ಅಂತರಾಷ್ಟ್ರೀಯ

ಕಾಬೂಲ್ ಡ್ರಗ್ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 400ಕ್ಕೂ ಹೆಚ್ಚು ನಾಗರಿಕರ ಸಾವು!
ಅಂತರಾಷ್ಟ್ರೀಯ

ಕಾಬೂಲ್ ಡ್ರಗ್ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 400ಕ್ಕೂ ಹೆಚ್ಚು ನಾಗರಿಕರ ಸಾವು!

ಕಾಬೂಲ್: ನೆರೆಯ ರಾಷ್ಟ್ರಗಳಾದ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಸಂಘರ್ಷ ತಾರಕಕ್ಕೇರಿದೆ. ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿರುವ ಮಾದಕವಸ್ತು ವ್ಯಸನಿಗಳ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ನಡೆಸಿದ ಭೀಕರ ವೈಮಾನಿಕ ದಾಳಿಯಲ್ಲಿ 400ಕ್ಕೂ ಹೆಚ್ಚು ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನ್ ಅಧಿಕಾರಿಗಳು ತಿಳಿಸಿದ್ದಾರೆ. ​ಘಟನೆಯ ವಿವರ:ಮಂಗಳವಾರ ಮುಂಜಾನೆ ಈ ದಾಳಿ ನಡೆದಿದ್ದು, ಕಾಬೂಲ್‌ನಲ್ಲಿರುವ ಅತಿದೊಡ್ಡ ಡ್ರಗ್ ಪುನರ್ವಸತಿ ಕೇಂದ್ರವನ್ನೇ ಗುರಿಯಾಗಿಸಿ ಪಾಕಿಸ್ತಾನದ ಯುದ್ಧ ವಿಮಾನಗಳು ಬಾಂಬ್ ಸುರಿಸಿವೆ. ದಾಳಿಯ ಸಮಯದಲ್ಲಿ ಕೇಂದ್ರದಲ್ಲಿ ನೂರಾರು ಮಂದಿ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ.…

ರಾಜ್ಯ

ಧಾರ್ಮಿಕ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ
ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ
ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು
ಧಾರ್ಮಿಕ ರಾಜ್ಯ

ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು

ಉಡುಪಿ: ಕೃಷ್ಣನಗರಿ ಉಡುಪಿಯಲ್ಲಿ ದ್ವೈವಾರ್ಷಿಕ ಪರ್ಯಾಯ ಮಹೋತ್ಸವವು ಇಂದು (ಜನವರಿ 18) ಅತ್ಯಂತ ಸಂಭ್ರಮ ಮತ್ತು ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿತು. ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿಯವರು ಐತಿಹಾಸಿಕ 'ಸರ್ವಜ್ಞ ಪೀಠ'ವನ್ನು ಏರುವ ಮೂಲಕ ಮುಂದಿನ ಎರಡು ವರ್ಷಗಳ ಕಾಲ ಶ್ರೀಕೃಷ್ಣನ ಪೂಜಾ ಕೈಂಕರ್ಯದ ಜವಾಬ್ದಾರಿಯನ್ನು ವಹಿಸಿಕೊಂಡರು. ದಂಡತೀರ್ಥ ಸ್ನಾನ ಹಾಗೂ ಪುರ ಪ್ರವೇಶ​ ಪರ್ಯಾಯ ವಿಧಿವಿಧಾನಗಳ ಅಂಗವಾಗಿ ಇಂದು ಮುಂಜಾನೆ 1:15ಕ್ಕೆ ಕಾಪು ಸಮೀಪದ ದಂಡತೀರ್ಥದಲ್ಲಿ ಶ್ರೀಗಳು ಪವಿತ್ರ ಸ್ನಾನ ಮಾಡಿದರು. ನಂತರ ಜೋಡುಕಟ್ಟೆಯಿಂದ…

ಕ್ರೀಡೆ

ಮನೋರಂಜನೆ

ಸುಳ್ಯವಿಧಾನ ಸಭಾ ಕ್ಷೇತ್ರದ ಜೆ ಡಿ ಎಸ್ ಪಕ್ಷದ ಅಭ್ಯರ್ಥಿಯಿಂದ ಕಾರ್ಯಕರ್ತರ ಮುಖಂಡರ ಮನೆಗಳಿಗೆ ಭೇಟಿ ಆರಂಭ.
ರಾಜ್ಯ

ಸುಳ್ಯವಿಧಾನ ಸಭಾ ಕ್ಷೇತ್ರದ ಜೆ ಡಿ ಎಸ್ ಪಕ್ಷದ ಅಭ್ಯರ್ಥಿಯಿಂದ ಕಾರ್ಯಕರ್ತರ ಮುಖಂಡರ ಮನೆಗಳಿಗೆ ಭೇಟಿ ಆರಂಭ.

ಸುಳ್ಯ ವಿಧಾನ ಸಭಾ ಕ್ಷೇತ್ರದಲ್ಲಿ ಜೆ ಡಿ ಎಸ್ ಪಕ್ಷದ ಅಭ್ಯರ್ಥಿ, ತಮ್ಮ ಮುಖಂಡರು ತಮ್ಮ ಕಾರ್ಯಕರ್ತರ ಭೇಟಿ ಆರಂಭಿಸಿದ್ದುಎ.7 ರಂದು ಜನತಾದಳ (ಜಾ) ಪಕ್ಷದ ಸುಳ್ಯ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಪ್ರೊ. ಎಚ್. ಎಲ್. ವೆಂಕಟೇಶ್ ರವರು ಸುಳ್ಯ ತಾ| ಜೆ.ಡಿ.ಎಸ್. ಉಪಾಧ್ಯಕ್ಷರಾದ ರವಿಪ್ರಕಾಶ್ ರವರ ಮನೆಗೆ…

ಸುಳ್ಯ :ಎಎಪಿ ಅಭ್ಯರ್ಥಿ ಸುಮನಾ‌ ಅವರಿಂದ ಪ್ರಚಾರ.
ರಾಜ್ಯ

ಸುಳ್ಯ :ಎಎಪಿ ಅಭ್ಯರ್ಥಿ ಸುಮನಾ‌ ಅವರಿಂದ ಪ್ರಚಾರ.

ಸುಳ್ಯ : ಸುಳ್ಯ ವಿಧಾನಸಭಾ ಕ್ಷೇತ್ರದ ಆಮ್‌ ಆದ್ಮಿ ಪಕ್ಷದ ಅಭ್ಯರ್ಥಿ ಸುಮನಾ ಬೆಳ್ಳಾರ್ಕರ್‌ ಪ್ರಚಾರ ಕಾರ್ಯವನ್ನು ಆರಂಭಿಸಿದ್ದಾರೆ. ಈಗಾಗಲೇ ಸುಳ್ಯದ ವಿವಿಧ ಪ್ರಮುಖ‌ ಪ್ರದೇಶಗಳಿಗೆ ಒಂದು ಸುತ್ತಿನ ಪ್ರವಾಸ ನಡೆಸಿ, ಇದೀಗ ಪ್ರಚಾರ ಅಭಿಯಾನ ಶುರು ಮಾಡಿದ್ದಾರೆ. ಸುಳ್ಯದ ಮೂಲಭೂತ ಸಮಸ್ಯೆಗಳ ಕಡೆಗೆ ಗಮನಹರಿಸಿ ಸುಳ್ಯಕ್ಕೆ ಪ್ರತ್ಯೇಕವಾದ…

ಎಪ್ರಿಲ್ 10 ರಿಂದ 20 ರವರೆಗೆ ಪುತ್ತೂರು ಮಹಾಲಿಂಗೇಶ್ವರ ದೇವರ ಜಾತ್ರೆ: ಸಾಂಪ್ರದಾಯಿಕ ಉಡುಗೆಗಳಿಗೆ ಮಾತ್ರ ಅವಕಾಶ.
ರಾಜ್ಯ

ಎಪ್ರಿಲ್ 10 ರಿಂದ 20 ರವರೆಗೆ ಪುತ್ತೂರು ಮಹಾಲಿಂಗೇಶ್ವರ ದೇವರ ಜಾತ್ರೆ: ಸಾಂಪ್ರದಾಯಿಕ ಉಡುಗೆಗಳಿಗೆ ಮಾತ್ರ ಅವಕಾಶ.

ಪುತ್ತೂರು, ಎಪ್ರಿಲ್ 07: ದಕ್ಷಿಣಕನ್ನಡ ಜಿಲ್ಲೆಯ ಹೆಸರಾಂತ ಶಿವಕ್ಷೇತ್ರ ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಎಪ್ರಿಲ್ 10 ರಿಂದ 20 ರವರೆಗೆ ವಾರ್ಷಿಕ ಜಾತ್ರಾ ಮಹೋತ್ಸವ ನಡೆಯಲಿದೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ ಹೇಳಿದರು. ಎಪ್ರಿಲ್ 10 ರಂದು ಬೆಳಿಗ್ಗೆ 9.25 ಕ್ಕೆ ಧ್ವಜಾರೋಹಣ…

ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಚುನಾವಣಾಉಸ್ತುವಾರಿಯಾಗಿ ಎಂ.ವೆಂಕಪ್ಪ ಗೌಡ ನೇಮಕ.
ರಾಜ್ಯ

ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಚುನಾವಣಾ
ಉಸ್ತುವಾರಿಯಾಗಿ ಎಂ.ವೆಂಕಪ್ಪ ಗೌಡ ನೇಮಕ.

ಸುಳ್ಯ ವಿಧಾನಸಭಾ ಕ್ಷೇತ್ರದ ಚುನಾವಣಾಉಸ್ತುವಾರಿಯಾಗಿ ಎಂ.ವೆಂಕಪ್ಪ ಗೌಡರನ್ನು ನೇಮಕಗೊಳಿಸಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಆದೇಶ ಮಾಡಿದ್ದಾರೆ. ಈ ಬಗ್ಗೆ ವೆಂಕಪ್ಪ ಗೌಡರಿಗೆ ಪತ್ರ ಕಳಿಸಿರುವ ಕಾಂಗ್ರೇಸ್ ಜಿಲ್ಲಾಧ್ಯಕ್ಷ, ಕ್ಷೇತ್ರದ ಅಭ್ಯರ್ಥಿ, ಬ್ಲಾಕ್ ಅಧ್ಯಕ್ಷರು ಹಾಗೂ ನಾಯಕರುಗಳನ್ನುಒಳಗೂಡಿಗೊಂಡು ಸುಳ್ಯ ವಿಧಾನ ಸಭಾ ಕ್ಷೇತ್ರದಲ್ಲಿ ತೊಡಗಿಸಿ ತಕ್ಷಣದಿಂದ ಕಾರ್ಯ…

ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಸುಳ್ಯ ವಿಧಾನ ಸಭಾ ಕ್ಷೇತ್ರದ ಘಟಕ ಅಸ್ತಿತ್ವಕ್ಕೆ.ಅದ್ಯಕ್ಷ: ಅವಿನಾಶ್ ಕಾರಿಂಜ , ಪ್ರಧಾನ ಕಾರ್ಯದರ್ಶಿಯಾಗಿ: ಜೀವನ್ ನಾರ್ಕೋಡು.
ರಾಜ್ಯ

ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಸುಳ್ಯ ವಿಧಾನ ಸಭಾ ಕ್ಷೇತ್ರದ ಘಟಕ ಅಸ್ತಿತ್ವಕ್ಕೆ.
ಅದ್ಯಕ್ಷ: ಅವಿನಾಶ್ ಕಾರಿಂಜ , ಪ್ರಧಾನ ಕಾರ್ಯದರ್ಶಿಯಾಗಿ: ಜೀವನ್ ನಾರ್ಕೋಡು.

ಸುಳ್ಯ ವಿಧಾನ ಸಭಾ ಕ್ಷೇತ್ರದಲ್ಲಿಯೂ ನಿಷ್ಟಾವಂತ ಅಭ್ಯರ್ಥಿಯ ಅನ್ವೇಷಣೆಯಲ್ಲಿದ್ದೇವೆ. ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಬ್ರಷ್ಟಾಚಾರದ ವಿರುದ್ಧ ಹೋರಾಟ ಮಾಡುತ್ತಿದ್ದು , ಇಂದು ರಾಜ್ಯದಲ್ಲಿ ನೊಂದವರ ದ್ವನಿಯಾಗಿ ಕೆಲಸ ಮಾಡುತ್ತಿದ್ದು, ಆರಂಭದಲ್ಲಿ 15 ಮಂದಿ ಇದ್ದ ಪಕ್ಷದ ಕಾರ್ಯಕರ್ತರು, ಇಂದು 45000 ವಾಗಿದೆ ಈ ನಿಟ್ಟಿನಲ್ಲಿ ಸುಳ್ಯದಲ್ಲೂ ಪಕ್ಷ…

ಕಡಬ: ರೈಲು ಹಳಿಯಲ್ಲಿ KSRTC ಚಾಲಕನ ಮೃತ ದೇಹ ಪತ್ತೆ:ಮದ್ಯರಾತ್ರಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ
ರಾಜ್ಯ

ಕಡಬ: ರೈಲು ಹಳಿಯಲ್ಲಿ KSRTC ಚಾಲಕನ ಮೃತ ದೇಹ ಪತ್ತೆ:ಮದ್ಯರಾತ್ರಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ

ಕಡಬ : ಕೆ.ಎಸ್.ಆರ್.ಟಿ.ಸಿ ಚಾಲಕನ ಮೃತದೇಹ ಕಾಣಿಯೂರು ರೈಲ್ವೇ ಟ್ರ್ಯಾಕ್ ನಲ್ಲಿ ಪತ್ತೆಯಾದ ಘಟನೆ ಎ.7 ರಂದು ನಡೆದಿದೆ.ರಾತ್ರಿ ಕರ್ತವ್ಯದಿಂದ ಇಳಿದ ಪುತ್ತೂರು ವಿಭಾಗದ ಕೆಎಸ್ಆರ್ ಟಿಸಿ ಕಂಡಕ್ಟರ್ ಕಮ್ ಡ್ರೈವರ್ ಆಗಿರುವ ಕುಸುಮಾಧರ ಗೌಡ ಅಭೀರ (34 ವ.) ಮೃತಪಟ್ಟವರು.ಸುಮಾರು 8 ವರ್ಷಗಳಿಂದ ಕೆಎಸ್ಆರ್ ಟಿಸಿ ಊದ್ಯೋಗಿಯಾಗಿದ್ದ…

ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಗೆಳತಿಯರಿಬ್ಬರೂ ಚಿಕಿತ್ಸೆ ಫಲಿಸದೆ ಒಂದೇ ದಿನ ಸಾವು.

ಕಡಬ:ಕೊಕ್ಕಡ: ಅಕ್ಕಪಕ್ಕ ಮನೆಯ ಸ್ನೇಹಿತೆಯರಿಬ್ಬರು ತೀವ್ರ ಹೊಟ್ಟೆ ನೋವಿನ ಕಾರಣದಿಂದ ಪ್ರತ್ಯೇಕ ಆಸ್ಪತ್ರೆಯಲ್ಲಿ ದಾಖಲಿಸಲಾಗಿ ಚಿಕಿತ್ಸೆ ಫಲಿಸದೆ ಇಬ್ಬರೂ ಸಾವನ್ನಪ್ಪಿದ ಘಟನೆ ಎಪ್ರಿಲ್ 6 ರಂದು ನಡೆದಿದೆ. ಮೃತಪಟ್ಟ ಯುವತಿಯರು ಕೊಕ್ಕಡ ಸಮೀಪದ ಪಟ್ರಮೆ ಗ್ರಾಮದ ಪಟ್ಟೂರಿನ ಬಾಬು ಹಾಗೂ ಗೀತ ದಂಪತಿಗಳ ಪುತ್ರಿ ರಕ್ಷಿತಾ (22) ಮತ್ತು…

ಮಾನಹಾನಿಕರ ವರದಿ ಪ್ರಸಾರ ಮಾಡದಂತೆ ಕೋರ್ಟ್ ಮೊರೆ ಹೋದ ಸಂಜೀವ ಮಠಂದೂರು: ವರದಿ ಪ್ರಸಾರ ಮಾಡದಂತೆ ಕೋರ್ಟ್ ನಿಂದ ತಡೆಯಾಜ್ಞೆ .

ಪುತ್ತೂರು: ಮುದ್ರಣ, ವಿದ್ಯುನ್ಮಾನ ಮತ್ತು ಡಿಜಿಟಲ್ಮಾಧ್ಯಮಗಳಲ್ಲಿ ತನ್ನ ಕುರಿತು ಯಾವುದೇ ಮಾನಹಾನಿಕರ ಲೇಖನಗಳನ್ನು ಪ್ರಕಟಿಸದಂತೆ ಶಾಸಕ ಸಂಜೀವ ಮಠಂದೂರು ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ.ಮುದ್ರಣ, ವಿದ್ಯುನ್ಮಾನ ಮತ್ತು ಡಿಜಿಟಲ್ ಮಾಧ್ಯಮದಲ್ಲಿತನ್ನ ಕುರಿತು ಮಾನಹಾನಿಕರ ವರದಿ ಪ್ರಸಾರಮಾಡುವುದು, ವೆಬ್ ಹೋಸ್ಟಿಂಗ್ ಮತ್ತುಹಂಚಿಕೊಳ್ಳುವುದನ್ನು ನಿಷೇಧಿಸಲು ಶಾಶ್ವತ ತಡೆಯಾಜ್ಞೆನೀಡುವಂತೆ ಶಾಸಕ ಸಂಜೀವ ಮಠಂದೂರು ಅವರುಬೆಂಗಳೂರು…

ಶಾಸಕ ಸಂಜೀವ ಮಠಂದೂರು ಅವರು ಮಹಿಳೆಯೊಬ್ಬರ ಜೊತೆಗಿರುವ ಫೋಟೋಗಳು ವೈರಲ್ : ಅಲಸೂರು ಗೇಟ್ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಶಾಸಕರ ಆಪ್ತ ಸಹಾಯಕರಿಂದ ದೂರು.
ರಾಜ್ಯ

ಶಾಸಕ ಸಂಜೀವ ಮಠಂದೂರು ಅವರು ಮಹಿಳೆಯೊಬ್ಬರ ಜೊತೆಗಿರುವ ಫೋಟೋಗಳು ವೈರಲ್ : ಅಲಸೂರು ಗೇಟ್ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಶಾಸಕರ ಆಪ್ತ ಸಹಾಯಕರಿಂದ ದೂರು.

ಪುತ್ತೂರು: ಶಾಸಕ ಸಂಜೀವ ಮಠಂದೂರು ಅವರುಮಹಿಳೆಯೊಬ್ಬರ ಜೊತೆಗಿರುವ ಫೋಟೋಗಳುಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಈಕುರಿತು ಶಾಸಕರ ಆಪ್ತ ಸಹಾಯಕ ಸೈಬರ್ ಕ್ರೈಮ್ಪೊಲೀಸರಿಗೆ ದೂರು ನೀಡಿದ್ದಾರೆ.ಬೆಂಗಳೂರಿನ ಗಾಂಧಿನಗರದಲ್ಲಿರುವ ಅಲಸೂರು ಗೇಟ್ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಶಾಸಕರ ಆಪ್ತಸಹಾಯಕ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.ಶಾಸಕ ಸಂಜೀವ ಮಠಂದೂರು ಅವರನ್ನು ಹೋಲುವ ಫೋಟೋಗಳನ್ನು…

ಕಾಂಗ್ರೆಸ್ ಎರಡನೇ ಪಟ್ಟಿಯಲ್ಲಿ ಮಡಿಕೇರಿ ಕ್ಷೇತ್ರದಅಭ್ಯರ್ಥಿಯಾಗಿ ಡಾ.ಮಂಥರ್ ಗೌಡ.
ರಾಜ್ಯ

ಕಾಂಗ್ರೆಸ್ ಎರಡನೇ ಪಟ್ಟಿಯಲ್ಲಿ ಮಡಿಕೇರಿ ಕ್ಷೇತ್ರದ
ಅಭ್ಯರ್ಥಿಯಾಗಿ ಡಾ.ಮಂಥರ್ ಗೌಡ.

ಮಡಿಕೇರಿ ಏ.6 : ರಾಜ್ಯ ವಿಧಾನಸಭಾ ಚುನಾವಣೆಗೆಕಾಂಗ್ರೆಸ್ ಪಕ್ಷವು ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದ್ದು, ಮಡಿಕೇರಿ ಕ್ಷೇತ್ರದಿಂದ ಕಾಂಗ್ರೆಸ್ಅಭ್ಯರ್ಥಿಯಾಗಿ ಡಾ.ಮಂಥರ್ ಗೌಡ ಅವರಹೆಸರನ್ನು ಕೆಪಿಸಿಸಿ ಘೋಷಿಸಿದೆ.ಮೊದಲ ಪಟ್ಟಿಯಲ್ಲಿ 124 ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಿದ್ದ ಕಾಂಗ್ರೆಸ್ ಹೈ ಕಮಾಂಡ್, ಇಂದು 42 ಅಭ್ಯರ್ಥಿಗಳನ್ನುಅಂತಿಮಗೊಳಿಸಿದೆ.

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI