ಅಂತರಾಷ್ಟ್ರೀಯ

ಕಾಬೂಲ್ ಡ್ರಗ್ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 400ಕ್ಕೂ ಹೆಚ್ಚು ನಾಗರಿಕರ ಸಾವು!
ಅಂತರಾಷ್ಟ್ರೀಯ

ಕಾಬೂಲ್ ಡ್ರಗ್ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 400ಕ್ಕೂ ಹೆಚ್ಚು ನಾಗರಿಕರ ಸಾವು!

ಕಾಬೂಲ್: ನೆರೆಯ ರಾಷ್ಟ್ರಗಳಾದ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಸಂಘರ್ಷ ತಾರಕಕ್ಕೇರಿದೆ. ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿರುವ ಮಾದಕವಸ್ತು ವ್ಯಸನಿಗಳ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ನಡೆಸಿದ ಭೀಕರ ವೈಮಾನಿಕ ದಾಳಿಯಲ್ಲಿ 400ಕ್ಕೂ ಹೆಚ್ಚು ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನ್ ಅಧಿಕಾರಿಗಳು ತಿಳಿಸಿದ್ದಾರೆ. ​ಘಟನೆಯ ವಿವರ:ಮಂಗಳವಾರ ಮುಂಜಾನೆ ಈ ದಾಳಿ ನಡೆದಿದ್ದು, ಕಾಬೂಲ್‌ನಲ್ಲಿರುವ ಅತಿದೊಡ್ಡ ಡ್ರಗ್ ಪುನರ್ವಸತಿ ಕೇಂದ್ರವನ್ನೇ ಗುರಿಯಾಗಿಸಿ ಪಾಕಿಸ್ತಾನದ ಯುದ್ಧ ವಿಮಾನಗಳು ಬಾಂಬ್ ಸುರಿಸಿವೆ. ದಾಳಿಯ ಸಮಯದಲ್ಲಿ ಕೇಂದ್ರದಲ್ಲಿ ನೂರಾರು ಮಂದಿ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ.…

ರಾಜ್ಯ

ಧಾರ್ಮಿಕ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ
ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ
ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು
ಧಾರ್ಮಿಕ ರಾಜ್ಯ

ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು

ಉಡುಪಿ: ಕೃಷ್ಣನಗರಿ ಉಡುಪಿಯಲ್ಲಿ ದ್ವೈವಾರ್ಷಿಕ ಪರ್ಯಾಯ ಮಹೋತ್ಸವವು ಇಂದು (ಜನವರಿ 18) ಅತ್ಯಂತ ಸಂಭ್ರಮ ಮತ್ತು ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿತು. ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿಯವರು ಐತಿಹಾಸಿಕ 'ಸರ್ವಜ್ಞ ಪೀಠ'ವನ್ನು ಏರುವ ಮೂಲಕ ಮುಂದಿನ ಎರಡು ವರ್ಷಗಳ ಕಾಲ ಶ್ರೀಕೃಷ್ಣನ ಪೂಜಾ ಕೈಂಕರ್ಯದ ಜವಾಬ್ದಾರಿಯನ್ನು ವಹಿಸಿಕೊಂಡರು. ದಂಡತೀರ್ಥ ಸ್ನಾನ ಹಾಗೂ ಪುರ ಪ್ರವೇಶ​ ಪರ್ಯಾಯ ವಿಧಿವಿಧಾನಗಳ ಅಂಗವಾಗಿ ಇಂದು ಮುಂಜಾನೆ 1:15ಕ್ಕೆ ಕಾಪು ಸಮೀಪದ ದಂಡತೀರ್ಥದಲ್ಲಿ ಶ್ರೀಗಳು ಪವಿತ್ರ ಸ್ನಾನ ಮಾಡಿದರು. ನಂತರ ಜೋಡುಕಟ್ಟೆಯಿಂದ…

ಕ್ರೀಡೆ

ಮನೋರಂಜನೆ

ಈಸ್ಟರ್ ಹಬ್ಬ ಹಾಗೂ ಆಚರಣೆಯ ಪದ್ಧತಿಗಳು:
ರಾಜ್ಯ

ಈಸ್ಟರ್ ಹಬ್ಬ ಹಾಗೂ ಆಚರಣೆಯ ಪದ್ಧತಿಗಳು:

ಪ್ರತಿಯೊಂದು ಹಬ್ಬಗಳ ಆಚರಣೆಗಳಲ್ಲಿ ತನ್ನದೇ ಆದ ಪ್ರತೀತಿ ಹಿನ್ನೆಲೆ ಇತಿಹಾಸ ಪರಂಪರೆ ಗಳಿರುತ್ತದೆ. ತಲೆ ತಲೆಮಾರುಗಳಿಂದ ಹಿರಿಯರಿಂದ ನಡೆಸಲ್ಪಡುವ ಈ ಹಬ್ಬಗಳಲ್ಲಿ ರೂಡಿ ಸಂಪ್ರದಾಯಗಳ ಸಮ್ಮಿಲಿತ ವಾಗಿರುತ್ತದೆ ಧಾರ್ಮಿಕ , ಸಾಂಸ್ಕೃತಿಕ ಐತಿಹ್ಯದ ಹಿನ್ನಲೆಗಳಿರುತ್ತದೆ.ಈಸ್ಟರ್ ಹಬ್ಬ ಕ್ರೈಸ್ತ ಧರ್ಮೀಯರಿಗೆ ಮಹತ್ವದ ಹಬ್ಬಗಳಲ್ಲಿ ಒಂದಾಗಿದೆ ಗುಡ್ ಫ್ರೈಡೆ ಆಚರಣೆಯ ನಂತರ…

ಆದಿಚುಂಚನಗಿರಿ ಶಾಖಾ ಮಠ ಶಿವಮೊಗ್ಗದ ಶಿಕ್ಷಣ ಕೇಂದ್ರದಲ್ಲಿ”ಕಲಿಕೆಯ ಕೌಶಲ” ಮತ್ತು ಚುಂಚಾದ್ರಿ ಫೌಂಡೇಶನ್ ಕೋರ್ಸ್ ಅರಿವಿನ ಕಾರ್ಯಕ್ರಮ.
ರಾಜ್ಯ

ಆದಿಚುಂಚನಗಿರಿ ಶಾಖಾ ಮಠ ಶಿವಮೊಗ್ಗದ ಶಿಕ್ಷಣ ಕೇಂದ್ರದಲ್ಲಿ”ಕಲಿಕೆಯ ಕೌಶಲ” ಮತ್ತು ಚುಂಚಾದ್ರಿ ಫೌಂಡೇಶನ್ ಕೋರ್ಸ್ ಅರಿವಿನ ಕಾರ್ಯಕ್ರಮ.

ರಾಜ್ಯ ಸಂಪನ್ಮೂಲ ವ್ಯಕ್ತಿಗಳಾದ ಆದರ್ಶ ಗೋಖಲೆ ಯವರಿಂದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ "ಕಲಿಕೆಯ ಕೌಶಲ" ಕಾರ್ಯಕ್ರಮ ಹಾಗೂ ಚುಂಚಾದ್ರಿ ಫೌಂಡೇಶನ್ ಕೋರ್ಸ್ ಅರಿವಿನ ಕಾರ್ಯಕ್ರಮ ಮಾ 02 ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಸ್ವಾಮೀಜಿಯವರ ಸಾನಿದ್ಯದಲ್ಲಿ ನಡೆಯಿತು . ಈ ಕಾರ್ಯಕ್ರಮದಲ್ಲಿ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ (ರಿ.)ನ…

ಬೆಂಗಳೂರಿನಲ್ಲಿ ನೆಲೆಸಿರುವ ಸುಳ್ಯ ವಿಧಾನ ಸಭಾ ಕ್ಷೇತ್ರದ ಜನತೆಯ ಸ್ನೇಹ ಸಮ್ಮಿಲನ.
ರಾಜ್ಯ

ಬೆಂಗಳೂರಿನಲ್ಲಿ ನೆಲೆಸಿರುವ ಸುಳ್ಯ ವಿಧಾನ ಸಭಾ ಕ್ಷೇತ್ರದ ಜನತೆಯ ಸ್ನೇಹ ಸಮ್ಮಿಲನ.

ಸಚಿವ ಎಸ್. ಅಂಗಾರರಿಗೆ ಸನ್ಮಾನ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಶಿಕ್ಷಣ. ಉದ್ಯೋಗ ವ್ಯಾಪಾರ ಹಾಗೂ ಇನ್ನಿತರ ಉದ್ದೆಶದಿಂದ ನೆಲೆಸಿರುವ ಸುಳ್ಯದವರಿಗಾಗಿ ಸ್ನೇಹ ಸಮ್ಮಿಲನ ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿ ಆಯೋಜಿಸಲಾಗಿತ್ತು, ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಳ್ಯದ ಅಂಗಾರ ಅವರು ವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಈ ಸಂದರ್ಭದಲ್ಲಿ ಸ್ನೇಹ ಸಮ್ಮಿಲನ ತಂಡದಿಂದ ಅಂಗಾರರನ್ನು…

ಮಂಗಳೂರು: ಜಿಲ್ಲಾ ಕಾರಾಗೃಹಕ್ಕೆ ದಿಢೀರ್ ಪೊಲೀಸ್ ದಾಳಿ – 300ಕ್ಕೂ ಅಧಿಕ ಮಂದಿ ಆರಕ್ಷಕರಿಂದ ತಪಾಸಣೆ.
ರಾಜ್ಯ

ಮಂಗಳೂರು: ಜಿಲ್ಲಾ ಕಾರಾಗೃಹಕ್ಕೆ ದಿಢೀರ್ ಪೊಲೀಸ್ ದಾಳಿ – 300ಕ್ಕೂ ಅಧಿಕ ಮಂದಿ ಆರಕ್ಷಕರಿಂದ ತಪಾಸಣೆ.

ಮಂಗಳೂರು: ನಗರದ ಜಿಲ್ಲಾ ಕಾರಾಗೃಹಕ್ಕೆ ರವಿವಾರಮಧ್ಯಾಹ್ನ ವೇಳೆಗೆ ಪೊಲೀಸರು ದಿಢೀರ್ ದಾಳಿನಡೆಸಿ ಪರಿಶೀಲನೆ ನಡೆಸಿದ್ದಾರೆ.ಮಂಗಳೂರು ನಗರ ಪೊಲೀಸ್ ಕಮೀಷನರ್ ಕುಲದೀಪ್ ಕುಮಾರ್ ಆರ್.ಜೈನ್ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ಈ ವೇಳೆ ಡಿಸಿಪಿಗಳಾದ ಅಂಶುಕುಮಾರ್, ದಿನೇಶ್ ಕುಮಾರ್, ಎಸಿಪಿಗಳು,ಇನ್ಸ್ಪೆಕ್ಟರ್ ಗಳು, ಪಿಎಸ್ಐಗಳು ಸೇರಿದಂತೆ 300ಕ್ಕೂ ಅಧಿಕ ಮಂದಿ ಪೊಲೀಸ್…

ಮೊಬೈಲ್ ಪೇಮೆಂಟ್ ಮಾಡುವವರೇ ಎಚ್ಚರ!- 2000/-ಮೇಲಿನ ವ್ಯವಹಾರಕ್ಕೆ ಶುಲ್ಕ!.
ರಾಜ್ಯ

ಮೊಬೈಲ್ ಪೇಮೆಂಟ್ ಮಾಡುವವರೇ ಎಚ್ಚರ!- 2000/-ಮೇಲಿನ ವ್ಯವಹಾರಕ್ಕೆ ಶುಲ್ಕ!.

ಯೂನಿಫೈಡ್ ಪೇಮೆಂಟ್ಸ್ ಇಂಟರ್‌ಫೇಸ್(ಯುಪಿಐ) ವ್ಯವಹಾರಗಳ ಮೇಲೆ 2023ರ ಎಪ್ರಿಲ್1ರಿಂದ 1.1% ಅಂತರ್‌ಬದಲಾವಣೆ ಶುಲ್ಕ ಬೀಳಲಿದೆ.ಈ ವಿಷಯವನ್ನು ಭಾರತ ರಾಷ್ಟ್ರೀಯ ಪಾವತಿನಿಗಮ(ನ್ಯಾಷನಲ್ ಕಾರ್ಪೊರೇಷನ್ ಆಫ್ಪೇಮೆಂಟ್ ಇಂಟರ್‌ಫೇಸ್- NCPI) ಅಧಿಕೃತಪ್ರಕಟಣೆ ತಿಳಿಸಿದೆ.ಯುಪಿಐ ವ್ಯವಹಾರಗಳಿಗೆ ಇದು ಅನ್ವಯವಾಗಲಿದ್ದು,ರೂ. 2000/- ಮೇಲಿನ ಹಣ ವರ್ಗಾವಣೆಗೆ ಇದುಅನ್ವಯವಾಗಲಿದೆ. ಮತ್ತು ಇದನ್ನು ವರ್ತಕರುಭರಿಸಬೇಕಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.ಶುಲ್ಕ…

ನಿಂತಿಕಲ್ಲಿನಲ್ಲಿ ಎ.09ರಂದು ಸುಳ್ಯ ವಿಧಾನ ಸಭಾ ಕ್ಷೇತ್ರದ ನಂದಕುಮಾರ್ ಅಭಿಮಾನಿ ಕಾಂಗ್ರೆಸ್ ಕಾರ್ಯಕರ್ತರ ಬ್ರಹತ್ ಸಮಾವೇಶ.

ಸುಳ್ಯ ವಿಧಾನ ಸಭಾ ಕ್ಷೇತ್ರದ ನಂದಕುಮಾರ್ ಅಭಿಮಾನಿ ಕಾಂಗ್ರೆಸ್ ಕಾರ್ಯಕರ್ತರ ಬ್ರಹತ್ ಸಮಾವೇಶವನ್ನು ನಿಂತಿಕಲ್ಲಿನ ಧರ್ಮಶ್ರೀ ಆರ್ಕೆಡ್ ನಲ್ಲಿ ಎ.09ರಂದು ಆಯೋಜಿಸಲು ಇಂದು ಕಡಬದಲ್ಲಿ ನಡೆದ ಅಭಿಮಾನಿ ಬಳಗದ ಪ್ರಮುಖರ ಸಭೆಯಲ್ಲಿ ತೀರ್ಮಾನಿಸಲಾಗಿದೆ. ನಂದಕುಮಾರ್ ರವರಿಗೆ ಟಿಕೆಟ್ ಮತ್ತು ಬಿ ಫಾರಂ ನೀಡಬೇಕು. ಸುಳ್ಯದಲ್ಲಿ ಕಾಂಗ್ರೆಸ್ ವಿಜಯ ಗಳಿಸಬೇಕು.…

ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ 60ಕ್ಕೂ ಹೆಚ್ಚು ರೌಡಿಶೀಟರ್‌ಗಳ ಮನೆಗಳ ಮೇಲೆ ಪೊಲೀಸರ ದಾಳಿ.
ರಾಜ್ಯ

ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ 60ಕ್ಕೂ ಹೆಚ್ಚು ರೌಡಿಶೀಟರ್‌ಗಳ ಮನೆಗಳ ಮೇಲೆ ಪೊಲೀಸರ ದಾಳಿ.

ಮಂಗಳೂರು: ಮಂಗಳೂರು ನಗರಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ಜೈನ್ ಅವರ ನಿರ್ದೇಶನದ ಮೇರೆಗೆ,ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿಮಂಗಳೂರು ನಗರ ಕಮಿಷನರೇಟ್ವ್ಯಾಪ್ತಿಯ 60ಕ್ಕೂ ಹೆಚ್ಚು ರೌಡಿಶೀಟರ್‌ಗಳಮನೆ ಮೇಲೆ ಮಾ.31ರ ಶುಕ್ರವಾರಮುಂಜಾನೆ ಪೊಲೀಸರು ದಾಳಿ ನಡೆಸಿದ್ದಾರೆ.ರೌಡಿ ಶೀಟರ್‌ಗಳ ಮನೆಗಳನ್ನುಶೋಧಿಸಲಾಗಿದ್ದು, ಅವರನ್ನು ವಶಕ್ಕೆ ಪಡೆದುವಿಚಾರಣೆಗೆ ಒಳಪಡಿಸಲಾಗಿದೆ. ಪ್ರಸಕ್ತಚಲನವಲನದ ಬಗ್ಗೆ ಮಾಹಿತಿ ಕಲೆಹಾಕಲಾಗಿದೆ ಎಂದು ಪೊಲೀಸ್…

ಅಭ್ಯರ್ಥಿಯ ಆಯ್ಕೆಯಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ:ಮೂವರ ಹೆಸರು ಶಿಫಾರಸು ಮಾಡಲಾಗಿತ್ತು: ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ.
ರಾಜ್ಯ

ಅಭ್ಯರ್ಥಿಯ ಆಯ್ಕೆಯಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ:ಮೂವರ ಹೆಸರು ಶಿಫಾರಸು ಮಾಡಲಾಗಿತ್ತು: ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ.

ಕಾಂಗ್ರೆಸ್ ನಲ್ಲಿ ಯಾರೇ ಅಭ್ಯರ್ಥಿಯಾದರೂ ಅವರ ಪರವಾಗಿ ಕೆಲಸ ಮಾಡುತ್ತೇವೆ: ಎನ್ .ಜಯಪ್ರಕಾಶ್ ರೈ ವಾಸ್ತವ ಕಾರ್ಯಕರ್ತರಿಗೆ ಮನದಟ್ಟು ಮಾಡುತ್ತೇವೆ: ಭರತ್ ಮುಂಡೋಡಿ ಸುಳ್ಯ:ಕಾಂಗ್ರೆಸ್ ಅಭ್ಯರ್ಥಿ ಆಯ್ಕೆಯನ್ನು ಹೈಕಮಾಂಡ್ ಅಂತಿಮಗೊಳಿಸಲಿದೆ, ಸುಳ್ಯದಿಂದ ಅಂತಿಮವಾಗಿ ಕೃಷ್ಣಪ್ಪ ಜಿ, ನಂದಕುಮಾರ್ ಮತ್ತು ಶ್ರೀಮತಿ ಅಪ್ಪಿ ಹೆಸರನ್ನು ಶಿಫಾರಸು ಮಾಡಲಾಗಿತ್ತು. ಯಾರನ್ನು ಅಭ್ಯರ್ಥಿ…

ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದಲ್ಲಿ ಭಗವತಿ ದೊಡ್ಡ ಮುಡಿ: ಕಣ್ತುಂಬಿಕೊಂಡ ಸಾವಿರಾರು ಭಕ್ತರು .
ರಾಜ್ಯ

ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದಲ್ಲಿ ಭಗವತಿ ದೊಡ್ಡ ಮುಡಿ: ಕಣ್ತುಂಬಿಕೊಂಡ ಸಾವಿರಾರು ಭಕ್ತರು .

ಸುಳ್ಯ ಮತ್ತು ಮಡಿಕೇರಿ ಗಡಿಭಾಗದ ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದಲ್ಲಿ ನಡೆಯುವ ವಿಶಿಷ್ಟ ಶ್ರೀ ಭಗವತಿ ದೊಡ್ಡ ಮುಡಿ, ಮುಗಿಲೆತ್ತರದ ಈ ಮುಡಿಗೆ ವಿಶೇಷ ಆಕರ್ಷಣೆ, ಪ್ರತೀ ವರ್ಷದಂತೆ ಇಂದುಎ.1 ರಂದು ಭಗವತಿ ದೊಡ್ಡಮುಡಿ ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದ ವಠಾರದಲ್ಲಿ ನಡೆಯಿತು , ಸಾವಿರಾರು ಭಕ್ತರು ಈ…

ಪೆರಾಜೆ : ಎರಡು ಪ್ರತ್ಯೇಕ ಅಪಘಾತ : ಇಬ್ಬರಿಗೆ ಗಾಯ.
ರಾಜ್ಯ

ಪೆರಾಜೆ : ಎರಡು ಪ್ರತ್ಯೇಕ ಅಪಘಾತ : ಇಬ್ಬರಿಗೆ ಗಾಯ.

ಸ್ಕಾರ್ಫಿಯೋ ಕಾರೊಂದು ಬೈಕ್‌ಗೆ ಗುದ್ದಿದ ಪರಿಣಾಮ ಬೈಕ್ ಸವಾರ ಗಾಯಗೊಂಡಿರುವ ಘಟನೆ ಪೆರಾಜೆಯಲ್ಲಿ ವರದಿಯಾಗಿದೆ .ಪೆರಾಜೆ ಬಸ್ ನಿಲ್ದಾಣದ ಎದುರು ಬೈಕೊಂದಕ್ಕೆ ಸುಳ್ಯದಿಂದ ಮಡಿಕೇರಿ ಕಡೆಗೆ ಹೋಗುವ ಸ್ಕಾರ್ಪಿಯೋ ಕಾರು ಡಿಕ್ಕಿ ಹೊಡೆದಿದೆ. ಸುಳ್ಯದಿಂದ ಪೆರಾಜೆಗೆ ಬೈಕ್ ತಿರುಗಿಸುವ ಸಂದರ್ಭದಲ್ಲಿ ಬೈಕ್ ಗೆ ಹಿಂಬದಿಯಿಂದ ಸ್ಕಾರ್ಪಿಯೋ ಡಿಕ್ಕಿಯಾಗಿದೆ. ಪರಿಣಾಮ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI