ಕಟೀಲು ದೇವಸ್ಥಾನದ ಮುಂಭಾಗದಲ್ಲಿ ಖಾಸಗಿ ಬಸ್ ಗೆ ಆಕಸ್ಮಿಕ ಬೆಂಕಿ:ತಪ್ಪಿದ ಬಾರೀ ಅನಾಹುತ.
ಕಟೀಲು ಮೇ 17: ಖಾಸಗಿ ಬಸ್ ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಘಟನೆ ಕಟೀಲು ದೇವಸ್ಥಾನದ ಮುಂಭಾಗದಲ್ಲಿ ನಡೆದಿದ್ದು, ಘಟನೆಯಲ್ಲಿ ಪ್ರಯಾಣಿಕರು ಹಾಗೂ ಬಸ್ ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಇಂದು ಮಧ್ಯಾಹ್ನ 2.30 ರ ಸುಮಾರಿಗೆ ಗೋಲ್ಡನ್ ಟ್ರಾವೆಲ್ಸ್ ಎಂಬ ಹೆಸರಿನ ಬಸ್ ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ.…

































