ಚುನಾವಣಾ ನಿಯಮ ಉಲ್ಲಂಘನೆ ಮಾಡುವ ವಾಟ್ಸಪ್ ಗ್ರೂಪ್‌ಗಳಿಗೂ ತಟ್ಟಿದ ಬಿಸಿ : ಕುಶಾಲನಗರದಲ್ಲಿ ವ್ಯಾಟ್ಸಪ್ ಗ್ರೂಪ್ ಅಡ್ಮಿನ್ ಗೆ ಚುನಾವಣಾಧಿಕಾರಿಯಿಂದ ನೋಟಿಸ್..!
: ಕರ್ನಾಟಕದಲ್ಲಿ ವಿಧಾನಸಭಾ ಸಾರ್ವತ್ರಿಕ ಚುನಾವಣಾ ಸಂಬಂಧ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಸುದ್ದಿಪತ್ರಿಕೆಗಳು, ಸಾಮಾಜಿಕ ಜಾಲತಾಣಗಳು ಮತ್ತು ಇನ್ನಿತರೆ ಮೂಲಗಳಿಂದ ಯಾವುದೇ ರಾಜಕೀಯ ಪ್ರಚಾರ ಮಾಡಬೇಕಿದ್ದಲ್ಲಿ ಮತ್ತು ರಾಜಕೀಯ ಪ್ರೇರಿತ ಹೇಳಿಕೆ ನೀಡಬೇಕಿದ್ದಲ್ಲಿ ಚುನಾವಣಾ ಸಂಬಂಧ ನೇಮಕ ಮಾಡಲಾಗಿರುವ ಸಮಿತಿಯಿಂದ ಪೂರ್ವ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಇದೇ…































