ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಮಡಿಕೇರಿ ಕ್ಷೇತ್ರ ಕಾಂಗ್ರೇಸ್ ಅಭ್ಯರ್ಥಿ ಮಂತರ್ ಗೌಡ ಗೆಲುವು. 4700 ಅಂತರದ ಗೆಲುವು.
ರಾಜ್ಯ

ಮಡಿಕೇರಿ ಕ್ಷೇತ್ರ ಕಾಂಗ್ರೇಸ್ ಅಭ್ಯರ್ಥಿ ಮಂತರ್ ಗೌಡ ಗೆಲುವು. 4700 ಅಂತರದ ಗೆಲುವು.

ಕರ್ನಾಟಕ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿಮಡಿಕೇರಿ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಡಾ: ಮಂತರ್ ಗೌಡ ಅವರು ವಿಜಯ ಮಾಲೆ ಧರಿಸಿದ್ದಾರೆ. ಮಂತರ್ ಗೌಡ ಅವರು 83949ಮತ ಪಡೆದಿದ್ದಾರೆ. ಹಾಲಿ ಶಾಸಕರಾಗಿದ್ದಬಿ ಜೆ ಪಿಯ ಅಪ್ಪಚ್ಚು ರಂಜನ್ ಅವರಿಗೆ 79249 ಮತ ಪಡೆದು ಸೋಲನ್ನು ಒಪ್ಪಿಕೊಂಡಿದ್ದಾರೆ ಈ ಮೂಲಕ ಕಾಂಗ್ರೇಸ್…

ದ.ಕ ದ ಒಟ್ಟು 8 ಕ್ಷೇತ್ರಗಳ ಪೈಕಿ 6 ಕ್ಷೇತ್ರಗಳಲ್ಲಿ ಬಿಜೆಪಿಮುನ್ನಡೆ, 1ರಲ್ಲಿ ಗೆಲುವು. 1 ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು
ರಾಜ್ಯ

ದ.ಕ ದ ಒಟ್ಟು 8 ಕ್ಷೇತ್ರಗಳ ಪೈಕಿ 6 ಕ್ಷೇತ್ರಗಳಲ್ಲಿ ಬಿಜೆಪಿ
ಮುನ್ನಡೆ, 1ರಲ್ಲಿ ಗೆಲುವು. 1 ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು

ಪುತ್ತೂರು: ರಾಜ್ಯ ವಿಧಾನ ಸಭಾ ಚುನಾವಣೆಯ ಮತಎಣಿಕೆ ಕಾರ್ಯ ಮುಂದುವರಿದಿದ್ದು, ರಾಜ್ಯದ 125ಕ್ಷೇತ್ರಗಳಲ್ಲಿ ಕಾಂಗ್ರೆಸ್, 69 ಕ್ಷೇತ್ರಗಳಲ್ಲಿ ಬಿಜೆಪಿ, 24ಕ್ಷೇತ್ರಗಳಲ್ಲಿ ಜೆಡಿಎಸ್, 6 ಕ್ಷೇತ್ರಗಳಲ್ಲಿ ಇತರರು ಮುನ್ನಡೆಸಾಧಿಸಿದ್ದಾರೆ. ರಾಜ್ಯದ 224 ಕ್ಷೇತ್ರಗಳ ಮತ ಎಣಿಕೆಕಾರ್ಯ ಮುಂದುವರಿದಿದೆ.ದ.ಕ ದ ಒಟ್ಟು 8 ಕ್ಷೇತ್ರಗಳ ಪೈಕಿ 6 ಕ್ಷೇತ್ರಗಳಲ್ಲಿ ಬಿಜೆಪಿಮುನ್ನಡೆ, 1ರಲ್ಲಿ…

ವಿರಾಜಪೇಟೆ ಕ್ಷೇತ್ರ ಕಾಂಗ್ರೇಸ್ ಅಭ್ಯರ್ಥಿ ಪೊನ್ನಣ್ಣ ಗೆಲುವು
ರಾಜ್ಯ

ವಿರಾಜಪೇಟೆ ಕ್ಷೇತ್ರ ಕಾಂಗ್ರೇಸ್ ಅಭ್ಯರ್ಥಿ ಪೊನ್ನಣ್ಣ ಗೆಲುವು

ವಿರಾಜಪೇಟೆ ಕ್ಷೇತ್ರ ಕಾಂಗ್ರೇಸ್ ಅಭ್ಯರ್ಥಿ ಪೊನ್ನಣ್ಣ ಗೆಲುವು ಈ ಮೂಲಕ ಹಾಲಿ ಶಾಸಕ ಮಾಜೀ ಸ್ಪೀಕರ್ ಬಿ ಜೆಪಿ ಅಭ್ಯರ್ಥಿ ಕೆ ಜಿ ಬೋಪಯ್ಯ ಸೋಲು ಕಂಡಿದ್ದಾರೆ.ಪೊನ್ನಣ್ಣ 80801 ಪಡೆದು ಗೆಲುವು ಸಾದಿಸಿದ್ದಾರೆ ಬೋಪಯ್ಯ 76716 ಮತ ಪಡೆದು ಸೋಲು ಕಂಡಿದ್ದಾರೆ .

ದ.ಕ ದ 8 ಕ್ಷೇತ್ರಗಳ ಪೈಕಿ 6 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ , 2 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.
ರಾಜ್ಯ

ದ.ಕ ದ 8 ಕ್ಷೇತ್ರಗಳ ಪೈಕಿ 6 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ , 2 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.

ಪುತ್ತೂರು: ರಾಜ್ಯ ವಿಧಾನ ಸಭಾ ಚುನಾವಣೆಯ ಮತಎಣಿಕೆ ಕಾರ್ಯ ಮುಂದುವರಿದಿದ್ದು ರಾಜ್ಯದ 119ಕ್ಷೇತ್ರಗಳಲ್ಲಿ ಕಾಂಗ್ರೆಸ್, 73 ಕ್ಷೇತ್ರಗಳಲ್ಲಿ ಬಿಜೆಪಿ, 26ಕ್ಷೇತ್ರಗಳಲ್ಲಿ ಜೆಡಿಎಸ್, 6 ಕ್ಷೇತ್ರಗಳಲ್ಲಿ ಇತರರು ಮುನ್ನಡೆಸಾಧಿಸಿದ್ದಾರೆ. ರಾಜ್ಯದ 224 ಕ್ಷೇತ್ರಗಳ ಮತ ಎಣಿಕೆಕಾರ್ಯ ಮುಂದುವರಿದಿದೆ.ದ.ಕ ದ ಒಟ್ಟು 8 ಕ್ಷೇತ್ರಗಳ ಪೈಕಿ 6 ಕ್ಷೇತ್ರಗಳಲ್ಲಿ ಬಿಜೆಪಿಮುನ್ನಡೆ ಕಾಯ್ದು…

ಕೊಡಗು ಎಲೆಕ್ಷನ್ ಅಪ್ಡೇಟ್: ಎರಡೂ ಕ್ಷೇತ್ರದಲ್ಲಿ ಕಾಂಗ್ರೇಸ್ ಮುನ್ನಡೆ.
ರಾಜ್ಯ

ಕೊಡಗು ಎಲೆಕ್ಷನ್ ಅಪ್ಡೇಟ್: ಎರಡೂ ಕ್ಷೇತ್ರದಲ್ಲಿ ಕಾಂಗ್ರೇಸ್ ಮುನ್ನಡೆ.

ಮಡಿಕೇರಿ ಕ್ಷೇತ್ರ 13 ನೇ ಸುತ್ತಿನ ಅಂತ್ಯಕ್ಕೆ ಕಾಂಗ್ರೇಸ್ ನ ಮಂತರ್ ಗೌಡ ಮುನ್ನಡೆ ಸಾಧಿಸಿದ್ದಾರೆ. ಈ ಮೂ ಲಕ ಹಾಲಿ ಶಾಸಕರಾಗಿದ್ದ ಅಪ್ಪಚ್ಚು ರಂಜನ್ ಗೆ ತಿರುಗೇಟು ನೀಡಿದ್ದಾರೆಕಾಂಗ್ರೆಸ್ - 60931ಬಿಜೆಪಿ - 56713ಕಾಂಗ್ರೆಸ್ ಅಭ್ಯರ್ಥಿ ಡಾ. ಮಂತರ್ ಗೌಡ ಮುನ್ನಡೆವಿರಾಜಪೇಟೆ ಕ್ಷೇತ್ರ 11 ನೇ ಸುತ್ತಿನ…

ಪುತ್ತೂರಿನಲ್ಲಿ ಅರುಣ್ ಕುಮಾರ್ಪುತ್ತಿಲಮುನ್ನಡೆ..!
ರಾಜ್ಯ

ಪುತ್ತೂರಿನಲ್ಲಿ ಅರುಣ್ ಕುಮಾರ್
ಪುತ್ತಿಲಮುನ್ನಡೆ..!

ಪುತ್ತೂರು ವಿಧಾನಸಭಾ ಕ್ಷೇತ್ರ8ನೇ ಸುತ್ತಿನ ಮತ ಎಣಿಕೆ ಕಾರ್ಯ ಪೂರ್ಣಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ-32226ಮತಗಳು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ -31670 ಮತಗಳು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ- 20126 ಮತಗಳು 556 ಮತಗಳ ಅಂತರದಿದ ಅರುಣ್ ಪುತ್ತಿಲ ಮುನ್ನಡೆ

ದ.ಕ ದ ಒಟ್ಟು 8 ಕ್ಷೇತ್ರಗಳ ಪೈಕಿ 6 ಕ್ಷೇತ್ರಗಳಲ್ಲಿ ಬಿಜೆಪಿಮುನ್ನಡೆ ಕಾಯ್ದು ಕೊಂಡಿದ್ದು, 2 ಕ್ಷೇತ್ರಗಳಲ್ಲಿ ಕಾಂಗ್ರೆಸ್ಮುನ್ನಡೆ ಸಾಧಿಸಿದೆ.
ರಾಜ್ಯ

ದ.ಕ ದ ಒಟ್ಟು 8 ಕ್ಷೇತ್ರಗಳ ಪೈಕಿ 6 ಕ್ಷೇತ್ರಗಳಲ್ಲಿ ಬಿಜೆಪಿ
ಮುನ್ನಡೆ ಕಾಯ್ದು ಕೊಂಡಿದ್ದು, 2 ಕ್ಷೇತ್ರಗಳಲ್ಲಿ ಕಾಂಗ್ರೆಸ್
ಮುನ್ನಡೆ ಸಾಧಿಸಿದೆ.

: ರಾಜ್ಯ ವಿಧಾನ ಸಭಾ ಚುನಾವಣೆಯ ಮತಎಣಿಕೆ ಕಾರ್ಯ ಮುಂದುವರಿದಿದ್ದು ರಾಜ್ಯದ 116ಕ್ಷೇತ್ರಗಳಲ್ಲಿ ಕಾಂಗ್ರೆಸ್, 72 ಕ್ಷೇತ್ರಗಳಲ್ಲಿ ಬಿಜೆಪಿ, 30ಕ್ಷೇತ್ರಗಳಲ್ಲಿ ಜೆಡಿಎಸ್, 6 ಕ್ಷೇತ್ರಗಳಲ್ಲಿ ಇತರರು ಮುನ್ನಡೆಸಾಧಿಸಿದ್ದಾರೆ. ರಾಜ್ಯದ 224 ಕ್ಷೇತ್ರಗಳ ಮತ ಎಣಿಕೆಕಾರ್ಯ ಮುಂದುವರಿದಿದೆ.ದ.ಕ ದ ಒಟ್ಟು 8 ಕ್ಷೇತ್ರಗಳ ಪೈಕಿ 6 ಕ್ಷೇತ್ರಗಳಲ್ಲಿ ಬಿಜೆಪಿಮುನ್ನಡೆ ಕಾಯ್ದು…

ದ.ಕ ದ ಒಟ್ಟು 8 ಕ್ಷೇತ್ರಗಳ ಪೈಕಿ 6ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದು ಕೊಂಡಿದ್ದು, 2 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ..
ರಾಜ್ಯ

ದ.ಕ ದ ಒಟ್ಟು 8 ಕ್ಷೇತ್ರಗಳ ಪೈಕಿ 6ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದು ಕೊಂಡಿದ್ದು, 2 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ..

.ದ.ಕ ದ ಒಟ್ಟು 8 ಕ್ಷೇತ್ರಗಳ ಪೈಕಿ 6ಕ್ಷೇತ್ರಗಳಲ್ಲಿ ಬಿಜೆಪಿಮುನ್ನಡೆ ಕಾಯ್ದು ಕೊಂಡಿದ್ದು, 2 ಕ್ಷೇತ್ರಗಳಲ್ಲಿ ಕಾಂಗ್ರೆಸ್ಮುನ್ನಡೆ ಸಾಧಿಸಿದೆ. ಪುತ್ತೂರು- ಮುನ್ನಡೆ- ಅಶೋಕ್ ರೈ (20094), ಹಿನ್ನಡೆ-ಅರುಣ್ ಕುಮಾರ್ ಪುತ್ತಿಲ (18873) ಆಶಾ ತಿಮ್ಮಪ್ಪಗೌಡ(12505)ಸುಳ್ಯ- ಮುನ್ನಡೆ- ಭಾಗೀರಥಿ ಮುರುಳ್ಯ(27213), ಹಿನ್ನಡೆ-ಕೃಷ್ಣಪ್ಪ(21366)ಬೆಳ್ತಂಗಡಿ- ಮುನ್ನಡೆ- ಹರೀಶ್ ಪೂಂಜ(40938),ಹಿನ್ನಡೆ-ರಕ್ಷಿತ್ ಶಿವರಾಂ (34063)ಮಂಗಳೂರು- ದಕ್ಷಿಣ-…

ಕೊಡಗು ಎಲೆಕ್ಷನ್ ಅಪ್ಡೇಟ್: ಎರಡೂ ಕ್ಷೇತ್ರದಲ್ಲಿ ಕಾಂಗ್ರೇಸ್ ಮುನ್ನಡೆ.
ರಾಜ್ಯ

ಕೊಡಗು ಎಲೆಕ್ಷನ್ ಅಪ್ಡೇಟ್: ಎರಡೂ ಕ್ಷೇತ್ರದಲ್ಲಿ ಕಾಂಗ್ರೇಸ್ ಮುನ್ನಡೆ.

ಮಡಿಕೇರಿ ಕ್ಷೇತ್ರ 8 ನೇ ಸುತ್ತಿನ ಅಂತ್ಯಕ್ಕೆ ಕಾಂಗ್ರೇಸ್ ನ ಮಂತರ್ ಗೌಡ ಮುನ್ನಡೆ ಸಾಧಿಸಿದ್ದಾರೆ. ಈ ಮೂ ಲಕ ಹಾಲಿ ಶಾಸಕರಾಗಿದ್ದ ಅಪ್ಪಚ್ಚು ರಂಜನ್ ಗೆ ತಿರುಗೇಟು ನೀಡಿದ್ದಾರೆಕಾಂಗ್ರೆಸ್ - 35858ಬಿಜೆಪಿ - 32199ಕಾಂಗ್ರೆಸ್ ಅಭ್ಯರ್ಥಿ ಡಾ. ಮಂತರ್ ಗೌಡ ಮುನ್ನಡೆವಿರಾಜಪೇಟೆ ಕ್ಷೇತ್ರ 11 ನೇ ಸುತ್ತಿನ…

ದ.ಕ ದ ಒಟ್ಟು 8 ಕ್ಷೇತ್ರಗಳ ಪೈಕಿ 5 ಕ್ಷೇತ್ರಗಳಲ್ಲಿ ಬಿಜೆಪಿಮುನ್ನಡೆ : 3 ಕ್ಷೇತ್ರಗಳಲ್ಲಿ ಕಾಂಗ್ರೆಸ್ಮುನ್ನಡೆ ಸಾಧಿಸಿದೆ:
ರಾಜ್ಯ

ದ.ಕ ದ ಒಟ್ಟು 8 ಕ್ಷೇತ್ರಗಳ ಪೈಕಿ 5 ಕ್ಷೇತ್ರಗಳಲ್ಲಿ ಬಿಜೆಪಿ
ಮುನ್ನಡೆ : 3 ಕ್ಷೇತ್ರಗಳಲ್ಲಿ ಕಾಂಗ್ರೆಸ್
ಮುನ್ನಡೆ ಸಾಧಿಸಿದೆ:

ಪುತ್ತೂರು: ರಾಜ್ಯ ವಿಧಾನ ಸಭಾ ಚುನಾವಣೆಯ ಮತಎಣಿಕೆ ಕಾರ್ಯ ಮುಂದುವರಿದಿದ್ದು, ರಾಜ್ಯದ 117ಕ್ಷೇತ್ರಗಳಲ್ಲಿ ಕಾಂಗ್ರೆಸ್, 77 ಕ್ಷೇತ್ರಗಳಲ್ಲಿ ಬಿಜೆಪಿ, 25ಕ್ಷೇತ್ರಗಳಲ್ಲಿ ಜೆಡಿಎಸ್, 5 ಕ್ಷೇತ್ರಗಳಲ್ಲಿ ಇತರರು ಮುನ್ನಡೆಸಾಧಿಸಿದ್ದಾರೆ. ರಾಜ್ಯದ 224 ಕ್ಷೇತ್ರಗಳ ಮತ ಎಣಿಕೆಕಾರ್ಯ ಮುಂದುವರಿದಿದೆ.ದ.ಕ ದ ಒಟ್ಟು 8 ಕ್ಷೇತ್ರಗಳ ಪೈಕಿ 5 ಕ್ಷೇತ್ರಗಳಲ್ಲಿ ಬಿಜೆಪಿಮುನ್ನಡೆ ಕಾಯ್ದು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI