ಪಂಜದಲ್ಲಿ ಜಿಲ್ಲಾ ಬಿಜೆಪಿ ಮಹಿಳಾ ಸಮಾವೇಶ ” ಮಾತೃ
ಸಂಗಮ”.
ಪಕ್ಷ ಸಂಘಟನೆಯಲ್ಲಿ ವಿಶೇಷ ಸಾಧನೆ ಮಾಡಿದಮಹಿಳೆಯರಿಗೆ ಸುಷ್ಮಾ ಸ್ವರಾಜ್ ಪ್ರಶಸ್ತಿ ಪ್ರದಾನ. ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನ ಮೈದಾನದ ಸುಷ್ಮಾ ಸ್ವರಾಜ್ ವೇದಿಕೆಯಲ್ಲಿ ಜಿಲ್ಲಾ ಮಟ್ಟದ ಬಿಜೆಪಿ ಮಹಿಳಾ ಸಮಾವೇಶ "ಮಾತೃ ಸಂಗಮ" ಕಾರ್ಯಕ್ರಮ ಇಂದು ನಡೆಯಿತು . ಕಾರ್ಯಕ್ರಮವನ್ನು ಕೇಂದ್ರ ಪ್ರವಾಸೋದ್ಯಮ, ಹಡಗು ಮತ್ತು ಜಲ…






























