ಅಂತರಾಷ್ಟ್ರೀಯ

ಫ್ಲೈದುಬೈ ಕಾಕ್‌ಪಿಟ್‌ನಲ್ಲಿ ಭೀಕರ ಹಲ್ಲೆ: ಭಾರತೀಯ ಕ್ಯಾಪ್ಟನ್ ಸ್ಮಿತ್ ಮಚ್ಛಾರ್ ಸಾಹಸದಿಂದ ಭಾರೀ ದುರಂತ ತಪ್ಪಿತು
ಅಂತರಾಷ್ಟ್ರೀಯ ಅಪರಾಧ

ಫ್ಲೈದುಬೈ ಕಾಕ್‌ಪಿಟ್‌ನಲ್ಲಿ ಭೀಕರ ಹಲ್ಲೆ: ಭಾರತೀಯ ಕ್ಯಾಪ್ಟನ್ ಸ್ಮಿತ್ ಮಚ್ಛಾರ್ ಸಾಹಸದಿಂದ ಭಾರೀ ದುರಂತ ತಪ್ಪಿತು

ದುಬೈ: ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ತೆರಳುತ್ತಿದ್ದ ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್‌ನೊಳಗೆ ನಡೆದ ಹಿಂಸಾತ್ಮಕ ಘಟನೆ ಭಾರೀ ಆತಂಕಕ್ಕೆ ಕಾರಣವಾಗಿದೆ. FZ1073 ಸಂಖ್ಯೆಯ ಬೋಯಿಂಗ್ 737 MAX 8 ವಿಮಾನದಲ್ಲಿ ಕ್ಯಾಪ್ಟನ್ ಹಾಗೂ ಸಹ ಪೈಲಟ್ ನಡುವೆ ನಡೆದ ಘರ್ಷಣೆಯ ಬಳಿಕ ವಿಮಾನವನ್ನು ಸೌದಿ ಅರೇಬಿಯಾದ ತಬುಕ್ ವಿಮಾನ ನಿಲ್ದಾಣಕ್ಕೆ ತುರ್ತು ಮಾರ್ಗಮಾಡಿ ಸುರಕ್ಷಿತವಾಗಿ ಇಳಿಸಲಾಗಿದೆ. ಘಟನೆಯಲ್ಲಿ ಭಾರತೀಯ ಕ್ಯಾಪ್ಟನ್ ಸ್ಮಿತ್ ಮಚ್ಛಾರ್ ಗಾಯಗೊಂಡಿದ್ದಾರೆ. ಕಾಕ್‌ಪಿಟ್‌ನಲ್ಲಿ ಏನಾಯಿತು? ಸೆಪ್ಟೆಂಬರ್ 30ರಂದು ದುಬೈನಿಂದ ಟೆಲ್ ಅವೀವ್‌ಗೆ ತೆರಳುತ್ತಿದ್ದ ವಿಮಾನದಲ್ಲಿ…

ಧಾರ್ಮಿಕ

ದೇವಿಯನ್ನು ಭೀತಿಯಿಂದಲ್ಲ, ಪ್ರೀತಿಯಿಂದ ಆರಾಧಿಸಿ – ರಾಘವೇಶ್ವರ ಶ್ರೀ

ನಮ್ಮೊಳಗಿರುವ ದೇವಿಯನ್ನು ಕಾಣಲು ನವರಾತ್ರಿ ಸೂಕ್ತ ಕಾಲ ಉಪವಾಸದಿಂದ ಆರೋಗ್ಯ ವೃದ್ಧಿ; ಹೋಮ, ಪಾರಾಯಣಗಳಿಂದ ಅಂತರ್ಮುಖಿ ದರ್ಶನ ಶ್ರೀಗಳ ಆಶೀರ್ವಾದ ಪಡೆದ ಸಂಸದ ತೇಜಸ್ವಿ ಸೂರ್ಯ, ಡಾ. ಟಿ. ಶ್ಯಾಮ್ ಭಟ್ ದೇವಿಯನ್ನು ಪ್ರೀತಿಯಿಂದ ಆರಾಧಿಸಬೇಕು ಹೊರತು ಭೀತಿಯಿಂದಲ್ಲ. ಪ್ರೀತಿಯಿಂದ ಮಾಡಿದಾಗ ಆಚರಣೆಗೆ ಅರ್ಥ ಬರುತ್ತದೆ. ಭೀತಿಯಿಂದ ಮಾಡಿದಾಗ ಯಾವುದೇ ಅರ್ಥವಿಲ್ಲ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಬೆಂಗಳೂರಿನ ಗಿರಿನಗರದಲ್ಲಿರುವ ಶ್ರೀರಾಮಚಂದ್ರಾಪುರ ಮಠದ ಶಾಖೆಯಲ್ಲಿ 21/10/2026 ರಂದು ನಡೆದ…

ದೇವಿಯನ್ನು ಭೀತಿಯಿಂದಲ್ಲ, ಪ್ರೀತಿಯಿಂದ ಆರಾಧಿಸಿ – ರಾಘವೇಶ್ವರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ಪ್ರಾದೇಶಿಕ ರಾಜ್ಯ
ಬಾಯಾರಿದವರಿಗೆ ನೀರು ನೀಡುವುದು ಶ್ರೇಷ್ಠ ಯಜ್ಞ – ರಾಘವೇಶ್ವರ ಶ್ರೀ
ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ

ಬಾಯಾರಿದವರಿಗೆ ನೀರು ನೀಡುವುದು ಶ್ರೇಷ್ಠ ಯಜ್ಞ – ರಾಘವೇಶ್ವರ ಶ್ರೀ

ನೀರು ಕೇವಲ ದಾಹ ತಣಿಸುವ ದ್ರವವಲ್ಲ ಸ್ವಾತಿ ನಕ್ಷತ್ರದ ಮಳೆ ನೀರು ದಿವ್ಯೌಷಧ ಮಡಿವಾಳ ಸಮಾಜದಿಂದ ಸ್ವರ್ಣಪಾದುಕಾ ಪೂಜೆ ಗೋಕರ್ಣ: ಮಾನವನ ದೈನಂದಿನ ಜೀವನದಲ್ಲಿ ನೀರು ಕೇವಲ ದಾಹ ತಣಿಸುವ ದ್ರವವಲ್ಲ. ಅದು ಶರೀರದ ಆರೋಗ್ಯವನ್ನು ಕಾಯ್ದುಕೊಳ್ಳುವ ದಿವ್ಯ ಔಷಧ ಹಾಗೂ ಪರಮ ಧರ್ಮ ಸಾಧನ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ 'ಅನ್ನಬ್ರಹ್ಮ ಚಾತುರ್ಮಾಸ್ಯ'ದ ಧರ್ಮಸಭೆಯಲ್ಲಿ 18.09.2026 ರಂದು 'ಅನ್ನಂ ಬ್ರಹ್ಮ'…

ಉಷಃಪಾನ ಹಾಗೂ ನಾಸಾಪಾನದಿಂದ ಶತಾಯುಷಿ ಜೀವನ ಸಾಧ್ಯ – ರಾಘವೇಶ್ವರ ಶ್ರೀ

ರೋಗ - ಮುಪ್ಪುಗಳನ್ನು ಮೀರಲು ಉಷಃಪಾನ ಹಾಗೂ ನಾಸಾಪಾನ ಸಹಕಾರಿ ನಾಸಾಪಾನದಿಂದ ಕಣ್ಣಿನ ದೃಷ್ಟಿ ವೃದ್ಧಿ ನಾಡಿನ ಶೇಷ್ಠ ಘನಪಾಠಿಗಳಿಂದ ಘನಪಾರಾಯಣ ಪ್ರಾರಂಭ ಗೋಕರ್ಣ : ಸೂರ್ಯೋದಯಕ್ಕೂ ಪೂರ್ವದಲ್ಲಿ ಪ್ರತಿದಿನವೂ ನಿಯಮಿತವಾಗಿ ನೀರನ್ನು ಸೇವಿಸುವ 'ಉಷಃಪಾನ' ಹಾಗೂ 'ನಾಸಾಪಾನ' ಪದ್ಧತಿಗಳನ್ನು ಅಳವಡಿಸಿಕೊಂಡರೆ ಮನುಷ್ಯನು ಮುಪ್ಪು ಹಾಗೂ ರೋಗಗಳಿಲ್ಲದ ನೂರು ವರ್ಷಗಳ ಕಾಲದ ಆರೋಗ್ಯಯುತ ಜೀವನವನ್ನು ನಡೆಸಲು ಸಾಧ್ಯ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ…

ಉಷಃಪಾನ ಹಾಗೂ ನಾಸಾಪಾನದಿಂದ ಶತಾಯುಷಿ ಜೀವನ ಸಾಧ್ಯ – ರಾಘವೇಶ್ವರ ಶ್ರೀ
ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ
ಪ್ಲಾಸ್ಟಿಕ್ ಮುಕ್ತ ಜೀವನಕ್ಕೆ ಪ್ರವಾಹಕ್ಕೆ ವಿರುದ್ಧ ಈಜುವ ಧೈರ್ಯ ಬೇಕು – ರಾಘವೇಶ್ವರ ಶ್ರೀ
ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ

ಪ್ಲಾಸ್ಟಿಕ್ ಮುಕ್ತ ಜೀವನಕ್ಕೆ ಪ್ರವಾಹಕ್ಕೆ ವಿರುದ್ಧ ಈಜುವ ಧೈರ್ಯ ಬೇಕು – ರಾಘವೇಶ್ವರ ಶ್ರೀ

ಬದಲಾವಣೆ ನಮ್ಮ ಮನೆಯಿಂದಲೇ ಆರಂಭವಾಗಲಿ ಉತ್ತಮವಾದುದನ್ನು ಕೆಡಿಸಿ ಹಾನಿಕಾರಕ ನೀಡುವುದೇ ಕಲಿಯುಗದ ಲಕ್ಷಣ ಪ್ರವಾಹಕ್ಕೆ ವಿರುದ್ಧವಾಗಿ ಈಜುವ ಧೈರ್ಯ ನಮಗಿರಬೇಕು. ಪ್ಲಾಸ್ಟಿಕ್ ಹಾಳು ಎಂದು ಆಧುನಿಕ ವಿಜ್ಞಾನ ಹೇಳುತ್ತಿದೆಯಾದರೂ, ಪ್ಲಾಸ್ಟಿಕ್ ಇಂದು ಎಲ್ಲೆಡೆ ನಮ್ಮನ್ನು ಆವರಿಸಿದೆ. ಬದಲಾವಣೆಯು ಬೇರೆಯವರ ಮನೆಯಿಂದಲ್ಲ, ನಮ್ಮ ಮನೆಯಿಂದ ಮತ್ತು ನಮ್ಮಿಂದಲೇ ಆರಂಭವಾಗಬೇಕು ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ 'ಅನ್ನಬ್ರಹ್ಮ ಚಾತುರ್ಮಾಸ್ಯ'ದ ಧರ್ಮಸಭೆಯಲ್ಲಿ 14.09.2026 ರಂದು 'ಅನ್ನಂ…

ಕ್ರೀಡೆ

ಪಂಜಾಬ್ ಗಡಿಯಲ್ಲಿ ಮೂರು ಪಾಕ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಗಡಿ ಭದ್ರತಾ ಪಡೆ: ಹೆರಾಯಿನ್ ವಶ!
ಅಂತರಾಷ್ಟ್ರೀಯ ರಾಷ್ಟ್ರೀಯ

ಪಂಜಾಬ್ ಗಡಿಯಲ್ಲಿ ಮೂರು ಪಾಕ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಗಡಿ ಭದ್ರತಾ ಪಡೆ: ಹೆರಾಯಿನ್ ವಶ!

ಭಾರತದ ಗಡಿ ಭದ್ರತಾ ಪಡೆ (BSF) ಪಂಜಾಬ್ ಗಡಿಯಲ್ಲಿ ಸರಣಿ ಕ್ಷಿಪ್ರ ಮತ್ತು ಯೋಜಿತ ಕಾರ್ಯಾಚರಣೆಗಳನ್ನು ನಡೆಸಿ, ದೇಶದೊಳಗೆ ನುಸುಳಲು ಪ್ರಯತ್ನಿಸುತ್ತಿದ್ದ ಮೂರು ಪಾಕಿಸ್ತಾನಿ ಡ್ರೋನ್‌ಗಳನ್ನು ಯಶಸ್ವಿಯಾಗಿ ಹೊಡೆದುರುಳಿಸಿದೆ. ಈ ಕಾರ್ಯಾಚರಣೆಗಳ ಸಂದರ್ಭದಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಎರಡು ಹೆರಾಯಿನ್ ಪ್ಯಾಕೆಟ್‌ಗಳನ್ನು ಸಹ BSF ಪಡೆಗಳು ವಶಪಡಿಸಿಕೊಂಡಿವೆ. ಗಡಿ ಭದ್ರತಾ…

Goa nightclub cylinder blast: ಗೋವಾ ನೈಟ್‌ಕ್ಲಬ್‌ನಲ್ಲಿ ಸಿಲಿಂಡರ್ ಸ್ಫೋಟ– ಭೀಕರ ಅಗ್ನಿ ಅವಘಡಕ್ಕೆ 23 ಮಂದಿ ಬಲಿ!
ಅಪಘಾತ ರಾಷ್ಟ್ರೀಯ

Goa nightclub cylinder blast: ಗೋವಾ ನೈಟ್‌ಕ್ಲಬ್‌ನಲ್ಲಿ ಸಿಲಿಂಡರ್ ಸ್ಫೋಟ– ಭೀಕರ ಅಗ್ನಿ ಅವಘಡಕ್ಕೆ 23 ಮಂದಿ ಬಲಿ!

ಪಣಜಿ (ಡಿ. 7): ಉತ್ತರ ಗೋವಾದ ಆರ್ಪೋರಾ ಗ್ರಾಮದಲ್ಲಿರುವ ಜನಪ್ರಿಯ ನೈಟ್‌ಕ್ಲಬ್‌ವೊಂದರಲ್ಲಿ ಶನಿವಾರ ತಡರಾತ್ರಿ ಸಿಲಿಂಡರ್ ಸ್ಫೋಟಗೊಂಡ ನಂತರ ಸಂಭವಿಸಿದ ಭಾರಿ ಅಗ್ನಿ ಅವಘಡದಲ್ಲಿ ಒಟ್ಟು 23 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರಲ್ಲಿ ಬಹುತೇಕರು ನೈಟ್‌ಕ್ಲಬ್‌ನ ಅಡುಗೆ ಸಿಬ್ಬಂದಿಯಾಗಿದ್ದು, ಮೂವರು ಮಹಿಳೆಯರು ಹಾಗೂ ಮೂರರಿಂದ ನಾಲ್ಕು…

3rd ODI: IND vs SA ವಿಶಾಖಪಟ್ಟಣಂನಲ್ಲಿ ಟೀಂ ಇಂಡಿಯಾ ಅಬ್ಬರ: 2-1 ಅಂತರದಿಂದ ಸರಣಿ ಗೆದ್ದ ಭಾರತ
ಅಂತರಾಷ್ಟ್ರೀಯ ಕ್ರೀಡೆ ರಾಷ್ಟ್ರೀಯ

3rd ODI: IND vs SA ವಿಶಾಖಪಟ್ಟಣಂನಲ್ಲಿ ಟೀಂ ಇಂಡಿಯಾ ಅಬ್ಬರ: 2-1 ಅಂತರದಿಂದ ಸರಣಿ ಗೆದ್ದ ಭಾರತ

ವಿಶಾಖಪಟ್ಟಣ(ಡಿ. 6): ಯುವ ಬ್ಯಾಟ್ಸ್‌ಮನ್ ಯಶಸ್ವಿ ಜೈಸ್ವಾಲ್ ಅವರ ಚೊಚ್ಚಲ ಶತಕ, ನಾಯಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರ ಮಹತ್ವದ ಅರ್ಧಶತಕಗಳ ನೆರವಿನಿಂದ ಭಾರತ ತಂಡವು ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಒಂಬತ್ತು ವಿಕೆಟ್‌ಗಳ ಭರ್ಜರಿ ಜಯ ಸಾಧಿಸುವ ಮೂಲಕ 2-1 ಅಂತರದಲ್ಲಿ…

ಮಿಥುನ್ ರೈ ಮತ್ತು ಐವನ್ ಡಿ ಸೋಜಾ ಇಬ್ಬರಿಗೂ ಕಾಂಗ್ರೆಸ್ ಹೈಕಮಾಂಡ್ ಶೋಕಾಸ್ ನೋಟಿಸ್
ರಾಜಕೀಯ ರಾಜ್ಯ

ಮಿಥುನ್ ರೈ ಮತ್ತು ಐವನ್ ಡಿ ಸೋಜಾ ಇಬ್ಬರಿಗೂ ಕಾಂಗ್ರೆಸ್ ಹೈಕಮಾಂಡ್ ಶೋಕಾಸ್ ನೋಟಿಸ್

ಕರ್ನಾಟಕ ಕಾಂಗ್ರೆಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ನಡುವಿನ 'ಕುರ್ಚಿ ಕದನ' ಮುಂದುವರಿದಿದ್ದು, ಇತ್ತೀಚೆಗೆ ಎಐಸಿಸಿ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಮಂಗಳೂರಿಗೆ ಭೇಟಿ ನೀಡಿದ್ದಾಗ ಬಣ ರಾಜಕೀಯ ಸಾರ್ವಜನಿಕವಾಗಿ ಬಯಲಾಗಿತ್ತು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಮಿಥುನ್ ರೈ ಅವರು ಡಿಕೆಶಿ ಪರವಾಗಿ ಘೋಷಣೆ ಕೂಗಿದ್ದರೆ,…

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಡಿಕೆ ಶಿವಕುಮಾರ್‌ಗೆ ದೆಹಲಿ ಪೊಲೀಸರಿಂದ ನೋಟಿಸ್!
ರಾಜಕೀಯ ರಾಜ್ಯ ರಾಷ್ಟ್ರೀಯ

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಡಿಕೆ ಶಿವಕುಮಾರ್‌ಗೆ ದೆಹಲಿ ಪೊಲೀಸರಿಂದ ನೋಟಿಸ್!

ನವದೆಹಲಿ(ಡಿ. 6): ರಾಷ್ಟ್ರ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿರುವ ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ದೆಹಲಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಪ್ರಕರಣದ ತನಿಖೆ ನಡೆಸುತ್ತಿರುವ ದೆಹಲಿ ಪೊಲೀಸ್‌ನ ಆರ್ಥಿಕ ಅಪರಾಧ ವಿಭಾಗ (EOW), ಡಿಕೆ ಶಿವಕುಮಾರ್ ಅವರಿಂದ ವಿವರವಾದ ಹಣಕಾಸು ಮತ್ತು…

ಕೊನೇ ಕ್ಷಣದಲ್ಲಿ ರದ್ದಾದ ಇಂಡಿಗೋ ವಿಮಾನ: ವಿಡಿಯೋ ಕಾನ್ಫರೆನ್ಸ್ ಮೂಲಕ ಆರತಕ್ಷತೆಯಲ್ಲಿ ಭಾಗಿಯಾದ ನವ ಜೋಡಿ!
ರಾಜ್ಯ ರಾಷ್ಟ್ರೀಯ

ಕೊನೇ ಕ್ಷಣದಲ್ಲಿ ರದ್ದಾದ ಇಂಡಿಗೋ ವಿಮಾನ: ವಿಡಿಯೋ ಕಾನ್ಫರೆನ್ಸ್ ಮೂಲಕ ಆರತಕ್ಷತೆಯಲ್ಲಿ ಭಾಗಿಯಾದ ನವ ಜೋಡಿ!

ಹುಬ್ಬಳ್ಳಿ : ದೇಶಾದ್ಯಂತ ವಿಮಾನಗಳ ಹಾರಾಟದಲ್ಲಿ ಉಂಟಾದ ತೀವ್ರ ಅಸ್ತವ್ಯಸ್ತತೆಯು ಕರ್ನಾಟಕದ ನವದಂಪತಿಗೆ ದೊಡ್ಡ ಸಂಕಷ್ಟ ತಂದೊಡ್ಡಿದೆ. ಡಿಸೆಂಬರ್ 3 ರಂದು ಹುಬ್ಬಳ್ಳಿಯಲ್ಲಿ ನಡೆಯಬೇಕಿದ್ದ ತಮ್ಮದೇ ವಿವಾಹ ಆರತಕ್ಷತಿಗೆ ಮೇಘಾ ಕ್ಷೀರಸಾಗರ್ ಮತ್ತು ಸಂಗಮ್ ದಾಸ್ ಅವರು ಖುದ್ದಾಗಿ ಹಾಜರಾಗಲು ಸಾಧ್ಯವಾಗಲಿಲ್ಲ. ಬದಲಿಗೆ, ವಿಡಿಯೋ ಕಾನ್ಫರೆನ್ಸ್ ಮೂಲಕ ಕಾರ್ಯಕ್ರಮದಲ್ಲಿ…

ಪುಟಿನ್‌ಗೆ ಮೋದಿ ಉಡುಗೊರೆ: ರಷ್ಯನ್ ಭಾಷೆಯ ಭಗವದ್ಗೀತೆ ಪ್ರತಿ ನೀಡಿದ ಪ್ರಧಾನಿ
ಅಂತರಾಷ್ಟ್ರೀಯ ರಾಜಕೀಯ ರಾಷ್ಟ್ರೀಯ

ಪುಟಿನ್‌ಗೆ ಮೋದಿ ಉಡುಗೊರೆ: ರಷ್ಯನ್ ಭಾಷೆಯ ಭಗವದ್ಗೀತೆ ಪ್ರತಿ ನೀಡಿದ ಪ್ರಧಾನಿ

ನವದೆಹಲಿ: ಭಾರತ ಮತ್ತು ರಷ್ಯಾ ನಡುವಿನ ಸ್ನೇಹ ಸಂಬಂಧಕ್ಕೆ ಸಾಂಸ್ಕೃತಿಕ ಸ್ಪರ್ಶ ನೀಡುವ ಮಹತ್ವದ ರಾಜತಾಂತ್ರಿಕ ಕ್ರಮದಲ್ಲಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ರಷ್ಯನ್ ಭಾಷೆಗೆ ಭಾಷಾಂತರಿಸಿದ ಭಗವದ್ಗೀತೆಯ ಪ್ರತಿಯನ್ನು ಉಡುಗೊರೆಯಾಗಿ ನೀಡಿದ್ದಾರೆ. ದ್ವಿ-ದಿನದ ಪ್ರಮುಖ ಭೇಟಿಗಾಗಿ ರಾಷ್ಟ್ರ ರಾಜಧಾನಿಗೆ ಬಂದಿಳಿದ…

ಭಾರತಕ್ಕೆ ಆಗಮಿಸಿದ ಪುಟಿನ್: ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಸ್ವಾಗತಿಸಿದ ಪ್ರಧಾನಿ ಮೋದಿ
ಅಂತರಾಷ್ಟ್ರೀಯ ರಾಷ್ಟ್ರೀಯ

ಭಾರತಕ್ಕೆ ಆಗಮಿಸಿದ ಪುಟಿನ್: ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಸ್ವಾಗತಿಸಿದ ಪ್ರಧಾನಿ ಮೋದಿ

ನವದೆಹಲಿ (ಡಿ.4): ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು 23ನೇ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಯಲ್ಲಿ ಭಾಗವಹಿಸಲು ಗುರುವಾರ ಸಂಜೆ ಭಾರತಕ್ಕೆ ಆಗಮಿಸಿದ್ದಾರೆ. ವಿಮಾನ ನಿಲ್ದಾಣದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪುಟಿನ್ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು. ತಮ್ಮ ಆಪ್ತ ಮಿತ್ರ ಅಧ್ಯಕ್ಷ ಪುಟಿನ್ ಅವರನ್ನು ಭಾರತಕ್ಕೆ ಸ್ವಾಗತಿಸಿದ ನಂತರ…

ಅಕ್ರಮ ದೂರವಾಣಿ ವಿನಿಮಯ ಕೇಂದ್ರ ಭೇದಿಸಿದ ಬೆಂಗಳೂರು ಪೊಲೀಸರು: 1193 ಸಿಮ್ ಕಾರ್ಡ್‌ಗಳು ವಶ!
ಅಂತರಾಷ್ಟ್ರೀಯ ಅಪಘಾತ ರಾಜಕೀಯ

ಅಕ್ರಮ ದೂರವಾಣಿ ವಿನಿಮಯ ಕೇಂದ್ರ ಭೇದಿಸಿದ ಬೆಂಗಳೂರು ಪೊಲೀಸರು: 1193 ಸಿಮ್ ಕಾರ್ಡ್‌ಗಳು ವಶ!

ಬೆಂಗಳೂರು: ಅಂತಾರಾಷ್ಟ್ರೀಯ ಕರೆಗಳನ್ನು ಸ್ಥಳೀಯ ಕರೆಗಳಾಗಿ ಪರಿವರ್ತಿಸಿ, ರಾಷ್ಟ್ರೀಯ ಭದ್ರತೆ ಮತ್ತು ಸರ್ಕಾರಕ್ಕೆ ಆರ್ಥಿಕ ನಷ್ಟವನ್ನುಂಟು ಮಾಡುತ್ತಿದ್ದ ಅಕ್ರಮ ದೂರವಾಣಿ ವಿನಿಮಯ ಕೇಂದ್ರವನ್ನು ಬೆಂಗಳೂರು ಪೊಲೀಸರು ಭೇದಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಪೊಲೀಸರು 28 ಸಿಮ್ ಬಾಕ್ಸ್‌ಗಳು ಮತ್ತು ವಿವಿಧ ಕಂಪನಿಗಳಿಗೆ ಸೇರಿದ 1,193 ಸಿಮ್ ಕಾರ್ಡ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣದ…

ಕಿರುಕುಳಕ್ಕೆ ಬಲಿಯಾದ ಟೆಕ್ಕಿ: ನೆರೆಹೊರೆಯವರ ಮಾನಸಿಕ ಹಿಂಸೆಗೆ ಬೇಸತ್ತು ಆತ್ಮಹತ್ಯೆ!
ಅಪರಾಧ

ಕಿರುಕುಳಕ್ಕೆ ಬಲಿಯಾದ ಟೆಕ್ಕಿ: ನೆರೆಹೊರೆಯವರ ಮಾನಸಿಕ ಹಿಂಸೆಗೆ ಬೇಸತ್ತು ಆತ್ಮಹತ್ಯೆ!

ಬೆಂಗಳೂರು: (ಡಿಸೆಂಬರ್ 4) ನಗರದ ನಲ್ಲೂರಹಳ್ಳಿ ಪ್ರದೇಶದಲ್ಲಿ ನೆರೆಹೊರೆಯವರ ಕಿರುಕುಳ ಮತ್ತು ಆರ್ಥಿಕ ಬೇಡಿಕೆಗಳಿಂದ ಮನನೊಂದಿದ್ದ ಯುವಕನೊಬ್ಬ ನಿರ್ಮಾಣ ಹಂತದ ಕಟ್ಟಡದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರದೃಷ್ಟಕರ ಘಟನೆ ಗುರುವಾರ ವರದಿಯಾಗಿದೆ.ಮೃತ ಯುವಕ ಮುರಳಿ (45) ಎಂದು ಗುರುತಿಸಲಾಗಿದೆ. ಈ ಸಂಬಂಧ ಮುರಳಿ ಅವರ ತಾಯಿ ಲಕ್ಷ್ಮೀ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI