ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆಯಾಗಲು ಅಧಿಕಾರಿಗಳಿಗೆ ಬಿಜೆಪಿ ನಾಯಕರ ಒತ್ತಡವೇ ಕಾರಣವಾಗಿದೆ.
ಎರಡು ದಿನದಲ್ಲಿ ಒತ್ತಡ ಹಾಕಿದವರ ಹೆಸರುಬಹಿರಂಗಪಡಿಸುವೆ: ಶಾಸಕ ಅಶೋಕ್ ರೈ ಪುತ್ತೂರು: ಬ್ಯಾನರ್ ಗೆ ಚಪ್ಪಲಿ ಹಾರ ಹಾಕಿರುವಆರೋಪಿಗಳಿಗೆ ಡಿವೈಎಸ್‌ಪಿ ಕಚೇರಿಯಲ್ಲಿ ದೌರ್ಜನ್ಯನಡೆಯಲು, ಬಾಸುಂಡೆ ಬರುವ ರೀತಿಯಲ್ಲಿ ಹಲ್ಲೆಯಾಗಲು ಅಧಿಕಾರಿಗಳಿಗೆ ಬಿಜೆಪಿ ನಾಯಕರ ಒತ್ತಡವೇ ಕಾರಣವಾಗಿದೆ,ಯಾರೆಲ್ಲಾ ಅಧಿಕಾರಿಗಳಿಗೆ ಕರೆ ಮಾಡಿ ಒತ್ತಡ ಹಾಕಿದ್ದಾರೋ ಅವರ ಹೆಸರನ್ನು ಎರಡು ದಿನದಲ್ಲಿ…

































