ಮಾನಹಾನಿಕರ ಸುದ್ದಿ ಪ್ರಕಟಿಸದಂತೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದ ಮೂಲ್ಕಿ ಮೂಡಬಿದ್ರೆ ಶಾಸಕ ಉಮಾನಾಥ ಕೊಟ್ಯಾನ್.
ಮಂಗಳೂರು ಎಪ್ರಿಲ್ 11 : ಬಿಜೆಪಿಯ ಟಿಕೆಟ್ ಘೋಷಣೆಗೆ ಕೆಲವು ಸಮಯಗಳಿರುವ ನಡುವೆಯೇ ಇದೀಗ ಮೂಲ್ಕಿ ಮೂಡಬಿದ್ರೆ ಶಾಸಕರಾಗಿದ್ದ ಉಮಾನಾಥ್ ಕೋಟ್ಯಾನ್ ಅವರು ತನ್ನ ವಿರುದ್ಧ ಯಾವುದೇ ಮಾನಹಾನಿಕಾರಕ ಸುದ್ದಿ ,ಪೊಟೋ , ವಿಡಿಯೊ ಪ್ರಕಟ ಮಾಡದಂತೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ.ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ರಾಜ್ಯದ 40…

































