ಅಂತರಾಷ್ಟ್ರೀಯ

ಕಾಬೂಲ್ ಡ್ರಗ್ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 400ಕ್ಕೂ ಹೆಚ್ಚು ನಾಗರಿಕರ ಸಾವು!
ಅಂತರಾಷ್ಟ್ರೀಯ

ಕಾಬೂಲ್ ಡ್ರಗ್ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 400ಕ್ಕೂ ಹೆಚ್ಚು ನಾಗರಿಕರ ಸಾವು!

ಕಾಬೂಲ್: ನೆರೆಯ ರಾಷ್ಟ್ರಗಳಾದ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಸಂಘರ್ಷ ತಾರಕಕ್ಕೇರಿದೆ. ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿರುವ ಮಾದಕವಸ್ತು ವ್ಯಸನಿಗಳ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ನಡೆಸಿದ ಭೀಕರ ವೈಮಾನಿಕ ದಾಳಿಯಲ್ಲಿ 400ಕ್ಕೂ ಹೆಚ್ಚು ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನ್ ಅಧಿಕಾರಿಗಳು ತಿಳಿಸಿದ್ದಾರೆ. ​ಘಟನೆಯ ವಿವರ:ಮಂಗಳವಾರ ಮುಂಜಾನೆ ಈ ದಾಳಿ ನಡೆದಿದ್ದು, ಕಾಬೂಲ್‌ನಲ್ಲಿರುವ ಅತಿದೊಡ್ಡ ಡ್ರಗ್ ಪುನರ್ವಸತಿ ಕೇಂದ್ರವನ್ನೇ ಗುರಿಯಾಗಿಸಿ ಪಾಕಿಸ್ತಾನದ ಯುದ್ಧ ವಿಮಾನಗಳು ಬಾಂಬ್ ಸುರಿಸಿವೆ. ದಾಳಿಯ ಸಮಯದಲ್ಲಿ ಕೇಂದ್ರದಲ್ಲಿ ನೂರಾರು ಮಂದಿ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ.…

ರಾಜ್ಯ

ಧಾರ್ಮಿಕ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ
ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ
ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು
ಧಾರ್ಮಿಕ ರಾಜ್ಯ

ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು

ಉಡುಪಿ: ಕೃಷ್ಣನಗರಿ ಉಡುಪಿಯಲ್ಲಿ ದ್ವೈವಾರ್ಷಿಕ ಪರ್ಯಾಯ ಮಹೋತ್ಸವವು ಇಂದು (ಜನವರಿ 18) ಅತ್ಯಂತ ಸಂಭ್ರಮ ಮತ್ತು ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿತು. ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿಯವರು ಐತಿಹಾಸಿಕ 'ಸರ್ವಜ್ಞ ಪೀಠ'ವನ್ನು ಏರುವ ಮೂಲಕ ಮುಂದಿನ ಎರಡು ವರ್ಷಗಳ ಕಾಲ ಶ್ರೀಕೃಷ್ಣನ ಪೂಜಾ ಕೈಂಕರ್ಯದ ಜವಾಬ್ದಾರಿಯನ್ನು ವಹಿಸಿಕೊಂಡರು. ದಂಡತೀರ್ಥ ಸ್ನಾನ ಹಾಗೂ ಪುರ ಪ್ರವೇಶ​ ಪರ್ಯಾಯ ವಿಧಿವಿಧಾನಗಳ ಅಂಗವಾಗಿ ಇಂದು ಮುಂಜಾನೆ 1:15ಕ್ಕೆ ಕಾಪು ಸಮೀಪದ ದಂಡತೀರ್ಥದಲ್ಲಿ ಶ್ರೀಗಳು ಪವಿತ್ರ ಸ್ನಾನ ಮಾಡಿದರು. ನಂತರ ಜೋಡುಕಟ್ಟೆಯಿಂದ…

ಕ್ರೀಡೆ

ಮನೋರಂಜನೆ

ದನ ಕಳ್ಳತನ ಮಾಡುತ್ತಿದ್ದ ಪಾರಿವಾಳ ಕಬೀರ್ ಬಂಧನ
ರಾಜ್ಯ

ದನ ಕಳ್ಳತನ ಮಾಡುತ್ತಿದ್ದ ಪಾರಿವಾಳ ಕಬೀರ್ ಬಂಧನ

ಮಂಗಳೂರು: ತೆಂಕುಳಿಪಾಡಿ ಗ್ರಾಮದ ಕಾಜಲ ಪ್ರಕಾಶ್ ಶೆಟ್ಟಿ ಎಂಬವರಿಗೆ ಸೇರಿದ್ದ ಕಾಜಲ ಫಾರ್ಮ್ ನಿಂದ ನಾಲ್ಕು ದನಗಳನ್ನು ಕಳ್ಳತನ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಜ್ಜೆ ಠಾಣೆ ಪೊಲೀಸರು ಅಬ್ದುಲ್ ಕರೀಂ ಯಾನೆ ಪಾರಿವಾಳ ಕಬೀರ್ ನನ್ನು ಬಂಧಿಸಿದ್ದಾರೆ.ದನ ಕದ್ದ ಪ್ರಕರಣದಲ್ಲಿ ಬಂಧಿತನಾಗಿದ್ದ ಕಬೀರ್ನ್ಯಾಯಾಲಯದಿಂದ ಜಾಮೀನು ಪಡೆದು ಹೊರಬಂದ ಬಳಿಕ…

ದಿ‌.ಪ್ರವೀಣ್ ನೆಟ್ಟಾರು ಸ್ಮರಣಾರ್ಥವಾಗಿ ನಿರ್ಮಾಣಗೊಂಡ ವೀರ ಸಾವರ್ಕರ್ ವೃತ್ತ ಲೋಕಾರ್ಪಣೆ.
ರಾಜ್ಯ

ದಿ‌.ಪ್ರವೀಣ್ ನೆಟ್ಟಾರು ಸ್ಮರಣಾರ್ಥವಾಗಿ ನಿರ್ಮಾಣಗೊಂಡ ವೀರ ಸಾವರ್ಕರ್ ವೃತ್ತ ಲೋಕಾರ್ಪಣೆ.

ದಿ‌.ಪ್ರವೀಣ್ ನೆಟ್ಟಾರು ಅವರ ಸ್ಮರಣಾರ್ಥವಾಗಿ ಸವಣೂರು ಅಂಕತ್ತಡ್ಕ ಎಂಬಲ್ಲಿ ನಿರ್ಮಾಣಗೊಂಡ ವೀರ ಸಾವರ್ಕರ್ ವೃತ್ತದ ಲೋಕಾರ್ಪಣೆಯನ್ನು ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷನಳಿನ್ ಕುಮಾರ್ ಕಟೀಲು ಹಾಗು ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಜಂಟಿಯಾಗಿ ನೆರವೇರಿಸಿದರು. ಈ ಸಂಧರ್ಭದಲ್ಲಿ ಸವಣೂರು ಗ್ರಾ.ಪಂ.ಅಧ್ಯಕ್ಷೆ ರಾಜೀವಿ ರೈ, ಬಿಜೆಪಿ…

ಅರಂತೋಡು ಅರಮನೆಗಯ ಸೇತುವೆ ನಿರ್ಮಿಸದ ಆಡಳಿತ ವಿರುದ್ದ ಚುನವಣಾ ಭಹಿಷ್ಕಾರದ ಕೂಗು:ಬ್ಯಾನರ್ ಅಳವಡಿಕೆ: ಅಂಬೇಡ್ಕರ್ ರಕ್ಷಣಾವೇದಿಕೆ ಸಾಥ್..
ರಾಜ್ಯ

ಅರಂತೋಡು ಅರಮನೆಗಯ ಸೇತುವೆ ನಿರ್ಮಿಸದ ಆಡಳಿತ ವಿರುದ್ದ ಚುನವಣಾ ಭಹಿಷ್ಕಾರದ ಕೂಗು:ಬ್ಯಾನರ್ ಅಳವಡಿಕೆ: ಅಂಬೇಡ್ಕರ್ ರಕ್ಷಣಾವೇದಿಕೆ ಸಾಥ್..

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅರಂತೋಡು ಗ್ರಾಮದ ಅರಮನೆ ಗಯ ಎಂಬಲ್ಲಿ 40 ವರ್ಷಗಳಿಂದ ನಮಗೊಂದು ಸೇತುವೆ ನಿರ್ಮಿಸಿ ಕೊಡಿ ಎಂದು ಶಾಸಕರಾದ ಎಸ್ ಅಂಗಾರವರಿಗೆ ಮನವಿ ಮಾಡಿದರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅರಮನೆ ಗಯದ 40 ದಲಿತ ಕುಟುಂಬದವರು ಚುನಾವಣೆ ಬಹಿಷ್ಕಾರದ ಬ್ಯಾನರನ್ನು ಅಳವಡಿಸಿದ್ದಾರೆ…

ಸುಳ್ಯದ ಉದಯೋನ್ಮುಖ ಗಾಯಕಿಯಿಂದ ಆಂಧ್ರಪ್ರದೇಶದ ಶ್ರೀಶೈಲ ದೇವಸ್ಥಾನದಲ್ಲಿ ಸತತ ಮೂರನೇ ವರ್ಷದ ಸಂಗೀತ ಕಾರ್ಯಕ್ರಮ.
ರಾಜ್ಯ

ಸುಳ್ಯದ ಉದಯೋನ್ಮುಖ ಗಾಯಕಿಯಿಂದ ಆಂಧ್ರಪ್ರದೇಶದ ಶ್ರೀಶೈಲ ದೇವಸ್ಥಾನದಲ್ಲಿ ಸತತ ಮೂರನೇ ವರ್ಷದ ಸಂಗೀತ ಕಾರ್ಯಕ್ರಮ.

ಆಂಧ್ರಪ್ರದೇಶದ ಶ್ರೀಶೈಲ ಮಲ್ಲಿಕಾರ್ಜುನ ದೇವಸ್ಥಾನದ ಜಾತ್ರೋತ್ಸವದ ಅಂಗವಾಗಿ ವರ್ಷಂ ಪ್ರತಿ ಯುಗಾದಿ ಸಂಭ್ರಮ ಕಾರ್ಯಕ್ರಮ ನಡೆಯುತ್ತಿದ್ದು,ಸತತ ಮೂರನೇ ವರ್ಷವೂ ಕೂಡ ಶುಭದ ಆರ್ ಪ್ರಕಾಶ್ ರವರು ಭಕ್ತಿಗೀತೆ, ಜಾನಪದ ಗೀತೆ ಮತ್ತು ಶಾಸ್ತ್ರೀಯ ಸಂಗೀತವನ್ನು ಹಾಡಲು ತೆರಳಿರುವುದಾಗಿ ತಿಳಿದು ಬಂದಿದೆಜೀ ಕನ್ನಡ ಲಿಟಲ್ ಚಾಂಪ್ ಸೀಸನ್ 16ರ ಖ್ಯಾತಿಯ…

ಕೊಲೆಗೆ ಪ್ರಯತ್ನಿಸಿ ಪರಾರಿಯಾಗಿದ್ದ ಆರೋಪಿಯ ಬಂಧನ: ಬಂಟ್ವಾಳ ನಗರ ಪೊಲೀಸರ ಕಾರ್ಯಚರಣೆ
ರಾಜ್ಯ

ಕೊಲೆಗೆ ಪ್ರಯತ್ನಿಸಿ ಪರಾರಿಯಾಗಿದ್ದ ಆರೋಪಿಯ ಬಂಧನ: ಬಂಟ್ವಾಳ ನಗರ ಪೊಲೀಸರ ಕಾರ್ಯಚರಣೆ

ಬಂಟ್ವಾಳ: ಯುವಕನೋರ್ವನಿಗೆ ಚೂರಿಯಿಂದ ಇರಿದು ಕೊಲೆಗೆ ಪ್ರಯತ್ನಿಸಿ ಪರಾರಿಯಾಗಿದ್ದ ಆರೋಪಿಯನ್ನು ತಿಂಗಳ ಬಳಿಕ ಬಂಟ್ವಾಳ ನಗರ ಪೊಲೀಸ್ ಠಾಣಾ ಎಸ್. ಐ.ರಾಮಕೃಷ್ಣ ಅವರ ನೇತ್ರತ್ವದ ತಂಡ ಬಂಧಿಸಿದೆ.ನರಿಕೊಂಬು ಗ್ರಾಮದ ಪಿತ್ತಲಗುಡ್ಡೆ ನಿವಾಸಿ ನಿಸಾರ್ ಯಾನೆ ನಿಸಾರ್ ಆಹಮ್ಮದ್ ಬಂಧಿತ ಆರೋಪಿ.ಫೆ.18 ರಂದು ಪಾಣೆಮಂಗಳೂರು ಜೈನರಪೇಟೆ ನಿವಾಸಿ ಸುಲೈಮಾನ್ ಎಂಬಾತನಿಗೆ…

ಸುಳ್ಯ ತಂಬಾಕು ಮತ್ತು ಗುಟುಕಾ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಪೋಲೀಸ್ ದಾಳಿ
ರಾಜ್ಯ

ಸುಳ್ಯ ತಂಬಾಕು ಮತ್ತು ಗುಟುಕಾ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಪೋಲೀಸ್ ದಾಳಿ

ಮಿಂಚಿನ ದಾಳಿಗೆ ಹಲವು ಅಂಗಡಿಗಳಿಂದ ತಂಬಾಕು ಉತ್ಪನ್ನ ವಶ..ಸುಳ್ಯ ನಗರದಾದ್ಯಂತ ತಂಬಾಕು ಮತ್ತು ಗುಟುಕಾ ಮಾರಾಟ ಮಾಡುತ್ತಿದ್ದ ಮಳಿಗೆಗಳ ಮೇಲೆ ಪೋಲೀಸ್ ದಾಳಿ ನಡೆಸಿದೆ ಎಂದು ತಿಳಿದು ಬಂದಿದೆ, ಶಾಲೆ ಮತ್ತು ಕಾಲೇಜು ಬಳಿಯ ಅಂಗಡಿಗಳಲ್ಲಿ ಸಿಗರೇಟ್ ಮತ್ತು ಗುಟುಕಾ ಮಾರಾಟ ಮಾಡುತ್ತಿದ್ದ ಖಚಿತ ವರ್ತಮಾನದ ಮೇರೆಗೆ ಪೋಲೀಸ್…

ಕೌಟುಂಬಿಕ ಸಮಸ್ಯೆಗಳ ಬಗ್ಗೆ ನಕಲಿ ಜ್ಯೋತಿಷಿ ಗಳ ಮೋರೆ ಹೋಗುವ ಮುನ್ನ ಯೋಚಸಿ. ಎಚ್ಚರ ! ಪೇಸ್ಬುಕ್ ನಲ್ಲಿ ಕಾರ್ಯ ಪ್ರವರ್ತಿಸುತಿದೆ ಬಾರಿ ಮೋಸದ ಜಾಲ.
ರಾಜ್ಯ

ಕೌಟುಂಬಿಕ ಸಮಸ್ಯೆಗಳ ಬಗ್ಗೆ ನಕಲಿ ಜ್ಯೋತಿಷಿ ಗಳ ಮೋರೆ ಹೋಗುವ ಮುನ್ನ ಯೋಚಸಿ. ಎಚ್ಚರ ! ಪೇಸ್ಬುಕ್ ನಲ್ಲಿ ಕಾರ್ಯ ಪ್ರವರ್ತಿಸುತಿದೆ ಬಾರಿ ಮೋಸದ ಜಾಲ.

ಪುತ್ತೂರು: ಕೌಟುಂಬಿಕ ಸಮಸ್ಯೆಗೆ ಪೇಸ್ಬುಕ್ ಮೂಲಕ ಜ್ಯೋತಿಷ್ಯ ಪರಿಹಾರ ಕಂಡುಕೊಳ್ಳಲು ಹೋದ ಮಹಿಳೆಯೊಬ್ಬರು ಹಣ ಕಳೆದುಕೊಂಡ ಬಗ್ಗೆ ಮಾಹಿತಿ ನಮ್ಮ ನ್ಯೂಸ್ ಚಾನಲ್ ಗೆ ಲಭ್ಯವಾಗಿದೆ. ಸುಮನಾ (ಹೆಸರು ಬದಲಾಯಿಸಿದೆ) ಎಂಬ ಮಹಿಳೆ ತಮ್ಮ ಕೌಟುಂಬಿಕ ಸಮಸ್ಯೆ ಪರಿಹಾರಕ್ಕಾಗಿ ಪೇಸ್ಬುಕ್ ನಲ್ಲಿ ಪ್ರಸಾರವಾದ ಜಾಹೀರಾತು ನೋಡಿ ಪರಶುರಾಮ್ ಎಚ್…

ಉರಿಗೌಡ ನಂಜೇಗೌಡ ಬಗ್ಗೆ ಟ್ವೀಟ್: ನಟ ಚೇತನ್ ಬಂಧನ
ರಾಜ್ಯ

ಉರಿಗೌಡ ನಂಜೇಗೌಡ ಬಗ್ಗೆ ಟ್ವೀಟ್: ನಟ ಚೇತನ್ ಬಂಧನ

ಬೆಂಗಳೂರು, ಮಾರ್ಚ್ 21: ನಟ, ಸಾಮಾಜಿಕ ಹೋರಾಟಗಾರ ಚೇತನ್ ಬಂಧನವಾಗಿದೆ. ಉರಿಗೌಡ, ನಂಜೇಗೌಡ ವಿಚಾರವಾಗಿ ಅವರು ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದರು. ಈ ಕುರಿತು ಶಿವಕುಮಾರ್ ಎನ್ನುವವರು ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ದೂರನ್ನು ಆಧರಿಸಿ ಶೇಷಾದ್ರಿಪುರಂ ಪೊಲೀಸರು ವಶಕ್ಕೆ ಪಡೆದು, ನ್ಯಾಯಾಲಯಕ್ಕೆ ಹಾಜರು ಪಡಿಸಲು ಸಿದ್ಧತೆ…

ಮಗಳ ಮದುವೆಗೆ ಚಿನ್ನ ಖರೀದಿಸಲೆಂದು ತೆರಳುತ್ತಿದ್ದಾಗ
ಹಣದ ಚೀಲ ಎಳೆದು ಪರಾರಿಯಾದ ಅಪರಿಚಿತ.

ಪುತ್ತೂರು : ಇಳಂತಿಲ ಗ್ರಾಮದ ಪೆದಮಲೆ-ಸರಳಿಕಟ್ಟೆ ರಸ್ತೆಯ ರಿಫಾಯಿನಗರ ಎಂಬಲ್ಲಿ ಅಪರಿಚಿತ ವ್ಯಕ್ತಿ ಹತ್ತು ಲಕ್ಷ ರೂ ಹಣ ದೋಚಿ ಪರಾರಿಯಾಗಿರುವ ಘಟನೆ ನಡೆದಿರುವ ಕುರಿತು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ ಇಳಂತಿಲ ಗ್ರಾಮದ ಕಾಯರ್ಪಾಡಿ ನಿವಾಸಿ ಮಹಮ್ಮದ್ ಕೆ.ಎಂಬವರು ತನ್ನ ಮಗಳ ಮದುವೆಗಾಗಿ ಚಿನ್ನಾಭರಣ ಖರೀದಿಸಲು…

ಕರ್ನಾಟಕದಲ್ಲಿ ಚುನಾವಣಾ ಅಖಾಡಕ್ಕೆ ಧುಮುಕಿಯೇ ಬಿಟ್ಟ ಆಮ್ ಆದ್ಮಿ ಪಕ್ಷ: ಸುಳ್ಯ ಸೇರಿದಂತೆ ರಾಜ್ಯದ 80 ಕಡೆಗಳಲ್ಲಿ ಅಭ್ಯರ್ಥಿ ಫಿಕ್ಸ್.
ರಾಜ್ಯ

ಕರ್ನಾಟಕದಲ್ಲಿ ಚುನಾವಣಾ ಅಖಾಡಕ್ಕೆ ಧುಮುಕಿಯೇ ಬಿಟ್ಟ ಆಮ್ ಆದ್ಮಿ ಪಕ್ಷ: ಸುಳ್ಯ ಸೇರಿದಂತೆ ರಾಜ್ಯದ 80 ಕಡೆಗಳಲ್ಲಿ ಅಭ್ಯರ್ಥಿ ಫಿಕ್ಸ್.

ಸುಳ್ಯದಿಂದ ಕಣದಲ್ಲಿದ್ದಾರೆ: ಸುಮನಾ ಬೆಳ್ಳಾರ್ಕರ್ 2023 ಕರ್ನಾಟಕ ವಿಧಾನಸಭಾ ಚುನಾವಣೆ ತೀವ್ರ ಕುತೂಹಲ ಹುಟ್ಟು ಹಾಕಿದ್ದ ಆಮ್ ಆದ್ಮಿ ಪಕ್ಷದ ನಡೆ, ಇಂದು ರಾಜ್ಯದಲ್ಲಿ ಮತ್ತೊಂದು ಪ್ರಭಲ ಪಕ್ಷವಾಗಿ ಬೆಳೆಯುವ ಲಕ್ಷಣ ಕಂಡು ಬರುವ ರೀತಿಯಲ್ಲಿದ್ದು ಪಕ್ಷದಿಂದ ಸ್ಪರ್ಧೆ ಮಾಡಲು 80 ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಅಂತಿಮ ಪಟ್ಟಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI