ರಾಜ್ಯದ ನೂತನ ಸಿಎಂ ಆಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿಕೆ ಶಿವಕುಮಾರ್ ಪ್ರಮಾಣವಚನ
ಬೆಂಗಳೂರು: ರಾಜ್ಯದ ನೂತನ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಶನಿವಾರ ಮಧ್ಯಾಹ್ನ ಪ್ರಮಾಣವಚನ ಸ್ವೀಕರಿಸಿದರು. ಅವರೊಂದಿಗೆ ಉಪ ಮುಖ್ಯಮಮತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರೂ ಪ್ರತಿಜ್ಞಾವಿಧಿ ಸ್ವೀಕರಿಸಿದರು. ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಸೇರಿದ್ದ ಸಾವಿರಾರು ಜನರ ಸಮ್ಮುಖದಲ್ಲಿ ಸಿದ್ದರಾಮಯ್ಯ ಅವರು ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಅಧಿಕಾರ…
































