ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎ.ಎಸ್‌ ಪೊನ್ನಣ್ಣ ಮತ ಚಲಾವಣೆ.
ರಾಜ್ಯ

ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎ.ಎಸ್‌ ಪೊನ್ನಣ್ಣ ಮತ ಚಲಾವಣೆ.

ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎ.ಎಸ್‌ ಪೊನ್ನಣ್ಣ ಹುದಿಕೇರಿಯ ಬೇಳೂರಿನ ಬಲ್ಯಮನೆ ಹಾಗೂ ದುರ್ಗಾಪರಮೇಶ್ವರಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಬಳಿಕ ಹುದಿಕೇರಿಯ ಬೇಳೂರುವಿನ ಮತಗಟ್ಟೆ 246ರಲ್ಲಿ ಮತ ಚಲಾಯಿಸಿದರು ಇವರ ಜೊತೆ ಪತ್ನಿ ಕಾಂಚನಾ ಪೊನ್ನಣ್ಣ ಎ.ಎಸ್‌ ಪೊನ್ನಣ್ಣಗೆ ಸಾಥ್‌ ನೀಡಿದ ಕಾಂಗ್ರೆಸ್‌ ವಕ್ತಾಕರ ಸಂಕೇತ್‌ ಪೂವಯ್ಯ…

ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಕೆ.ಜಿ.ಬೋಪಯ್ಯ ಮತ ಚಲಾವಣೆ.
ರಾಜ್ಯ

ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ
ಕೆ.ಜಿ.ಬೋಪಯ್ಯ ಮತ ಚಲಾವಣೆ.

ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಕೆ.ಜಿ.ಬೋಪಯ್ಯ ಮತ ಚಲಾಯಿಸಿದ್ದಾರೆಪತ್ನಿ ಕುಂತಿ ಬೋಪಯ್ಯ ಹಾಗೂ ಪುತ್ರಿ ಯಶಿಕರೊಂದಿಗೆ ನಗರದ ಜೂನಿಯರ್ ಕಾಲೇಜುಆವರಣದ ಮತಗಟ್ಟೆಗೆ ಆಗಮಿಸಿ ಮತದಾನಮಾಡಿದರು.

ರಾಜ್ಯ ವಿಧಾನ ಸಭಾ ಚುನಾವಣೆ : ಸುಳ್ಯಕ್ಷೇತ್ರದಲ್ಲಿ ಮದ್ಯಾಹ್ನ ವೇಳೆಗೆ ಶೇ 45.10 ಮತದಾನ.
ರಾಜ್ಯ

ರಾಜ್ಯ ವಿಧಾನ ಸಭಾ ಚುನಾವಣೆ : ಸುಳ್ಯಕ್ಷೇತ್ರದಲ್ಲಿ ಮದ್ಯಾಹ್ನ ವೇಳೆಗೆ ಶೇ 45.10 ಮತದಾನ.

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸುಳ್ಯ ಕ್ಷೇತ್ರದಲ್ಲಿ ಮದ್ಯಾಹ್ನ ವೇಳೆಗೆ ಶೇ 45.10 ಮತದಾನ ವಾಗಿದೆ. 47,075 ಪುರುಷ ಮತದಾರರು ಮತ ಚಲಾಯಿಸಿದ್ದಾರೆ. 45,852 ಮಹಿಳಾ ಮತದಾರರು ಮತ ಚಲಾಯಿಸಿದ್ದಾರೆ 92,929 ಮಂದಿ ಒಟ್ಟು ಕ್ಷೇತ್ರದಲ್ಲಿ ಮತ ಚಲಾಯಿಸಿದ್ದಾರೆ ತಾಲೂಕು ಚುನಾವಣೆ ಆಯೋಗ ಪ್ರತೀ ಎರಡು ಗಂಟೆಗೊಮ್ಮೆ ತಾಲೂಕಿನ ಒಟ್ಟು…

ಮತಗಟ್ಟೆ ಸಿಬ್ಬಂದಿಗಳ ಎಡವಟ್ಟು! ಒಬ್ಬರ ಮತಇನ್ನೊಬ್ಬರಿಂದ ಚಲಾವಣೆ- ಮತದಾನದಿಂದ ವಂಚಿತರಾದ ಸಾದಿಕ್ .
ರಾಜ್ಯ

ಮತಗಟ್ಟೆ ಸಿಬ್ಬಂದಿಗಳ ಎಡವಟ್ಟು! ಒಬ್ಬರ ಮತ
ಇನ್ನೊಬ್ಬರಿಂದ ಚಲಾವಣೆ- ಮತದಾನದಿಂದ ವಂಚಿತರಾದ ಸಾದಿಕ್ .

ಪುತ್ತೂರು: 102 ನೆಕ್ಕಿಲಾಡಿ ಗ್ರಾಮದ ಕರ್ಮಾಯಿ 101ಮತಗಟ್ಟೆಯಲ್ಲಿ ಮತಗಟ್ಟೆ ಸಿಬ್ಬಂದಿಗಳ ಎಡವಟ್ಟಿನಿಂದ ಒಬ್ಬರ ಮತವನ್ನು ಇನ್ನೊಬ್ಬರು ಚಲಾಯಿಸಿದ್ದು, ಇದರಿಂದ ಸಾದಿಕ್ ಎಂಬವರು ಮತದಾನದಿಂದ ವಂಚಿತರಾಗಿರುವ ಘಟನೆ 102ನೇ ನೆಕ್ಕಿಲಾಡಿ ಗ್ರಾಮದ ಕರ್ಮಾಯಿ 101 ಮತಗಟ್ಟೆಯಲ್ಲಿ ನಡೆದಿದೆ. ಸಾದಿಕ್ s/o ಅಬೂಬಕ್ಕರ್ ಎಂಬವರು ಮತದಾನದಿಂದ ವಂಚಿತರಾದವರು. ಇವರ ಮತವನ್ನು ಸಾದಿಕ್.ಕೆ…

ಸುಳ್ಯ ವಿಧಾನ ಸಭಾ ಕ್ಷೇತ್ರದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿ ಸುಂದರ ಮೇರರವರಿಂದ ಮತದಾನ
ರಾಜ್ಯ

ಸುಳ್ಯ ವಿಧಾನ ಸಭಾ ಕ್ಷೇತ್ರದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿ ಸುಂದರ ಮೇರರವರಿಂದ ಮತದಾನ

. ಸುಳ್ಯ ವಿಧಾನ ಸಭಾ ಕ್ಷೇತ್ರದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿ ಸುಂದರ ಮೇರ ರವರಿಂದ ಸುರತ್ಕಲ್ ಹೊಸಬೆಟ್ಟು ಬೂತ್ ನ.48 ರಲ್ಲಿ ಮತ ಚಲಾವಣೆ ನಡೆಸಿದ್ದಾರೆ.

ಸುಳ್ಯ ವಿಧಾನ ಸಭಾ ಕ್ಷೇತ್ರದ ಜೆ ಡಿ ಎಸ್ ಅಭ್ಯರ್ಥಿ ಹೆಚ್ ಎಲ್ ವೆಂಕಟೇಶ್ ರಿಂದ ಮತದಾನ .
ರಾಜ್ಯ

ಸುಳ್ಯ ವಿಧಾನ ಸಭಾ ಕ್ಷೇತ್ರದ ಜೆ ಡಿ ಎಸ್ ಅಭ್ಯರ್ಥಿ ಹೆಚ್ ಎಲ್ ವೆಂಕಟೇಶ್ ರಿಂದ ಮತದಾನ .

ಸುಳ್ಯ ವಿಧಾನ ಸಭಾ ಕ್ಷೇತ್ರದ ಜೆ ಡಿ ಎಸ್ ಅಭ್ಯರ್ಥಿ ಹೆಚ್ ಎಲ್ ವೆಂಕಟೇಶ್ ಸುಳ್ಯ ಕಸಬಾ ಜಟ್ಟಿಪಳ್ಳ ಮತದಾನ ಕೇಂದ್ರದಲ್ಲಿ ಮತದಾನ ಮಾಡಿದ್ದಾರೆ ಅವರು ಅವರ ಪುತ್ರನಜೊತೆಗೂಡಿ ಬಂದು ಮತ ಚಲಾವಣೆ ನಡೆಸಿದ್ದಾರೆ.

ಮದುವೆಗೂ ಮುನ್ನ ತಮ್ಮ ಹಕ್ಕು ಚಲಾಯಿಸಿದ ಮದುಮಗಳು…!!
ರಾಜ್ಯ

ಮದುವೆಗೂ ಮುನ್ನ ತಮ್ಮ ಹಕ್ಕು ಚಲಾಯಿಸಿದ ಮದುಮಗಳು…!!

ಉಡುಪಿ ಮೇ 10: ಕರ್ನಾಟಕ ವಿಧಾನ ಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಪ್ರಾರಂಭವಾಗಿದ್ದು, ಜನರು ಉತ್ಸಾಹದಿಂದಲೇ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಈ ನಡುವೆ ಮದುವೆಗೂ ಮುನ್ನ ಮತದಾನ ಕೇಂದ್ರಕ್ಕೆ ಬಂದು ನವ ವಧುವೊಬ್ಬರು ಮತ ಚಲಾಯಿಸಿದ್ದಾರೆ. ಕಾಪು ಕ್ಷೇತ್ರದ ಪಲಿಮಾರು ಗ್ರಾಮ ಪಂಚಾಯತ್ ನ ಅವರಾಲು ಮಟ್ಟು ಮತಗಟ್ಟೆಯಲ್ಲಿ…

ಪುತ್ತೂರು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಮತ ಚಲಾವಣೆ.
ರಾಜ್ಯ

ಪುತ್ತೂರು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಮತ ಚಲಾವಣೆ.

ಪುತ್ತೂರು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಕುಂತೂರು ಮತಗಟ್ಟೆಯಲ್ಲಿ ತಮ್ಮ ಮತ ಚಲಾಯಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಕುಟುಂಬಸ್ಥರೊಂದಿಗೆ ಬಂದು ಮತ ಚಲಾವಣೆ.
ರಾಜ್ಯ

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಕುಟುಂಬಸ್ಥರೊಂದಿಗೆ ಬಂದು ಮತ ಚಲಾವಣೆ.

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸಂಸ್ಯ ಡಿ.ವೀರೇಂದ್ರ ಹೆಗ್ಗಡೆಯವರು ಕುಟುಂಬಸ್ಥರೊಂದಿಗೆ ಬಂದು ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ಜೊತೆಗೆ ಧರ್ಮಪತ್ನಿ ಹೇಮಾವತಿ ಹೆಗ್ಗಡೆ, ಹರ್ಷೇಂದ್ರ ಕುಮಾರ್ ಧರ್ಮಪತ್ನಿ ಸುಪ್ರಿಯಾ ಅವರು ಮತ ಚಲಾಯಿಸಿದರು.

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI