ಷಗಳ ನಂತರ ಪ್ರಮುಖ ಟೂರ್ನಿಗೆ ಅರ್ಹತೆ ಗಿಟ್ಟಿಸಿಕೊಂಡಿದೆ. ಅರ್ಹತೆಯ ಹಾದಿ ಹೀಗಿತ್ತು? ​ಈ ಪಂದ್ಯದ ಗೆಲುವಿನೊಂದಿಗೆ ಭಾರತ ಗ್ರೂಪ್ 'ಬಿ' ಹಂತದಲ್ಲಿ ಆಡಿದ 3 ಪಂದ್ಯಗಳಿಂದ ಒಟ್ಟು 6 ಅಂಕಗಳನ್ನು ಕಲೆಹಾಕಿತು. ಸಿರಿಯಾ ವಿರುದ್ಧ ನಡೆದ…

ರಾಜ್ಯ

ಧಾರ್ಮಿಕ

ಬದಲಾಗುವ ಆಧುನಿಕ ಚಿಂತನೆಗಳಿಗಿಂತ ಭಾರತೀಯ ಪರಂಪರೆಯೇ ಸಾರ್ವಕಾಲಿಕ ಸತ್ಯ – ರಾಘವೇಶ್ವರ ಶ್ರೀ

ಸೂರ್ಯ, ಚಂದ್ರ, ಗಾಳಿಯ ಸಂಪರ್ಕವಿಲ್ಲದ ನೀರು ಬಳಕೆಗೆ ಅಯೋಗ್ಯ ಬದಲಾಗುವ ಆಧುನಿಕ ವಿಜ್ಞಾನದ ಬೆನ್ನೇರಿ ಅಪಾಯವನ್ನು ಆಹ್ವಾನಿಸದಿರಿ ಹತ್ತಾರು ವರ್ಷಗಳಿಗೊಮ್ಮೆ ಬದಲಾಗುವ ಆಧುನಿಕ ಚಿಂತನೆಗಳು ಸಿದ್ಧಾಂತವಲ್ಲ ಭೋವಿ ಸಮಾಜದಿಂದ ಸ್ವರ್ಣಪಾದುಕಾಪೂಜೆ ಗೋಕರ್ಣ: ಸೂರ್ಯ, ಚಂದ್ರ ಹಾಗೂ ಗಾಳಿಯ ಸಂಸರ್ಗವನ್ನು ಹೊಂದಿರುವ ನೀರು ಮಾತ್ರ ಬಳಕೆಗೆ ಯೋಗ್ಯ. ಸೂರ್ಯ ಕಿರಣ ಕ್ರಿಮಿ ನಾಶಕ ಹಾಗೂ ಜೀವ ಚೈತನ್ಯದ ಸೆಲೆಯಾದರೆ, ಚಂದ್ರ ಕಿರಣ ನೀರಿಗೆ ತಂಪು ನೀಡುವ ಜೊತೆಗೆ ಔಷಧೀಯ ಗುಣಗಳನ್ನು ತುಂಬುತ್ತದೆ ಹಾಗೂ ವಾಯುವಿನಿಂದಾಗಿ ನೀರು ಸ್ವಯಂ ಶುದ್ಧಿಯನ್ನು…

ಬದಲಾಗುವ ಆಧುನಿಕ ಚಿಂತನೆಗಳಿಗಿಂತ ಭಾರತೀಯ ಪರಂಪರೆಯೇ ಸಾರ್ವಕಾಲಿಕ ಸತ್ಯ – ರಾಘವೇಶ್ವರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ
ಯಶಸ್ವಿಯಾಗಿ ನಡೆದ ಸ್ವರ್ಣಂ ಕೃಷ್ಣ ವೇಷ ಸ್ಪರ್ಧೆ
ಧಾರ್ಮಿಕ ಪ್ರಾದೇಶಿಕ ಮನೋರಂಜನೆ ರಾಜ್ಯ

ಯಶಸ್ವಿಯಾಗಿ ನಡೆದ ಸ್ವರ್ಣಂ ಕೃಷ್ಣ ವೇಷ ಸ್ಪರ್ಧೆ

100 ಕ್ಕೂ ಹೆಚ್ಚು ಮುದ್ದು ಕೃಷ್ಣರು ಭಾಗಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಸ್ವರ್ಣಂ ಜ್ಯುವೆಲ್ಸ್‌ ಹಾಗೂ ಸುಳ್ಯ ತಾಲೂಕು ಕರ್ನಾಟಕ ಜರ್ನಲಿಸ್ಟ್‌ ಯೂನಿಯನ್‌ ಸಹಯೋಗದಲ್ಲಿ ಪುಟಾಣಿ ಮಕ್ಕಳಿಗಾಗಿ ಸ್ವರ್ಣಂ ಕೃಷ್ಣ ವೇಷ ಸ್ಪರ್ಧೆ ಸೆ.06ರಂದು ಸ್ವರ್ಣಂ ಜ್ಯುವೆಲ್ಲರಿಯ ಆವರಣದಲ್ಲಿ ನಡೆಯಿತು. ಸೂಂತೋಡು ಡೆಂಟಲ್‌ ಕ್ಲಿನಿಕ್‌ ನ ವೈದ್ಯೆ ಡಾ. ಶ್ರಮಿಕಾ ಸೂಂತೋಡು ದೀಪ ಪ್ರಜ್ವಲಿಸಿ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಕರ್ನಾಟಕ ಜರ್ನಲಿಸ್ಟ್‌ ಯೂನಿಯನ್‌ ದ.ಕ. ಜಿಲ್ಲಾ ಗೌರವಾಧ್ಯಕ್ಷ ಹರೀಶ್‌ ಬಂಟ್ವಾಳ್‌ ಗೌರವ ಉಪಸ್ಥಿತರಿದ್ದು ಮಕ್ಕಳಿಗೆ…

ಮಳೆನೀರು ಅಮೃತವಿದ್ದಂತೆ, ಅದನ್ನು ಚರಂಡಿ ಪಾಲು ಮಾಡದಿರಿ – ರಾಘವೇಶ್ವರ ಶ್ರೀ

ಮನುಷ್ಯನ ಆಯಾಸ, ಗಾಬರಿ ನೀಗಿಸುವ ಶಕ್ತಿ ನೀರಿಗಿದೆ ಸಮಾಧಾನ ನೀಡುವಲ್ಲಿ ನೀರಿಗೆ ಸಾಟಿಯಿಲ್ಲ ಮಳೆನೀರಿಗಿದೆ ಅಪರಿಮಿತ ಚೈತನ್ಯ ಗೋಕರ್ಣ: ಹಿಂದೆ ರಾಜರು ಮಳೆಯ ನೀರನ್ನೇ ಸುಯೋಗ್ಯವಾಗಿ ಸಂಗ್ರಹಿಸಿ ಕುಡಿಯುತ್ತಿದ್ದರು. ಸಮರ್ಪಕವಾಗಿ ಮಳೆ ನೀರನ್ನು ಸಂಗ್ರಹಿಸಿದಾಗ ಅದು ವರ್ಷಗಳ ಕಾಲ ಹಾಳಾಗದೇ ಸೇವನೆಗೆ ಯೋಗ್ಯವಾಗಿರುತ್ತದೆ. ನಮಗಿಂದು ಮಳೆ ನೀರೆಂಬ ಅಮೃತ ಜಲದ ಬಗ್ಗೆ ಯಾವುದೇ ಜ್ಞಾನ ಇಲ್ಲದಂತಾಗಿದೆ. ಮಳೆನೀರನ್ನು ಸುಯೋಗ್ಯವಾಗಿ ಸಂಗ್ರಹಿಸುವುದರ ಬದಲು, ಅದನ್ನು ಚರಂಡಿಯಲ್ಲಿ ಹರಿದು ಹೋಗಲು ಬಿಡುತ್ತಿದ್ದೇವೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ…

ಮಳೆನೀರು ಅಮೃತವಿದ್ದಂತೆ, ಅದನ್ನು ಚರಂಡಿ ಪಾಲು ಮಾಡದಿರಿ – ರಾಘವೇಶ್ವರ ಶ್ರೀ
ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ
ಪ್ಲಾಸ್ಟಿಕ್’ನಲ್ಲಿ ಸಂಗ್ರಹಿಸಿದ ನೀರು ಆರೋಗ್ಯಕ್ಕೆ ಮಾರಕ – ರಾಘವೇಶ್ವರ ಶ್ರೀ
ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ

ಪ್ಲಾಸ್ಟಿಕ್’ನಲ್ಲಿ ಸಂಗ್ರಹಿಸಿದ ನೀರು ಆರೋಗ್ಯಕ್ಕೆ ಮಾರಕ – ರಾಘವೇಶ್ವರ ಶ್ರೀ

ನೀರು ಎಂಬುದು ಪ್ರಾಣಿಗಳ ಪ್ರಾಣ; ಅಮೃತ ಸಮ ಜಲವನ್ನು ವಿಷವಾಗಿಸದಿರಿ ಗುಣ-ಕರ್ಮಗಳಿಗೆ ಅನುಗುಣವಾಗಿ ಆಹಾರ ಸೇವನೆ ಭಾರತೀಯ ಪರಂಪರೆಯ ಪರಿಕಲ್ಪನೆ ಗಾಣಿಗ ಸಮಾಜದಿಂದ ಸ್ವರ್ಣಪಾದುಕಾ ಪೂಜೆ ಗೋಕರ್ಣ: ನೀರು ಎಂಬುದು ಪ್ರಾಣಿಗಳ ಪ್ರಾಣವೇ ಆಗಿದೆ. ಸಂಸ್ಕೃತದಲ್ಲಿ ನೀರಿಗೆ ಜೀವನ ಎಂಬುದೇ ಪರ್ಯಾಯ ಪದವಾಗಿದೆ. ಇದು ನೀರಿಗಿರುವ ಮಹತ್ವವನ್ನು ಸಾರಿ ಹೇಳುತ್ತದೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ 'ಅನ್ನಬ್ರಹ್ಮ ಚಾತುರ್ಮಾಸ್ಯ'ದ ಧರ್ಮಸಭೆಯಲ್ಲಿ 06.09.2026…

ಕ್ರೀಡೆ

ಮನೋರಂಜನೆ

ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ವರಮಹಾಲಕ್ಷ್ಮೀ ಪೂಜೆ ಹಾಗೂ ಬೆಳ್ಳಿಯ ವಾಚ್ – ರಕ್ಷಾ ಬಂಧನ ಅನಾವರಣ – ಗ್ರಾಹಕರಿಗೆ ರವಿಕೆ ಕಣ ವಿತರಣೆ
ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ಪ್ರಾದೇಶಿಕ ರಾಜ್ಯ

ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ವರಮಹಾಲಕ್ಷ್ಮೀ ಪೂಜೆ ಹಾಗೂ ಬೆಳ್ಳಿಯ ವಾಚ್ – ರಕ್ಷಾ ಬಂಧನ ಅನಾವರಣ – ಗ್ರಾಹಕರಿಗೆ ರವಿಕೆ ಕಣ ವಿತರಣೆ

ಪ್ರಾಮಾಣಿಕತೆಯಲ್ಲಿ ಗ್ರಾಹಕರಿಗೆ ಅತ್ಯುತ್ತಮ ಸೇವೆ ನೀಡುತ್ತಿರುವ ಸಂಸ್ಥೆ ಸ್ವರ್ಣಂ ಜ್ಯುವೆಲ್ಸ್: ರೂಪಶ್ರೀ ಜೆ.ರೈ ಸುಳ್ಯದ ಕೆ.ಎಸ್.ಆ‌ರ್. ಟಿ .ಸಿ ಬಸ್ ನಿಲ್ದಾಣದ ಮುಂಭಾಗದ ಸೂಂತೋಡು ಎಂಪೋರಿಯಂ ಬಿಲ್ಡಿಂಗ್ ನಲ್ಲಿರುವ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ವರಮಹಾಲಕ್ಷ್ಮೀ ಹಬ್ಬ ಹಾಗೂ ಬೆಳ್ಳಿಯ ವಾಚ್, ರಕ್ಷಾ ಬಂಧನ ಅನಾವರಣ ಕಾರ್ಯಕ್ರಮ ಆ.21 ರಂದು…

ಆಹಾರದ ರಸಗಳಿಗೂ ಭಾವಕ್ಕೂ ನಿಕಟ ಸಂಬಂಧ: ರಾಘವೇಶ್ವರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ಪ್ರಾದೇಶಿಕ ರಾಜ್ಯ

ಆಹಾರದ ರಸಗಳಿಗೂ ಭಾವಕ್ಕೂ ನಿಕಟ ಸಂಬಂಧ: ರಾಘವೇಶ್ವರ ಶ್ರೀ

ಪೂರ್ವಜರ ಸಂಶೋಧನೆಗಳು ಮಂಗನ ಕೈಗೆ ಕೊಟ್ಟ ಮಾಣಿಕ್ಯದಂತಾಗಿದೆ ತಡರಾತ್ರಿಯ ನಿದ್ದೆಯಿಂದ ಪೂರ್ಣ ಪ್ರಯೋಜನವಿಲ್ಲ ದೇಹದ ಅಗ್ನಿ ಪ್ರಬಲವಿದ್ದರೆ ವಿಷವೂ ಜೀರ್ಣ ಗೋಕರ್ಣ: ರಸಗಳಿಗೂ ಭಾವಕ್ಕೂ ಗಾಢವಾದ ಸಂಬಂಧವಿದ್ದು, ಸೇವಿಸುವ ಆಹಾರದ ರಸಗಳ ಭಾವಕ್ಕೆ ಅನುಗುಣವಾಗಿ ಜೀವಿಯ ದೇಹಭಾವಗಳಲ್ಲಿ ಅವು ಪ್ರತಿಧ್ವನಿತವಾಗುತ್ತವೆ. ಸಿಹಿಯು ಸಂತೋಷವನ್ನು ಉಂಟುಮಾಡಿದರೆ, ಖಾರ ಕೋಪವನ್ನು, ಕಹಿ…

ಮಹಾಪ್ರಾಣದ ಉಚ್ಚಾರಣೆಯಿಂದ ದೇಹದಲ್ಲಿ ಅಗ್ನಿ ಜಾಗೃತಿ – ರಾಘವೇಶ್ವರ ಶ್ರೀ
Uncategorized

ಮಹಾಪ್ರಾಣದ ಉಚ್ಚಾರಣೆಯಿಂದ ದೇಹದಲ್ಲಿ ಅಗ್ನಿ ಜಾಗೃತಿ – ರಾಘವೇಶ್ವರ ಶ್ರೀ

ದೇಹದೊಳಗಿದೆ ಪಂಚಪ್ರಾಣಗಳು ನಡೆಸುವ ಅಡುಗೆಮನೆ! ತೇಗು ಬಂದಾಗ ಊಟ ನಿಲ್ಲಿಸದಿದ್ದರೆ ಮುಂದಿದೆ ಅಪಾಯ. ಅನ್ನ ಜೀರ್ಣವಾದಷ್ಟು ಸುಲಭವಲ್ಲ ಜೀರ್ಣಕ್ರಿಯೆಯ ಗುಟ್ಟು! ಗೋಕರ್ಣ: ವರ್ಣಮಾಲೆಯಲ್ಲಿ ಮಹಾಪ್ರಾಣ ಅಕ್ಷರಗಳನ್ನು ಸಮರ್ಪಕವಾಗಿ ಉಚ್ಚರಿಸುವುದರಿಂದ ದೇಹದಲ್ಲಿ ಅಗ್ನಿ ಜಾಗೃತಿ ಉಂಟಾಗುತ್ತದೆ. ಮಹಾಪ್ರಾಣವನ್ನು ಉಚ್ಚರಿಸುವಾಗ ನಾಭಿಸ್ಥಾನದಲ್ಲಿ ಒತ್ತಡ ಉಂಟಾಗುವುದರಿಂದ ಅಗ್ನಿಯ ಬಲವೃದ್ಧಿಯಾಗುತ್ತದೆ. ಅಕ್ಷರಗಳನ್ನು ಸಮರ್ಪಕವಾಗಿ ಉಚ್ಚರಿಸುವುದರಿಂದ…

FIH Hockey World Cup: ಪಾಕ್ ಮಣಿಸಿ 2ನೇ ಹಂತಕ್ಕೇರಿದ ಭಾರತ!
ಅಂತರಾಷ್ಟ್ರೀಯ ಕ್ರೀಡೆ ರಾಷ್ಟ್ರೀಯ

FIH Hockey World Cup: ಪಾಕ್ ಮಣಿಸಿ 2ನೇ ಹಂತಕ್ಕೇರಿದ ಭಾರತ!

ನವದೆಹಲಿ: ಎಫ್‌ಐಎಚ್‌ (FIH) ಪುರುಷರ ಹಾಕಿ ವಿಶ್ವಕಪ್‌ನ ರೋಚಕ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು 5-3 ಅಂತರದಿಂದ ಧೂಳಿಪಟ ಮಾಡಿರುವ ಭಾರತ ತಂಡ, ಟೂರ್ನಿಯಿಂದ ಪಾಕಿಸ್ತಾನವನ್ನು ಹೊರಹಾಕಿ ಎರಡನೇ ಹಂತಕ್ಕೆ ಪ್ರವೇಶ ಪಡೆದಿದೆ. ​ಆರಂಭದಿಂದಲೂ ತೀವ್ರ ಕುತೂಹಲ ಕೆರಳಿಸಿದ್ದ ಈ ಹೈ-ವೋಲ್ಟೇಜ್ ಪಂದ್ಯದಲ್ಲಿ ಭಾರತೀಯ ಆಟಗಾರರು ಅತ್ಯುತ್ತಮ ಆಕ್ರಮಣಕಾರಿ…

ಗಾಲೆ ಟೆಸ್ಟ್: ಚೊಚ್ಚಲ ಪಂದ್ಯದಲ್ಲೇ 10 ವಿಕೆಟ್ ಬೇಟೆ! ಶ್ರೀಲಂಕಾವನ್ನು ಧೂಳಿಪಟ ಮಾಡಿದ ಮಾನವ್ ಸುತಾರ್!
ಅಂತರಾಷ್ಟ್ರೀಯ ಕ್ರೀಡೆ ರಾಷ್ಟ್ರೀಯ

ಗಾಲೆ ಟೆಸ್ಟ್: ಚೊಚ್ಚಲ ಪಂದ್ಯದಲ್ಲೇ 10 ವಿಕೆಟ್ ಬೇಟೆ! ಶ್ರೀಲಂಕಾವನ್ನು ಧೂಳಿಪಟ ಮಾಡಿದ ಮಾನವ್ ಸುತಾರ್!

ಗಾಲೆ (ಶ್ರೀಲಂಕಾ): ಸ್ಪಿನ್ ಆಲ್‌ರೌಂಡರ್ ಮಾನವ್ ಸುತಾರ್ ಅವರ ಮಾರಕ ಸ್ಪಿನ್ ದಾಳಿ ಮತ್ತು ಬ್ಯಾಟರ್‌ಗಳ ಸಂಘಟಿತ ಹೋರಾಟದ ನೆರವಿನಿಂದ ಭಾರತ ಕ್ರಿಕೆಟ್ ತಂಡ, ಆತಿಥೇಯ ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ 165 ರನ್‌ಗಳ ಭರ್ಜರಿ ಗೆಲುವು ದಾಖಲಿಸಿದೆ. ಈ ಗೆಲುವಿನೊಂದಿಗೆ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ…

ಹಸಿವು ಮತ್ತು ಆಹಾರವೇ ಜೀವಿಯ ಸರ್ವಸ್ವ: ರಾಘವೇಶ್ವರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ಪ್ರಾದೇಶಿಕ ರಾಜ್ಯ

ಹಸಿವು ಮತ್ತು ಆಹಾರವೇ ಜೀವಿಯ ಸರ್ವಸ್ವ: ರಾಘವೇಶ್ವರ ಶ್ರೀ

ಸೃಷ್ಟಿಯ ವೈವಿಧ್ಯತೆಯೇ ಅದ್ಭುತ, ಎಲ್ಲೆಡೆ ಸಮಾನತೆ ಹುಡುಕುವುದು ಮೂರ್ಖತನ ಪಟ್ಟೇಗಾರ ಸಮಾಜದಿಂದ ಸ್ವರ್ಣಪಾದುಕಾ ಪೂಜೆ ಗೋಕರ್ಣ: ಹಸಿವು ಹಾಗೂ ಆಹಾರ ಇವೆರಡೇ ಜೀವಿಯ ಎಲ್ಲವನ್ನೂ ನಿರ್ಧರಿಸುತ್ತದೆ. ಹಾಗಾಗಿ ವೇದ ಪರಂಪರೆಯಲ್ಲಿ 'ಅಗ್ನಿಸೋಮಾತ್ಮಕಂ ಜಗತ್' ಎಂದಿದ್ದು, ಅಗ್ನಿ ಎಂದರೆ ಹಸಿವಾಗಿದ್ದು, ಸೋಮ ಎಂದರೆ ಆಹಾರವಾಗಿದೆ. ಆಹಾರವನ್ನು ತಿಳಿದುಕೊಳ್ಳಲು ಹಸಿವನ್ನು ಹಾಗೂ…

ನಾಳೆ ಕರಾವಳಿಗೆ ಭಾರೀ ಮಳೆ; ರಾಜ್ಯದ ಹಲವೆಡೆ ಸಿಡಿಲು-ಗುಡುಗು:ಹವಾಮಾನ ಇಲಾಖೆಯ ಎಚ್ಚರಿಕೆ!
ಪ್ರಾದೇಶಿಕ ರಾಜ್ಯ ಹವಾಮಾನ ವರದಿ

ನಾಳೆ ಕರಾವಳಿಗೆ ಭಾರೀ ಮಳೆ; ರಾಜ್ಯದ ಹಲವೆಡೆ ಸಿಡಿಲು-ಗುಡುಗು:ಹವಾಮಾನ ಇಲಾಖೆಯ ಎಚ್ಚರಿಕೆ!

ಬೆಂಗಳೂರು: ದೇಶದ ವಿವಿಧ ರಾಜ್ಯಗಳಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಕರ್ನಾಟಕದಲ್ಲೂ ಮುಂದಿನ 24 ಗಂಟೆಗಳಲ್ಲಿ ಗಮನಾರ್ಹ ಹವಾಮಾನ ಬದಲಾವಣೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕರಾವಳಿ ಕರ್ನಾಟಕದ ಭಾಗಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಗುಡುಗು-ಮಿಂಚಿನ ಎಚ್ಚರಿಕೆ ನೀಡಲಾಗಿದೆ.…

ಸುಳ್ಯದಲ್ಲಿ ಅರೆಭಾಷೆ ಅಕಾಡೆಮಿ ವತಿಯಿಂದ ಆಟಿ ಕೂಟ – 2026
ಆರೋಗ್ಯ ಮತ್ತು ಸೌಂದರ್ಯ ಪ್ರಾದೇಶಿಕ ರಾಜ್ಯ

ಸುಳ್ಯದಲ್ಲಿ ಅರೆಭಾಷೆ ಅಕಾಡೆಮಿ ವತಿಯಿಂದ ಆಟಿ ಕೂಟ – 2026

ಜೇಸಿಐ ಸುಳ್ಯ ಪಯಸ್ವಿನಿ & ಸಂಧ್ಯಾ ಚೇತನ ಪ್ರವಾಸ ಬಳಗ ಸಹಯೋಗ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಜೇಸಿಐ ಸುಳ್ಯ ಪಯಸ್ವಿನಿ, ಸಂಧ್ಯಾ ಚೇತನ ಪ್ರವಾಸ ಬಳಗ ಸುಳ್ಯ ಇವರ ಆಶ್ರಯದಲ್ಲಿ ಆಟಿ ಕೂಟ 2026 ಆ.15ರಂದು ಸುಳ್ಯದ ಅಂಬಟೆಡ್ಕದ ಕನ್ನಡ ಭವನದಲ್ಲಿ ನಡೆಯಿತು. ಜೇಸಿಐ…

​ಯುವ ಮೋರ್ಚಾಗೆ ನೂತನ ಅಧ್ಯಕ್ಷ: ಹೇಮಾಂಗ್ ಜೋಶಿಗೆ ಶುಭಾಶಯ ಕೋರಿ 14 ವರ್ಷಗಳ ನೆನಪು ಹಂಚಿಕೊಂಡ ತೇಜಸ್ವಿ ಸೂರ್ಯ!
ರಾಜಕೀಯ ರಾಜ್ಯ ರಾಷ್ಟ್ರೀಯ

​ಯುವ ಮೋರ್ಚಾಗೆ ನೂತನ ಅಧ್ಯಕ್ಷ: ಹೇಮಾಂಗ್ ಜೋಶಿಗೆ ಶುಭಾಶಯ ಕೋರಿ 14 ವರ್ಷಗಳ ನೆನಪು ಹಂಚಿಕೊಂಡ ತೇಜಸ್ವಿ ಸೂರ್ಯ!

ಬೆಂಗಳೂರು / ನವದೆಹಲಿ: ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಯುವ ಮೋರ್ಚಾದ (BJYM) ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಗುಜರಾತ್‌ನ ವಡೋದರಾ ಲೋಕಸಭಾ ಸಂಸದ ಡಾ. ಹೇಮಾಂಗ್ ಜೋಶಿ ಅವರನ್ನು ನೇಮಕ ಮಾಡಲಾಗಿದೆ. ಈ ಮಹತ್ವದ ಬೆಳವಣಿಗೆಯ ಬೆನ್ನಲ್ಲೇ, ನಿರ್ಗಮಿತ BJYM ರಾಷ್ಟ್ರೀಯ ಅಧ್ಯಕ್ಷ ಹಾಗೂ ಬೆಂಗಳೂರು ದಕ್ಷಿಣ ಕ್ಷೇತ್ರದ…

ಮೂರ್ತಿ ಚಿಕ್ಕದಾದರೂ ಜಠರಾಗ್ನಿಯ ಕೀರ್ತಿ ದೊಡ್ದದು – ರಾಘವೇಶ್ವರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಮೂರ್ತಿ ಚಿಕ್ಕದಾದರೂ ಜಠರಾಗ್ನಿಯ ಕೀರ್ತಿ ದೊಡ್ದದು – ರಾಘವೇಶ್ವರ ಶ್ರೀ

ದೇಹದಲ್ಲಿದೆ ಅಗ್ನಿಯ ಪಂಚಾವತಾರ ಆಹಾರದಲ್ಲಿ ಷಡ್ರಸಗಳ ಸಮತೋಲನ ಅಗತ್ಯ ಪ್ರಾಚೀನ ಗ್ರಂಥಗಳಲ್ಲಿ ಅಡಗಿದೆ ಅಪೂರ್ವ ಮಾಹಿತಿ ಗೋಕರ್ಣ: ಜಠರಾಗ್ನಿಯು ಆನೆಯಂತಹ ಬೃಹತ್ ಗಾತ್ರದ ಪ್ರಾಣಿಗಳಲ್ಲಿ ಬಾರ್ಲಿ ಧಾನ್ಯದಷ್ಟು ದೊಡ್ಡದಾಗಿದ್ದರೆ, ಮನುಷ್ಯರಲ್ಲಿ ಇನ್ನೂ ಸಣ್ಣ ಗಾತ್ರದಲ್ಲಿದೆ. ಹಾಗೂ ಕೀಟಗಳಲ್ಲಿ ಅತಿ ಸೂಕ್ಷ್ಮವಾಗಿರುತ್ತದೆ. ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ದದು ಎಂಬ ಮಾತು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI