ಸುಳ್ಯ ವಿಧಾನ ಸಭಾ ಕ್ಷೇತ್ರದ ಜೆ ಡಿ ಎಸ್ ಅಭ್ಯರ್ಥಿ ಹೆಚ್ ಎಲ್ ವೆಂಕಟೇಶ್ ರಿಂದ ಮತದಾನ .
ಸುಳ್ಯ ವಿಧಾನ ಸಭಾ ಕ್ಷೇತ್ರದ ಜೆ ಡಿ ಎಸ್ ಅಭ್ಯರ್ಥಿ ಹೆಚ್ ಎಲ್ ವೆಂಕಟೇಶ್ ಸುಳ್ಯ ಕಸಬಾ ಜಟ್ಟಿಪಳ್ಳ ಮತದಾನ ಕೇಂದ್ರದಲ್ಲಿ ಮತದಾನ ಮಾಡಿದ್ದಾರೆ ಅವರು ಅವರ ಪುತ್ರನಜೊತೆಗೂಡಿ ಬಂದು ಮತ ಚಲಾವಣೆ ನಡೆಸಿದ್ದಾರೆ.
ಕಾಬೂಲ್: ನೆರೆಯ ರಾಷ್ಟ್ರಗಳಾದ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಸಂಘರ್ಷ ತಾರಕಕ್ಕೇರಿದೆ. ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿರುವ ಮಾದಕವಸ್ತು ವ್ಯಸನಿಗಳ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ನಡೆಸಿದ ಭೀಕರ ವೈಮಾನಿಕ ದಾಳಿಯಲ್ಲಿ 400ಕ್ಕೂ ಹೆಚ್ಚು ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನ್ ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯ ವಿವರ:ಮಂಗಳವಾರ ಮುಂಜಾನೆ ಈ ದಾಳಿ ನಡೆದಿದ್ದು, ಕಾಬೂಲ್‌ನಲ್ಲಿರುವ ಅತಿದೊಡ್ಡ ಡ್ರಗ್ ಪುನರ್ವಸತಿ ಕೇಂದ್ರವನ್ನೇ ಗುರಿಯಾಗಿಸಿ ಪಾಕಿಸ್ತಾನದ ಯುದ್ಧ ವಿಮಾನಗಳು ಬಾಂಬ್ ಸುರಿಸಿವೆ. ದಾಳಿಯ ಸಮಯದಲ್ಲಿ ಕೇಂದ್ರದಲ್ಲಿ ನೂರಾರು ಮಂದಿ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ.…
ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ. ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…
ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…
ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…
ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು? ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…
ಭಾನುವಾರ ಅಹಮದಾಬಾದ್ನಲ್ಲಿ ನಡೆದ ಐಸಿಸಿ ಪುರುಷರ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು 96 ರನ್ಗಳ ಬೃಹತ್ ಅಂತರದಿಂದ…
ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ 2026ರ ಟಿ20 ವಿಶ್ವಕಪ್ನ ರೋಚಕ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಸೋಲಿಸಿದ ಭಾರತ…
ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 2026ರ ಟಿ20 ವಿಶ್ವಕಪ್ನ ಹೈ-ವೋಲ್ಟೇಜ್ ಫೈನಲ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲೆಂಡ್ ವಿರುದ್ಧ…
ಮಾರ್ಚ್ 8ರಂದು ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಐಸಿಸಿ ಪುರುಷರ ಟಿ20 ವಿಶ್ವಕಪ್-2026ರ…
ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ 2026ರ ಟಿ20 ವಿಶ್ವಕಪ್ನ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ 7 ರನ್ಗಳ ರೋಚಕ…
ಸುಳ್ಯ ವಿಧಾನ ಸಭಾ ಕ್ಷೇತ್ರದ ಜೆ ಡಿ ಎಸ್ ಅಭ್ಯರ್ಥಿ ಹೆಚ್ ಎಲ್ ವೆಂಕಟೇಶ್ ಸುಳ್ಯ ಕಸಬಾ ಜಟ್ಟಿಪಳ್ಳ ಮತದಾನ ಕೇಂದ್ರದಲ್ಲಿ ಮತದಾನ ಮಾಡಿದ್ದಾರೆ ಅವರು ಅವರ ಪುತ್ರನಜೊತೆಗೂಡಿ ಬಂದು ಮತ ಚಲಾವಣೆ ನಡೆಸಿದ್ದಾರೆ.
ಉಡುಪಿ ಮೇ 10: ಕರ್ನಾಟಕ ವಿಧಾನ ಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಪ್ರಾರಂಭವಾಗಿದ್ದು, ಜನರು ಉತ್ಸಾಹದಿಂದಲೇ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಈ ನಡುವೆ ಮದುವೆಗೂ ಮುನ್ನ ಮತದಾನ ಕೇಂದ್ರಕ್ಕೆ ಬಂದು ನವ ವಧುವೊಬ್ಬರು ಮತ ಚಲಾಯಿಸಿದ್ದಾರೆ. ಕಾಪು ಕ್ಷೇತ್ರದ ಪಲಿಮಾರು ಗ್ರಾಮ ಪಂಚಾಯತ್ ನ ಅವರಾಲು ಮಟ್ಟು ಮತಗಟ್ಟೆಯಲ್ಲಿ…
ಪುತ್ತೂರು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಕುಂತೂರು ಮತಗಟ್ಟೆಯಲ್ಲಿ ತಮ್ಮ ಮತ ಚಲಾಯಿಸಿದರು.
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸಂಸ್ಯ ಡಿ.ವೀರೇಂದ್ರ ಹೆಗ್ಗಡೆಯವರು ಕುಟುಂಬಸ್ಥರೊಂದಿಗೆ ಬಂದು ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ಜೊತೆಗೆ ಧರ್ಮಪತ್ನಿ ಹೇಮಾವತಿ ಹೆಗ್ಗಡೆ, ಹರ್ಷೇಂದ್ರ ಕುಮಾರ್ ಧರ್ಮಪತ್ನಿ ಸುಪ್ರಿಯಾ ಅವರು ಮತ ಚಲಾಯಿಸಿದರು.
ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಶಾಂತೀನಗರ ಮತಗಟ್ಟೆಯಲ್ಲಿ ಮತದಾನ ಮಾಡಿದ್ದಾರೆ.
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಹರೀಶ್ ಪೂಂಜಾ ಅವರು ಇಂದು ಗರ್ಡಾಡಿಯ ಸೈಂಟ್ ಅಂತೋನಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 123ರಲ್ಲಿ ಮತ ಚಲಾಯಿಸಿದರು.ಬೋಳಿಯಾರ್ ಗ್ರಾಮದ ಜಾರದಗುಡ್ಡೆ ಯ ಮತದಾನ ಕೇಂದ್ರದಲ್ಲಿ ಶಾಸಕ ಯು.ಟಿ.ಖಾದರ್ ಅವರು ಮತದಾನ ಮಾಡಿದರು.
ಪ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿರವರು ಇಂದು ಶಾಖಾಮಠದ ಸ್ವಾಮೀಜಿರವರೊಂದಿಗೆ ತೆರಳಿ ಆದಿಚುಂಚನಗಿರಿಯ ಮತಗಟ್ಟೆಯಲ್ಲಿ ತಮ್ಮ ಅಮೂಲ್ಯವಾದ ಮತವನ್ನು ಚಲಾಯಿಸಿದರು.ಈ ಮೂಲಕ ರಾಜ್ಯದ ಜನತೆಯಲ್ಲಿ ಮತದಾನ ಚಲಾಯಿಸುವಂತೆ ಕೇಳಿಕೊಂಡರು ಈ ಸಂದರ್ಭದಲ್ಲು ,ಆದಿ ಚುಂಚನಗಿರಿ ಮಹಾ ಮಠದ…
ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ. ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳೀನ್ ಕುಮಾರ್ ಕಟೀಲ್ ಸರತಿ ಸಾಲಿನಲ್ಲಿ ನಿಂತು ಮಂಗಳೂರು ಸಿಟಿ ಅಲೋಶಿಯಸ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ನಲ್ಲಿ ಮತ ಚಲಾಯಿಸಿದರು
ಕಡಬದಲ್ಲಿ ಮತದಾನ ಕೇಂದ್ರದ ಹೊರ ಭಾಗದಲ್ಲಿ ವಿವಿಧ ಪಕ್ಷಗಳ ಕಾರ್ಯಕರ್ತರು ಹಾಕಿದ್ದ ಬ್ಯಾನರನ್ನು ಕೆ.ಆರ್ ಪಕ್ಷದ ಕಾರ್ಯಕರ್ತರು ತೆರವಿಗೆ ಮುಂದಾಗಿರುವ ಘಟನೆ ಕಡದಲ್ಲಿ ವರದಿಯಾಗಿದೆ.ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ ಓಂತ್ರಡ್ಕ ಮತಗಟ್ಟೆಯ ಸಮೀಪ ರಸ್ತೆ ಬದಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಬೂತ್ ಹಾಕಿ ತಮ್ಮ ಪಕ್ಷದ ಅಭ್ಯರ್ಥಿಗಳ…
ಪುತ್ತೂರು: ಪುತ್ತೂರು ಕ್ಷೇತ್ರದ ವಿಧಾನಸಭಾ ಕಾಂಗ್ರೆಸ್ಅಭ್ಯರ್ಥಿ ಅಶೋಕ್ ಕುಮಾರ್ ರೈ ಕೊಡಿಂಬಾಡಿ ಶಾಲೆಯಲ್ಲಿ ಮತ ಚಲಾಯಿಸಿದರು.
Copyright © 2025 Newsroom First All Rights Reserved. Owned By & Developed By SANTHOSH NAIR| NIRAALINI | Design & develop by AmpleThemes
