ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಸಿಬಿಎಸ್ಇ 10ನೇ ತರಗತಿ ಪಬ್ಲಿಕ್ ಪರೀಕ್ಷೆಯಲ್ಲಿ ಅಚಲ್ ಬಿಳಿನೆಲೆಗೆ 95.2% ಅಂಕ.
ರಾಜ್ಯ

ಸಿಬಿಎಸ್ಇ 10ನೇ ತರಗತಿ ಪಬ್ಲಿಕ್ ಪರೀಕ್ಷೆಯಲ್ಲಿ ಅಚಲ್ ಬಿಳಿನೆಲೆಗೆ 95.2% ಅಂಕ.

2022-23ನೇ ಸಾಲಿನ ಸಿಬಿಎಸ್ಇ 10ನೇ ತರಗತಿ ಪಬ್ಲಿಕ್ ಪರೀಕ್ಷೆಯಲ್ಲಿ ಮುಡಿಪು ಜವಾಹರ್ ನವೋದಯ ವಿದ್ಯಾಲಯ ಇಲ್ಲಿನ ವಿದ್ಯಾರ್ಥಿ ಅಚಲ್ ಬಿಳಿನೆಲೆ 95.2% (500ರಲ್ಲಿ 476) ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಇವರು ಕೆವಿಜಿ ಪಾಲಿಟೆಕ್ನಿಕ್ ನ ಶಿಕ್ಷಕರಾದ ಚಂದ್ರಶೇಖರ ಬಿಳಿನೆಲೆ ಹಾಗೂ ಡಾ. ಅನುರಾಧಾ ಕುರುಂಜಿಯವರ…

ಸುಳ್ಯ ಕ್ಷೇತ್ರದ ಅಭಿವೃದ್ಧಿಗೆ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಜಾತಿ ಮತ ಪಕ್ಷ ಬೇದ ಶ್ರಮಿಸುತ್ತೇವೆ: ಜಿ. ಕೃಷ್ಣಪ್ಪ.
ರಾಜ್ಯ

ಸುಳ್ಯ ಕ್ಷೇತ್ರದ ಅಭಿವೃದ್ಧಿಗೆ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಜಾತಿ ಮತ ಪಕ್ಷ ಬೇದ ಶ್ರಮಿಸುತ್ತೇವೆ: ಜಿ. ಕೃಷ್ಣಪ್ಪ.

ಸುಳ್ಯ: ರಾಜ್ಯದಾದ್ಯಂತ ಆಡಳಿತ ವಿರೋಧಿ ಅಲೆ ಇತ್ತು‌.‌ಸುಳ್ಯದಲ್ಲೂ ಗ್ರಾಮಗಳಲ್ಲಿ ಜನರ ಅಭಿಪ್ರಾಯವೂ ಇದೇ ಆಗಿತ್ತು ಆದರೆ ಬಿಜೆಪಿ ಭಾವನಾತ್ಮಕ ವಿಚಾರಗಳನ್ನು ಜನರ ಮನಸ್ಸಿನಲ್ಲಿ ಬಿತ್ತಿ ,ಮತ ವಿಭಜಿಸುವಲ್ಲಿ ಯಶಸ್ವಿಯಾಯಿತು, ರಾಜ್ಯದಲ್ಲಿ ಕಾಂಗ್ರೇಸ್ ಅಧಿಕಾರ ಇರುವ ಕಾರಣ ಸುಳ್ಯದಲ್ಲೂ ಕಾಂಗ್ರೇಸ್ ಅಧಿಕಾರಕ್ಕೆ ಬರುತ್ತಿದ್ದರೆ ಸುಳ್ಯದ ಅಭಿವೃದ್ದಿಗೆ ಸಹಕಾರಿಯಾಗಿತ್ತು, ಈ ಸೋಲಿನಿಂದ…

ಕೋಲ್ಚಾರ್ ತರವಾಡು ಮನೆ ವಯನಾಟ್ ಕುಲವನ್ ದೈವಸ್ಥಾನದಲ್ಲಿ ದೈವಕಟ್ಟು ಮಹೋತ್ಸವ.
ರಾಜ್ಯ

ಕೋಲ್ಚಾರ್ ತರವಾಡು ಮನೆ ವಯನಾಟ್ ಕುಲವನ್ ದೈವಸ್ಥಾನದಲ್ಲಿ ದೈವಕಟ್ಟು ಮಹೋತ್ಸವ.

ಮನೆ ಮನೆಗಳಲ್ಲಿ ಮಕ್ಕಳಿಗೆ ದ್ಯೇಯ ಹಾಗೂ ಧರ್ಮ ಸಂಸ್ಕೃತಿ ಆಚಾರ ವಿಚಾರಗಳ ತಿಳಿಸುವ ಕೆಲಸವಾಗಬೇಕು:ಎ ಎಸ್ ನಿರ್ಮಲ ಕುಮಾರ್ . ಶ್ರದ್ಧೆ ಭಕ್ತಿಯಿಂದ ದೇವರಕಾರ್ಯವನ್ನು ಮಾಡಿದರೆ ಶ್ರೇಯಸ್ಸು ಜೊತೆಯಾಗಿರುವುದು,ಸಮಾಜ ಮುಖಿ ಕೆಲಸದಿಂದ ಸಾಧಕರಾಗಲು ಸಾಧ್ಯವಿದೆ. ಮುಂದಿನ ಪೀಳಿಗೆಗೆ ಸೇವೆಯೆಂಬ ಧೈಯ ಹಾಗೂ ಧರ್ಮ ಸಂಸ್ಕೃತಿ ಆಚಾರ ವಿಚಾರಗಳನ್ನು ತಿಳಿಸುವ…

ಬಿಜೆಪಿ ವತಿಯಿಂದ ಸುಳ್ಯದಲ್ಲಿ ಕಾರ್ಯಕರ್ತರಿಗೆ ಅಭಿನಂದನಾ ಸಭೆ.
ರಾಜ್ಯ

ಬಿಜೆಪಿ ವತಿಯಿಂದ ಸುಳ್ಯದಲ್ಲಿ ಕಾರ್ಯಕರ್ತರಿಗೆ ಅಭಿನಂದನಾ ಸಭೆ.

ಪಕ್ಷ ಸೋತಾಗ ಕುಗ್ಗದೆ ಗೆದ್ದಾಗ ಹಿಗ್ಗದೆ ಇರುವವನೇ ಬಿಜೆಪಿ ಕಾರ್ಯಕರ್ತ,ಈ ಬಾರಿಯ ಚುನಾವಣೆಯಲ್ಲಿ ಭಾರತದ ಪ್ರದಾನಿಯಿಂದ ಹಿಡಿದು ಬೂತ್ ಗಳ ಸಮಾನ್ಯ ಕಾರ್ಯಕರ್ತನೂ ದುಡಿದ್ದಿದ್ದಾರೆ , ಹಾಗಾಗಿ ಸೋಲುಗಳನ್ನು ಯಾರತಲೆಗೂ ಕಟ್ಟುವುದು ಸಮಂಜಸವಲ್ಲ,ಸೋಲಿರಲಿ ಗೆಲುವಿರಲಿ ಭಾರತೀಯ ಜನತಾ ಪಾರ್ಟಿ ಎಲ್ಲವನ್ನು ಸಮಾನವಾಗಿ ಸ್ವೀಕರಿಸುತ್ತದೆ ಎಂದು ವಿಧಾನ ಪರಿಷತ್ ಸದಸ್ಯ…

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ರಮಾನಾಥ್ ರೈ ನೇಪಥ್ಯಕ್ಕೆ ಸರಿದ ಕರಾವಳಿ ಕಾಂಗ್ರೆಸ್ ಪ್ರಭಲ ನಾಯಕ.
ರಾಜ್ಯ

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ರಮಾನಾಥ್ ರೈ ನೇಪಥ್ಯಕ್ಕೆ ಸರಿದ ಕರಾವಳಿ ಕಾಂಗ್ರೆಸ್ ಪ್ರಭಲ ನಾಯಕ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಂಟ್ವಾಳ ಕ್ಷೇತ್ರದಿಂದ 9ನೇ ಬಾರಿ ತನ್ನ ಅದೃಷ್ಟ ಪರೀಕ್ಷೆಗೆ ಇಳಿದು ಬಳಿಕ ಸೋತಿದ್ದ ಕಾಂಗ್ರೆಸ್ ಹಿರಿಯ ನಾಯಕ ರಮಾನಾಥ ರೈ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ವಯಸ್ಸಿನ ಕಾರಣಕ್ಕಾಗಿ ರಾಜಕೀಯ ನಿವೃತ್ತಿ ಘೋಷಿಸುತ್ತೇನೆ. ಆದರೆ ಪಕ್ಷದ ಪರ ಕೆಲಸ…

ಕೋಲ್ಚಾರ್ ತರವಾಡು ಮನೆ ವಯನಾಟ್ ಕುಲವನ್ ದೈವಸ್ಥಾನದಲ್ಲಿ ದೈವಕಟ್ಟು ಮಹೋತ್ಸವ: ಭಕ್ತಿ ಸಡಗರದಿಂದ ಸಾಗಿ ಬಂದ ಹಸಿರುವಾಣಿ ಮೆರವಣಿಗೆ.
ರಾಜ್ಯ

ಕೋಲ್ಚಾರ್ ತರವಾಡು ಮನೆ ವಯನಾಟ್ ಕುಲವನ್ ದೈವಸ್ಥಾನದಲ್ಲಿ ದೈವಕಟ್ಟು ಮಹೋತ್ಸವ: ಭಕ್ತಿ ಸಡಗರದಿಂದ ಸಾಗಿ ಬಂದ ಹಸಿರುವಾಣಿ ಮೆರವಣಿಗೆ.

ಕೋಲ್ಚಾರು ತರವಾಡು ಕುಟುಂಬದ ವಯನಾಟ್ ಕುಲವನ್ ದೈವಸ್ಥಾನದಲ್ಲಿ ದೈವಕಟ್ಡು ಮಹೋತ್ಸವದ ಹಿನ್ನಲೆ ಭಕ್ತಿ ಸಡಗರದಿಂದ ಹಸಿರುವಾಣಿ ಮೆರವಣಿಗೆ ಸಾಗಿಬಂದಿತು.ಇಂದು ಬೆಳಿಗ್ಗೆ ಗಂಟೆ 8.30 ರಿಂದ ಕೋಲ್ಟಾರು ಐನ್ ಮನೆಯಿಂದ ಮತ್ತು ಶ್ರೀ ಶಾರದಾಂಬಾ ಭಜನಾ ಮಂದಿರದ ಬಳಿಯಿಂದ ಹಸಿರುವಾಣಿ ಮೆರವಣಿಗೆಯಲ್ಲಿ ನೂರಾರು ವಾಹನಗಳೊಂದಿಗೆ ಸಾಗಿ ಬಂದು ಉಗ್ರಾಣ ತುಂಬುವ…

ಮೇ.16,17 ಮತ್ತು 18 ರಂದು ಕೋಲ್ಚಾರು ಕುಟುಂಬಸ್ಥರ ತರವಾಡು ಮನೆತನದ ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ಶ್ರೀ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವ.
ರಾಜ್ಯ

ಮೇ.16,17 ಮತ್ತು 18 ರಂದು ಕೋಲ್ಚಾರು ಕುಟುಂಬಸ್ಥರ ತರವಾಡು ಮನೆತನದ ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ಶ್ರೀ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವ.

ಕಂಗೊಳಿಸುತ್ತಿರುವ ಕೋಲ್ಚಾರು ಭಾರೀ ಸಿದ್ದತೆಗಳೊಂದಿಗೆ ಭಕ್ತಾದಿಗಳನ್ನು ದೈವಕಟ್ಟು ಮಹೋತ್ಸವ ವೀಕ್ಷಣೆ ಮಾಡಲು ಕೈ ಬೀಸಿ ಕರೆಯುವಂತಿದೆ. ಮೇ.16,17 ಮತ್ತು 18 ರಂದು ಸುಳ್ಯ ತಾಲೋಕಿನಆಲೆಟ್ಟಿ ಗ್ರಾಮದ ಕೋಲ್ಚಾರು ಕುಟುಂಬಸ್ಥರ ತರವಾಡು ಮನೆತನದ ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ಶ್ರೀ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವವು ಬಾರೀ ವಿಜ್ರಂಭಣೆಯಿಂದ ನಡೆಯಲಿದ್ದು…

ಶ್ರದ್ಧಾಂಜಲಿ ಬ್ಯಾನರ್ ಅಳವಡಿಕೆ: ಪುತ್ತೂರು ಬಿಜೆಪಿ ಘಟಕದಿಂದ ಪ್ರತಿಭಟನೆ- ಪೋಲೀಸರಿಗೆ ದೂರು.
ರಾಜ್ಯ

ಶ್ರದ್ಧಾಂಜಲಿ ಬ್ಯಾನರ್ ಅಳವಡಿಕೆ: ಪುತ್ತೂರು ಬಿಜೆಪಿ ಘಟಕದಿಂದ ಪ್ರತಿಭಟನೆ- ಪೋಲೀಸರಿಗೆ ದೂರು.

ಪುತ್ತೂರು, ಮೇ 14: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡರ ವಿರುದ್ಧ ಆಕ್ಷೇಪಾರ್ಹ ಬ್ಯಾನರ್ ಅಳವಡಿಕೆಯನ್ನು ವಿರೋಧಿಸಿ ಪುತ್ತೂರು ಬಿಜೆಪಿ ಘಟಕದಿಂದ ಪ್ರತಿಭಟನೆ ನಡೆಸಿ ಪೋಲೀಸರಿಗೆ ದೂರು ನೀಡಲಾಯಿತು. ಆಕ್ಷೇಪಾರ್ಹ ಬ್ಯಾನರ್ ಅಳವಡಿಕೆಯನ್ನು ವಿರೋಧಿಸಿ ಪುತ್ತೂರು ಬಿಜೆಪಿ ಘಟಕ ಕಿಡಿಗೇಡಿಗಳನ್ನು ಬಂಧಿಸಿ,ಸೂಕ್ತ…

ಬೆಳ್ತಂಗಡಿ: ಬಿಜೆಪಿ ವಿಜಯೋತ್ಸವದ ಸಂದರ್ಭ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ.
ರಾಜ್ಯ

ಬೆಳ್ತಂಗಡಿ: ಬಿಜೆಪಿ ವಿಜಯೋತ್ಸವದ ಸಂದರ್ಭ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ.

ಬೆಳ್ತಂಗಡಿ, ಮೇ 15: ಪೆರಾಡಿಯಲ್ಲಿ ಬಿಜೆಪಿಯ ವಿಜಯೋತ್ಸವದ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತ ದಯಾನಂದ ಪೂಜಾರಿ ಯವರ ಮೇಲೆ ಹಲ್ಲೆ ನಡೆದಿದೆ. ಹಲ್ಲೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ದಯಾನಂದ ಪೂಜಾರಿ ಯವರನ್ನು ಮಾಜಿ ಶಾಸಕರಾದ ಕೆ ವಸಂತ ಬಂಗೇರ ಹಾಗೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ರವರು…

ಪುತ್ತೂರಿನಲ್ಲಿ ಡಿ.ವಿ.ಸದಾನಂದ ಗೌಡ ಮತ್ತು ನಳಿನ್ ಕುಮಾರ್ ಕಟೀಲ್ ಗೆ ಶ್ರದ್ಧಾಂಜಲಿ ಕೋರಿ ಬ್ಯಾನರ್ ಅಳವಡಿಕೆ: ತೆರವು
ರಾಜ್ಯ

ಪುತ್ತೂರಿನಲ್ಲಿ ಡಿ.ವಿ.ಸದಾನಂದ ಗೌಡ ಮತ್ತು ನಳಿನ್ ಕುಮಾರ್ ಕಟೀಲ್ ಗೆ ಶ್ರದ್ಧಾಂಜಲಿ ಕೋರಿ ಬ್ಯಾನರ್ ಅಳವಡಿಕೆ: ತೆರವು

ಪುತ್ತೂರಿನಲ್ಲಿ ಬಿಜೆಪಿ ರಾಜ್ಯಾದ್ಯಕ್ಷ ನಳೀನ್ ಕುಮಾರ್ ಕಟೀಲ್ ಮತ್ತು ಮಾಜೀ ಮುಖ್ಯಮಂತ್ರಿ ಡಿ ವಿ ಸದಾನಂದ ಗೌಡರ ವಿರುದ್ದ ಭಾರೀ ಆಕ್ರೋಶ ವ್ಯಕ್ತವಾಗುತ್ತಿದ್ದು .ಕಿಡಿಗೇಡಿಗಳು ಪುತ್ತೂರು ಸರಕಾರಿ ಬಸ್ ನಿಲ್ದಾಣದ ಬಳಿ ಶ್ರದ್ಧಾಂಜಲಿ ಕೋರಿ ಬ್ಯಾನರ್ ಹಾಕಿದ್ದಾರೆ. ಅಲ್ಲದೇ ಬ್ಯಾನರ್ ಗೆ ಚಪ್ಪಲಿ ಹಾರ ಹಾಕಿದ್ದಾರೆ, ಪುತ್ತೂರಿನಲ್ಲಿ ಬಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI