ಅಂತರಾಷ್ಟ್ರೀಯ

ಕಾಬೂಲ್ ಡ್ರಗ್ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 400ಕ್ಕೂ ಹೆಚ್ಚು ನಾಗರಿಕರ ಸಾವು!
ಅಂತರಾಷ್ಟ್ರೀಯ

ಕಾಬೂಲ್ ಡ್ರಗ್ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 400ಕ್ಕೂ ಹೆಚ್ಚು ನಾಗರಿಕರ ಸಾವು!

ಕಾಬೂಲ್: ನೆರೆಯ ರಾಷ್ಟ್ರಗಳಾದ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಸಂಘರ್ಷ ತಾರಕಕ್ಕೇರಿದೆ. ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿರುವ ಮಾದಕವಸ್ತು ವ್ಯಸನಿಗಳ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ನಡೆಸಿದ ಭೀಕರ ವೈಮಾನಿಕ ದಾಳಿಯಲ್ಲಿ 400ಕ್ಕೂ ಹೆಚ್ಚು ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನ್ ಅಧಿಕಾರಿಗಳು ತಿಳಿಸಿದ್ದಾರೆ. ​ಘಟನೆಯ ವಿವರ:ಮಂಗಳವಾರ ಮುಂಜಾನೆ ಈ ದಾಳಿ ನಡೆದಿದ್ದು, ಕಾಬೂಲ್‌ನಲ್ಲಿರುವ ಅತಿದೊಡ್ಡ ಡ್ರಗ್ ಪುನರ್ವಸತಿ ಕೇಂದ್ರವನ್ನೇ ಗುರಿಯಾಗಿಸಿ ಪಾಕಿಸ್ತಾನದ ಯುದ್ಧ ವಿಮಾನಗಳು ಬಾಂಬ್ ಸುರಿಸಿವೆ. ದಾಳಿಯ ಸಮಯದಲ್ಲಿ ಕೇಂದ್ರದಲ್ಲಿ ನೂರಾರು ಮಂದಿ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ.…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಭಿನ್ನ ಸಮುದಾಯದ ವಿದ್ಯಾರ್ಥಿನಿಯೊಂದಿಗೆ   ಜ್ಯೂಸ್ ಕುಡಿಯುತ್ತಿದ್ದ  ಕಾಲೇಜ್ ವಿದ್ಯಾರ್ಥಿಯ ಮೇಲೆ ತಂಡದಿಂದ ಹಲ್ಲೆ:  SDPI ಖಂಡನೆ.
ರಾಜ್ಯ

ಭಿನ್ನ ಸಮುದಾಯದ ವಿದ್ಯಾರ್ಥಿನಿಯೊಂದಿಗೆ ಜ್ಯೂಸ್ ಕುಡಿಯುತ್ತಿದ್ದ ಕಾಲೇಜ್ ವಿದ್ಯಾರ್ಥಿಯ ಮೇಲೆ ತಂಡದಿಂದ ಹಲ್ಲೆ: SDPI ಖಂಡನೆ.

ಪುತ್ತೂರು: ಜೊತೆಯಾಗಿ ಜ್ಯೂಸ್ ಕುಡಿಯುತ್ತಿದ್ದ ವಿಭಿನ್ನ ಸಮುದಾಯದ ಸಹಪಾಠಿ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯನ್ನು ಅಡ್ಡಗಟ್ಟಿ ವಿದ್ಯಾರ್ಥಿಯನ್ನು ಕರೆದೊಯ್ದು ಹಲ್ಲೆ ನಡೆಸಿದ ಪ್ರಕರಣ ಮಂಗಳವಾರ ಪುತ್ತೂರಿನಲ್ಲಿ ನಡೆದಿದೆ.ಪುತ್ತೂರು ನಗರದ ಪರ್ಲಡ್ಕ ಗೋಳಿಕಟ್ಟೆ ನಿವಾಸಿ ಮಹಮ್ಮದ್ ಫಾರಿಸ್(18)ಹಲ್ಲೆಗೊಳಗಾದ ವ್ಯಕ್ತಿ. ಈತ ತನ್ನ ಸಹಪಾಠಿ ವಿದ್ಯಾರ್ಥಿನಿಯ ಜೊತೆಗೆ ಬಸ್ಸು ನಿಲ್ದಾಣದ ಬಳಿಯಲ್ಲಿ ಜ್ಯೂಸ್…

ಬಜರಂಗದಳ ನಿಷೇಧ ಪ್ರಸ್ತಾಪಿಸಿದ್ದ ‘ಕೈ’ವಿರುದ್ಧ ಕಿಡಿಕಿಡಿ- ಕಾಂಗ್ರೆಸ್ ಪ್ರಣಾಳಿಕೆ ಪ್ರತಿ ಸುಟ್ಟು ಕಾರ್ಯಕರ್ತರ ಆಕ್ರೋಶ..!
ರಾಜ್ಯ

ಬಜರಂಗದಳ ನಿಷೇಧ ಪ್ರಸ್ತಾಪಿಸಿದ್ದ ‘ಕೈ’ವಿರುದ್ಧ ಕಿಡಿಕಿಡಿ- ಕಾಂಗ್ರೆಸ್ ಪ್ರಣಾಳಿಕೆ ಪ್ರತಿ ಸುಟ್ಟು ಕಾರ್ಯಕರ್ತರ ಆಕ್ರೋಶ..!

ಮಂಗಳೂರು ಮೇ 02 : ಕಾಂಗ್ರೆಸ್ ಪಕ್ಷ ಇಂದು ಬಿಡುಗಡೆ ಮಾಡಿದ ರಾಜ್ಯ ಚುನಾವಣಾ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧ ಕುರಿತು ಉಲ್ಲೇಖ ಮಾಡಿದ್ದು ಬಿಜೆಪಿ ಸೇರಿದಂತೆ ದೇಶಾದ್ಯಂತ ಕೋಲಾಹಲ ಸೃಷ್ಟಿಸಿದ್ದು ಕಾಂಗ್ರೆಸ್ ವಿರುದ್ದ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಪ್ರಧಾನಿ ಮೋದಿಯೂ ಕಾಂಗ್ರೆಸನ್ನು ತರಾಟೆಗೆ ತಗೊಂಡಿದ್ದಾರೆ, ಕಾಂಗ್ರೆಸ್ ವಿರುದ್ದ ಬಜರಂಗದಳ…

ಕಡಬದ ಖತರ್ನಾಕ್ ಕಳ್ಳರ ಗ್ಯಾಂಗನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಂದಾರು ಗ್ರಾಮಸ್ಥರು..!!
ರಾಜ್ಯ

ಕಡಬದ ಖತರ್ನಾಕ್ ಕಳ್ಳರ ಗ್ಯಾಂಗನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಂದಾರು ಗ್ರಾಮಸ್ಥರು..!!

ಧರ್ಮಸ್ಥಳ ಠಾಣಾ ವ್ಯಾಪ್ತಿಯ ಶಾಲೆಯೊಂದರಿಂದ ಇನ್ವಾರ್ಟರ್ ಮತ್ತು ಕಂಪ್ಯೂಟರ್ ಕದಿಯಲು ಯತ್ನಿಸುತ್ತಿದ್ದ ವೇಳೆ ಕಳ್ಳರನ್ನು ಅಲ್ಲಿನ ಊರವರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಎ.30ರಂದು ವರದಿಯಾಗಿದೆ. ಧರ್ಮಸ್ಥಳ ಸಮೀಪದ ಸರಕಾರಿ ಪ್ರೌಢಶಾಲೆ ಪೆರ್ಲ ಬೈಪಾಡಿ ಬಂದಾರಿನಲ್ಲಿ ರಾತ್ರಿ 12 ಗಂಟೆ ಸುಮಾರಿಗೆ 4 ಜನ ಕಳ್ಳರು ನುಗ್ಗಿರುವುದನ್ನು ಗಮನಿಸಿ…

ಪುತ್ತೂರಿನಲ್ಲಿ ಗೂಂಡಾ ಸಾಮ್ರಾಜ್ಯಕ್ಕೆ ಬಿಜೆಪಿ ಅವಕಾಶ ಕೊಡುವುದಿಲ್ಲ: ಡಿ.ವಿ.ಸದಾನಂದ ಗೌಡ
ರಾಜ್ಯ

ಪುತ್ತೂರಿನಲ್ಲಿ ಗೂಂಡಾ ಸಾಮ್ರಾಜ್ಯಕ್ಕೆ ಬಿಜೆಪಿ ಅವಕಾಶ ಕೊಡುವುದಿಲ್ಲ: ಡಿ.ವಿ.ಸದಾನಂದ ಗೌಡ

ಪುತ್ತೂರು, ಮೇ 02: ಪುತ್ತೂರಿನಲ್ಲಿ ಒಂದು ಕಾಲದಲ್ಲಿ ರೌಡಿಗಳ ಕೂಟವಿತ್ತು. ಪುತ್ತೂರನ್ನು ಗೂಂಡಾ ಸಾಮ್ರಾಜ್ಯ ಆಳುತ್ತಿತ್ತು.ಅಂಥ ಪುತ್ತೂರಿನಲ್ಲಿ ಸಾಮಾನ್ಯನಿಗೆ ಓಡುವ ವ್ಯವಸ್ಥೆ ಮಾಡಿದ್ದು ಬಿಜೆಪಿ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಡಿ.ವಿ.ಸದಾನಂದ ಗೌಡ ಹೇಳಿದರು. ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಪರ ಪ್ರಚಾರಕ್ಕೆ ಪುತ್ತೂರಿಗೆ…

ಡಿಕೆ ಶಿವಕುಮಾರ್ ಇದ್ದ ಹೆಲಿಕಾಪ್ಟರ್ ಗೆ ಬಡಿದ ಹದ್ದು: ಹೆಲಿಕಾಪ್ಟರ್ ಗೆ ಹಾನಿ.
ರಾಜ್ಯ

ಡಿಕೆ ಶಿವಕುಮಾರ್ ಇದ್ದ ಹೆಲಿಕಾಪ್ಟರ್ ಗೆ ಬಡಿದ ಹದ್ದು: ಹೆಲಿಕಾಪ್ಟರ್ ಗೆ ಹಾನಿ.

ಬೆಂಗಳೂರು ಮೇ 02: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಜಕ್ಕೂರು ಹೆಲಿಪ್ಯಾಡ್‌ನಿಂದ ಕೋಲಾರದ ಮುಳಬಾಗಿಲಿಗೆ ಹೆಲಿಕಾಪ್ಟರ್ ನಲ್ಲಿ ತೆರಳುತ್ತದ್ದ ವೇಳೆ ಪಕ್ಷಿಯೊಂದು ಮುಂಭಾಗದ ಗ್ಲಾಸ್‌ಗೆ ಡಿಕ್ಕಿ ಹೊಡೆದಿದೆ. ಪಕ್ಷಿ ಡಿಕ್ಕಿ ಹೊಡೆದ ರಭಸಕ್ಕೆ ಹೆಲಿಕಾಪ್ಟರ್‌ನ ಗಾಜು ಪುಡಿ, ಪುಡಿಯಾಗಿದೆ. ತಕ್ಷಣವೇ ಹೆಲಿಕಾಪ್ಟರ್ ಅನ್ನು ತುರ್ತು ಭೂ ಸ್ಪರ್ಶ…

ದುಬೈನಲ್ಲಿ ಕ್ರಿಕೆಟ್ ಆಟಗಾರನಾಗಿ ಮಿಂಚುತ್ತಿರುವ ಸುಳ್ಯದ ಯುವಕ.
ರಾಜ್ಯ

ದುಬೈನಲ್ಲಿ ಕ್ರಿಕೆಟ್ ಆಟಗಾರನಾಗಿ ಮಿಂಚುತ್ತಿರುವ ಸುಳ್ಯದ ಯುವಕ.

ದುಬೈ ಫ್ರೀಮಿಯರ್ ಲೀಗ್ ನ ಚೊಚ್ಚಲ ಪಂದ್ಯದಲ್ಲಿ ಶತಕ ಬಾರಿಸುವ ಮುಖಾಂತರ ಸುಳ್ಯ ಕಾಣತ್ತಿಲದ ಶರತ್ ರೈ ಯವರು ಭರವಸೆಯ ಆಟಗಾರನಾಗಿ ಹೊರ ಹೊಮ್ಮಿದ್ದಾರೆ .2 ತಿಂಗಳ ವರೆಗೆ ದುಬೈ ನಲ್ಲಿ ನಡೆಯುವ ಪಂದ್ಯಾವಳಿ ಯಲ್ಲಿ ಭಾರತ ,ಪಾಕಿಸ್ತಾನ, ಅಫ್ಘಾನಿಸ್ತಾನ್, ಶ್ರೀಲಂಕಾ ಬಂಗಾಲ ಸೇರಿದಂತೆ ಎಲ್ಲ ದೇಶಗಳ ಹಲವು…

ಸುಳ್ಯ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಆಂತರಿಕ ಗೊಂದಲ ವಿಚಾರ ರಮಾನಾಥ ರೈ ನೇತೃತ್ವದಲ್ಲಿ ಶಮನ.
ರಾಜ್ಯ

ಸುಳ್ಯ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಆಂತರಿಕ ಗೊಂದಲ ವಿಚಾರ ರಮಾನಾಥ ರೈ ನೇತೃತ್ವದಲ್ಲಿ ಶಮನ.

ಸುಳ್ಯ ಮತ್ತು ಕಡಬ ಬ್ಲಾಕ್ ಜಂಟಿ ಪತ್ರಿಕಾ ಗೋಷ್ಠಿ ನಡೆಸಲು ಮತ್ತು ಪಕ್ಷದ ಹಿತಕ್ಕಾಗಿ ಜತೆಯಾಗಿ ಕೆಲಸ ಮಾಡಲು ರಮಾನಾಥ ರೈ ಸೂಚನೆ.. ಸುಳ್ಯ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಮತ್ತು ನಂತರದ ಪಕ್ಷದೊಳಗಿನ ಗೊಂದಲಗಳ ಬಗ್ಗೆ ಕೆಪಿಸಿಸಿ ಮತ್ತು ಎ ಐ ಸಿ ಸಿ ನಿರ್ದೇಶನದಂತೆ ಮಾಜಿ…

ಪೆರಾಜೆ ಬೆಟ್ಟದಪುರ ಅಮಚೂರು ಶ್ರೀ ದುರ್ಗಾ ಮಹಾಕಾಳಿ- ನಾಗಬ್ರಹ್ಮದೇವಸ್ಥಾನಕ್ಕೆ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಸುಮನಾ ಬೆಳ್ಳಾರ್ಕರ್ ಬೇಟಿ: ದೇವಿಗೆ ವಿಶೇಷ ಪೂಜೆ ಸಲ್ಲಿಕೆ
ರಾಜ್ಯ

ಪೆರಾಜೆ ಬೆಟ್ಟದಪುರ ಅಮಚೂರು ಶ್ರೀ ದುರ್ಗಾ ಮಹಾಕಾಳಿ- ನಾಗಬ್ರಹ್ಮದೇವಸ್ಥಾನಕ್ಕೆ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಸುಮನಾ ಬೆಳ್ಳಾರ್ಕರ್ ಬೇಟಿ: ದೇವಿಗೆ ವಿಶೇಷ ಪೂಜೆ ಸಲ್ಲಿಕೆ

ಸುಳ್ಯ ವಿಧಾನಸಭಾ ಕ್ಷೇತ್ರದಾದ್ಯಂತ ಪ್ರಚಾರ ಕಾರ್ಯ ನಡೆಸುತ್ತಿರುವ ,ಆಮ್ ಆದ್ಮಿ ಪಕ್ಷದಸ್ಪರ್ಧಾಕಣದಲ್ಲಿರುವ ಸುಮನಾ ಬೆಳ್ಳಾರ್ಕರ್ ಮೇ.1 ರಂದು ತೊಡಿಕಾನ ಸಮೀಪದ ಪೆರಾಜೆ ಬೆಟ್ಟದಪುರ ಅಮಚೂರು ಶ್ರೀ ದುರ್ಗಾ ಮಹಾಕಾಳಿ- ನಾಗಬ್ರಹ್ಮದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದ್ದಾರೆ, ಈ ಸಂದರ್ಭ ಕ್ಷೇತ್ರದ ಧರ್ಮದರ್ಶಿಗಳಾದ ಲೋಲಾಕ್ಷ ಬೆಟ್ಟದಪುರ…

ರಿಕ್ಷಾ- ಕಾರು ನಡುವೆ ಭೀಕರ ಅಪಘಾತ : ಮಗು ಸೇರಿ ಐವರಿಗೆ ಗಂಭೀರ ಗಾಯ.
ರಾಜ್ಯ

ರಿಕ್ಷಾ- ಕಾರು ನಡುವೆ ಭೀಕರ ಅಪಘಾತ : ಮಗು ಸೇರಿ ಐವರಿಗೆ ಗಂಭೀರ ಗಾಯ.

ಬೆಳ್ತಂಗಡಿ: ಧರ್ಮಸ್ಥಳ ಕ್ಷೇತ್ರದಿಂದ ಕಟೀಲು ಕ್ಷೇತ್ರಕ್ಕೆ ತೆರಳುತ್ತಿದ್ದ ಕಾರು ಮತ್ತು ರಿಕ್ಷಾ ಢಿಕ್ಕಿಯಾಗಿ ಐವರು ಗಂಭೀರ ಗಾಯಗೊಂಡ ಘಟನೆ ಇಂದು ಸಂಜೆ ಬೆಳ್ತಂಗಡಿಯ ಪೆರಿಂಜೆ ಬಳಿ ನಡೆದಿದೆ. ತುಮಕೂರು ಮೂಲದ ಕುಟುಂಬವೊಂದು ಧರ್ಮಸ್ಥಳ ಕ್ಷೇತ್ರದ ದರ್ಶನ ಮುಗಿಸಿ ಕಟೀಲು ಕ್ಷೇತ್ರದ ಕಡೆಗೆ ಡಸ್ಟರ್‌ ಕಾರಿನಲ್ಲಿ ತೆರಳುತ್ತಿದ್ದು, ಇದೇ ವೇಳೆ…

ಆಲೆಟ್ಟಿಯಲ್ಲಿ ಚರಂಡಿಗೆ ಪಲ್ಟಿಯಾದ ಕಾರು :ಇಬ್ಬರಿಗೆ ಗಾಯ..
ರಾಜ್ಯ

ಆಲೆಟ್ಟಿಯಲ್ಲಿ ಚರಂಡಿಗೆ ಪಲ್ಟಿಯಾದ ಕಾರು :ಇಬ್ಬರಿಗೆ ಗಾಯ..

ಸುಳ್ಯದಿಂದ ಆಲೆಟ್ಟಿ ಕಡೆಗೆ ಸಂಚರಿಸುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ನಾಗಪಟ್ಟಣದಲ್ಲಿ ಚರಂಡಿಗೆ ಪಲ್ಟಿಯಾದ ಘಟನೆ ಮೇ.1 ರಂದು ನಡೆದಿದೆ.ನಾಗಪಟ್ಟಣ ತಿರುವಿನಲ್ಲಿ ಮೋರಿ ನಿರ್ಮಾಣ ಮಾಡಿದ್ದು ತಡೆಗೋಡೆ ಕಿರಿದಾಗಿದ್ದು ಕಾರು ಚಾಲಕನ ಗಮನಕ್ಕೆ ಬಾರದೆ ಬದಿಯ ಚರಂಡಿಗೆ ಉರುಳಿ ಬಿದ್ದಿದೆ ಈ ಘಟನೆಯಲ್ಲಿ ಕಾರಿನಲ್ಲಿದ್ದ ಇಬ್ಬರು ಗಾಯಗೊಂಡಿದ್ದಾರೆ. ತಕ್ಷಣ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI