ಸುಳ್ಯಕ್ಕೆ ಆಗಮಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ: ಅದ್ದೂರಿ ಸ್ವಾಗತ ಕೋರಿದ ಕಾರ್ಯಕರ್ತರು.
ಸುಳ್ಯ ಚೆನ್ನಕೇಶವ ದೇವಾಲಯದ ಎದುರು ಬೃಹತ್ ಸಮಾವೇಶ. ಕಾಂಗ್ರೆಸ್ ನಾಯಕ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇದೀಗ ಸುಳ್ಯಕ್ಕೆ ಆಗಮಿಸಿದ್ದಾರೆ. ಸುಳ್ಯ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಅವರ ಚುನಾವಣಾ ಪ್ರಚಾರ ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭಾಗವಹಿಸಿದ್ದಾರೆ. ಮಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಸುಳ್ಯದ ಹೆಲಿಪ್ಯಾಡ್ ಗೆ ಆಗಮಿಸಿದ ಮಲ್ಲಿಕಾರ್ಜುನ ಖರ್ಗೆ,…
































