ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಎ.25 ಸುಳ್ಯಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗಮನ:ಬೃಹತ್ ಕಾಂಗ್ರೆಸ್ ಸಮಾವೇಶದಲ್ಲಿ ಅಭ್ಯರ್ಥಿ ಜಿ.ಕೃಷ್ಣಪ್ಪ ಪರ ಪ್ರಚಾರ
ರಾಜ್ಯ

ಎ.25 ಸುಳ್ಯಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗಮನ:
ಬೃಹತ್ ಕಾಂಗ್ರೆಸ್ ಸಮಾವೇಶದಲ್ಲಿ ಅಭ್ಯರ್ಥಿ ಜಿ.ಕೃಷ್ಣಪ್ಪ ಪರ ಪ್ರಚಾರ

ಎ. 25 ರಂದು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸುಳ್ಯ ಕಾಂಗ್ರೇಸ್ ಅಭ್ಯರ್ಥಿ ಕೃಷ್ಣಪ್ಪ ಪರ ಪ್ರಚಾರಕ್ಕೆ ಆಗಮಿಸಲಿದ್ದಾರೆ ಎಂದು ಸುಳ್ಯ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಪಿ ಸಿ ಜಯರಾಮ್ ತಿಳಿಸಿದ್ದಾರೆ ಸುಳ್ಯದಲ್ಲಿ ನಡೆದ ಸುದ್ದಿಗೋಸ್ಟಿಯಲ್ಲಿ ಅವರ ಈ ಬಗ್ಗೆ ಮಾಹಿತಿನೀಡಿ 11 ಗಂಟೆಗೆ ಸುಳ್ಯಕ್ಕೆ…

ಉಪ್ಪಿನಂಗಡಿ ಕಲ್ಲೇರಿ ಬಳಿ ಕಾರು ಸ್ಕೂಟರ್ ಡಿಕ್ಕಿ: ದ್ವಿಚಕ್ರ ವಾಹನ ಸವಾರ ಸಾವು.
ರಾಜ್ಯ

ಉಪ್ಪಿನಂಗಡಿ ಕಲ್ಲೇರಿ ಬಳಿ ಕಾರು ಸ್ಕೂಟರ್ ಡಿಕ್ಕಿ: ದ್ವಿಚಕ್ರ ವಾಹನ ಸವಾರ ಸಾವು.

ಉಪ್ಪಿನಂಗಡಿ: ದ್ವಿಚಕ್ರ ವಾಹನ ಹಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪದ ಕಲ್ಲೇರಿಯಲ್ಲಿ ವರದಿಯಾಗಿದೆ.ಜಾಫರ್ ಎಂಬವರು ಮೃತಪಟ್ಟ ಸವಾರ. ಗಂಭೀರ ಗಾಯಗೊಂಡ ಗಾಯಾಳುವನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆತರಲಾಯಿತಾದರೂ ದಾರಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.ಮೃತದೇಹವನ್ನು ಸರಕಾರಿ ಆಸ್ಪತ್ರೆಯಲ್ಲಿರಿಸಲಾಗಿದೆ ಎಂದು…

ಮೀಸಲು ಕ್ಷೇತ್ರವಾದ ಸುಳ್ಯದಲ್ಲಿ ಸ್ಥಳಿಯ ಅಭ್ಯರ್ಥಿಗಳ ಅವಕಾಶವನ್ನು ಕಾಂಗ್ರೇಸ್ ಕಸಿದುಕೊಂಡಿದೆ: ವೆಂಕಟ್ ದಂಬೆಕೋಡಿ
ರಾಜ್ಯ

ಮೀಸಲು ಕ್ಷೇತ್ರವಾದ ಸುಳ್ಯದಲ್ಲಿ ಸ್ಥಳಿಯ ಅಭ್ಯರ್ಥಿಗಳ ಅವಕಾಶವನ್ನು ಕಾಂಗ್ರೇಸ್ ಕಸಿದುಕೊಂಡಿದೆ: ವೆಂಕಟ್ ದಂಬೆಕೋಡಿ

ಮೀಸಲು ಕ್ಷೇತ್ರವಾದ ಸುಳ್ಯದಲ್ಲಿ ಸ್ಥಳಿಯ ಅಭ್ಯರ್ಥಿಗಳಿಗೆ ಅವಕಾಶ ನೀಡದೆ ಬೇರೆ ಊರಿನ ಉಧ್ಯಮಿಯೊಬ್ಬರಿಗೆ ಅವಕಾಶ ನೀಡುವ ಮೂಲಕ, ಈ ಚುನಾವಣೆ ಜನಸಾಮಾನ್ಯ ಮತ್ತು ಧನಿಕರ ನಡುವಿನ ಸ್ಫರ್ಧೆಯಾಗಿದೆ ಎಂದು ಬಿಜೆಪಿ ಚುನಾವಣಾ ನಿರ್ವಹಣ ಸಮಿತಿಯ ಸಂಚಾಲಕ ವೆಂಕಟ್ ದಂಬೆಕೋಡಿ ಹೇಳಿದ್ದಾರೆ.ಅವರು ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಟಿ ನಡೆಸಿ…

ಕ್ರಿಮಿನಲ್ ಹಿನ್ನಲೆಯಲ್ಲಿಲ್ಲದ ರೈತರ ಬಂದೂಕು ಠೇವಣಿ ಇಡುವಂತೆ ಇರುವ ಆದೇಶದ ಬಗ್ಗೆ ಅಧಿಕಾರಿಗಳು ಮರುಪರಿಶೀಲನೆ ಮಾಡಬೇಕು: ರೈತ ಸಂಘ ಆಗ್ರಹ
ರಾಜ್ಯ

ಕ್ರಿಮಿನಲ್ ಹಿನ್ನಲೆಯಲ್ಲಿಲ್ಲದ ರೈತರ ಬಂದೂಕು ಠೇವಣಿ ಇಡುವಂತೆ ಇರುವ ಆದೇಶದ ಬಗ್ಗೆ ಅಧಿಕಾರಿಗಳು ಮರುಪರಿಶೀಲನೆ ಮಾಡಬೇಕು: ರೈತ ಸಂಘ ಆಗ್ರಹ

ಕಾಡುಪ್ರಾಣಿಗಳ ಉಪಟಳದಿಂದ ಕೃಷಿ ಕೆಲಸದಲ್ಲಿ ತೊಡಗುವ ರೈತರು ಕಂಗಾಲಾಗಿರುವ ಈ ಸಂದರ್ಭ ಚುನಾವಣೆಯ ನೆಪವೊಡ್ಡಿ ಬಂದೂಕು ಠೇವಣಿ ಇಡುವಂತೆ ಒತ್ತಾಯಿಸುತ್ತಿರುವುದು ರೈತರಿಗೆ ಮಾರಕವಾಗಿದ್ದು , ಆದೇಶದ ಬಗ್ಗೆ ಅಧಿಕಾರಿಗಳು ಮರುಪರಿಶೀಲನೆ ಮಾಡಬೇಕು , ಈ ನಿಟ್ಟಿನಲ್ಲಿ ರೈತ ಸಂಘದ ಹಿತ ಕಾಯ್ದುಕೊಳ್ಳಲು ಎಲ್ಲಾ ರಾಜಕೀಯ ಪಕ್ಷಗಳು ವಿಫಲವಾಗಿದೆ, ರೈತರಿಗೆ…

ಬಿಜೆಪಿ ಅಭ್ಯರ್ಥಿಗೆ ಕ್ಷೇತ್ರದ ಅಭಿವೃದ್ಧಿ ಸಂಭಂದಿಸಿದ ಇಲ್ಲಿಯ ಸಮಸ್ಯೆಯನ್ ವಿಧಾನ ಸೌಧದಲ್ಲಿ ಇಟ್ಟು ಪರಿಹಾರ ಕಂಡುಕೊಳ್ಳುವ ಸಾಮರ್ಥ್ಯ ಇದೆಯೇ: ವೆಂಕಪ್ಪ ಗೌಡ ಪ್ರಶ್ನೆ
ರಾಜ್ಯ

ಬಿಜೆಪಿ ಅಭ್ಯರ್ಥಿಗೆ ಕ್ಷೇತ್ರದ ಅಭಿವೃದ್ಧಿ ಸಂಭಂದಿಸಿದ ಇಲ್ಲಿಯ ಸಮಸ್ಯೆಯನ್ ವಿಧಾನ ಸೌಧದಲ್ಲಿ ಇಟ್ಟು ಪರಿಹಾರ ಕಂಡುಕೊಳ್ಳುವ ಸಾಮರ್ಥ್ಯ ಇದೆಯೇ
: ವೆಂಕಪ್ಪ ಗೌಡ ಪ್ರಶ್ನೆ

ಸುಳ್ಯದಿಂದ ಕಳೆ ಆರು ಅವಧಿಯಿಂದ ಗೆದ್ದಿರುಅಭ್ಯರ್ಥಿ ಅಂಗಾರರಿಗೆ ಈ ಬಾರಿ ಸೋಲಿನ ಬೀತಿ ಎದುರಾದ ಹಿನ್ನಲೆಯಲ್ಲಿ ಬಿಜೆ ಪಿಯವರು ಅಭ್ಯರ್ಥಿಯನ್ನು ಬದಲಾವಣೆ ಮಾಡಿದ್ದಾರೆ , ಆದರೆ ಈ ಹೊಸ ಮುಖದಿಂದ ಕ್ಷೇತ್ರದ ಅಭಿವೃದ್ಧಿ ಸಂಭಂದಿಸಿದ ಇಲ್ಲಿಯ ಸಮಸ್ಯೆಯನ್ ವಿಧಾನ ಸೌಧದಲ್ಲಿ ಇಟ್ಟು ಪರಿಹಾರ ಕಂಡುಕೊಳ್ಳುವ ಸಾಮರ್ಥ್ಯ ಇದೆಯೇ ಎಂದು…

ಅರಂತೋಡು ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ.
ರಾಜ್ಯ

ಅರಂತೋಡು ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ.

ಅರಂತೋಡು ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.ಜಮಾ ಅತ್ ಸರ್ವರೂ ಪಾಲ್ಗೊಂಡು ಪರಸ್ಪರ ಸ್ನೇಹ ಮಿಲನ ಮಾಡಿಕೊಂಡರು. ಸ್ಥಳೀಯ ಮಸೀದಿ ಖತೀಬರಾದ ಬಹು ಅಲ್ ಹಾಜ್ ಇಸ್ಹಾಖ್ ಬಾಖವಿ ಈದ್ ಖುತುಬ ನಿರ್ವಹಿಸಿ ನಾಡಿನ ಸಮಸ್ತ ಜನರಿಗೆ ಈದ್ ಸಂದೇಶ ನೀಡಿ ಮರಣ ಹೊಂದಿದವರಿಗೆ…

ಬುಖಾರಿಯಾ ಜುಮಾ ಮಸ್ಜಿದ್ ಕಳಂಜದಲ್ಲಿ ಸಂಭ್ರಮದ ಈದುಲ್ ಫಿತ್ರ್ ಆಚರಿಸಲಾಯಿತು.
ರಾಜ್ಯ

ಬುಖಾರಿಯಾ ಜುಮಾ ಮಸ್ಜಿದ್ ಕಳಂಜದಲ್ಲಿ ಸಂಭ್ರಮದ ಈದುಲ್ ಫಿತ್ರ್ ಆಚರಿಸಲಾಯಿತು.

ಪ್ರಾರ್ಥನೆಗೆ ಹಾಗೂ ನಮಾಝಿಗೆ ನೇತೃತ್ವ ನೀಡಿದ ಬಳಿಕ ಖತೀಬರಾದ ಅಬ್ಬಾಸ್ ಮದನಿರವರು ಯವರು ತಮ್ಮ ಭಾಷಣದಲ್ಲಿ ಶಾಂತಿ ಸೌಹಾರ್ದತೆಯಿಂದ ಜೀವಿಸಲು ಕರೆಕೊಟ್ಟರು‌. ನಾಡಿನಾದ್ಯಂತ ಸೌಹಾರ್ದ ಕಾಪಾಡಲು ಕರೆ ನೀಡಿದರು.ನಂತರ ಸೇರಿದವರೆಲ್ಲರೂ ಪರಸ್ಪರ ಸ್ನೇಹ ಸಮ್ಮಿಲನೊಂದಿಗೆ ಆಲಿಂಗನ ನಡೆಸಿದರು.

ಸಂಪಾಜೆಯಲ್ಲಿ ಸಂಭ್ರಮದ ಈದ್ ಆಚರಣೆ.
ರಾಜ್ಯ

ಸಂಪಾಜೆಯಲ್ಲಿ ಸಂಭ್ರಮದ ಈದ್ ಆಚರಣೆ.

ಮಸ್ಜಿದ್ ಅಲ್ ಇಸ್ಲಾಹ್ ಸಲಫಿ ಜುಮ್ಮಾ ಮಸ್ಜಿದ್ ಸಂಪಾಜೆ ಇದರ ವತಿಯಿಂದ ಈದ್ ನಮಾಜ್ ಮಸೀದಿ ಸಮೀಪದ ಮೈದಾನದಲ್ಲಿ ನಡೆಯಿತು.ಈದ್ ಖುತುಬಾ ಮತ್ತು ನಮಾಜ್ ನೇತೃತ್ವವನ್ನು ಮೌಲವಿ ಸಲ್ಮಾನ್ ಖಾಸಿಮಿ ನಿರ್ವಹಿಸಿದರು.

ಬೆಳ್ಳಾರೆ ಝಕರಿಯಾ ಜುಮಾ ಮಸೀದಿಯಲ್ಲಿ ಸಂಭ್ರಮದ ಈದ್ ಆಚರಣೆ ಹಾಗೂ ಈದ್ ಸಂದೇಶ
ರಾಜ್ಯ

ಬೆಳ್ಳಾರೆ ಝಕರಿಯಾ ಜುಮಾ ಮಸೀದಿಯಲ್ಲಿ ಸಂಭ್ರಮದ ಈದ್ ಆಚರಣೆ ಹಾಗೂ ಈದ್ ಸಂದೇಶ

ಬೆಳ್ಳಾರೆ : ಪವಿತ್ರ ರಂಜಾನ್ ತಿಂಗಳ ‌ಕೊನೆಯಲ್ಲಿ ಆಚರಿಸುವ ಈದ್ ಉಲ್ ಫಿತರ್ ಬೆಳ್ಳಾರೆ ಝಕರಿಯಾ ಜುಮಾ ಮಸೀದಿಯಲ್ಲಿ ಈದ್ ನಮಾಝ್ ನೊಂದಿಗೆ ಸಂಭ್ರಮದಿಂದ ಆಚರಿಸಲಾಯಿತು.. ಪ್ರಾರ್ಥನೆಗೆ ಹಾಗೂ ನಮಾಝಿಗೆ ನೇತೃತ್ವ ನೀಡಿದ ಬಳಿಕ ಖತೀಬರಾದ ಮಹಮ್ಮದ್ ಮುಸ್ಲಿಯಾರ್ ಮುಂಡೋಲೆ ಯವರು ತಮ್ಮ ಭಾಷಣದಲ್ಲಿ ಶಾಂತಿ ಸೌಹಾರ್ದತೆಯಿಂದ ಜೀವಿಸಲು…

ಎ.24 ರಿಂದ ಆದಿಚುಂಚನಗಿರಿ ಶಾಖಾ ಮಠ ಶಿವಮೊಗ್ಗದಲ್ಲಿ ಉಚಿತ ಪೂಜಾ ವಿಧಾನ ಅಭ್ಯಾಸ ತರಬೇತಿ ಕಾರ್ಯಾಗಾರ.
ರಾಜ್ಯ

ಎ.24 ರಿಂದ ಆದಿಚುಂಚನಗಿರಿ ಶಾಖಾ ಮಠ ಶಿವಮೊಗ್ಗದಲ್ಲಿ ಉಚಿತ ಪೂಜಾ ವಿಧಾನ ಅಭ್ಯಾಸ ತರಬೇತಿ ಕಾರ್ಯಾಗಾರ.

ಶ್ರೀ ಆದಿಚುಂಚನಗಿರಿ ಶಾಖಾ ಮಠ ಹಾಗೂ ಶ್ರೀ ಕಾಲಭೈರವೇಶ್ವರ ದೇವಸ್ಥಾನ, ಶರಾವತಿ ನಗರ, ಶಿವಮೊಗ್ಗದಲ್ಲಿ ಎ.24 ರ ಸೋಮವಾರ ದಿಂದ ಆರಂಭಗೊಂಡು 12 ದಿನಗಳ ಕಾಲ ಉಚಿತ ಪೂಜಾ ವಿಧಾನ ಅಭ್ಯಾಸ ತರಬೇತಿ ಕಾರ್ಯಾಗಾರ ವನ್ನು ಶಿವಮೊಗ್ಗದ ಶರಾವತಿ ನಗರದಲ್ಲಿರುವ ಶ್ರೀ ಕಾಲಭೈರವೇಶ್ವರ ದೇವಸ್ಥಾನ ದಲ್ಲಿ ಆಯೋಜಿಸಲಾಗಿದೆ. ಈ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI