ಅಧಿಕಾರಕ್ಕಾಗಿ ಆಸೆ ಪಟ್ಟಿಲ್ಲ: ಅರುಣ್ ಪುತ್ತಿಲ: ವಿಟ್ಲದಲ್ಲಿ ರೋಡ್ ಶೋ ಗೆ ಹರಿದು ಬಂದ ಜನಸಾಗರ….!!
ಪುತ್ತೂರು, ಮೇ 5: ಬಿಜೆಪಿಯಿಂದ ಬಂಡಾಯ ಎದ್ದು ಪಕ್ಷೇತರನಾಗಿ ಸ್ಪರ್ಧಿಸಿರುವ ಅರುಣ್ ಪುತ್ತಿಲ ಪರ ಜನ ಬೆಂಬಲ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಯಾವುದೇ ಸ್ಟಾರ್ ಕ್ಯಾಂಪೆನರ್ ಇಲ್ಲದೆ ಅಭ್ಯರ್ಥಿಯೇ ವಿಟ್ಲದಲ್ಲಿ ನಡೆಸಿದ ರೋಡ್ ಶೋಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ವಿಟ್ಲ ಪೇಟೆಯಲ್ಲಿ ಎರಡು ಕಿಮೀ ಉದ್ದಕ್ಕೆ ನಡೆದ ರೋಡ್…

































