ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಮುಸ್ಲಿಂ ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪ: ಉದ್ರಿಕ್ತರಿಂದ ಕಲ್ಲು ತೂರಾಟ, ಪೊಲೀಸ್ ಜೀಪಿಗೆ ಹಾನಿ: ಏಳು ಮಂದಿ ಪೊಲೀಸ್ ವಶಕ್ಕೆ
ರಾಜ್ಯ

ಮುಸ್ಲಿಂ ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪ: ಉದ್ರಿಕ್ತರಿಂದ ಕಲ್ಲು ತೂರಾಟ, ಪೊಲೀಸ್ ಜೀಪಿಗೆ ಹಾನಿ: ಏಳು ಮಂದಿ ಪೊಲೀಸ್ ವಶಕ್ಕೆ

:ಮುಸ್ಲಿಂ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದಲ್ಲಿ ಪೊಲೀಸರು ಇಬ್ಬರು ಹಿಂದೂ ಯುವಕರು ಸೇರಿ ಏಳು ಮಂದಿಯನ್ನು ವಶಕ್ಕೆ ಪಡೆದ ಘಟನೆ ಭಟ್ಕಳದಿಂದ ವರದಿಯಾಗಿದೆ.ಭಟ್ಕಳದ ಮಾರುಕಟ್ಟೆಯಲ್ಲಿ ರಂಜಾನ್‌ ಖರೀದಿ ಹಿನ್ನೆಲೆಯಲ್ಲಿ ದೊಡ್ಡ ಮಟ್ಟದ ಜನಸಂದಣಿ ಇತ್ತು. ಈ ವೇಳೆ ಯುವಕರು ಮುಸ್ಲಿಂ ಮಹಿಳೆಯರ ಜತೆ ಅಸಭ್ಯವಾಗಿ ವರ್ತಿಸಿದ್ದಾರೆ ಎನ್ನಲಾಗಿದೆ.ಹಿಂದು ಯುವಕರು…

ಸುಳ್ಯ ನಗರಕ್ಕೆ ಕುಡಿಯುವ ನೀರಿನ ಸಮಸ್ಯೆ ತಲೆದೊರುವ ಹಿನ್ನಲೆ.ಪಯಸ್ವಿನಿ ನದಿ ಬದಿಯ ತೋಟಗಳ ಕೃಷಿ ಪಂಪ್ ಸೆಟ್ ಗಳ ವಿದ್ಯುತ್ ಕಡಿತಕ್ಕೆ ಅಧಿಕಾರಿಗಳಿಂದ ಆದೇಶ.
ರಾಜ್ಯ

ಸುಳ್ಯ ನಗರಕ್ಕೆ ಕುಡಿಯುವ ನೀರಿನ ಸಮಸ್ಯೆ ತಲೆದೊರುವ ಹಿನ್ನಲೆ.
ಪಯಸ್ವಿನಿ ನದಿ ಬದಿಯ ತೋಟಗಳ ಕೃಷಿ ಪಂಪ್ ಸೆಟ್ ಗಳ ವಿದ್ಯುತ್ ಕಡಿತಕ್ಕೆ ಅಧಿಕಾರಿಗಳಿಂದ ಆದೇಶ.

ಬರಿದಾಯ್ತು ಪಯಸ್ವಿನಿ ಒಡಲು:ವಾರ ಕಳೆದರೆ ಸುಳ್ಯ ನಗರ ವಾಸಿಗಳಿಗೆ ಕುಡಿಯಲು ನೀರಿಲ್ಲ …!ಪಯಸ್ವಿನಿ ನದಿ ತಟದ ತೋಟಗಳ ಕೃಷಿ ಪಂಪ್ ಗಳ ವಿದ್ಯುತ್ ಕಡಿತವೊಂದೇ ಸಧ್ಯದ ಪರಿಹಾರ…?ಸುಳ್ಯನಗರಕ್ಕೆ ಕುಡಿಯುವ ನೀರಿನ ಸಮಸ್ಯೆ ತಲೆದೋರುವ ಅಂಶವನ್ನು ಗಮನಿಸಿಈ ಬಗ್ಗೆ ನಿನ್ಬೆಯಷ್ಟೆ ನಿಮ್ಮ ನ್ಯೂಸ್ ರೂಮ್ ಫಸ್ಟ್ ವರದಿ ಮಾಡಿತ್ತು ಇದೀಗ…

ರಮಾನಾಥ್ ರೈ ಮತ್ತು ನಂದಕುಮಾರ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ನಾಯಕರು ಕ್ಷಮೆ ಯಾಚಿಸಬೇಕು: ನಂದಕುಮಾರ್ ಅಭಿಮಾನಿ ಬಳಗ ಆಗ್ರಹ.ಕ್ಷಮೆ ಕೇಳದಿದ್ದರೆ ಚುನಾವಣೆಯಲ್ಲಿ ತಟಸ್ಥರಾಗುತ್ತೇವೆ
ರಾಜ್ಯ

ರಮಾನಾಥ್ ರೈ ಮತ್ತು ನಂದಕುಮಾರ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ನಾಯಕರು ಕ್ಷಮೆ ಯಾಚಿಸಬೇಕು: ನಂದಕುಮಾರ್ ಅಭಿಮಾನಿ ಬಳಗ ಆಗ್ರಹ.
ಕ್ಷಮೆ ಕೇಳದಿದ್ದರೆ ಚುನಾವಣೆಯಲ್ಲಿ ತಟಸ್ಥರಾಗುತ್ತೇವೆ

ರಮಾನಾಥ್ ರೈ ಕಾಂಗ್ರೇಸ್ ಪಕ್ಷಕ್ಕೆ ಕಳೆದ ಮೂವತ್ತು ವರುಷಗಳಿಗೆ ಶಾಸಕರಿಲ್ಲದ ಶೂನ್ಯವನ್ನು ತುಂಬಿದವರು.ಅವರಿಂದ ಕಡಬ ತಾಲೋಕಿನಲ್ಲಿ ಹಲವು ಸೇತುವೆ, ರಸ್ತೆಗಳ ನಿರ್ಮಾಣ ಸಾಧ್ಯವಾಗಿದೆ, ಕಡಬ ತಾಲೋಕು ನಿರ್ಮಾಣವಾಗಲು ಅವರ ಕೊಡುಗೆ ಅಪಾರ ಇಂತಹ ಸಜ್ಜನ ರಾಜಕಾರಣಿಯನ್ನು ಕೆ ಪಿ ಸಿ ಅದ್ಯಕ್ಷರು ಸುಳ್ಯಕ್ಕೆ ಅಭಿಪ್ರಾಯ ಸಂಗ್ರಹಿಸಲು ಕಳುಹಿಸಿದ್ದರು, ಅವರು…

ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿಗೆ ಸತತ 6 ನೇ ಬಾರಿಗೆ ಶೇಕಡ 100 ಫಲಿತಾಂಶ .
ರಾಜ್ಯ

ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿಗೆ ಸತತ 6 ನೇ ಬಾರಿಗೆ ಶೇಕಡ 100 ಫಲಿತಾಂಶ .

ವಿಜ್ಞಾನ ವಿಭಾಗದಲ್ಲಿ ಪ್ರಜ್ಞಾ ಕೆ.ಸಿ 581. ವಾಣಿಜ್ಯ ವಿಭಾಗದಲ್ಲಿ ಆಯಿಶಾತ್ ಶಿಫಾನ 590 ಅಂಕ ಪಡೆದು ತಾಲೋಕಿಗೆ ಪ್ರಥಮತಾಲೂಕಿನ ಅತ್ಯಂತ ಪ್ರತಿಷ್ಟಿತ ವಿದ್ಯಾಸಂಸ್ಥೆಗಳಲ್ಲಿ ಒಂದಾದ ಕೆವಿಜಿ ಅಮರಜ್ಯೋತಿ ಪದವಿ ಪೂರ್ವಕಾಲೇಜು ಈ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಸತತ…

ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಪ್ರಥಮ:ಉಡುಪಿ ದ್ವಿತೀಯ: ಕೊಡಗು ಜಿಲ್ಲೆಗೆ 3ನೇ ಸ್ಥಾನ
ರಾಜ್ಯ

ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಪ್ರಥಮ:ಉಡುಪಿ ದ್ವಿತೀಯ: ಕೊಡಗು ಜಿಲ್ಲೆಗೆ 3ನೇ ಸ್ಥಾನ

ಏ.21 . ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶಇಂದು ಪ್ರಕಟಗೊಂಡಿದ್ದು, ರಾಜ್ಯದಲ್ಲಿ ದಕ್ಷಣ ಕನ್ನಡ ಪಥಮ ಸ್ಥಾನಿಯಾಗಿದೆ ಉಳಿದಂತೆ ಉಡುಪಿ ದ್ವಿತೀಯ ಕೊಡಗು ಜಿಲ್ಲೆ ಮೂರನೇ ಸ್ಥಾನ ಪಡೆದುಕೊಂಡಿದೆ. ರಾಜ್ಯಾದ್ಯಂತ 5.24 ಲಕ್ಷ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ .ಸಾಮಾನ್ಯ ವಿದ್ಯಾರ್ಥಿಗಳು, ಪುನರಾವರ್ತಿತರು ಮತ್ತು ಖಾಸಗಿ ಅಭ್ಯರ್ಥಿಗಳು ಸೇರಿದಂತೆ ಎಲ್ಲಾ ವಿದ್ಯಾರ್ಥಿ ಪ್ರಕಾರಗಳಿಗೆ…

ಇಂದು ದ್ವಿತೀಯ ಪಿಯುಸಿ ಪಲಿತಾಂಶ :ಪಲಿತಾಂಶವನ್ನು ಹೀಗೂ ನೊಡಬಹುದು.
ರಾಜ್ಯ

ಇಂದು ದ್ವಿತೀಯ ಪಿಯುಸಿ ಪಲಿತಾಂಶ :
ಪಲಿತಾಂಶವನ್ನು ಹೀಗೂ ನೊಡಬಹುದು.

ದ್ವಿತೀಯ ಪಿಯುಸಿ ಪರೀಕ್ಷೆ ಮೌಲ್ಯಮಾಪನಅಂತ್ಯವಾಗಿದ್ದು, ಇಂದು(21-ಏಪ್ರಿಲ್-2023)ಫಲಿತಾಂಶ ಪ್ರಕಟವಾಗಲಿದೆ ಎಂದು ಶಾಲಾಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಪತ್ರಿಕಾಪ್ರಕಟಣೆ ಹೊರಡಿಸಿದೆ.ಮಾರ್ಚ್ 2023ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ದಿನಾಂಕ: 09-03-2023 ರಿಂದ 29-03-2023ರವರೆಗೆ ನಡೆಸಲಾಯಿತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನಕಾರ್ಯವು ಮುಕ್ತಾಯವಾಗಿದ್ದು, ದ್ವಿತೀಯಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಇಂದುಬೆಳ್ಳಗೆ 11-00…

ಕೊಡಗು : ಮಡಿಕೇರಿ ಕ್ಷೇತ್ರಕ್ಕೆ 22 ಮಂದಿ ಮತ್ತು  ವಿರಾಜಪೇಟೆ ಕ್ಷೇತ್ರಕ್ಕೆ 10 ಮಂದಿ ನಾಮಪತ್ರ ಸಲ್ಲಿಕೆ.
ರಾಜ್ಯ

ಕೊಡಗು : ಮಡಿಕೇರಿ ಕ್ಷೇತ್ರಕ್ಕೆ 22 ಮಂದಿ ಮತ್ತು ವಿರಾಜಪೇಟೆ ಕ್ಷೇತ್ರಕ್ಕೆ 10 ಮಂದಿ ನಾಮಪತ್ರ ಸಲ್ಲಿಕೆ.

. ಮಡಿಕೇರಿ ಏ.20 : ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸುವ ಕೊನೆಯ ದಿನವಾದ ಇಂದು ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ 22 ಮತ್ತು ವಿರಾಜಪೇಟೆ ಕ್ಷೇತ್ರದಲ್ಲಿ 10 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಅವರಲ್ಲಿ ಅಮೀನ್ ಮೋಹಿಸಿನ್ (ಎಸ್‌ಡಿಪಿಐ),ಮುತ್ತಪ್ಪ ಎನ್.ಎಂ.(ಜನತಾದಳ ಜಾತ್ಯಾತೀತ),ಕೆ.ಬಿ.ರಾಜು(ಆರ್ ಐ ಕರ್ನಾಟಕ), ಜಿ.ಜಿ.ಹೇಮಂತ್ ಕುಮಾರ್(ಪಕ್ಷೇತರ),ಅಪ್ಪಚ್ಚುರಂಜನ್ ಎಂ.ಪಿ.(ಭಾರತೀಯ ಜನತಾಪಾರ್ಟಿ), ಡಾ.ಮಂಥರ್…

ಕೃಷಿಕರ ಆಯುಧಗಳಿಗೂ ಠೇವಣಿ ಇಡುವ ಆದೇಶವನ್ನು ಮರು ಪರಿಶೀಲಿಸಲು ಜಿಲ್ಲಾಧಿಕಾರಿಗಳಿಗೆ ಪಿ ಎಸ್ ಗಂಗಾಧರ್ ಮನವಿ
ರಾಜ್ಯ

ಕೃಷಿಕರ ಆಯುಧಗಳಿಗೂ ಠೇವಣಿ ಇಡುವ ಆದೇಶವನ್ನು ಮರು ಪರಿಶೀಲಿಸಲು ಜಿಲ್ಲಾಧಿಕಾರಿಗಳಿಗೆ ಪಿ ಎಸ್ ಗಂಗಾಧರ್ ಮನವಿ

ಕರ್ನಾಟಕ ರಾಜ್ಯ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಪರವಾನಿಗೆ ಹೊಂದಿದಆಯುಧಗಳನ್ನು ಠೇವಣಿಯಿಂದ ವಿನಾಯಿತಿ ನೀಡದ ಜಿಲ್ಲಾ ಮಟ್ಟದ ಸೀನಿಂಗ್ ಸಮಿತಿಯ ಆದೇಶವನ್ನುಮರುಪರಿಶೀಲಿಸಬೇಕಾಗಿ ವಿನಂತಿಸುವಂತೆ ಸುಳ್ಯ ಬ್ಲಾಕ್ ಗಾಂಗ್ರೇಸ್ ಪ್ರಧಾನ ಕಾರ್ಯದರ್ಶಿ ಪಿ ಎಸ್ ಗಂಗಾಧರ್ ಜಿಲ್ಲಾಧಿಕಾರಿಯವರಿಗೆ ಮನವಿ ಮಾಡಿದ್ದಾರೆ.ಈಗಾಗಲೇ ತಾಲೋಕಿನಿಂದ ಅರ್ಜಿ ಸಲ್ಲಿ ಶೇ40 ಮಂದಿಗೆ ಮಾತ್ರ ವಿನಾಯಿತಿ…

ಬರಿದಾಯ್ತು ಪಯಸ್ವಿನಿ ಒಡಲು: ವಾರ ಕಳೆದರೆ ಸುಳ್ಯ ನಗರ ವಾಸಿಗಳಿಗೆ ಕುಡಿಯಲು ನೀರಿಲ್ಲ …!
ರಾಜ್ಯ

ಬರಿದಾಯ್ತು ಪಯಸ್ವಿನಿ ಒಡಲು: ವಾರ ಕಳೆದರೆ ಸುಳ್ಯ ನಗರ ವಾಸಿಗಳಿಗೆ ಕುಡಿಯಲು ನೀರಿಲ್ಲ …!

ವಾರ ಕಳೆದರೆ ಸುಳ್ಯ ನಗರ ವಾಸಿಗಳಿಗೆ ಕುಡಿಯಲು ನೀರಿಗೆ ಅಭಾವ ಉಂಟಾಗಲಿದೆ ಎಂದು ತಿಳಿದುಬಂದಿದೆ, ಈ ಬಗ್ಗೆ ಸ್ವತಹ ನಗರ ಪಂಚಾಯತ್ ಮುಖ್ಯಾಧಿಕಾರಿ ಸುಧಾಕರ್ ಆತಂಕ ವ್ಯಕ್ತಪಡಿಸಿದ್ದಾರೆ. ಬಿಸಿಲಿನ ಬೇಗೆಯಲ್ಲಿ ಬಸವಳಿದಿರುವ ಸುಳ್ಯ ನಗರ ನಿವಾಸಿಗಳಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.ಮಳೆಗಾಲ ಮೈ ತುಂಬಿ ಹರಿಯುವ ಪಯಸ್ವಿನಿ ಇದೀಗ ಎಪ್ರಿಲ್…

ಅಂತಿಮಗೊಂಡ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ.ಸುಳ್ಯದಲ್ಲಿ 9 ಮಂದಿಯಿಂದ 11 ನಾಮ ಪತ್ರ ಸಲ್ಲಿಕೆ.
ರಾಜ್ಯ

ಅಂತಿಮಗೊಂಡ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ.
ಸುಳ್ಯದಲ್ಲಿ 9 ಮಂದಿಯಿಂದ 11 ನಾಮ ಪತ್ರ ಸಲ್ಲಿಕೆ.

ಕರ್ನಾಟಕದ ವಿಧಾನಸಭೆಗೆ ಮೇ.10 ರಂದು ಚುನಾವಣೆ ನಡೆಯಲಿದ್ದು ಇಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿತ್ತು. ಇದುವರೆಗೆ ಒಟ್ಟು 9 ಅಭ್ಯರ್ಥಿಗಳು 11 ನಾಮಪತ್ರ ಸಲ್ಲಿಸಿದ್ದಾರೆ. ಇದರಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಭಾಗೀರಥಿ ಮುರುಳ್ಯ, ಮತ್ತು ಕಾಂಗ್ರೇಸ್ ಪಕ್ಷದ ಅಭ್ಯರ್ಥಿ ಕೃಷ್ಣಪ್ಪ ಎರಡು ನಾಮ ಪತ್ರ ಸಲ್ಲಿಸಿದ್ದಾರೆ.ಈ ಬಾರಿ ರಾಷ್ಟ್ರೀಯ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI