ದ.ಕ ದ ಒಟ್ಟು 8 ಕ್ಷೇತ್ರಗಳ ಪೈಕಿ 6 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ, 2 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ.
: ರಾಜ್ಯ ವಿಧಾನ ಸಭಾ ಚುನಾವಣೆಯ ಮತ ಎಣಿಕೆಕಾರ್ಯ ಮುಂದುವರಿದಿದ್ದು, ರಾಜ್ಯದ 116 ಕ್ಷೇತ್ರಗಳಲ್ಲಿಕಾಂಗ್ರೆಸ್, 76 ಕ್ಷೇತ್ರಗಳಲ್ಲಿ ಬಿಜೆಪಿ, 27 ಕ್ಷೇತ್ರಗಳಲ್ಲಿ ಜೆಡಿಎಸ್, 5 ಕ್ಷೇತ್ರಗಳಲ್ಲಿ ಇತರರು ಮುನ್ನಡೆ ಸಾಧಿಸಿದ್ದಾರೆ. ರಾಜ್ಯದ 224 ಕ್ಷೇತ್ರಗಳ ಮತ ಎಣಿಕೆ ಕಾರ್ಯ ಮುಂದುವರಿದಿದೆ.ದ.ಕ ದ ಒಟ್ಟು 8 ಕ್ಷೇತ್ರಗಳ ಪೈಕಿ 6…

































