ಅಂತರಾಷ್ಟ್ರೀಯ

ಕಾಬೂಲ್ ಡ್ರಗ್ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 400ಕ್ಕೂ ಹೆಚ್ಚು ನಾಗರಿಕರ ಸಾವು!
ಅಂತರಾಷ್ಟ್ರೀಯ

ಕಾಬೂಲ್ ಡ್ರಗ್ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 400ಕ್ಕೂ ಹೆಚ್ಚು ನಾಗರಿಕರ ಸಾವು!

ಕಾಬೂಲ್: ನೆರೆಯ ರಾಷ್ಟ್ರಗಳಾದ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಸಂಘರ್ಷ ತಾರಕಕ್ಕೇರಿದೆ. ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿರುವ ಮಾದಕವಸ್ತು ವ್ಯಸನಿಗಳ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ನಡೆಸಿದ ಭೀಕರ ವೈಮಾನಿಕ ದಾಳಿಯಲ್ಲಿ 400ಕ್ಕೂ ಹೆಚ್ಚು ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನ್ ಅಧಿಕಾರಿಗಳು ತಿಳಿಸಿದ್ದಾರೆ. ​ಘಟನೆಯ ವಿವರ:ಮಂಗಳವಾರ ಮುಂಜಾನೆ ಈ ದಾಳಿ ನಡೆದಿದ್ದು, ಕಾಬೂಲ್‌ನಲ್ಲಿರುವ ಅತಿದೊಡ್ಡ ಡ್ರಗ್ ಪುನರ್ವಸತಿ ಕೇಂದ್ರವನ್ನೇ ಗುರಿಯಾಗಿಸಿ ಪಾಕಿಸ್ತಾನದ ಯುದ್ಧ ವಿಮಾನಗಳು ಬಾಂಬ್ ಸುರಿಸಿವೆ. ದಾಳಿಯ ಸಮಯದಲ್ಲಿ ಕೇಂದ್ರದಲ್ಲಿ ನೂರಾರು ಮಂದಿ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ.…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಸುಳ್ಯ ಐವರ್ನಾಡಿನ ಯುವಕ ಕುಂದಾಪುರದ ಹೊಳೆಯಲ್ಲಿ ನಾಪತ್ತೆ: ಮುಂದುವರೆದ ಶೋಧ ಕಾರ್ಯ
ರಾಜ್ಯ

ಸುಳ್ಯ ಐವರ್ನಾಡಿನ ಯುವಕ ಕುಂದಾಪುರದ ಹೊಳೆಯಲ್ಲಿ ನಾಪತ್ತೆ: ಮುಂದುವರೆದ ಶೋಧ ಕಾರ್ಯ

ಕುಂದಾಪುರ:ಸುಳ್ಯದ ಯುವಕ ಕುಂದಾಪುರ ತಾಲೂಕಿನ ಬಿದ್ಕಲ್ ಕಟ್ಟೆ ಸಮೀಪದ ಸೌಡ ಎಂಬಲ್ಲಿ ಹೊಳೆಯಲ್ಲಿ ಮುಳುಗಿ ನಾಪತ್ತೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿದೆಸುಳ್ಯ ತಾಲೂಕಿನ ಐವರ್ನಾಡು ಗ್ರಾಮದ ಮಡ್ತಿಲ ಮೀರನಾಥ್ ಗೌಡ ಎಂಬುವರ ಮಗ ಸುಹಾಸ್ಂ.ಎಂ. (21) ಎಂಬಾತ ನಾಪತ್ತೆಯಾಗಿರುವ ಯುವಕ.ಸುಹಾಸ್ ಮೂಡಬಿದ್ರೆಯ ಆಯುರ್ವೇದ ಔಷಧಿ ಕಂಪೆನಿಯೊಂದರ ಮೆಡಿಕಲ್ ರೆಪ್ ಆಗಿ…

ಮಾನಹಾನಿಕರ ವೀಡಿಯೋ ಪ್ರಸಾರದ ಬೆದರಿಕೆ- ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ದೂರು.
ರಾಜ್ಯ

ಮಾನಹಾನಿಕರ ವೀಡಿಯೋ ಪ್ರಸಾರದ ಬೆದರಿಕೆ- ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ದೂರು.

ಪುತ್ತೂರು: ತನ್ನ ವಿರುದ್ಧ ಮಾನಹಾನಿಕರ ವೀಡಿಯೋ ಪ್ರಸಾರ ಮಾಡುವುದಾಗಿ ಬೆದರಿಕೆ ಹಾಕಿರುವ ಬಗ್ಗೆ ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರು ಮಂಗಳೂರು ಪೂರ್ವ ಠಾಣೆಗೆ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.ಆರೋಪಿಗಳಾದ ಶಿವಶಂಕರ್ ಶೆಟ್ಟಿ ಮತ್ತು ವಿ ಜೆ ಅಜಯ್ ಅಂಚನ್ ಮಾನಹಾನಿಕರ ವರದಿ…

ಬಿಜೆಪಿ ಅಭ್ಯರ್ಥಿ ಕಡಬದಲ್ಲಿ ಚುನಾವಣಾ ಪ್ರಚಾರ.
ರಾಜ್ಯ

ಬಿಜೆಪಿ ಅಭ್ಯರ್ಥಿ ಕಡಬದಲ್ಲಿ ಚುನಾವಣಾ ಪ್ರಚಾರ.

ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಕಡಬ ಪೇಟೆ ಮತ್ತು ಬೆದ್ರಾಜೆ,ಅಂಗಡಿಮನೆ,ಮರ್ದಾಳ,ದಂಡುಕುರಿ,ಹಸಂತಡ್ಕ,ಕಲ್ಪುರೆ,ಮಡ್ಯಡ್ಕ,,ಕೊಡಂಕಿರಿ,ಕೊಡೀಂಬಾಳ,ದೊಡ್ಡಕೊಪ್ಪ, ಮೂರಾಜೆ,ಪರಪ್ಪುಕೊರಿಯರ್,ವಿವಿಧ ಭಾಗಗಳಲ್ಲಿ ಚುನಾವಣಾ ಪ್ರಚಾರ ಕೈಗೊಳ್ಳಲಾಯಿತು.ಭಾಗದಲ್ಲಿ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಹಾಗು ಮುಖಂಡರು ಚುನಾವಣಾ ಪ್ರಚಾರ ಕೈಗೊಂಡರು. ಮನೆ ಮನೆ ಭೇಟಿ ಮಾಡಿ ಪ್ರಚಾರ ನಡೆಸಲಾಯಿತು. ವಿವಿಧ ಕಡೆಗಳಲ್ಲಿ ಸಭೆ…

ಅರುಣ್ ಪುತ್ತಿಲ ಗೆದ್ದರೆ, ನಮ್ಮಂತವರ ಜೀವಕ್ಕೆ ಅಪಾಯವಿದೆ: ರವೀಂದ್ರ. ಎಂ.ಪುತ್ತೂರಿನಲ್ಲಿ ಸುದ್ದಿಗೋಷ್ಠಿ.
ರಾಜ್ಯ

ಅರುಣ್ ಪುತ್ತಿಲ ಗೆದ್ದರೆ, ನಮ್ಮಂತವರ ಜೀವಕ್ಕೆ ಅಪಾಯವಿದೆ: ರವೀಂದ್ರ. ಎಂ.
ಪುತ್ತೂರಿನಲ್ಲಿ ಸುದ್ದಿಗೋಷ್ಠಿ.

ಪುತ್ತೂರು, ಮೇ 05: ಚುನಾವಣೆಗೆ ಅಖಾಢ ಸಿದ್ಧವಾಗುತ್ತಿದ್ದಂತೆ ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲರ ವಿರುದ್ಧ ಒಂದೊಂದೇ ಆರೋಪಗಳು ಕೇಳಿ ಬರಲಾರಂಭಿಸಿದೆ. ಪುತ್ತೂರು ನರಿಮೊಗರಿನ ಮೃತ್ಯಂಜಯೇಶ್ವರ ದೇವಸ್ಥಾನದ ಅರ್ಚಕರ ಮೇಲಿನ ದೌರ್ಜನ್ಯದ ಬಳಿಕ ಇದೀಗ ಮತ್ತೊಬ್ಬರು ಪುತ್ತಿಲನ ದೌರ್ಜನ್ಯದ ಬಗ್ಗೆ ಮಾದ್ಯಮದ ಮುಂದೆ ಅಳಲು ತೋಡಿಕೊಂಡಿದ್ದಾರೆ.…

ಸುಳ್ಯದಲ್ಲಿ ಹೆಚ್ಚುತ್ತಿರುವ ಕಳ್ಳತನ ಪ್ರಕರಣ:ಮನೆ ಕಳ್ಳತನ: ಮಗುವಿನ ಸರ ಕಳ್ಳತನ:ಚಿನ್ನ ಬಿಡುಸುವುದಾಗಿ ಹಣ ಪಡೆದು ವಂಚನೆ.
ರಾಜ್ಯ

ಸುಳ್ಯದಲ್ಲಿ ಹೆಚ್ಚುತ್ತಿರುವ ಕಳ್ಳತನ ಪ್ರಕರಣ:
ಮನೆ ಕಳ್ಳತನ: ಮಗುವಿನ ಸರ ಕಳ್ಳತನ:ಚಿನ್ನ ಬಿಡುಸುವುದಾಗಿ ಹಣ ಪಡೆದು ವಂಚನೆ.

ಸುಳ್ಯಭಾಗದಲ್ಲಿ ಕಳ್ಳತನ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು,ಒಂದೇ ದಿನ ಮೂರು ಕಳ್ಳತನ ಪ್ರಕರಣ ನಡೆದಿದೆ,ಸುಳ್ಯದ ಅರಂಬೂರು ನಿವಾಸಿ ಎಸ್ ಸಂಶುದ್ದೀನ್ ಮನೆಯಲ್ಲಿ ರಾತ್ರಿ ಮನೆಗೆ ನುಗ್ಗಿ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ, ಮನೆಯಲ್ಲಿ ಯಾರು ಇಲ್ಲದಿದ್ದ ಸಂದರ್ಭ 20 ಪವನ್ ಬಂಗಾರ ಕಳುವಾಗಿದೆ,ಕವಾಟು ಒಡೆದು ಒಡವೆಗಳ ಹೊತ್ತೊಯ್ದ ಬಗ್ಗೆ ಸುಳ್ಯ ಪೋಲೀಸ್…

ಅಧಿಕಾರಕ್ಕಾಗಿ ಆಸೆ ಪಟ್ಟಿಲ್ಲ: ಅರುಣ್ ಪುತ್ತಿಲ:      ವಿಟ್ಲದಲ್ಲಿ ರೋಡ್ ಶೋ ಗೆ ಹರಿದು ಬಂದ ಜನಸಾಗರ….!!
ರಾಜ್ಯ

ಅಧಿಕಾರಕ್ಕಾಗಿ ಆಸೆ ಪಟ್ಟಿಲ್ಲ: ಅರುಣ್ ಪುತ್ತಿಲ: ವಿಟ್ಲದಲ್ಲಿ ರೋಡ್ ಶೋ ಗೆ ಹರಿದು ಬಂದ ಜನಸಾಗರ….!!

ಪುತ್ತೂರು, ಮೇ 5: ಬಿಜೆಪಿಯಿಂದ ಬಂಡಾಯ ಎದ್ದು ಪಕ್ಷೇತರನಾಗಿ ಸ್ಪರ್ಧಿಸಿರುವ ಅರುಣ್ ಪುತ್ತಿಲ ಪರ ಜನ ಬೆಂಬಲ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಯಾವುದೇ ಸ್ಟಾರ್ ಕ್ಯಾಂಪೆನರ್ ಇಲ್ಲದೆ ಅಭ್ಯರ್ಥಿಯೇ ವಿಟ್ಲದಲ್ಲಿ ನಡೆಸಿದ ರೋಡ್ ಶೋಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ವಿಟ್ಲ ಪೇಟೆಯಲ್ಲಿ ಎರಡು ಕಿಮೀ ಉದ್ದಕ್ಕೆ ನಡೆದ ರೋಡ್…

ಮಂಗಳೂರು ದಕ್ಷಿಣ ಕ್ಷೇತ್ರದ ಪ್ರಣಾಳಿಕೆ ಬಿಡುಗಡೆ: ಪ್ರವಾಸೋದ್ಯಮ, ಐಟಿ ಕ್ಷೇತ್ರ, ಮೂಲಭೂತ ಸೌಲಭ್ಯಕ್ಕೆ ಆದ್ಯತೆ: ಡಿ.ವೇದವ್ಯಾಸ್ ಕಾಮತ್
ರಾಜ್ಯ

ಮಂಗಳೂರು ದಕ್ಷಿಣ ಕ್ಷೇತ್ರದ ಪ್ರಣಾಳಿಕೆ ಬಿಡುಗಡೆ: ಪ್ರವಾಸೋದ್ಯಮ, ಐಟಿ ಕ್ಷೇತ್ರ, ಮೂಲಭೂತ ಸೌಲಭ್ಯಕ್ಕೆ ಆದ್ಯತೆ: ಡಿ.ವೇದವ್ಯಾಸ್ ಕಾಮತ್

ಮಂಗಳೂರು, ಮೇ 05 : ಮಂಗಳೂರು ದಕ್ಷಿಣ ವಿಧಾನಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿ.ವೇದವ್ಯಾಸ್ ಕಾಮತ್ ಇಂದು ಪ್ರಣಾಳಿಕೆ ಬಿಡುಗಡೆ ಮಾಡಿದರು. ಮಂಗಳೂರು ನಗರ ದಕ್ಷಿಣ ಕ್ಷೇತ್ರದಲ್ಲಿ ಕಳೆದ ಐದು ವರ್ಷಗಳಲ್ಲಿ ಹಿಂದೆಂದೂ ಕಾಣದಷ್ಟು ಅಭಿವೃದ್ಧಿ ಯೋಜನೆಗಳು ಅನುಷ್ಠಾನಗೊಂಡಿದ್ದು, ಹಲವು ಅಭಿವೃದ್ಧಿ ಕಾಮಗಾರಿಗಳು ಜಾರಿಗೆ ಬಂದಿದೆ. ಯೋಜನೆಗಳು: ಕ್ಷೇತ್ರದ…

ಐನೆಕಿದು: ಬಿಜೆಪಿ ಅಭ್ಯರ್ಥಿಯಿಂದಮತಯಾಚನೆ..
ರಾಜ್ಯ

ಐನೆಕಿದು: ಬಿಜೆಪಿ ಅಭ್ಯರ್ಥಿಯಿಂದ
ಮತಯಾಚನೆ..

ಸುಳ್ಯ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಐನೆಕಿದು ಗ್ರಾಮದ ವಿನೋದ್ ಅವರ ಮನೆಯಲ್ಲಿ ಬಿಜೆಪಿ ವತಿಯಿಂದ ಚುನಾವಣಾ ಪ್ರಚಾರರ್ಥ ಸಭೆ ನಡೆಸಿ ಮತಯಾಚನೆ ನಡೆಸಲಾಯಿತು.ಅಭ್ಯರ್ಥಿ ಭಾಗೀರಥಿ ಮುರುಳ್ಯರವರು ಮತಯಾಚಿಸಿದರು. ಈ ಸಂದರ್ಭದಲ್ಲಿ ಹರೀಶ್ ಕಂಜಿಪಿಲಿ, ವೆಂಕಟ್ ದಂಬೆಕೋಡಿ, ಮುಳಿಯ ಕೇಶವ ಭಟ್, ಕಿಶೋರ್ ಕುಮಾರ್ ಕೂಜುಗೋಡು, ಲಲಿತಾಗುಂಡಡ್ಕ, ಗಿರೀಶ್ ಆಚಾರ್ಯ,…

ಕರ್ನಾಟಕದ ಸಮಗ್ರ ಅಭಿವೃದ್ಧಿ: ಕೃಷಿಕರ, ಯುವಕರ ಅಸಂಘಟಿತ ಕಾರ್ಮಿಕರ,ಮಹಿಳೆಯರ ಅಭ್ಯುದಯಕ್ಕೆ ಕಾಂಗ್ರೇಸ್ ಪ್ರಣಾಳಿಕೆ.
ರಾಜ್ಯ

ಕರ್ನಾಟಕದ ಸಮಗ್ರ ಅಭಿವೃದ್ಧಿ: ಕೃಷಿಕರ, ಯುವಕರ ಅಸಂಘಟಿತ ಕಾರ್ಮಿಕರ,ಮಹಿಳೆಯರ ಅಭ್ಯುದಯಕ್ಕೆ ಕಾಂಗ್ರೇಸ್ ಪ್ರಣಾಳಿಕೆ.

ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಪೂರಕವಾಗಿರುವ ಪ್ರಣಾಳಿಕೆ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯನ್ನಾಗಿಸಿದ್ದು, ಕೃಷಿಕರಿಗೆ, ಯುವಕರಿಗೆ, ಅಸಂಘಟಿತ ಕಾರ್ಮಿಕರಿಗೆ,ಮಹಿಳೆಯರಿಗೆ, ಸರ್ಕಾರಿ ನೌಕರರಿಗೆ ಬಹುತೇಕ ಎಲ್ಲಾ ವರ್ಗದ ಜನರಿಗೆ ಉಪಯೋಗ ಆಗಬಲ್ಲದ್ದಾಗಿದೆ ಅಲ್ಲದೆ ಭ್ರಷ್ಟಚಾರ ಕಾಯ್ದೆಗೆ ಕಠಿಣ ನಿಯಮಗಳ ಜಾರಿ, ನಿಯಂತ್ರಣ ಕ್ರಮಗಳ ಪಾರದರ್ಶಕತೆ ಹಾಗೂ ಲೋಕಾಯುಕ್ತ ಬಲವರ್ಧನೆಗೆ ಒತ್ತು ನೀಡುವ ಮೂಲಕ…

ಭಜರಂಗದಳವನ್ನು ನಿಷೇಧಿಸಲು ಹೊರಟ ಕಾಂಗ್ರೇಸ್ ಗೆ ಮತ ಕೇಳಲು ಪ್ರವೇಶವಿಲ್ಲ: ಹಿಂದೂ ಸಂಘಟನೆಗಳ ಪೋಸ್ಟರ್ ಅಭಿಯಾನ..
ರಾಜ್ಯ

ಭಜರಂಗದಳವನ್ನು ನಿಷೇಧಿಸಲು ಹೊರಟ ಕಾಂಗ್ರೇಸ್ ಗೆ ಮತ ಕೇಳಲು ಪ್ರವೇಶವಿಲ್ಲ: ಹಿಂದೂ ಸಂಘಟನೆಗಳ ಪೋಸ್ಟರ್ ಅಭಿಯಾನ..

ಪುತ್ತೂರು, ಮೇ 04: ಕಾಂಗ್ರೇಸ್ ಪ್ರಣಾಳಿಕೆಯಲ್ಲಿ ಭಜರಂಗದಳ ನಿಷೇಧ ವಿಚಾರವಾಗಿ ಪುತ್ತೂರಿನಲ್ಲಿ ಬೃಹತ್ ಮತದಾರ ಜಾಗೃತಿ ಸಭೆ ನಡೆಸುವುದಾಗಿ ವಿಶ್ವ ಹಿಂದೂ ಪರಿಷತ್,ಭಜರಂಗದಳ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ಹೇಳಿಕೆ ನೀಡಿದ್ದಾರೆ. ಮೇ 8 ರಂದು ಸಂಜೆ 5 ಗಂಟೆಗೆ ದರ್ಬೆ ವೃತ್ತದಿಂದ ಮೆರವಣಿಗೆಯ ಮೂಲಕ ತೆರಳಲಿರುವ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI