ಅಂತರಾಷ್ಟ್ರೀಯ

ಕಾಬೂಲ್ ಡ್ರಗ್ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 400ಕ್ಕೂ ಹೆಚ್ಚು ನಾಗರಿಕರ ಸಾವು!
ಅಂತರಾಷ್ಟ್ರೀಯ

ಕಾಬೂಲ್ ಡ್ರಗ್ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 400ಕ್ಕೂ ಹೆಚ್ಚು ನಾಗರಿಕರ ಸಾವು!

ಕಾಬೂಲ್: ನೆರೆಯ ರಾಷ್ಟ್ರಗಳಾದ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಸಂಘರ್ಷ ತಾರಕಕ್ಕೇರಿದೆ. ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿರುವ ಮಾದಕವಸ್ತು ವ್ಯಸನಿಗಳ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ನಡೆಸಿದ ಭೀಕರ ವೈಮಾನಿಕ ದಾಳಿಯಲ್ಲಿ 400ಕ್ಕೂ ಹೆಚ್ಚು ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನ್ ಅಧಿಕಾರಿಗಳು ತಿಳಿಸಿದ್ದಾರೆ. ​ಘಟನೆಯ ವಿವರ:ಮಂಗಳವಾರ ಮುಂಜಾನೆ ಈ ದಾಳಿ ನಡೆದಿದ್ದು, ಕಾಬೂಲ್‌ನಲ್ಲಿರುವ ಅತಿದೊಡ್ಡ ಡ್ರಗ್ ಪುನರ್ವಸತಿ ಕೇಂದ್ರವನ್ನೇ ಗುರಿಯಾಗಿಸಿ ಪಾಕಿಸ್ತಾನದ ಯುದ್ಧ ವಿಮಾನಗಳು ಬಾಂಬ್ ಸುರಿಸಿವೆ. ದಾಳಿಯ ಸಮಯದಲ್ಲಿ ಕೇಂದ್ರದಲ್ಲಿ ನೂರಾರು ಮಂದಿ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ.…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಸುಳ್ಯದಲ್ಲಿ ಮೊದಲನೇ ವರ್ಷಾಚರಣೆ ಆಚರಿಸುತ್ತಿರುವ ಕೆನ್ ಅಯಾನ್ ನೀರಿನ ಶುದ್ಧೀಕರಣ ಸಂಸ್ಥೆ.
ರಾಜ್ಯ

ಸುಳ್ಯದಲ್ಲಿ ಮೊದಲನೇ ವರ್ಷಾಚರಣೆ ಆಚರಿಸುತ್ತಿರುವ ಕೆನ್ ಅಯಾನ್ ನೀರಿನ ಶುದ್ಧೀಕರಣ ಸಂಸ್ಥೆ.

ಮಂಗಳೂರು - ದ.ಕ ಜಿಲ್ಲೆಗೆ ಬೇಕಾದ ನೀರಿನ ಶುದ್ಧೀಕರಣ ಘಟಕಗಳ ನಿರ್ಮಾಣ, ನಿರ್ವಹಣೆ, ಹಾಗೂ ದುರಸ್ತಿಗಾಗಿ ಸಂಸ್ಥೆ ಆರಂಭವಾಗಿ ಮೊದಲನೇ ವರ್ಷವನ್ನು ಯಶಸ್ವಿಯಾಗಿ ಪೂರೈಸಿದ್ದು ತಾಲೂಕಿನ ಜನತೆಗೆ ಶುಭಾಷಯವನ್ನು ಕೋರುತ್ತದೆ. ಕೆನ್ ಅಯಾನ್ ಸಂಸ್ಥೆಯು ನೀರಿನ ಶುದ್ಧೀಕರಣಕ್ಕೆ ಸಂಬಂಧಿಸಿದ ಎಲ್ಲಾ ತರಹದ ಘಟಕಗಳನ್ನು ಗ್ರಾಹಕರ ಅವಶ್ಯಕತೆಗೆ ಅನುಗುಣವಾಗಿ ನಿರ್ಮಾಣ…

ಎ.18 ರಂದು ನಾಮಪತ್ರ ಸಲ್ಲಿಸಲಿರುವ ಸುಳ್ಯ ವಿಧಾನ ಸಭಾಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಾಗಿರಥಿ ಮುರುಳ್ಯ:ಸಾಥ್ ನೀಡಲಿದ್ದಾರೆ ತಮಿಳುನಾಡು ಬಿ ಜೆ ಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ..!
ರಾಜ್ಯ

ಎ.18 ರಂದು ನಾಮಪತ್ರ ಸಲ್ಲಿಸಲಿರುವ ಸುಳ್ಯ ವಿಧಾನ ಸಭಾಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಾಗಿರಥಿ ಮುರುಳ್ಯ:
ಸಾಥ್ ನೀಡಲಿದ್ದಾರೆ ತಮಿಳುನಾಡು ಬಿ ಜೆ ಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ..!

ವಿಧಾನ ಸಭಾ ಚುನಾವಣೆಗೆ ಸುಳ್ಯ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕು.ಭಾಗೀರಥಿ ಮುರುಳ್ಯ ಎ.18ರಂದು ನಾಮಪತ್ರ ಸಲ್ಲಿಸಲಿದ್ದಾರೆ.ಅಂದು ವಿಶೇಷವಾಗಿ ಕರ್ನಾಟಕ ಸರಕಾರದ ಮಾಜಿ ಐಪಿಎಸ್ ಅಧಿಕಾರಿ, ತಮಿಳುನಾಡು ಬಿ ಜೆ ಪಿ ರಾಜ್ಯಾಧಕ್ಷ, ಸಿಂಗಂ ಖ್ಯಾತಿಯ ಅಣ್ಣಮಲೈ ಆಗಮಿಸಲಿದ್ದಾರೆ ಎಂದು ತಿಳಿದು ಬಂದಿದೆ .ಅಲ್ಲದೆ ರಾಜ್ಯಮಟ್ಟದ ಹಿರಿಯ ಕಿರಿಯ ನಾಯಕರು…

ಸುಳ್ಯ ಕಾಂಗ್ರೇಸ್ ಒಳಗೆ ತಳಮಳ : ಅಭಿಪ್ರಾಯ ಕ್ರೂಡಿಕರಿಸಿದ ಜಿಲ್ಲಾ ನಾಯಕರು:ಸ್ಥಳೀಯ ನಾಯಕರಿಗೆ ದಿಕ್ಕಾರ ಕೂಗಿದ ಕಾರ್ಯಕರ್ತರು.ಈ ಬಾರಿ ರಾಜ್ಯ ರಾಜಕೀಯದಲ್ಲಿ ಹೊಸ ಹೊಸ ಬೆಳವಣಿಗೆ.
ರಾಜ್ಯ

ಸುಳ್ಯ ಕಾಂಗ್ರೇಸ್ ಒಳಗೆ ತಳಮಳ : ಅಭಿಪ್ರಾಯ ಕ್ರೂಡಿಕರಿಸಿದ ಜಿಲ್ಲಾ ನಾಯಕರು:
ಸ್ಥಳೀಯ ನಾಯಕರಿಗೆ ದಿಕ್ಕಾರ ಕೂಗಿದ ಕಾರ್ಯಕರ್ತರು.
ಈ ಬಾರಿ ರಾಜ್ಯ ರಾಜಕೀಯದಲ್ಲಿ ಹೊಸ ಹೊಸ ಬೆಳವಣಿಗೆ.

ಸುಳ್ಯ, ಎ.15: ಸುಳ್ಯದಲ್ಲಿ ಕಾಂಗ್ರೆಸ್ ಘೋಷಿತ ಅಭ್ಯರ್ಥಿಜಿಗಣಿ ಕೃಷ್ಣಪ್ಪ ವಿರುದ್ಧ ಕಾರ್ಯಕರ್ತರು ಬಂಡಾಯಎದ್ದಿರುವ ಬಗ್ಗೆ ಸುಳ್ಯದ ಚುನಾವಣಾ ಕಚೇರಿಯಲ್ಲೇಅಭಿಪ್ರಾಯ ಸಂಗ್ರಹ ನಡೆಯಿತು. ಮಾಜಿ ಸಚಿವರಮಾನಾಥ ರೈ ನೇತೃತ್ವದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷಹರೀಶ್ ಕುಮಾರ್ ಮತ್ತು ವಿಧಾನ ಪರಿಷತ್ ಸದಸ್ಯಮಂಜುನಾಥ ಭಂಡಾರಿ ಕಾರ್ಯಕರ್ತರ ಅಭಿಪ್ರಾಯಸಂಗ್ರಹಿಸಿದರು. ಸಭೆಯಲ್ಲಿ 400ಕ್ಕೂ ಹೆಚ್ಚು ಕಾರ್ಯಕರ್ತರು…

ಶಾಸಕ ಸ್ಥಾನಕ್ಕೆ ಜಗದೀಶ್ ಶೆಟ್ಟರ್ ರಾಜೀನಾಮೆ ಘೋಷಣೆ.
ರಾಜ್ಯ

ಶಾಸಕ ಸ್ಥಾನಕ್ಕೆ ಜಗದೀಶ್ ಶೆಟ್ಟರ್ ರಾಜೀನಾಮೆ ಘೋಷಣೆ.

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಹಿಂದೆ ಸರಿಯುವಂತೆ ಬಿಜೆಪಿ (BJP) ಹೈಕಮಾಂಡ್ ಸೂಚಿಸಿರುವ ಹಿನ್ನೆಲೆಯಲ್ಲಿ ಜಗದೀಶ್ ಶೆಟ್ಟರ್ ಶಾಸಕ ಸ್ಥಾನಕ್ಕೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಘೋಷಿಸಿದರು.ಹುಬ್ಬಳ್ಳಿಯ ಕೇಶ್ವಾಪುರದ ಮಧುರಾ ಕಾಲೋನಿಯಲ್ಲಿರುವ ತಮ್ಮ ನಿವಾಸದಲ್ಲಿ ವರಿಷ್ಠರ ಜೊತೆ ಮಾತುಕತೆ ನಡೆಸಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಈ ನಿರ್ಧಾರ…

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸಂತೋಷ್ ಜಿ ಭೇಟಿಯಾದ ಭಾಗೀರಥಿ ಮುರುಳ್ಯ.
ರಾಜ್ಯ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸಂತೋಷ್ ಜಿ ಭೇಟಿಯಾದ ಭಾಗೀರಥಿ ಮುರುಳ್ಯ.

ಸುಳ್ಯ:ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕು. ಭಾಗೀರಥಿ ಮುರುಳ್ಯ ರವರು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಶ್ರೀ ಸಂತೋಷ್ ಜಿ ರವಾರನ್ನು ಭೇಟಿಮಾಡಿ ಚುನಾವಣಾ ತಯಾರಿಯ ಬಗ್ಗೆ ಮಾತುಕತೆ ನಡೆಸಿದರು ಈ ಸಂದರ್ಭದಲ್ಲಿ ಮಂಡಲ ಸಮಿತಿ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ ಮತ್ತಿತರ ನಾಯಕರು ಉಪಸ್ಥಿತರಿದ್ದರು.

ಬಂಟ್ವಾಳ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು.
ರಾಜ್ಯ

ಬಂಟ್ವಾಳ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು.

ಬಂಟ್ವಾಳ: ಸಹಸ್ರ ಸಹಸ್ರ ಬಿಜೆಪಿ ಕಾರ್ಯಕರ್ತರೇ ಕೇಳಿ, ಪೊಳಲಿ ರಾಜರಾಜೇಶ್ವರಿ ದೇವಳದಿಂದ ಬಂದಾಗಲೇ ಅರ್ಥ ಆಗಿ ಬಿಟ್ಟಿದೆ, ಬಿಜೆಪಿ ಪಕ್ಷದ ಅಭ್ಯರ್ಥಿ ಶಾಸಕ ರಾಜೇಶ್ ನಾಯ್ಕ್ ಅವರ ಗೆಲುವಿನ ಹೆಬ್ಬಾಗಿಲು ತೆರದು ಬಿಟ್ಟಿದೆ ಎಂದು ಸಚಿವ ಕೋಟ ಶ್ರೀನಿವಾಸ ಫೂಜಾರಿ ಹೇಳಿದರು. ಅವರು ಬಂಟ್ವಾಳ ಬಿಜೆಪಿ ಅಭ್ಯರ್ಥಿ ಶಾಸಕ‌ರಾಜೇಶ್…

ಕಾಂಗ್ರೆಸ್ ಅಭ್ಯರ್ಥಿಗಳ 3ನೇ ಪಟ್ಟಿ ಬಿಡುಗಡೆ : ಪುತ್ತೂರಿನಿಂದ ಅಭ್ಯರ್ಥಿಯಾಗಿ ಅಶೋಕ್‌ ಕುಮಾರ್‌ ರೈ
ರಾಜ್ಯ

ಕಾಂಗ್ರೆಸ್ ಅಭ್ಯರ್ಥಿಗಳ 3ನೇ ಪಟ್ಟಿ ಬಿಡುಗಡೆ : ಪುತ್ತೂರಿನಿಂದ ಅಭ್ಯರ್ಥಿಯಾಗಿ ಅಶೋಕ್‌ ಕುಮಾರ್‌ ರೈ

ಪುತ್ತೂರು: ರಾಜ್ಯ ವಿಧಾನಸಭೆಗೆ ಮೇ.10ರಂದು ನಡೆಯುವ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಉದ್ಯಮಿ ಅಶೋಕ್ ಕುಮಾರ್ ರೈ ಅವರಿಗೆ ಟಿಕೆಟ್ ನೀಡಲಾಗಿದೆ. ಪುತ್ತೂರು ತಾಲೂಕಿನ ಕೋಡಿಂಬಾಡಿ ನಿವಾಸಿಯಾಗಿರುವ ಇವರು ಉದ್ಯಮಿಯಾಗಿದ್ದು, ರೈ ಎಸ್ಟೇಟ್ ಮಾಲಕರಾಗಿದ್ದಾರೆ. ರೈ ಎಸ್ಟೇಟ್ ಮತ್ತು…

ಕಾಂಗ್ರೇಸ್ ಕಛೇರಿಯಲ್ಲಿ ಅಭಿಪ್ರಾಯ ಸಂಗ್ರಹ ಸ್ಥಳದಲ್ಲಿ ಕಾರ್ಯಕರ್ತರಿಂದ ಆಕ್ರೋಶ.ಆಕ್ರೋಶಿತರನ್ನು ಸಮಾದಾನ ಪಡಿಸಿದ ನಂದಕುಮಾರ್.
ರಾಜ್ಯ

ಕಾಂಗ್ರೇಸ್ ಕಛೇರಿಯಲ್ಲಿ ಅಭಿಪ್ರಾಯ ಸಂಗ್ರಹ ಸ್ಥಳದಲ್ಲಿ ಕಾರ್ಯಕರ್ತರಿಂದ ಆಕ್ರೋಶ.
ಆಕ್ರೋಶಿತರನ್ನು ಸಮಾದಾನ ಪಡಿಸಿದ ನಂದಕುಮಾರ್.

ಅಭ್ಯರ್ಥಿ ಆಯ್ಕೆ ಸರಿಯಲ್ಲ ನಂದಕುಮಾರ್ ಅವರಿ ಬಿ ಪಾರ್ಮ್ ನೀಡಬೇಕು ಎಂದು ನಂದಕುಮಾರ್ ಬೆಂಬಲಿಗರು ಆಯ್ಕೆ ಪ್ರಕ್ರಿಯೆಗೆಂದು ಆಗಮಿಸಿದ ಕಾಂಗೇಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಎಂಎಲ್ ಸಿ ಮಂಜುನಾಥ್ ಬಂಡಾರಿ ಮತ್ತು ಮಾಜೀ ಸಚಿವ ರಮಾನಾಥ್ ರೈ ಕೆ ಪಿ ಸಿ ಸಿ ಕಾರ್ಯದರ್ಶಿ ಧನಂಜಯ ಅಡ್ಪಂಗಾಯ ಮುಂದೆ…

ಪಕ್ಷೇತರ ಅಭ್ಯರ್ಥಿಯಾಗಿ ಅರುಣ್ ಕುಮಾರ್ ಪುತ್ತಿಲ ಕಣಕ್ಕೆ;17ಕ್ಕೆ ನಾಮಪತ್ರ ಸಲ್ಲಿಕೆ ಸುದ್ದಿಗೋಷ್ಠಿಯಲ್ಲಿ ಫೈಯರ್ ಬ್ರಾಂಡ್ ಪುತ್ತಿಲ ಘೋಷಣೆ.
ರಾಜ್ಯ

ಪಕ್ಷೇತರ ಅಭ್ಯರ್ಥಿಯಾಗಿ ಅರುಣ್ ಕುಮಾರ್ ಪುತ್ತಿಲ ಕಣಕ್ಕೆ;17ಕ್ಕೆ ನಾಮಪತ್ರ ಸಲ್ಲಿಕೆ ಸುದ್ದಿಗೋಷ್ಠಿಯಲ್ಲಿ ಫೈಯರ್ ಬ್ರಾಂಡ್ ಪುತ್ತಿಲ ಘೋಷಣೆ.

ಪುತ್ತೂರಿನಲ್ಲಿ ಅರುಣ್ ಪುತ್ತಿಲ ರವರಿಗೆ ಅಭ್ಯರ್ಥಿ ಸ್ಥಾನ ನೀಡಬೇಕೆನ್ನುವುದು ಅವರ ಅಭಿಮಾನಿಗಳಆಶಯವಾಗಿತ್ತು. ಅವರಿಗೆ ಟಿಕೆಟ್ ಕೈ ತಪ್ಪಿದ ಬೆನ್ನಲ್ಲೇಕಾರ್ಯಕರ್ತರು,ಅಸಮಾಧಾನಗೊಂಡಿದ್ದಾರೆ.ಹಿಂದುತ್ವಕ್ಕಾಗಿ ದುಡಿಯುತ್ತಿರುವ ನಾಯಕನಿಗೆ ಟಿಕೆಟ್ ಕೈತಪ್ಪಿದ ಬಗ್ಗೆ ಅಸಮಾಧಾನಗೊಂಡ ಕಾರ್ಯಕರ್ತರುತುರ್ತುಸಭೆಯನ್ನು ಕರೆದಿದ್ದರು. ಸಭೆಯಲ್ಲಿ ಸಾವಿರಾರುಸಂಖ್ಯೆಯಲ್ಲಿ ಸೇರಿದ ಪುತ್ತಿಲ ಅಭಿಮಾನಿ ಬಳಗ ಹಾಗೂ ಹಿಂದೂ ಕಾರ್ಯಕರ್ತರು ಅವರನ್ನು ಪಕ್ಷೇತರರಾಗಿಸ್ಪರ್ಧಿಸುವಂತೆ ಒತ್ತಾಯಿಸಿದ್ದಾರೆ.ಹಿಂದುತ್ವಕ್ಕಾಗಿ ದುಡಿಯುತ್ತಿರುವ…

ಅಂಬೇಡ್ಕರ್ ರಕ್ಷಣಾ ವೇದಿಕೆಯ ವತಿಯಿಂದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮ: ತಾಲೋಕು ಸಮಿತಿ ಪುನರ್ ರಚನೆ.
ರಾಜ್ಯ

ಅಂಬೇಡ್ಕರ್ ರಕ್ಷಣಾ ವೇದಿಕೆಯ ವತಿಯಿಂದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮ: ತಾಲೋಕು ಸಮಿತಿ ಪುನರ್ ರಚನೆ.

ಅಂಬೇಡ್ಕರ್ ರಕ್ಷಣಾ ವೇದಿಕೆಯ ವತಿಯಿಂದ ಸುಳ್ಯ ಚನ್ನಕೇಶವ ಕೃಪಾ ಎಂಬಲ್ಲಿ ಎಪ್ರಿಲ್ 14ರಂದು 132ನೇ ವರ್ಷದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ಆಚರಣೆ ಮಾಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಂಬೇಡ್ಕರ್ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷರಾದ ಪಿ.ಸುಂದರ ಪಾಟಾಜೆ ವಹಿಸಿದ್ದರು. ನಿವೃತ್ತ ಅಂಚೆಪಾಲಕರಾದ ನಂದರಾಜ್ ಸಂಕೇಶ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು.…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI