ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಶಾಸಕ ಹರೀಶ್ ಪೂಂಜಾ ಮತ್ತು ಶಾಸಕ ಯು.ಟಿ.ಖಾದರ್ ಮತದಾನ.
ರಾಜ್ಯ

ಶಾಸಕ ಹರೀಶ್ ಪೂಂಜಾ ಮತ್ತು ಶಾಸಕ ಯು.ಟಿ.ಖಾದರ್ ಮತದಾನ.

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಹರೀಶ್ ಪೂಂಜಾ ಅವರು ಇಂದು ಗರ್ಡಾಡಿಯ ಸೈಂಟ್ ಅಂತೋನಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 123ರಲ್ಲಿ ಮತ ಚಲಾಯಿಸಿದರು.ಬೋಳಿಯಾರ್ ಗ್ರಾಮದ ಜಾರದಗುಡ್ಡೆ ಯ ಮತದಾನ ಕೇಂದ್ರದಲ್ಲಿ ಶಾಸಕ ಯು.ಟಿ.ಖಾದರ್ ಅವರು ಮತದಾನ ಮಾಡಿದರು.

ಆದಿ ಚುಂಚನಗಿರಿ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ: ಶ್ರೀ ಪ್ರಸನ್ನನಾಥ ಸ್ವಾಮೀಜಿ , ಶಾಖಾಮಠದ ಸ್ವಾಮೀಜಿ ಯವರಿಂದ ಇಂದು ಮತದಾನ.
ರಾಜ್ಯ

ಆದಿ ಚುಂಚನಗಿರಿ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ: ಶ್ರೀ ಪ್ರಸನ್ನನಾಥ ಸ್ವಾಮೀಜಿ , ಶಾಖಾಮಠದ ಸ್ವಾಮೀಜಿ ಯವರಿಂದ ಇಂದು ಮತದಾನ.

ಪ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿರವರು ಇಂದು ಶಾಖಾಮಠದ ಸ್ವಾಮೀಜಿರವರೊಂದಿಗೆ ತೆರಳಿ ಆದಿಚುಂಚನಗಿರಿಯ ಮತಗಟ್ಟೆಯಲ್ಲಿ ತಮ್ಮ ಅಮೂಲ್ಯವಾದ ಮತವನ್ನು ಚಲಾಯಿಸಿದರು.ಈ ಮೂಲಕ ರಾಜ್ಯದ ಜನತೆಯಲ್ಲಿ ಮತದಾನ ಚಲಾಯಿಸುವಂತೆ ಕೇಳಿಕೊಂಡರು ಈ ಸಂದರ್ಭದಲ್ಲು ,ಆದಿ ಚುಂಚನಗಿರಿ ಮಹಾ ಮಠದ…

ಬಿಜೆಪಿ ರಾಜ್ಯಾಧ್ಯಕ್ಷ; ಸಂಸದ ನಳೀನ್ ಕುಮಾರ್ ಕಟೀಲ್ ಮತ ಚಲಾವಣೆ
ರಾಜ್ಯ

ಬಿಜೆಪಿ ರಾಜ್ಯಾಧ್ಯಕ್ಷ; ಸಂಸದ ನಳೀನ್ ಕುಮಾರ್ ಕಟೀಲ್ ಮತ ಚಲಾವಣೆ

ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ. ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳೀನ್ ಕುಮಾರ್ ಕಟೀಲ್ ಸರತಿ ಸಾಲಿನಲ್ಲಿ ನಿಂತು ಮಂಗಳೂರು ಸಿಟಿ ಅಲೋಶಿಯಸ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ನಲ್ಲಿ ಮತ ಚಲಾಯಿಸಿದರು

ಕಡಬ:ಮತಗಟ್ಟೆಯ ಬಳಿ ಹಾಕಿದ್ದ ಅಭ್ಯರ್ಥಿಗಳ ಬ್ಯಾನರ್ ತೆರವಿಗೆ ಮುಂದಾದ ಕೆ.ಆರ್ ಪಕ್ಷ:ಪೋಲೀಸರ ಮದ್ಯಸ್ತಿಕೆಯಲ್ಲಿ ತೆರವು.
ರಾಜ್ಯ

ಕಡಬ:ಮತಗಟ್ಟೆಯ ಬಳಿ ಹಾಕಿದ್ದ ಅಭ್ಯರ್ಥಿಗಳ ಬ್ಯಾನರ್ ತೆರವಿಗೆ ಮುಂದಾದ ಕೆ.ಆರ್ ಪಕ್ಷ:ಪೋಲೀಸರ ಮದ್ಯಸ್ತಿಕೆಯಲ್ಲಿ ತೆರವು.

ಕಡಬದಲ್ಲಿ ಮತದಾನ ಕೇಂದ್ರದ ಹೊರ ಭಾಗದಲ್ಲಿ ವಿವಿಧ ಪಕ್ಷಗಳ ಕಾರ್ಯಕರ್ತರು ಹಾಕಿದ್ದ ಬ್ಯಾನರನ್ನು ಕೆ.ಆರ್ ಪಕ್ಷದ ಕಾರ್ಯಕರ್ತರು ತೆರವಿಗೆ ಮುಂದಾಗಿರುವ ಘಟನೆ ಕಡದಲ್ಲಿ ವರದಿಯಾಗಿದೆ.ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ ಓಂತ್ರಡ್ಕ ಮತಗಟ್ಟೆಯ ಸಮೀಪ ರಸ್ತೆ ಬದಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಬೂತ್ ಹಾಕಿ ತಮ್ಮ ಪಕ್ಷದ ಅಭ್ಯರ್ಥಿಗಳ…

ಪುತ್ತೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಮತ ಚಲಾವಣೆ.
ರಾಜ್ಯ

ಪುತ್ತೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಮತ ಚಲಾವಣೆ.

ಪುತ್ತೂರು: ಪುತ್ತೂರು ಕ್ಷೇತ್ರದ ವಿಧಾನಸಭಾ ಕಾಂಗ್ರೆಸ್ಅಭ್ಯರ್ಥಿ ಅಶೋಕ್ ಕುಮಾರ್ ರೈ ಕೊಡಿಂಬಾಡಿ ಶಾಲೆಯಲ್ಲಿ ಮತ ಚಲಾಯಿಸಿದರು.

ಸಚಿವ ಅಂಗಾರ ಮತ್ತು ಪುತ್ತೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ದಿವ್ಯಪ್ರಭಾ ಚಿಲ್ತಡ್ಕರಿಂದ ಮತದಾನ
ರಾಜ್ಯ

ಸಚಿವ ಅಂಗಾರ ಮತ್ತು ಪುತ್ತೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ದಿವ್ಯಪ್ರಭಾ ಚಿಲ್ತಡ್ಕರಿಂದ ಮತದಾನ

ಸುಳ್ಯ ವಿಧಾನ ಸಭಾಕ್ಷೇತ್ರದಲ್ಲಿ ಕಳೆದ ಆರು ಅವಧಿಗಳಿಂದ ಶಾಸಕರಾಗಿ, ರಾಜ್ಯದ ಬಂದರು ಮತ್ತು ಮೀನುಗಾರಿಕೆ ಒಳನಾಡು ಜಲಸಾರಿಗೆ ಸಚಿವ ಎಸ್ ಅಂಗಾರ ಇಂದು ದೊಡ್ಡತೋಟ ಮತದಾನ ಕೇಂದ್ರದಲ್ಲಿ ಮತದಾನ ಮಾಡಿದರು, ಸುಳ್ಯದವರೇ ಆಗಿದ್ದು ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವ ದಿವ್ಯಪ್ರಭಾ ಚಿಲ್ತಡ್ಕ ಗುತ್ತಿಗಾರು ಮೆಟ್ಟಿನಡ್ಕ…

ರಾಜ್ಯ ವಿಧಾನ ಸಭಾಕ್ಷೇತ್ರಗಳ ಚುನಾವಣೆ ಅಭ್ಯರ್ಥಿಗಳಿಂದ ಮತದಾನಕೃಷ್ಣಪ್ಪ ಜಿ: ಸುಮನಾ ಬೆಳ್ಳಾರ್ಕರ್:, ಅರುಣ್ ಪುತ್ತಿಲ: ರಾಜೇಶ್ ನಾಯಕ್:
ರಾಜ್ಯ

ರಾಜ್ಯ ವಿಧಾನ ಸಭಾಕ್ಷೇತ್ರಗಳ ಚುನಾವಣೆ ಅಭ್ಯರ್ಥಿಗಳಿಂದ ಮತದಾನ
ಕೃಷ್ಣಪ್ಪ ಜಿ: ಸುಮನಾ ಬೆಳ್ಳಾರ್ಕರ್:, ಅರುಣ್ ಪುತ್ತಿಲ: ರಾಜೇಶ್ ನಾಯಕ್:

ರಾಜ್ಯ ವಿಧಾನ ಸಭಾಕ್ಷೇತ್ರಗಳ ಚುನಾವಣೆ ಅಭ್ಯರ್ಥಿಗಳು ಮತದಾನ ಮಾಡಿದ್ದಾರೆ ಪ್ರಮುಖವಾಗಿ ಸುಳ್ಯ ವಿಧಾನ ಸಭಾಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಕೃಷ್ಣಪ್ಪ ಜಿ ಸುಳ್ಯ ವಿಧಾನಸಭಾ ಕ್ಷೇತ್ರದ ಆನ್ ಆದ್ಮಿ ಪಾರ್ಟಿ ಅಭ್ಯರ್ಥಿ ಸುಮನಾ ಬೆಳ್ಳಾರ್ಕರ್ , ಪುತ್ತೂರು ವಿಧಾನಸಬಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್ ಪುತ್ತಿಲ ಬಂಟ್ವಾಳ ವಿಧಾನಸಭಾ ಕ್ಷೇತ್ರದ…

ರಾಜ್ಯ ವಿಧಾನ ಸಭಾಕ್ಷೇತ್ರಗಳ ಚುನಾವಣೆ ಅಭ್ಯರ್ಥಿಗಳಿಂದ ಮತದಾನ ಕೃಷ್ಣಪ್ಪ ಜಿ: ಸುಮನಾ ಬೆಳ್ಳಾರ್ಕರ್:, ಅರುಣ್ ಪುತ್ತಿಲ: ರಾಜೇಶ್ ನಾಯಕ್

ತಾಯಿಯನ್ನು ನೆನೆದು ಮಮ್ಮಲ ಮರುಗಿ ಸಾವನ್ನಪ್ಪಿತೇ..ಮರಿಯಾನೆ..
ರಾಜ್ಯ

ತಾಯಿಯನ್ನು ನೆನೆದು ಮಮ್ಮಲ ಮರುಗಿ ಸಾವನ್ನಪ್ಪಿತೇ..ಮರಿಯಾನೆ..

ಅಜ್ಜಾವರ ಕಾಡಿನಿಂದ ನಾಡಿಗೆ ಬಂದು ತುದಿಯಡ್ಕದಲ್ಲಿ ಕೆರೆಗೆ ಬಿದ್ದು ಮೇಲೆ ಬಂದ ನಂತರ ಹಿಂಡಿನಿಂದ ಬೇರ್ಪಟ್ಟಿದ್ದರಿಂದ ದುಬಾರೆಯ ಆನೆಶಿಬಿರಕ್ಕೆ ಕಳುಹಿಸಲ್ಪಟ್ಟ ಮರಿಯಾನೆ ಅಲ್ಲಿ ವಾರದ ಹಿಂದೆ ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಎಪ್ರಿಲ್ 13 ರಂದು ನಾಲ್ಕು ಆನೆಗಳು ಅಜ್ಜಾವರ ತುದಿಯಡ್ಕದಸಂಪತ್ ರೈ ಯವರ ತೋಟದ ಕೆರೆಗೆ ಬಿದ್ದಿದ್ದವು. ಜನರು ಕೆರೆಯ…

ಎಸ್ ಎಲ್ ಸಿ : ಬೆಳ್ಳಾರೆ ಜ್ಞಾನದೀಪ ಶೇ.80 ಪಲಿತಾಂಶ.
ರಾಜ್ಯ

ಎಸ್ ಎಲ್ ಸಿ : ಬೆಳ್ಳಾರೆ ಜ್ಞಾನದೀಪ ಶೇ.80 ಪಲಿತಾಂಶ.

ಖಾಸಗಿಯಾಗಿ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳೂ ಸೇರಿದಂತೆ ಎಸ್ ಎಸ್ ಎಲ್ ಸಿ ಯಲ್ಲಿ ಅನುತ್ತೀರ್ಣರಾಗಿ ಪೂರಕ ಪರೀಕ್ಷೆ ಬರೆದವರಿಗೆ ಹಾಗೂ ದೈನಂದಿನ ಕೋಚಿಂಗ್ ತರಗತಿಗಳನ್ನು ನಡೆಸುತ್ತಿರುವ ಬೆಳ್ಳಾರೆಯ ಜ್ಞಾನದೀಪ ಸಂಸ್ಥೆಯ 35 ವಿದ್ಯಾರ್ಥಿಗಳ ಪೈಕಿ 28 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶೇ.80 ಫಲಿತಾಂಶ ದಾಖಲಾಗಿದೆ.…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI