ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಸಂಪಾಜೆ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ.
ರಾಜ್ಯ

ಸಂಪಾಜೆ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ.

ಸಂಪಾಜೆ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಕಾರ್ಯಕ್ರಮ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿ. ಕೆ ಹಮೀದ್ ಗೂನಡ್ಕ ಅಧ್ಯಕ್ಷತೆಯಲ್ಲಿ ಪಂಚಾಯತ್ ಸಭಾಭವನದಲ್ಲಿ ನಡೆಯಿತು. ಬೇಸಿಗೆ ಶಿಬಿರದಲ್ಲಿ ಭಾಗವಹಿಸಿದ ಮಕ್ಕಳು ತಮ್ಮ ಅನಿಸಿಕೆಗಳನ್ನು ಮುಕ್ತವಾಗಿ ಹಂಚಿಕೊಂಡರು ಪಂಚಾಯತ್ ಅಭಿವೃದ್ಧಿ ಅದಿಕಾರಿ ಸರಿತಾ ಡಿಸೋಜಾ ಶಿಬಿರದ ಬಗ್ಗೆ…

ಮಡಿಕೇರಿ : ಆನೆ ದಂತದಿಂದ ಮಾಡಿದ ಆಭರಣ ಮಾರಾಟ ಯತ್ನ : ಮಾಲು ಸಹಿತ ಓರ್ವನ ಬಂಧನ
ರಾಜ್ಯ

ಮಡಿಕೇರಿ : ಆನೆ ದಂತದಿಂದ ಮಾಡಿದ ಆಭರಣ ಮಾರಾಟ ಯತ್ನ : ಮಾಲು ಸಹಿತ ಓರ್ವನ ಬಂಧನ

ಮಡಿಕೇರಿ ಮೇ 25 : ಅಮೂಲ್ಯ ಹರಳುಗಳನ್ನುಒಳಗೊಂಡ ಆನೆ ದಂತದಿಂದ ಮಾಡಿರುವ ಕೈಗೆ ಧರಿಸುವ ಆಭರಣಗಳನ್ನು (ಕಡಗ) ಮಾರಾಟ ಮಾಡಲು ಯತ್ನಿಸುತ್ತಿದ್ದ ಓರ್ವ ಆರೋಪಿಯನ್ನು ಮಡಿಕೇರಿ ಸಿಐಡಿ ಪೊಲೀಸ್ ಅರಣ್ಯ ಘಟಕದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಬಂಧಿಸಿದ್ದಾರೆ.ಕೊಳ್ಳೇಗಾಲ ಮೂಲದ ಪಿ.ಪ್ರದೀಪ್ ಕುಮಾರ್(42) ಎಂಬಾತ ಆರೋಪಿಯಾಗಿದ್ದಾನೆ. ಫೀ.ಮಾ.ಕಾರ್ಯಪ್ಪ ವೃತ್ತದಿಂದ ಸಿದ್ದಾಪುರಕಡೆಗೆ…

ಒಳಾಂಗಣ ಪ್ರವೇಶಿಸಿದ ದೇವರು : ಕುಕ್ಕೆಯಲ್ಲಿ ಶ್ರೀ ದೇವರ ನಿತ್ಯೋತ್ಸವ ಸಂಪನ್ನ.
ರಾಜ್ಯ

ಒಳಾಂಗಣ ಪ್ರವೇಶಿಸಿದ ದೇವರು : ಕುಕ್ಕೆಯಲ್ಲಿ ಶ್ರೀ ದೇವರ ನಿತ್ಯೋತ್ಸವ ಸಂಪನ್ನ.

ಸುಬ್ರಹ್ಮಣ್ಯ: ಪ್ರಸಿದ್ದ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಶ್ರೀದೇವರ ಹೊರಾಂಗಣ ಉತ್ಸವಾದಿಗಳು ಗುರುವಾರ ತೆರೆ ಕಂಡಿತು. ದೇವರು ಒಳಾಂಗಣ ಪ್ರವೇಶಿಸುವುದರೊಂದಿಗೆ ಶ್ರೀದೇವರ ನಿತ್ಯೋತ್ಸವ ಸಂಪನ್ನವಾಯಿತು.ಶುದ್ಧ ಷಷ್ಠಿಯ ದಿನವಾದ ಗುರುವಾರ ಹೊರಾಂಗಣದಲ್ಲಿ ಪಾಲಕಿ ಮತ್ತು ಬಂಡಿ ಉತ್ಸವ ನೆರವೇರಿದ ಬಳಿಕ ಶ್ರೀ ದೇವರು ಒಳಾಂಗಣ ಪ್ರವೇಶಿಸುವುದರೊಂದಿಗೆ ಕ್ಷೇತ್ರದಲ್ಲಿ ಉತ್ಸವಗಳು ಕೊನೆಯಾಯಿತು.…

ಲೋಕಾಯುಕ್ತಕ್ಕೆ ಸಾಮಾಜಿಕ ಕಾರ್ಯಕರ್ತ ಡಿ.ಯಂ ಶಾರಿಖ್ ದೂರಿನ ಹಿನ್ನಲೆ ಸುಳ್ಯದಲ್ಲಿ ತನಿಖೆ ನಡೆಸಿದ ಅಧಿಕಾರಿಗಳು.
ರಾಜ್ಯ

ಲೋಕಾಯುಕ್ತಕ್ಕೆ ಸಾಮಾಜಿಕ ಕಾರ್ಯಕರ್ತ ಡಿ.ಯಂ ಶಾರಿಖ್ ದೂರಿನ ಹಿನ್ನಲೆ ಸುಳ್ಯದಲ್ಲಿ ತನಿಖೆ ನಡೆಸಿದ ಅಧಿಕಾರಿಗಳು.

ಲೋಕಾಯುಕ್ತಕ್ಕೆ ಸಾಮಾಜಿಕ ಕಾರ್ಯಕರ್ತ ಡಿ.ಯಂ ಶಾರಿಖ್ ದೂರಿನ ಹಿನ್ನಲೆ ಸುಳ್ಯಕ್ಕೆ ಆಗಮಿಸಿದ ಲೋಕಾಯುಕ್ತ ಅಧಿಕಾರಿಗಳು ತನಿಖೆಯನ್ನು ನಡೆಸಿದ್ದಾರೆ.ಮೇ.24ರಂದು ಸುಳ್ಯದ ನಗರ ಪಂಚಾಯತ್ ನಲ್ಲಿ ಡಿ.ಯಂ ಶಾರಿಖ್ ನವರು ಈ ಹಿಂದೆ ಲೋಕಾಯುಕ್ತಕ್ಕೆ 2019ನೇ ಇಸವಿಯಲ್ಲಿ ನೀಡಿದ ದೂರಿನ ಕುರಿತು ದ. ಕ ಜಿಲ್ಲಾ ನಗರಾಭಿವೃದ್ಧಿ ಕೋಶ ಮಂಗಳೂರು ಇದರ…

ಸುಳ್ಯದಲ್ಲಿ ಇದೀಗ ಕೇವಲ ರೂ 199 ಕ್ಕೆ 500 ರ ಬೆಲೆಯ ವಸ್ತುಗಳನ್ನು ಖರೀದಿಸುವ ಅಪೂರ್ವ ಅವಕಾಶ.
ರಾಜ್ಯ

ಸುಳ್ಯದಲ್ಲಿ ಇದೀಗ ಕೇವಲ ರೂ 199 ಕ್ಕೆ 500 ರ ಬೆಲೆಯ ವಸ್ತುಗಳನ್ನು ಖರೀದಿಸುವ ಅಪೂರ್ವ ಅವಕಾಶ.

ಬಾರೀ ಬೆಲೆ ಏರಿಕೆಯ ನಡುವೆ ಅಗತ್ಯ ವಸ್ತುಗಳ ಖರೀದಿ ಮಾಡಲು ಕಷ್ಟ ಪಡುತ್ತಿದ್ದ ಸುಳ್ಯದ ಮಧ್ಯಮ ವರ್ಗದ ಜನರಿಗೆ ಇದೀಗ 500 ರೂ ಆಸು ಪಾಸು ಬೆಲೆಯ ಗೃಹೋಪಯೋಗಿ ವಸ್ತುಗಳನ್ನು ಕೇವಲ 199 ಕ್ಕೆ ಖರೀದಿಸುವ ಅವಕಾಶ ಒದಗಿ ಬಂದಿದೆ, ದೂರದ ಮಾಧವ ರತ್ನ ಬಿಗ್ ಬಜಾರ್ ನವರು…

ಪೆರಾಜೆಯಲ್ಲಿ ಭಾ.ಜ.ಪ ಕಾರ್ಯಕರ್ತರಿಗೆ ಕೃತಜ್ಞತೆ ಮತ್ತು ಕೆ. ಜಿ. ಬೋಪಯ್ಯರಿಗೆ ಅಭಿನಂದನಾ ಕಾರ್ಯಕ್ರಮ :  ಬಿಜೆಪಿ ಸರಕಾರದ ಸಾಧನೆ ಮತ್ತು ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವಲ್ಲಿ ವಿಫಲರಾಗಿದ್ದೇವೆ:ಕೆ.ಜಿ.ಬೋಪಯ್ಯ
ರಾಜ್ಯ

ಪೆರಾಜೆಯಲ್ಲಿ ಭಾ.ಜ.ಪ ಕಾರ್ಯಕರ್ತರಿಗೆ ಕೃತಜ್ಞತೆ ಮತ್ತು ಕೆ. ಜಿ. ಬೋಪಯ್ಯರಿಗೆ ಅಭಿನಂದನಾ ಕಾರ್ಯಕ್ರಮ : ಬಿಜೆಪಿ ಸರಕಾರದ ಸಾಧನೆ ಮತ್ತು ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವಲ್ಲಿ ವಿಫಲರಾಗಿದ್ದೇವೆ:ಕೆ.ಜಿ.ಬೋಪಯ್ಯ

ರಾಜ್ಯ ಬಿಜೆಪಿ ಸರಕಾರದ ಸಾಧನೆ ಮತ್ತು ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವಲ್ಲಿ ವಿಫಲರಾಗಿದ್ದೇವೆ ಅಭಿವೃದ್ಧಿ ಮತ್ತು ಜನಸೇವೆಯನ್ನು ಮತದಾರರು ಬೇಗ ಮರೆತಿರುವುದರಿಂದ ಈ ಚುನಾವಣೆಯಲ್ಲಿ ಅನಿರೀಕ್ಷಿತವಾದ ಸೋಲಾಗಿದೆ ಎಂದು ವಿರಾಜಪೇಟೆ ಕ್ಷೇತ್ರದ ಮಾಜಿ ಶಾಸಕ ಕೆ.ಜಿ.ಬೋಪಯ್ಯ ಹೇಳಿದ್ದಾರೆ ಅವರು ಮೇ 25 ರಂದು ಪೆರಾಜೆ ಶ್ರೀ ಅನ್ನಪೂರ್ಣೇಶ್ವರಿ ಕಲಾಮಂದಿರದಲ್ಲಿ ಭಾರತೀಯ…

ನೂತನ ಸ್ಪೀಕರ್ ಯುಟಿ ಖಾದರ್ ಅವರನ್ನು ಅಭಿನಂದಿಸಿದ ಕರಾವಳಿ ಕಾಂಗ್ರೇಸ್ ಮುಖಂಡರು
ರಾಜ್ಯ

ನೂತನ ಸ್ಪೀಕರ್ ಯುಟಿ ಖಾದರ್ ಅವರನ್ನು ಅಭಿನಂದಿಸಿದ ಕರಾವಳಿ ಕಾಂಗ್ರೇಸ್ ಮುಖಂಡರು

ವಿಧ್ಯಾರ್ಥಿ ಜೀವನದಲ್ಲಿ ಎನ್.ಎಸ್.ಯು ಐ ಸಂಘಟನೆಯಲ್ಲಿ ದುಡಿದು,ಶಾಸಕರಾಗಿ ಸಚಿವರಾಗಿ ಕರ್ತವ್ಯ ನಿರ್ವಹಿಸಿ ಇದೀಗ ವಿಧಾನ ಸಭೆಯ ನೂತನ ಸ್ಪೀಕರ್ ಯು.ಟಿ.ಖಾದರ್ ರವರನ್ನು ಕರಾವಳಿ ಕಾಂಗ್ರೇಸ್ ಮುಖಂಡರು ಅಭಿನಂದಿಸಿದ್ದಾರೆ. ಈ ಸಂದರ್ಭದಲ್ಲಿಕಡಬ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಸುದೀರ್ ಕುಮಾರ್ ಶೆಟ್ಟಿ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಪಿ ಪಿ ವಗ್ರಿಸ್…

ಶಾಸಕ ಅಶೋಕ್ ರೈ ವಿರುದ್ದ ಕಮೆಂಟ್: ಕಮೆಂಟ್ ಹಾಕಿದವನ ಮನೆಗೆ ನುಗ್ಗಿದ ಕಾರ್ಯಕರ್ತರು: ರಾಜಿಯಲ್ಲಿ ಇತ್ಯರ್ಥ.
ರಾಜ್ಯ

ಶಾಸಕ ಅಶೋಕ್ ರೈ ವಿರುದ್ದ ಕಮೆಂಟ್: ಕಮೆಂಟ್ ಹಾಕಿದವನ ಮನೆಗೆ ನುಗ್ಗಿದ ಕಾರ್ಯಕರ್ತರು: ರಾಜಿಯಲ್ಲಿ ಇತ್ಯರ್ಥ.

ಸುಳ್ಯ, ಮೇ 25: ಫೇಸ್ಬುಕ್ ನಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಅವರನ್ನ ನಿಂದಿಸಿದ ಆರೋಪದ ಮೇಲೆ ಶಾಸಕ ಅಶೋಕ್ ರೈ ಕೋಡಿಂಬಾಡಿ ಅಭಿಮಾನಿಗಳು ರಾತ್ರೋ ರಾತ್ರಿ‌ ಯುವಕನ ಮನೆಗೆ ಹೋಗಿ ವಿಚಾರಣೆ ನಡೆಸಿದ ಘಟನೆ ನಡೆದಿದೆ. ಸುಳ್ಯ ಕಸಬಾ ಜಯನಗರ ನಿವಾಸಿ ಪ್ರಮೀತ್ ಎಂಬಾತ ಫೇಸ್ಬುಕ್ ನಲ್ಲಿ…

ಉಪ್ಪಿನಂಗಡಿ-ಪುತ್ತೂರು ರಸ್ತೆ ಕಾಮಗಾರಿ ವೀಕ್ಷಿಸಿದ ಶಾಸಕ ಅಶೋಕ್ ರೈ: ರಸ್ತೆ ಕಾಮಗಾರಿ ಅವ್ಯವಸ್ಥೆ ಹಿನ್ನೆಲೆ ಶೀಘ್ರ ಕಾಮಗಾರಿ ಮುಗಿಸುವಂತೆ ಅಧಿಕಾರಿಗಳಿಗೆ ಸೂಚನೆ.
ರಾಜ್ಯ

ಉಪ್ಪಿನಂಗಡಿ-ಪುತ್ತೂರು ರಸ್ತೆ ಕಾಮಗಾರಿ ವೀಕ್ಷಿಸಿದ ಶಾಸಕ ಅಶೋಕ್ ರೈ: ರಸ್ತೆ ಕಾಮಗಾರಿ ಅವ್ಯವಸ್ಥೆ ಹಿನ್ನೆಲೆ ಶೀಘ್ರ ಕಾಮಗಾರಿ ಮುಗಿಸುವಂತೆ ಅಧಿಕಾರಿಗಳಿಗೆ ಸೂಚನೆ.

ಪುತ್ತೂರು, ಮೇ 25: ರಸ್ತೆ ಕಾಮಗಾರಿ ಅವ್ಯವಸ್ಥೆ ಹಿನ್ನೆಲೆ ಅಧಿಕಾರಿಗಳಿಗೆ ಮತ್ತು ಗುತ್ತಿಗೆದಾರನಿಗೆ ಪುತ್ತೂರು ಕಾಂಗ್ರೆಸ್ ಶಾಸಕ ಅಶೋಕ್ ರೈ ತರಾಟೆ ತೆಗೆದುಕೊಂಡಿದ್ದಾರೆ. ಉಪ್ಪಿನಂಗಡಿ-ಪುತ್ತೂರು ರಸ್ತೆ ಕಾಮಗಾರಿ ವಿಳಂಬ ಹಿನ್ನೆಲೆ ಶಾಸಕ ಅಶೋಕ್ ರೈ ಅಸಮಾಧಾನ ಗೊಂಡಿದ್ದು, ಮಳೆಗಾಲ ಆರಂಭವಾದರೂ ಡ್ರೈನೇಜ್ ಸಮಸ್ಯೆ ಸರಿಪಡಿಸದೇ ವಿಳಂಬವಾಗಿದೆ ಎಂದು ಸ್ಥಳಕ್ಕೆ…

ಆಲಂಕಾರು: ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದು ಮಹಿಳೆಗೆಗಾಯ.
ರಾಜ್ಯ

ಆಲಂಕಾರು: ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದು ಮಹಿಳೆಗೆ
ಗಾಯ.

ಮಂಗಳೂರಿನಿಂದ ಉಪ್ಪಿನಂಗಡಿ ಮಾರ್ಗವಾಗಿ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕೆಎಸ್ ಆರ್ ಟಿ ಸಿ ಬಸ್ಸಿನಿಂದ ಮಹಿಳೆಯೊಬ್ಬರು ರಸ್ತೆಗೆ ಬಿದ್ದ ಘಟನೆ ಆಲಂಕಾರಿನಲ್ಲಿ ನಡೆದಿದೆ.ಮಂಗಳೂರು ಕೇಂದ್ರ ನಿಲ್ದಾಣದಿಂದ ಹೊರಟ ಬಸ್ತ್ಉಪ್ಪಿನಂಗಡಿ ಮಾರ್ಗವಾಗಿ ಸುಬ್ರಹ್ಮಣ್ಯಕ್ಕೆ ತೆರಳುವ ದಾರಿಯ ಆಲಂಕಾರು ಎಂಬಲ್ಲಿ ಚಲಿಸುತ್ತಿದ್ದ ಬಸ್ಸಿನಿಂದಮಹಿಳೆಯೊಬ್ಬರು ರಸ್ತೆಗೆ ಬಿದ್ದಿದ್ದಾರೆ.ಮಹಿಳೆಯ ತಲೆಗೆಗಾಯವಾಗಿದ್ದು ಈಕೆಯನ್ನು ಶಾರದಾ ನಗರದ ಗುಲಾಬಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI