ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಮಣ್ಣು ಕುಸಿದು ಬಿದ್ದು ಜೆಸಿಬಿ ಚಾಲಕ ಮೃತ್ಯು.
ರಾಜ್ಯ

ಮಣ್ಣು ಕುಸಿದು ಬಿದ್ದು ಜೆಸಿಬಿ ಚಾಲಕ ಮೃತ್ಯು.

ಮಂಗಳೂರು: ಜೆಸಿಬಿಯಿಂದ ಮಣ್ಣು ಅಗೆತದ ವೇಳೆ ಮಣ್ಣು ಕುಸಿದು ಬಿದ್ದು ಜೆಸಿಬಿ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಗಂಜಿಮಠ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಮಳಲಿ ನಾಡಾಜೆಯಲ್ಲಿ ಸಂಭವಿಸಿದೆ. ಜೆಸಿಬಿಯ ಚಾಲಕ ಝಾರ್ಖಂಡ್‌ ಕೊಸಾರ್‌ ಅನ್ಸಾರಿ ಮೃತ ದುರ್ದೈವಿ ಎಂದು ತಿಳಿದುಬಂದಿದೆ. ಇನ್ನು ಮಣ್ಣು ಅಗೆತದ ವೇಳೆ ನಿಂತಿದ್ದ ಟಿಪ್ಪರ್‌…

ಅಡ್ಪಂಗಾಯದ ಕಾಲೋನಿಯಲ್ಲಿ ದಿಡೀರ್ ಮತದಾನ ಬಹಿಷ್ಕಾರ ಬ್ಯಾನರ್ ಪ್ರತ್ಯಕ್ಷ:ಪಹಣಿ ಪತ್ರ ನೀಡದ ಆದಿಕಾರಿಗಳು ಗ್ರಾಮಸ್ಥರಿಂದ ಮತ ಬಹಿಷ್ಕಾರಕ್ಕೆ ನಿರ್ಧಾರ.
ರಾಜ್ಯ

ಅಡ್ಪಂಗಾಯದ ಕಾಲೋನಿಯಲ್ಲಿ ದಿಡೀರ್ ಮತದಾನ ಬಹಿಷ್ಕಾರ ಬ್ಯಾನರ್ ಪ್ರತ್ಯಕ್ಷ:
ಪಹಣಿ ಪತ್ರ ನೀಡದ ಆದಿಕಾರಿಗಳು ಗ್ರಾಮಸ್ಥರಿಂದ ಮತ ಬಹಿಷ್ಕಾರಕ್ಕೆ ನಿರ್ಧಾರ.

ಸುಳ್ಯ ತಾಲೋಕಿನ ಅಡ್ಪಂಗಾಯ ಕಾಲೋನಿಯಲ್ಲಿ ಮತದಾನ ಭಹಿಷ್ಕಾರದ ಬ್ಯಾನರ್ ಅಳವಡಿಸಿ ಇಲ್ಲಿನ ನಿವಾಸಿಗಳು ಅಸಮದಾನ ವ್ಯಕ್ತ ಪಡಿಸಿದ್ದಾರೆ. ಹಲವು ವರ್ಷಗಳಿಂದ ಬೇಡಿಕೆ ಸಲ್ಲಿಸುತ್ತಾ ಬಂದರೂ ವಾಸಸ್ಥಳಕ್ಕೆ ಪಹಣಿ ಮಾಡಿಕೊಟ್ಟಿಲ್ಲ ಎಂದು ಗ್ರಾಮಸ್ಥರು ಮತದಾನ ಬಹಿಷ್ಕಾರಕ್ಕೆ ನಿರ್ಧರಿಸಿ ಬ್ಯಾನರ್ ಅಳವಡಿಸಿದ್ದಾರೆ ಅಜ್ಜಾವರ ಗ್ರಾಮದ ಅಡ್ಪಂಗಾಯ ಕಾಲೋನಿಯಮಹಾಮ್ಮಾಯಿ‌ ದೇವಸ್ಥಾನ ಹಾಗೂ ಅಲ್ಲಿನ…

ಬಟ್ಟೆ ತೊಳೆಯಲು ನದಿಗೆ ಹೋಗಿದ್ದ ಮಹಿಳೆ ನೀರಿಗೆ ಬಿದ್ದು ಮೃತ್ಯು.
ರಾಜ್ಯ

ಬಟ್ಟೆ ತೊಳೆಯಲು ನದಿಗೆ ಹೋಗಿದ್ದ ಮಹಿಳೆ ನೀರಿಗೆ ಬಿದ್ದು ಮೃತ್ಯು.

ಬಂಟ್ವಾಳ: ಬಟ್ಟೆ ತೊಳೆಯಲು ನದಿಗೆ ಹೋಗಿದ್ದ ಮಹಿಳೆಯೋರ್ವಳು ನೇತ್ರಾವತಿ ನದಿಯಲ್ಲಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಎ.19 ರಂದು ಬುಧವಾರ ಸಂಜೆ ವೇಳೆ ನಡೆದಿದೆ. ಬರಿಮಾರು ಗ್ರಾಮದ ಬುರ್ದು ನಿವಾಸಿ ರಾಮಕ್ಕು ಮೃತಪಟ್ಟ ಮಹಿಳೆ. ಬಡ ಕುಟುಂಬದ ಮಹಿಳೆ ಇವರಾಗಿದ್ದು, ಬೀಡಿ ಕಟ್ಟಿ ಜೀವನ ನಡೆಸುತ್ತಿದ್ದರು. ನೇತ್ರಾವತಿ ನದಿಯ…

ಜನಸಂಖ್ಯೆಯಲ್ಲಿ ಈಗ ನಾವೇ ನಂಬರ್ ಓನ್…!!
ರಾಜ್ಯ

ಜನಸಂಖ್ಯೆಯಲ್ಲಿ ಈಗ ನಾವೇ ನಂಬರ್ ಓನ್…!!

ನವದೆಹಲಿ ಎಪ್ರಿಲ್ 19: ಜನಸಂಖ್ಯೆಯಲ್ಲಿ ಚೀನಾವನ್ನು ಹಿಂದಿಕ್ಕಿ ಭಾರತ ಮೊದಲ ಸ್ಥಾನಕ್ಕೇರಿದೆ. ವಿಶ್ವಸಂಸ್ಥೆ ಬುಧವಾರ ಬಿಡುಗಡೆ ಮಾಡಿರುವ ದತ್ತಾಂಶ ಈ ಮಾಹಿತಿ ನೀಡಿದೆ. ವಿಶ್ವಸಂಸ್ಥೆಯ ಅಂದಾಜಿನ ಪ್ರಕಾರ ಚೀನಾದ ಜನಸಂಖ್ಯೆ 142.57 ಕೋಟಿ ಇದ್ದರೆ, ಭಾರತದ ಜನಸಂಖ್ಯೆ 142.86 ಕೋಟಿ ದಾಟಿದೆ. 1950ರಲ್ಲಿ ವಿಶ್ವಸಂಸ್ಥೆಯು ಜಗತ್ತಿನ ಜನಸಂಖ್ಯೆಯ ದತ್ತಾಂಶಗಳನ್ನು…

ಜನಸಂಖ್ಯೆಯಲ್ಲಿ ಈಗ ನಾವೇ ನಂಬರ್ ಓನ್…!!
ರಾಷ್ಟ್ರೀಯ

ಜನಸಂಖ್ಯೆಯಲ್ಲಿ ಈಗ ನಾವೇ ನಂಬರ್ ಓನ್…!!

ನವದೆಹಲಿ ಎಪ್ರಿಲ್ 19: ಜನಸಂಖ್ಯೆಯಲ್ಲಿ ಚೀನಾವನ್ನು ಹಿಂದಿಕ್ಕಿ ಭಾರತ ಮೊದಲ ಸ್ಥಾನಕ್ಕೇರಿದೆ. ವಿಶ್ವಸಂಸ್ಥೆ ಬುಧವಾರ ಬಿಡುಗಡೆ ಮಾಡಿರುವ ದತ್ತಾಂಶ ಈ ಮಾಹಿತಿ ನೀಡಿದೆ. ವಿಶ್ವಸಂಸ್ಥೆಯ ಅಂದಾಜಿನ ಪ್ರಕಾರ ಚೀನಾದ ಜನಸಂಖ್ಯೆ 142.57 ಕೋಟಿ ಇದ್ದರೆ, ಭಾರತದ ಜನಸಂಖ್ಯೆ 142.86 ಕೋಟಿ ದಾಟಿದೆ. 1950ರಲ್ಲಿ ವಿಶ್ವಸಂಸ್ಥೆಯು ಜಗತ್ತಿನ ಜನಸಂಖ್ಯೆಯ ದತ್ತಾಂಶಗಳನ್ನು…

ಪುತ್ತೂರು ಕಾಂಗ್ರೇಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ನಾಮ ಪತ್ರ ಸಲ್ಲಿಕೆ.
ರಾಜ್ಯ

ಪುತ್ತೂರು ಕಾಂಗ್ರೇಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ನಾಮ ಪತ್ರ ಸಲ್ಲಿಕೆ.

ಪುತ್ತೂರು ವಿಧಾನ ಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಇಂದು ಅಭ್ಯರ್ಥಿತನಕ್ಕೆ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸುವ ಮೊದಲು ಮಠoತಬೆಟ್ಟು ಶ್ರೀ ಮಹಿಷಮರ್ಧಿನಿ ಮತ್ತು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆದರು. ಬೆಳಿಗ್ಗೆ 9.30 ಕ್ಕೆ ದರ್ಬೆ ಸರ್ಕಲ್ ನಿಂದ…

ಜೆ ಡಿ ಎಸ್ ಅಭ್ಯರ್ಥಿ ಹೆಚ್ ಎಲ್ ವೆಂಕಟೇಶ್ ನಾಮಪತ್ರ ಸಲ್ಲಿಕೆ.ರಥಬೀದಿಯಿಂದ ಕಾರ್ಯಕರ್ತರ ಜೊತೆ ಕಾಲ್ನಡಿಗೆ ಜಾಥಾ ..
ರಾಜ್ಯ

ಜೆ ಡಿ ಎಸ್ ಅಭ್ಯರ್ಥಿ ಹೆಚ್ ಎಲ್ ವೆಂಕಟೇಶ್ ನಾಮಪತ್ರ ಸಲ್ಲಿಕೆ.
ರಥಬೀದಿಯಿಂದ ಕಾರ್ಯಕರ್ತರ ಜೊತೆ ಕಾಲ್ನಡಿಗೆ ಜಾಥಾ ..

ಸುಳ್ಯ ವಿಧಾನ ಸಭಾ ಕ್ಷೇತ್ರದ ಜೆ ಡಿ ಎಸ್ ಅಭ್ಯರ್ಥಿಯಾಗಿ ಹೆಚ್ ಎಲ್ ವೆಂಕಟೇಶ್ ನಾಮಪತ್ರವನ್ನು ಚುನಾವಣಾಧಿಕಾರಿ ಅರುಣ್ ಕುಮಾರ್ ಸಂಗಾವಿಯವರಿಗೆ ಸಲ್ಲಿಸಿದರು, ಈ ಸಂದರ್ಭದಲ್ಲಿ ಜೆ ಡಿ ಎಸ್ ರಾಜ್ಯ ಉಪಾಧ್ಯಕ್ಷ ಎಂ ಬಿ ಸದಾಶಿವ ,ತಾಲೋಕು ಅದ್ಯಕ್ಷ ಸುಕುಮಾರ್ ಕೊಡ್ತುಗಳಿ, ಮೀರಾ ಸಾಹೇಬ್ ಕಡಬ,ಅಗ್ರಹಾರ ದುಗ್ಗಪ್ಪ…

ಅಭಿವೃದ್ದಿ ಕೆಲಸಗಳನ್ನು ಮುಂದಿಟ್ಟು ಕೊಂಡೆ ಜನರ ಬಳಿಗೆ ತೆರಳುತ್ತೇವೆ: ಸಚಿವ ಅಂಗಾರ‌..            ಬಾರೀ ಅಂತರದಲ್ಲಿ ಗೆಲುವಿನ ವಿಶ್ವಾಸವಿದೆ: ಭಾಗೀರಥಿ ಮುರುಳ್ಯ.
ರಾಜ್ಯ

ಅಭಿವೃದ್ದಿ ಕೆಲಸಗಳನ್ನು ಮುಂದಿಟ್ಟು ಕೊಂಡೆ ಜನರ ಬಳಿಗೆ ತೆರಳುತ್ತೇವೆ: ಸಚಿವ ಅಂಗಾರ‌.. ಬಾರೀ ಅಂತರದಲ್ಲಿ ಗೆಲುವಿನ ವಿಶ್ವಾಸವಿದೆ: ಭಾಗೀರಥಿ ಮುರುಳ್ಯ.

ಸುಳ್ಯದಲ್ಲಿ ಬಿ ಜೆ ಪಿ ಅಭ್ಯರ್ಥಿಯ ಗೆಲುವಿನ ಜವಬ್ದಾರಿ ನನ್ನ ಮತ್ತು ನಮ್ಮೆಲ್ಲರ ಮೇಲಿದೆ, ಈ ಹಿಂದೆ ಬಿ ಜೆ ಪಿ ಗೆಲುವಿಗೆ ನಡೆಸಿದ ಕಾರ್ಯತಂತ್ರ ವನ್ನು ಉಪಯೋಗಿಸಿ ಮತ್ತೊಮ್ಮೆ ಬಿ ಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಲು ನಾವೆಲ್ಲ ಶ್ರಮ ಪಡುತ್ತೇವೆ,ನನ್ನ ಆಡಳಿತ ಅವಧಿಯಲ್ಲಿ ಸಾಕಷ್ಟು ಅಭಿವೃದ್ದಿ ಕೆಲಸಗಳನ್ನು ಮಾಡಿದ್ದೇನೆ,…

ಪುತ್ತೂರಿನ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಚುನಾವಣಾ ಕಛೇರಿ ಉದ್ಘಾಟನೆ .ಎ. 19 ರಂದು 25 ಸಾವಿರ ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಕೆ .
ರಾಜ್ಯ

ಪುತ್ತೂರಿನ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಚುನಾವಣಾ ಕಛೇರಿ ಉದ್ಘಾಟನೆ .ಎ. 19 ರಂದು 25 ಸಾವಿರ ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಕೆ .

ಪುತ್ತೂರು: ಪುತ್ತೂರು ಕ್ಷೇತ್ರದ ಕಾಂಗ್ರೆಸ್ ಪಕ್ಷದಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಅಶೋಕ್ಕುಮಾರ್ ರೈ ಕೋಡಿಂಬಾಡಿಯವರ ಚುನಾವಣಾಕಚೇರಿ ಎ.17ರಂದು ಉದ್ಘಾಟನೆಗೊಂಡಿತ್ತು.ದರ್ಬೆಯ ಆರ್‌ಇಬಿ ಎಂಕೇವ್ ಕಟ್ಟಡದಲ್ಲಿ ರುವಈ ಕಛೇರಿಯಲ್ಲಿ ಅರ್ಚಕ ಹರಿಪ್ರಸಾದ್ಬನಾರಿಯವರ ನೇತೃತ್ವದಲ್ಲಿ ಗಣಪತಿ ಹವನ,ಪೂಜಾ ವಿಧಿವಿಧಾನಗಳು ನೆರವೇರಿತು. ಬಳಿಕಮಾಜಿ ಶಾಸಕಿ ಶಕುಂತಳಾ ಟಿ ಶೆಟ್ಟಿ, ಬ್ಲಾಕ್ಕಾಂಗ್ರೆಸ್ ಅಧ್ಯಕ್ಷ ಎಂ.ಬಿ ವಿಶ್ವನಾಥ ರೈ, ವಿಟ್ಲ-ಉಪ್ಪಿನಂಗಡಿ…

ಸಂಪಾಜೆ ಜೇನು ತೆಗೆಯಲು ಮರ ಏರಿದ್ದ ಯುವಕ ಮರದಿಂದ ಬಿದ್ದು ಸಾವು.
ರಾಜ್ಯ

ಸಂಪಾಜೆ ಜೇನು ತೆಗೆಯಲು ಮರ ಏರಿದ್ದ ಯುವಕ ಮರದಿಂದ ಬಿದ್ದು ಸಾವು.

ಸುಳ್ಯ ತಾಲೋಕಿನ ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಜೇನು ತೆಗಿಯಲೆಂದು ಮರ ಹತ್ತಿದ್ದ ಯುವಕನೋರ್ವ ಮರದಿಂದ ಬಿದ್ದು ದಾರುಣವಾಗಿ ಮೃತಪಟ್ಟ ಘಟನೆ ಎ.18 ರ ಸಂಜೆ 7.30 ಹೊತ್ತಿಗೆ ನಡೆದಿದೆ ಮೃತಪಟ್ಟ ಯುವಕನನ್ನು ಕರಿಕೆ ಮೂಲದ ವಿಜಯ್ ಎಂದು ತಿಳಿದು ಬಂದಿದೆ, ಕರಿಕೆಯಿಂದ ಮೂವರು ಜೇನು ತೆಗೆಯಲೆಂದು ಸಂಪಾಜೆಗೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI