ಅಂತರಾಷ್ಟ್ರೀಯ

ಕಾಬೂಲ್ ಡ್ರಗ್ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 400ಕ್ಕೂ ಹೆಚ್ಚು ನಾಗರಿಕರ ಸಾವು!
ಅಂತರಾಷ್ಟ್ರೀಯ

ಕಾಬೂಲ್ ಡ್ರಗ್ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 400ಕ್ಕೂ ಹೆಚ್ಚು ನಾಗರಿಕರ ಸಾವು!

ಕಾಬೂಲ್: ನೆರೆಯ ರಾಷ್ಟ್ರಗಳಾದ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಸಂಘರ್ಷ ತಾರಕಕ್ಕೇರಿದೆ. ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿರುವ ಮಾದಕವಸ್ತು ವ್ಯಸನಿಗಳ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ನಡೆಸಿದ ಭೀಕರ ವೈಮಾನಿಕ ದಾಳಿಯಲ್ಲಿ 400ಕ್ಕೂ ಹೆಚ್ಚು ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನ್ ಅಧಿಕಾರಿಗಳು ತಿಳಿಸಿದ್ದಾರೆ. ​ಘಟನೆಯ ವಿವರ:ಮಂಗಳವಾರ ಮುಂಜಾನೆ ಈ ದಾಳಿ ನಡೆದಿದ್ದು, ಕಾಬೂಲ್‌ನಲ್ಲಿರುವ ಅತಿದೊಡ್ಡ ಡ್ರಗ್ ಪುನರ್ವಸತಿ ಕೇಂದ್ರವನ್ನೇ ಗುರಿಯಾಗಿಸಿ ಪಾಕಿಸ್ತಾನದ ಯುದ್ಧ ವಿಮಾನಗಳು ಬಾಂಬ್ ಸುರಿಸಿವೆ. ದಾಳಿಯ ಸಮಯದಲ್ಲಿ ಕೇಂದ್ರದಲ್ಲಿ ನೂರಾರು ಮಂದಿ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ.…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಸಿಎಂ ಬಂದೋಬಸ್ತ್ ನಲ್ಲಿದ್ದ ಪೊಲೀಸ್ ಸಿಬ್ಬಂದಿಗೆ ಡಿಕ್ಕಿ ಹೊಡೆದ ಟೆಂಪೋ: ಗಂಭೀರ ಗಾಯ.
ರಾಜ್ಯ

ಸಿಎಂ ಬಂದೋಬಸ್ತ್ ನಲ್ಲಿದ್ದ ಪೊಲೀಸ್ ಸಿಬ್ಬಂದಿಗೆ ಡಿಕ್ಕಿ ಹೊಡೆದ ಟೆಂಪೋ: ಗಂಭೀರ ಗಾಯ.

ಮಂಗಳೂರು : ಸಿಎಂ ಬಸವರಾಜ್ ಬೊಮ್ಮಾಯಿ ಉಳ್ಳಾಲ ಸೋಮೇಶ್ವರ ದೇವಸ್ಥಾನಕ್ಕೆ ಭೇಟಿ ಹಿನ್ನಲೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬಂದೋಬಸ್ತ್ ನಲ್ಲಿದ್ದ ಪೊಲೀಸ್ ಸಿಬ್ಬಂದಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಗಾಯಗೊಂಡವರನ್ನು ಕಂಕನಾಡಿ ಸಂಚಾರಿ ಠಾಣೆ ಪೊಲೀಸ್ ಪೇದೆ ಮಂಜುನಾಥ ಹೆಗಡೆ.ಇವರು ರಾಷ್ಟ್ರೀಯ…

ವಹೀದ ಆರಿಸ್ ತೆಕ್ಕಿಲ್ ಕೆಪಿಸಿಸಿ ಕಾನೂನು ಮಾನವ ಹಕ್ಕುಗಳ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯೆಯಾಗಿ ನೇಮಕ:
ರಾಜ್ಯ

ವಹೀದ ಆರಿಸ್ ತೆಕ್ಕಿಲ್ ಕೆಪಿಸಿಸಿ ಕಾನೂನು ಮಾನವ ಹಕ್ಕುಗಳ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯೆಯಾಗಿ ನೇಮಕ:

ಕರ್ನಾಟಕ ಪ್ರದೇಶ ಕಾಂಗ್ರೇಸ್ ಕಾಂಗ್ರೇಸ್ ಕಾನೂನು ಮತ್ತು ಮಾನವ ಹಕ್ಕುಗಳ ರಾಜ್ಯಕಾರ್ಯಕಾರಿ ಸಮಿತಿ ಸದಸ್ಯೆಯಾಗಿ ಬೆಂಗಳೂರಿನಲ್ಲಿ ನ್ಯಾಯವಾದಿಯಾಗಿ ದುಡಿಯುತ್ತಿರುವ ವಹೀದ ಆರಿಸ್ ತೆಕ್ಕಿಲ್ ಅವರನ್ನು ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಅವರ ಆದೇಶದ ಮೇರೆಗೆ ರಾಜ್ಯಾಧ್ಯಕ್ಷರಾದ ಎ ಎಸ್ ಪೊನ್ನಣ್ಣ ನೇಮಕಗೋಳಿಸಿದ್ದಾರೆ. ಬೆಂಗಳೂರಿನಲ್ಲಿ ಉಚ್ಛ ನ್ಯಾಯಾಲಯ ನ್ಯಾಯವಾದಿಯಾಗಿ…

ಗೂನಡ್ಕದಲ್ಲಿ ಮದುವೆಗೆ ಬಂದ ವ್ಯಕ್ತಿ ಆತ್ಮಹತ್ಯೆಗೆ ಯತ್ನ: ಆಸ್ಪತೆಗೆ ದಾಖಲು.

ಸುಳ್ಯ: ಗೂನಡ್ಕದ ಸಜ್ಜನ ಸಭಾಭವನದಲ್ಲಿ ನಡೆಯುತ್ತಿದ್ದ ಮದುವೆಗೆ ಆಗಮಿಸಿದ ವ್ಯಕ್ತಿಯೊಬ್ಬ ಮದುವೆಗೆ ಬಂದು ಮದುವೆ ಹಾಲ್ ನಲ್ಲಿ ಗಲಾಟೆ ಮಾಡಿ ಮಹಿಳೆಗೆ ಇರಿಯಲು ಯತ್ನಿಸಿ, ಹಾಲ್ ನಿಂದ ರಸ್ತೆಗೆ ಬಂದು ರಸ್ತೆ ಬದಿ ತಾನೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಗುರುವಾರ ಮಧ್ಯಾಹ್ನ ದಕ್ಷಿಣ ಕನ್ನಡ ಜಿಲ್ಲೆಯ…

ಪುತ್ತೂರು : ಸಂಜೀವ ಮಠಂದೂರು ಮನೆಗೆ ತೆರಳಿದ್ದ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದಿರೆ ಅವರಿಗೆ ದಿಗ್ಬಂಧನ.
ರಾಜ್ಯ

ಪುತ್ತೂರು : ಸಂಜೀವ ಮಠಂದೂರು ಮನೆಗೆ ತೆರಳಿದ್ದ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದಿರೆ ಅವರಿಗೆ ದಿಗ್ಬಂಧನ.

ಪುತ್ತೂರು ಟಿಕೆಟ್ ವಂಚಿತರಾಗಿರುವ ಸಂಜೀವ ಮಠಂದೂರು ಅವರನ್ನು ಭೇಟಿಯಾಗಲು ಅವರ ಮನೆಗೆ ತೆರಳಿದ್ದ ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದಿರೆ ಅವರನ್ನು‌ ಮಠಂದೂರು‌ ಅವರ ಬೆಂಬಲಿಗರು ಅವಮಾನಿಸಿರುವ ಘಟನೆ ನಡೆದಿದೆ‌.ಸುದರ್ಶನ್ ಅವರು ಮನೆಯೊಳಗೆ ಪ್ರವೇಶಕ್ಕೂ ಮುನ್ನ ಅವರನ್ನು ತಡೆದ ಕಾರ್ಯಕರ್ತರು ಟಿಕೆಟ್ ನಿರಾಕರಿಸಲು ಕಾರಣ ಹೇಳುವಂತೆ ತಾಕೀತು…

ಮಡಿಕೇರಿ: ವಿಶ್ವ ಹಿಂದೂ ಪರಿಷತ್ ಅಧ್ಯಕ್ಷರ ಕಾರಿನ ಮೇಲೆ ಗುಂಡಿನ ದಾಳಿ.
Uncategorized ರಾಜ್ಯ

ಮಡಿಕೇರಿ: ವಿಶ್ವ ಹಿಂದೂ ಪರಿಷತ್ ಅಧ್ಯಕ್ಷರ ಕಾರಿನ ಮೇಲೆ ಗುಂಡಿನ ದಾಳಿ.

ಮಡಿಕೇರಿ ಎ.13 : ವಿಶ್ವ ಹಿಂದೂ ಪರಿಷತ್ ನ ಕೊಡಗುಜಿಲ್ಲಾಧ್ಯಕ್ಷ ಹಾಗೂ ವಕೀಲ ಪಿ.ಕೃಷ್ಣಮೂರ್ತಿ ಅವರಕಾರಿನ ಮೇಲೆ ಗುಂಡಿನ ದಾಳಿ ನಡೆದಿರುವುದುವರದಿಯಾಗಿದೆ. ಬುಧವಾರ ರಾತ್ರಿ 11.30 ಗಂಟೆಸುಮಾರಿಗೆ ಈ ಘಟನೆ ನಡೆದಿದ್ದು, ಆರೋಪಿಗಳ ಪತ್ತೆಗೆಪೊಲೀಸರು ತನಿಖೆ ಕೈಗೊಂಡಿದ್ದಾರೆ.ಕುಶಾಲನಗರದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಮಡಿಕೇರಿಯ ನಿವಾಸಕ್ಕೆ ಆಗಮಿಸುತ್ತಿದ್ದಾಗ ಚೆಟ್ಟಳ್ಳಿಸಮೀಪ ಗುಂಡಿನ ದಾಳಿಯಾಗಿದೆ.…

ಅಜ್ಜಾವರದಲ್ಲಿ ಕೆರೆಗೆ ಬಿದ್ದ ಕಾಡಾನೆಗಳು ಮತ್ತೆ ಕಾಡಿಗೆ:ಅರಣ್ಯಾಧಿಕಾರಿಗಳು ಮತ್ತು ಸ್ಥಳೀಯರ ಕಾರ್ಯಾಚರಣೆ ಯಶಸ್ವಿನಡೆದಾಡಲೂ ಸಾದ್ಯವಾಗದ ಮರಿಯಾನೆಯನ್ನು ಕಾಡಿನಂಚಿಗೆ ಸೇರಿಸಿದ ಅಧಿಕಾರಿಗಳು.
ರಾಜ್ಯ

ಅಜ್ಜಾವರದಲ್ಲಿ ಕೆರೆಗೆ ಬಿದ್ದ ಕಾಡಾನೆಗಳು ಮತ್ತೆ ಕಾಡಿಗೆ:
ಅರಣ್ಯಾಧಿಕಾರಿಗಳು ಮತ್ತು ಸ್ಥಳೀಯರ ಕಾರ್ಯಾಚರಣೆ ಯಶಸ್ವಿ
ನಡೆದಾಡಲೂ ಸಾದ್ಯವಾಗದ ಮರಿಯಾನೆಯನ್ನು ಕಾಡಿನಂಚಿಗೆ ಸೇರಿಸಿದ ಅಧಿಕಾರಿಗಳು.

ಸುಳ್ಯ ತಾಲೋಕಿನ ಅಜ್ಜಾವರದಲ್ಲಿ ಕಾಡಾನೆಗಳ ಹಿಂಡು ಸ್ಥಳೀಯ ಸಂತೋಷ್ ರೈ ಎನ್ನುವವರ ಕೆರೆಗೆ ಬಿದ್ದು ಮೇಲೇಳಲಾಗದೆ ಚಡಪಡಿಸುತ್ತಿದ್ದುದನ್ನು ಗಮನಿಸಿದ ಅರಣ್ಯಾಧಿಕಾರಿಗಳು ಮತ್ತು ಸ್ಥಳೀಯರು ಅನೆಗಳನ್ನು ೨ ತಾಸುಗಳ ಕಾರ್ಯಾಚರಣೆ ಬಳಿಕ ಯಶಸ್ವಿಯಾಗಿ ಮರಳಿ ಕಾಡಿಗೆ ಬಿಡಲಾಯಿತು . ಕೆರೆಯ ಒಂದು ಭಾಗದಲ್ಲಿ ಕಂದಕವನ್ನು ನಿರ್ಮಿಸಿ ಅನೆ ಸುಲಭವಾಗಿ ಏರಿ…

ಅಜ್ಜಾವರದಲ್ಲಿ ಆಹಾರ ಅರಸಿ ಬಂದ ಕಾಡನೆಗಳ ಹಿಂಡು: ತೋಟದ ಕೆರೆಗೆ ಬಿದ್ದು ಮೇಲೆ ಬರಲಾಗದೆ ಚಡಪಡಿಸುತ್ತಿರುವ ನಾಲ್ಕು ಆನೆಗಳು.
ರಾಜ್ಯ

ಅಜ್ಜಾವರದಲ್ಲಿ ಆಹಾರ ಅರಸಿ ಬಂದ ಕಾಡನೆಗಳ ಹಿಂಡು: ತೋಟದ ಕೆರೆಗೆ ಬಿದ್ದು ಮೇಲೆ ಬರಲಾಗದೆ ಚಡಪಡಿಸುತ್ತಿರುವ ನಾಲ್ಕು ಆನೆಗಳು.

ಆಹಾರ ಮತ್ತು ನೀರನ್ನು ಅರಸಿ ಕಾಡಿನಿಂದ ನಾಡಿಗೆ ಬಂದ ಕಾಡಾನೆಗಳ ಹಿಂಡೊಂದು ತೋಟದೊಳಗಿನ ಕೆರೆಗೆ ಬಿದ್ದು ಮೇಲೆ ಬರಲಾಗದೆ ಕೆರಯಲ್ಲೇ ಬಾಕಿಯಾಗಿರವ ಘಟನೆ ಸುಳ್ಯದ ಅಜ್ಜಾವರದಲ್ಲಿ ನಡೆದಿದೆ. ಅಜ್ಜಾವರ ಗ್ರಾಮದ ಇಲ್ಲಿನ ತುದಿಯಡ್ಕ ಎಂಬಲ್ಲಿನ ಸಂತೋಷ್ ಎಂಬವರ ತೋಟದಲ್ಲಿ ಈ ಘಟನೆ ನಡೆದಿದ್ದು, ಕೆರೆಗೆ ಬಿದ್ದ ಎರಡು ದೊಡ್ಡ…

ರಾಜ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸುಭ್ರಹ್ಮಣ್ಯಕ್ಕೆ ಭೇಟಿ:ಮುಖ್ಯಮಂತ್ರಿಯನ್ನು ಸ್ವಾಗತಿಸಿದ ಭಾಗೀರಥಿ ಮುರುಳ್ಯ ಮತ್ತು ಮೋಹನ್ ರಾಮ್ ಸುಳ್ಳಿ.
ರಾಜ್ಯ

ರಾಜ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸುಭ್ರಹ್ಮಣ್ಯಕ್ಕೆ ಭೇಟಿ:
ಮುಖ್ಯಮಂತ್ರಿಯನ್ನು ಸ್ವಾಗತಿಸಿದ ಭಾಗೀರಥಿ ಮುರುಳ್ಯ ಮತ್ತು ಮೋಹನ್ ರಾಮ್ ಸುಳ್ಳಿ.

ಸಿ ಎಂ ಬಸವರಾಜ್ ಬೊಮ್ಮಾಯಿ ಧರ್ಮಸ್ಥಳ ಮತ್ತು ಕುಕ್ಕೆ ಸುಬ್ರಹ್ಮಣ್ಯ ಯಾತ್ರೆ ಕೈಗೊಂಡಿದ್ದು ಇದೀಗ ಕುಕ್ಕೆ ಕ್ಷೇತ್ರಕ್ಕೆ ಆಗಮಿಸಿ ಪೂಜೆ ಸಲ್ಲಿಸಿದ್ದಾರೆ ಈ ಸಂದರ್ಭದಲ್ಲಿ ದೇವಸ್ಥಾನ ವತಿಯಿಂದ ವ್ಯವಸ್ಥಾಪನಾ ಸಮಿತಿ ಅದ್ಯಕ್ಷ ಮೋಹನ್ ರಾಮ್ ಸುಳ್ಳಿ ಅವರನ್ನು ಶಾಲು ಹೊದೆಸಿ ಸ್ವಾಗತಿಸಿದರು, ಈ ಸಂದರ್ಭ ಬಿ ಜೆ ಪಿ…

ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದ ಸಿಎಂ ಬಸವರಾಜ ಬೊಮ್ಮಾಯಿ!
ರಾಜ್ಯ

ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದ ಸಿಎಂ ಬಸವರಾಜ ಬೊಮ್ಮಾಯಿ!

ಬೆಳ್ತಂಗಡಿ, ಎಪ್ರಿಲ್ 12: ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಆಗಮಿಸಿದ ದೇವರ ದರ್ಶನ ಪಡೆದು ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಬಳಿಯ ಹೆಲಿಪ್ಯಾಡ್ ನಲ್ಲಿ ಇಳಿದು ದೇವಸ್ಥಾನಕ್ಕೆ ಆಗಮಸಿದ ಸಿಎಂ ಬಸವರಾಜ ಬೊಮ್ಮಾಯಿ ಪತ್ನಿ ಸಮೇತರಾಗಿ ಹೆಗ್ಗಡೆಯವರ ನಿವಾಸಕ್ಕೆ…

ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರವಾಗಿ ಸ್ಪರ್ದೆ ಖಚಿತಪಡಿಸಿದ ನಂದಕುಮಾರ್..
ರಾಜ್ಯ

ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರವಾಗಿ ಸ್ಪರ್ದೆ ಖಚಿತಪಡಿಸಿದ ನಂದಕುಮಾರ್..

ರಾಜ್ಯದಲ್ಲಿ ಯಾವುದೇ ಸರಕಾರ ಆಡಳಿತಕ್ಕೆ ಬಂದರೂ ಮಂತ್ರಿಗಿರಿ ಅಪೇಕ್ಷೆ ಇಲ್ಲ: ಬದಲಾಗಿ ಕಳೆದ 30 ವರ್ಷ ಸುಳ್ಯಕ್ಷೇತ್ರಕ್ಕೆ ಆದ ನಷ್ಟ ತುಂಬಿಸಲು ಸುಳ್ಯ ಕ್ಷೇತ್ರದ ಅಭಿವೃದ್ದಿಗೆ ಅನುದಾನ ಮಾತ್ರ ಸಾಕು:ನಂದಕುಮಾರ್ ಮನದಾಳದ ಇಂಗಿತ.. ಸುಳ್ಯ ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆಕಾಂಕ್ಷಿಯಾಗಿದ್ದು ಕೈ ಟಿಕೆಟ್ ವಂಚಿತರಾದ ಕೆಪಿಸಿಸಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI