ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಇನ್ಮುಂದೆ ಕನ್ನಡದಲ್ಲೇ ದೊರೆಯಲಿದೆ ಮೆಡಿಕಲ್,ಇಂಜಿನಿಯರಿಂಗ್ ಶಿಕ್ಷಣ: ಪ್ರಧಾನಿ ಮೋದಿ..!
ರಾಜ್ಯ

ಇನ್ಮುಂದೆ ಕನ್ನಡದಲ್ಲೇ ದೊರೆಯಲಿದೆ ಮೆಡಿಕಲ್,
ಇಂಜಿನಿಯರಿಂಗ್ ಶಿಕ್ಷಣ: ಪ್ರಧಾನಿ ಮೋದಿ..!

ಅತಿ ಶೀಘ್ರದಲ್ಲೇ ಕನ್ನಡ ಸೇರಿ ಸ್ಥಳೀಯ ಭಾಷೆಗಳಲ್ಲೇಮೆಡಿಕಲ್ ಹಾಗೂ ಇಂಜಿನಿಯರಿಂಗ್ ಶಿಕ್ಷಣವನ್ನುಪಡೆಯಬಹುದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.ಚಿಕ್ಕಬಳ್ಳಾಪುರದ ಸತ್ಯಸಾಯಿ ಗ್ರಾಮದಲ್ಲಿ ನಿರ್ಮಿಸಿರುವ ಖಾಸಗಿ ಮೆಡಿಕಲ್ ಕಾಲೇಜು ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ಚಿಕ್ಕಬಳ್ಳಾಪುರ ಸರ್. ಎಂ. ವಿಶ್ವೇಶ್ವರಯ್ಯ ಅವರ ಜನ್ಮಸ್ಥಳವಾಗಿದ್ದು, ಇಂತಹ ಜನ್ಮಭೂಮಿಗೆ ಬಂದಿದ್ದು ನನ್ನ ಪುಣ್ಯ.…

ಸುಳ್ಯ ಗರುಂಪು ಮಣ್ಣಿನಡಿ ಸಿಲುಕಿ ಗದಗ ಮೂಲದ ದಂಪತಿ ಸೇರಿದಂತೆ ಮೂವರು ದಾರುಣ ಸಾವು.
ರಾಜ್ಯ

ಸುಳ್ಯ ಗರುಂಪು ಮಣ್ಣಿನಡಿ ಸಿಲುಕಿ ಗದಗ ಮೂಲದ ದಂಪತಿ ಸೇರಿದಂತೆ ಮೂವರು ದಾರುಣ ಸಾವು.

ಸುಳ್ಯದ ಗಾಂಧೀನಗರದ ಗುರುಂಪು ಎಂಬಲ್ಲಿ ಮಣ್ಣು ಕುಸಿದು ಮೂವರು ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಗುರುಂಪು ಅಬುಬಕ್ಕರ್ ಎಂಬವರ ಮನೆಯ ಹಿಂಬದಿ ತಡೆಗೋಡೆ ನಿರ್ಮಾಣ ಮಾಡುತ್ತಿದ್ದ ಸಂದರ್ಭ ಮನೆಯ ಹಿಂಬದಿಯ ಬರೆ ಏಕಾಎಕಿ ಕುಸಿದು ಒರ್ವ ಮಹಿಳೆ ಮತ್ತು ಇಬ್ಬರು ಪುರುಷರು ಸಾವನ್ನಪ್ಪಿದ್ದಾರೆ ಘಟನೆ ಮಾ.25. ರ ಮದ್ಯಾಹ್ನ…

ಗುರುಂಪು: ಕಾರ್ಯಾಚರಣೆಯಲ್ಲಿ  ಕಾರ್ಮಿಕ ಮಹಿಳೆ  ಶವವಾಗಿ ಪತ್ತೆ
ರಾಜ್ಯ

ಗುರುಂಪು: ಕಾರ್ಯಾಚರಣೆಯಲ್ಲಿ ಕಾರ್ಮಿಕ ಮಹಿಳೆ ಶವವಾಗಿ ಪತ್ತೆ

ಸುಳ್ಯ ಗಾಂಧೀನಗರದ ಗುರುಂಪು ಎಂಬಲ್ಲಿ ನಡೆದ ದುರಂತದಲ್ಲಿ ಮಣ್ಣಿನಡಿಗೆ ಸಿಲುಕಿರುವ ಪ್ರಕರಣಕ್ಕೆ ಸಂಬಂಧಿಸಿ ಮಹಿಳೆಯ ಶವ ಇದೀಗ ಪತ್ತೆಯಾಗಿದೆ. ಮೂವರು ಮಣ್ಣಿನಡಿ ಸಿಲುಕಿರುವ ಶಂಕೆ ಹಿನ್ನಲೆಯಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಇದೀಗ ಒರ್ವ ಪುರುಷ ಹಾಗೂ ಮಹಿಳೆಯ ಶವ ಪತ್ತೆಯಾಗಿದೆ. ಮತ್ತೂರ್ವ ಮಣ್ಣಿನಡಿ ಸಿಲುಕಿರುವ ಸಾಧ್ಯತೆ ಇದ್ದು ಆತನಿಗಾಗಿ ಕಾರ್ಯಾಚರಣೆ…

ಗುರುಂಪು ನಡೆಯುತ್ತಿರುವ ಕಾರ್ಯಾಚರಣೆ ಒರ್ವ ಶವವಾಗಿ ಪತ್ತೆ..

ಗುರುಂಪು ಮಣ್ಣಿನಡಿ ಸಿಲುಕಿ ಸಮಾದಿಯಾದ ಘಟನೆಗೆ ಸಂಭಂದಿಸಿ ಒರ್ವನ ಶವ ಪತ್ತೆಯಾಗಿದೆ ಅಂದಾಜು ೫೦ ವರ್ಷದ ವ್ಯಕ್ತಿ ಮಣ್ಣಿನಡಿ ಸಿಲುಕಿ ದಾರುಣವಾಗಿ ಮೃತಪಟ್ಟಿದ್ದಾನೆ. ಇಬ್ಬರು ಮಣ್ಣಿನಡಿಯಲ್ಲಿದ್ದು ಅವರ ಶವಕ್ಕಾಗಿ ಕಾರ್ಯಾಚರಣೆ ಮಂದುವರೆದಿದೆ ಸುಮಾರು ೪೦ ಅಡಿ ಗೂ ಎತ್ತರದ ಬರೆ ಕುಸಿದಿದೆ ಕಾರ್ಯಾಚರಣೆಯಲ್ಲಿ ಜನ ದಟ್ಟಣೆಯಿಂದ ಕೂಡಿದೆ, ಪೋಲಿಸರು…

ಗುರುಂಪು ಮಣ್ಣಿನಡಿಗೆ ಬಿದ್ದು ಮೂರು ಜನ ಸಮಾದಿ ನಡೆಯುತ್ತಿರುವ ಕಾರ್ಯಚರಣೆ.
ರಾಜ್ಯ

ಗುರುಂಪು ಮಣ್ಣಿನಡಿಗೆ ಬಿದ್ದು ಮೂರು ಜನ ಸಮಾದಿ ನಡೆಯುತ್ತಿರುವ ಕಾರ್ಯಚರಣೆ.

ಅಬುಬಕ್ಕರ್ ಮನೆಯ ಹಿಂಭದಿಯಲ್ಲಿ ತಡೆಗೋಡೆ ಕೆಲಸ ನಡೆಯುತ್ತಿದ್ದಾಗ ಕುಸಿದ ಬರೆ, ಮೂರು ಜನ ಕಾಮಗಾರಿ ನಡೆಸುತ್ತಿದ್ದವರು ಮಣ್ಣಿನಡಿ ಸಿಲುಕಿ ರುವುದುಅಗ್ನಿಶಾಮಕ ದಳ ಹಾಗೂ ಜೆಸಿಬಿಯಿಂದ ನಡೆಯುತ್ತಿದೆ ಕಾರ್ಯಚರಣೆ.

ಮೀಸಲಾತಿ ಕ್ಷೇತ್ರವಾದ ಸುಳ್ಯದಲ್ಲಿ 30 ವರ್ಷದಿಂದ ನಮ್ಮ ಸಮುದಾಯದವರನ್ನು ಕಡೆಗಣಿಸಲಾಗುತ್ತಿದೆ :ಆದಿ ದ್ರಾವಿಡ ಸಮುದಾಯ ಅಸಮದಾನ:
ರಾಜ್ಯ

ಮೀಸಲಾತಿ ಕ್ಷೇತ್ರವಾದ ಸುಳ್ಯದಲ್ಲಿ 30 ವರ್ಷದಿಂದ ನಮ್ಮ ಸಮುದಾಯದವರನ್ನು ಕಡೆಗಣಿಸಲಾಗುತ್ತಿದೆ :ಆದಿ ದ್ರಾವಿಡ ಸಮುದಾಯ ಅಸಮದಾನ:

ರಾಜಕೀಯ ಪ್ರಮುಖ ಪಕ್ಷಗಳು ಈ ಬಾರಿ ಆದಿ ದ್ರಾವಿಡ ಸಮುದಾಯದವರನ್ನು ಸುಳ್ಯದಲ್ಲಿ ಅಭ್ಯರ್ಥಿ ಪಕ್ಷಗಳು ಘೋಷಿಸಬೇಕು ಗೆಲ್ಲುವ ಮುಂಚೂಣಿ ಪಕ್ಷಗಳು ಸೀಟು ನೀಡ ಬೇಕು ತಾಲೂಕಿನಲ್ಲಿ 25000 ಮತ ಆದಿದ್ರಾವಿಡ ಸಮುದಾಯದವರಿದ್ದು,ಈ ಭಾರಿ ರಾಷ್ಟ್ರೀಯ ಪಕ್ಷಗಳು ಸುಳ್ಯದಲ್ಲಿ ಆದಿದ್ರಾವಿಡ ಸಮುದಾಯದ ಅಭ್ಯರ್ಥಿಗಳಿಗೆ ಅವಕಾಶ ನೀಡಬೇಕು ಎಂದು ಆದಿ ದ್ರಾವಿಡ…

ಸುಳ್ಯ ವಿಧಾನ ಸಭಾ ಕ್ಷೇತ್ರ ಕಾಂಗ್ರೇಸ್ ಅಭ್ಯರ್ಥಿ ಜಿ ಕೃಷ್ಣಪ್ಪ ಘೋಷಣೆ ಹಿನ್ನಲೆಯಲ್ಲಿ ಕಾಂಗ್ರೇಸ್ನಲ್ಲಿವ ಭಿನ್ನಮತ ಸ್ಫೋಟ..?
ರಾಜ್ಯ

ಸುಳ್ಯ ವಿಧಾನ ಸಭಾ ಕ್ಷೇತ್ರ ಕಾಂಗ್ರೇಸ್ ಅಭ್ಯರ್ಥಿ ಜಿ ಕೃಷ್ಣಪ್ಪ ಘೋಷಣೆ ಹಿನ್ನಲೆಯಲ್ಲಿ ಕಾಂಗ್ರೇಸ್ನಲ್ಲಿವ ಭಿನ್ನಮತ ಸ್ಫೋಟ..?

ತುರ್ತು ಸಭೆ ಕರೆದ ನಂದಕುಮಾರ್ ಅಭಿಮಾನಿಗಳು. ಸುಳ್ಯ ವಿಧಾನ ಸಭಾ ಕ್ಷೇತ್ರ ಕಾಂಗ್ರೇಸ್ ಅಭ್ಯರ್ಥಿ ಜಿ ಕೃಷ್ಣಪ್ಪ ಘೋಷಣೆ ಹಿನ್ನಲೆಯಲ್ಲಿ ಕಾಂಗ್ರೇಸ್ ನಲ್ಲಿ ಭಿನ್ನಮತ ಸ್ಫೋಟದ ಲಕ್ಷಣ ಕಂಡು ಬಂದಿದೆ. ಇದೀಗ ಸುಳ್ಯ ಕ್ಷೇತ್ರದಲ್ಲಿ ಕಾಂಗ್ರೇಸ್ ನಿಂದ ತೀವ್ರ ಆಕಾಂಕ್ಷಿಯಾಗಿದ್ದ ನಂದಕುಮಾರ್ ರವರಿಗೆ ಇದೀಗ ಟಿಕೆಟ್ ಟಿಕೆಟ್ ಕೈ…

ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದ ವತಿಯಿಂದ ಗಾಯಕ ದಿ| ವಿಶ್ವದೀಪ್ ಕುಂದಲ್ಪಾಡಿ ಪ್ರಥಮ ಪುಣ್ಯಸ್ಮರಣೆಗೆ ಶೋಕಗಾನ ಕಾರ್ಯಕ್ರಮ
ರಾಜ್ಯ

ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದ ವತಿಯಿಂದ ಗಾಯಕ ದಿ| ವಿಶ್ವದೀಪ್ ಕುಂದಲ್ಪಾಡಿ ಪ್ರಥಮ ಪುಣ್ಯಸ್ಮರಣೆಗೆ ಶೋಕಗಾನ ಕಾರ್ಯಕ್ರಮ

ಕಳೆದ ವರ್ಷ ಅಪಘಾತದಿಂದ ಸಾವನ್ನಪ್ಪಿದ್ದ ಪೆರಾಜೆಯ ಬಾಲಗಾಯಕ ಮತ್ತು ಪ್ರತಿಭಾನ್ವಿತ ದಿ| ವಿಶ್ವದೀಪ್ ಕುಂದಲ್ಪಾಡಿ ಅವರ ಪ್ರಥಮ ವರ್ಷದ ಪುಣ್ಯಸ್ಮರಣೆಯ ಪ್ರಯುಕ್ತ ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದ ವಾಟ್ಸಾಪ್ ಆನ್ ಲೈನ್ ಲ್ಲಿ ಶೋಕಗಾನ ಕಾರ್ಯಕ್ರಮವನ್ನು ಆಯೋಜಿಸಿದ್ದರು . ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದ ಅಡ್ಮಿನ್…

ಮಂಗಳೂರು ಖಾಸಗಿ ಬಸ್ ಚಾಲಕನ ಅಜಾಗರುಕತೆಗೆ ಬಾಲಕ ಬಲಿ.
ರಾಜ್ಯ

ಮಂಗಳೂರು ಖಾಸಗಿ ಬಸ್ ಚಾಲಕನ ಅಜಾಗರುಕತೆಗೆ ಬಾಲಕ ಬಲಿ.

ಮಂಗಳೂರು ಮಾರ್ಚ್ 24 : ಬಸ್ ಒಂದು ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಪುಟ್ಟ ಬಾಲಕ ಬಸ್ ನಡಿಗೆ ಬಿದ್ದು ಸಾವನಪ್ಪಿರುವ ಘಟನೆ ನಗರದ ಬೆಂದೂರ್‌ವೆಲ್‌ನಲ್ಲಿ ನಡೆದಿದೆ. ಘಟನೆಯಲ್ಲಿ ಮಗುವಿನ ತಾಯಿ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೃತಪಟ್ಟ ಮಗುವನ್ನು ಹಾರ್ದಿಕ್‌(11) ಎಂದು ಗುರುತಿಸಲಾಗಿದೆ. ಇಂದು ಸಂಜೆ ಸ್ವಾತಿ…

ಕಾಂಗ್ರೇಸ್ ನಲ್ಲಿ ತಪ್ಪಿದ ಟಿಕೆಟ್: ಕಾರ್ಯಕರ್ತರೊಡನೆ ಚರ್ಚಿಸಿ ಮುಂದಿನ ನಡೆ: ಹೆಚ್ ಎಂ. ನಂದಕುಮಾರ್
ರಾಜ್ಯ

ಕಾಂಗ್ರೇಸ್ ನಲ್ಲಿ ತಪ್ಪಿದ ಟಿಕೆಟ್: ಕಾರ್ಯಕರ್ತರೊಡನೆ ಚರ್ಚಿಸಿ ಮುಂದಿನ ನಡೆ: ಹೆಚ್ ಎಂ. ನಂದಕುಮಾರ್

ಸುಳ್ಯದಂತಹ ಗ್ರಾಮಾಂತರ ಪ್ರದೇಶಗಳಲ್ಲಿ ಹಲವು ಸಮಸ್ಯೆಗಳಿತ್ತು,ದಲಿತರು ಸೇರಿದಂತೆ ಎಲ್ಲಾ ಬಡವರ್ಗದ ಜನ ಹಲವು ಮೂಲಭೂತ ಸೌಕರ್ಯದಿಂದ ವಂಚಿತರಾಗಿದ್ದರು, ಇವರ ಅಭ್ಯುದಯವೇ ನನ್ನ ಗುರಿಯಾಗಿತ್ತು: ಈ ನಿಟ್ಟಿನಲ್ಲಿ ಇಲ್ಲಿ ತಳಮಟ್ಟದಿಂದಲೇ ಕಾರ್ಯಕರ್ತರನ್ನು ಹುರಿದುಂಬಿಸಿ ಪಕ್ಷ ಸಂಘಟನೆ ಮಾಡಿದ್ದೆ ಮತ್ತು ಸುಳ್ಯದ ಜನತೆ ನನ್ನನ್ನು ಬಯಸಿಯೂ ಇದ್ದರು.. , ಇದೀಗ ರಾಜಕೀಯ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI