ಪುತ್ತೂರು ಕಾಂಗ್ರೇಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ನಾಮ ಪತ್ರ ಸಲ್ಲಿಕೆ.
ಪುತ್ತೂರು ವಿಧಾನ ಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಇಂದು ಅಭ್ಯರ್ಥಿತನಕ್ಕೆ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸುವ ಮೊದಲು ಮಠoತಬೆಟ್ಟು ಶ್ರೀ ಮಹಿಷಮರ್ಧಿನಿ ಮತ್ತು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆದರು. ಬೆಳಿಗ್ಗೆ 9.30 ಕ್ಕೆ ದರ್ಬೆ ಸರ್ಕಲ್ ನಿಂದ…
































