ಮುಸ್ಲಿಂ ಸಮುದಾಯದ 4% ಮೀಸಲಾತಿ ರದ್ದು ಮಾಡಿ ಒಕ್ಕಲಿಗ ಮತ್ತು ಪಂಚಮಸಾಲಿ ಸಮುದಾಯಕ್ಕೆ ಹಂಚಿ ಮುಸ್ಲಿಂ ಸಮುದಾಯಕ್ಕೆ ಗದಾಪ್ರಹಾರ ಕೆಪಿಸಿಸಿ ವಕ್ತಾರ ಟಿ ಎಂ ಶಾಹಿದ್ ತೆಕ್ಕಿಲ್ ಆಕ್ರೋಶ :
ಅಲ್ಪಸಂಖ್ಯಾತರ ವಿರೋಧಿ ಸರಕಾರ ಮತ್ತೊಮ್ಮೆ ಅಲ್ಪಸಂಖ್ಯಾತರ ಸರಕಾರಿ ಹಾಗೂ ರಾಜಕೀಯ ಮೀಸಲಾತಿಯನ್ನು ರದ್ದುಗೊಳಿಸಿ ಬ್ರಾಹ್ಮಣ, ಜೈನ, ಆರ್ಯವೈಷ್ಯ,ನಾಗರತ, ಮೊದಲಿಯಾರ್ ಸಮುದಾಯದ ಜೊತೆ ಮುಸ್ಲಿಂ ಸಮುದಾಯವನ್ನು ಆರ್ಥಿಕವಾಗಿ ದುರ್ಬಲ ವಿಭಾಗಕ್ಕೆ ಸೇರಿಸಿ 10% ಮೀಸಲಾತಿ ನೀಡಿ ಸರಕಾರ ಮುಸ್ಲಿಂ ಸಮುದಾಯದ ಹಕ್ಕುಗಳನ್ನು ಮೋಟಕುಗೊಳಿಸಿ ಮುಸ್ಲಿಂ ಸಮುದಾಯದ ಮೇಲೆ ಸರಕಾರ ಗದ…

































