ಅಂತರಾಷ್ಟ್ರೀಯ

ಕಾಬೂಲ್ ಡ್ರಗ್ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 400ಕ್ಕೂ ಹೆಚ್ಚು ನಾಗರಿಕರ ಸಾವು!
ಅಂತರಾಷ್ಟ್ರೀಯ

ಕಾಬೂಲ್ ಡ್ರಗ್ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 400ಕ್ಕೂ ಹೆಚ್ಚು ನಾಗರಿಕರ ಸಾವು!

ಕಾಬೂಲ್: ನೆರೆಯ ರಾಷ್ಟ್ರಗಳಾದ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಸಂಘರ್ಷ ತಾರಕಕ್ಕೇರಿದೆ. ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿರುವ ಮಾದಕವಸ್ತು ವ್ಯಸನಿಗಳ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ನಡೆಸಿದ ಭೀಕರ ವೈಮಾನಿಕ ದಾಳಿಯಲ್ಲಿ 400ಕ್ಕೂ ಹೆಚ್ಚು ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನ್ ಅಧಿಕಾರಿಗಳು ತಿಳಿಸಿದ್ದಾರೆ. ​ಘಟನೆಯ ವಿವರ:ಮಂಗಳವಾರ ಮುಂಜಾನೆ ಈ ದಾಳಿ ನಡೆದಿದ್ದು, ಕಾಬೂಲ್‌ನಲ್ಲಿರುವ ಅತಿದೊಡ್ಡ ಡ್ರಗ್ ಪುನರ್ವಸತಿ ಕೇಂದ್ರವನ್ನೇ ಗುರಿಯಾಗಿಸಿ ಪಾಕಿಸ್ತಾನದ ಯುದ್ಧ ವಿಮಾನಗಳು ಬಾಂಬ್ ಸುರಿಸಿವೆ. ದಾಳಿಯ ಸಮಯದಲ್ಲಿ ಕೇಂದ್ರದಲ್ಲಿ ನೂರಾರು ಮಂದಿ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ.…

ರಾಜ್ಯ

ಧಾರ್ಮಿಕ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ
ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ
ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು
ಧಾರ್ಮಿಕ ರಾಜ್ಯ

ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು

ಉಡುಪಿ: ಕೃಷ್ಣನಗರಿ ಉಡುಪಿಯಲ್ಲಿ ದ್ವೈವಾರ್ಷಿಕ ಪರ್ಯಾಯ ಮಹೋತ್ಸವವು ಇಂದು (ಜನವರಿ 18) ಅತ್ಯಂತ ಸಂಭ್ರಮ ಮತ್ತು ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿತು. ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿಯವರು ಐತಿಹಾಸಿಕ 'ಸರ್ವಜ್ಞ ಪೀಠ'ವನ್ನು ಏರುವ ಮೂಲಕ ಮುಂದಿನ ಎರಡು ವರ್ಷಗಳ ಕಾಲ ಶ್ರೀಕೃಷ್ಣನ ಪೂಜಾ ಕೈಂಕರ್ಯದ ಜವಾಬ್ದಾರಿಯನ್ನು ವಹಿಸಿಕೊಂಡರು. ದಂಡತೀರ್ಥ ಸ್ನಾನ ಹಾಗೂ ಪುರ ಪ್ರವೇಶ​ ಪರ್ಯಾಯ ವಿಧಿವಿಧಾನಗಳ ಅಂಗವಾಗಿ ಇಂದು ಮುಂಜಾನೆ 1:15ಕ್ಕೆ ಕಾಪು ಸಮೀಪದ ದಂಡತೀರ್ಥದಲ್ಲಿ ಶ್ರೀಗಳು ಪವಿತ್ರ ಸ್ನಾನ ಮಾಡಿದರು. ನಂತರ ಜೋಡುಕಟ್ಟೆಯಿಂದ…

ಕ್ರೀಡೆ

ದ.ಕ ಜಿಲ್ಲೆಯಿಂದ 11 ಮಂದಿ ಗಡಿಪಾರಿಗೆ ಜಿಲ್ಲಾಧಿಕಾರಿ ಸೂಚನೆ:
ರಾಜ್ಯ

ದ.ಕ ಜಿಲ್ಲೆಯಿಂದ 11 ಮಂದಿ ಗಡಿಪಾರಿಗೆ ಜಿಲ್ಲಾಧಿಕಾರಿ ಸೂಚನೆ:

ಅಪರಾಧ ಪ್ರವೃತ್ತಿಯುಳ್ಳ ಹನ್ನೊಂದು ಮಂದಿಯನ್ನು ಸಾರ್ವಜನಿಕ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ 6 ತಿಂಗಳ ಕಾಲ ದ.ಕ.ಜಿಲ್ಲೆಯಿಂದ ಗಡೀಪಾರು ಮಾಡಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ.ಜಿಲ್ಲಾ ಪೊಲೀಸ್ ಅಧೀಕ್ಷಕರ ವರದಿಯ ಆಧಾರದ ಮೇಲೆ ತನಿಖೆ ನಡೆಸಿರುವ ಜಿಲ್ಲಾಧಿಕಾರಿಯವರು, ಅಪರಾಧ ಪ್ರವೃತ್ತಿಯುಳ್ಳ, ಸಮಾಜದ ಸ್ವಾ‌ಸ್ಥ್ಯಕ್ಕೆ ಗಂಡಾಂತರಕಾರಿಯಾಗಿರುವ ಆರೋಪದಲ್ಲಿ ಇವರನ್ನು ಗಡಿಪಾರು…

ಶ್ರೀಕ್ಷೇತ್ರ ಕುಕ್ಕಾಜೆಯಲ್ಲಿ ನಡೆದ ನವೀಕರಣ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಂಪನ್ನ:
ರಾಜ್ಯ

ಶ್ರೀಕ್ಷೇತ್ರ ಕುಕ್ಕಾಜೆಯಲ್ಲಿ ನಡೆದ ನವೀಕರಣ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಂಪನ್ನ:

ಕುಕ್ಕಾಜೆಯಲ್ಲಿ ಸಂಕಲ್ಪ ಶಕ್ತಿ ಸಾಕಾರವಾಗಿದೆ: ಒಡಿಯೂರು ಶ್ರೀ. ವಿಟ್ಲ: ಸಂಭ್ರಮದ ಬ್ರಹ್ಮಕಲಶೋತ್ಸವ ಕುಕ್ಕಾಜೆಯಲ್ಲಿ ಸಂಪನ್ನಗೊಂಡಿದೆ.ತನಿಯಪ್ಪ ಗುರೂಜಿಯವರ ಆಶಯಶ್ರೀಕೃಷ್ಣ ಗುರೂಜಿಯವರಿಂದ ಕುಕ್ಕಾಜೆ ಕ್ಷೇತ್ರದಲ್ಲಿ ಈಡೇರಿದೆ. ಕುಕ್ಕಾಜೆಯಲ್ಲಿ ಸಂಕಲ್ಪ ಶಕ್ತಿ ಸಾಕಾರವಾಗಿದೆ. ಶ್ರೀಕೃಷ್ಣ ಗುರೂಜಿಯ ಮನಸ್ಸು ಜೇನಿನಂತೆ, ಎಲ್ಲರನ್ನು ಒಟ್ಟುಗೂಡಿಸುವ ಶಕ್ತಿ .ಪ್ರೀತಿ ವಿಶ್ವಾಸವಿದ್ದ ಮನಸ್ಸು ದೇವಾಲಯವಿದ್ದಂತೆ. ಯಜ್ಞ, ದಾನ, ತಪಸ್ಸುಜೀವನದಲ್ಲಿ…

ಶೀಘ್ರದಲ್ಲೇ ಕಲ್ಲುಗುಂಡಿ ಪ್ರದೇಶದಲ್ಲಿ ಹೊಳೆಗೆ ತಡೆಗೋಡೆ ಮತ್ತು ಹೊಳೆಯಿಂದ ಹೂಳೆತ್ತುವ ಕೆಲಸ ವಾಗಬೇಕು: ಗ್ರಾಮಸ್ಥರ ಆಗ್ರಹ:
ರಾಜ್ಯ

ಶೀಘ್ರದಲ್ಲೇ ಕಲ್ಲುಗುಂಡಿ ಪ್ರದೇಶದಲ್ಲಿ ಹೊಳೆಗೆ ತಡೆಗೋಡೆ ಮತ್ತು ಹೊಳೆಯಿಂದ ಹೂಳೆತ್ತುವ ಕೆಲಸ ವಾಗಬೇಕು: ಗ್ರಾಮಸ್ಥರ ಆಗ್ರಹ:

ಸಂಪಾಜೆ ಗ್ರಾಮ ವ್ಯಾಪ್ತಿಯಲ್ಲಿ ಹರಿಯುವ ನದಿಗಳಲ್ಲಿತುಂಬಿರುವ ಹೂಳನ್ನು ಮುಂದಿನ ಮಳೆಗಾಲದೊಳಗೆಮೇಲೆತ್ತಬೇಕು. ನದಿ ಬದಿಯಲ್ಲಿ ಕಲ್ಲುಗುಂಡಿ ಪರಿಸರದ ಸುತ್ತ ತಡೆಗೋಡೆ ಮಾಡುವುದಾಗಿ ಪ್ರಾಕೃತಿಕ ವಿಕೋಪ ಸಂಭವಿಸಿದ ಸಂದರ್ಭ ಹೇಳಿ ಹೋದ ಅಧಿಕಾರಿಗಳು ಇನ್ನೂ ಕೆಲಸ ಆರಂಭಿಸಿಲ್ಲ , ಸಂಪಾಜೆ ಗ್ರಾಮವನ್ನು ಕಡೆಗಣಿಸಲಾಗಿದೆ,ಬೇಡಿಕೆಯನ್ನು ಈ ಬಾರಿ ಈಡೇರಿಸದಿದ್ದರೆ ಉಗ್ರ ಹೋರಾಟ ನಡೆಸುತ್ತೇವೆ.…

ಕಾಸರಗೋಡು: ಕಸಾಯಿಖಾನೆಗೆ ತರುತ್ತಿದ್ದ ವೇಳೆ ರೊಚ್ಚಿಗೆದ್ದ ಎಮ್ಮೆ : ಯುವಕನನ್ನು ಕೊಂಬಿನಿಂದತಿವಿದು ಕೊಂದ ಎಮ್ಮೆ.
ರಾಜ್ಯ

ಕಾಸರಗೋಡು: ಕಸಾಯಿಖಾನೆಗೆ ತರುತ್ತಿದ್ದ ವೇಳೆ ರೊಚ್ಚಿಗೆದ್ದ ಎಮ್ಮೆ : ಯುವಕನನ್ನು ಕೊಂಬಿನಿಂದ
ತಿವಿದು ಕೊಂದ ಎಮ್ಮೆ.

ಕಾಸರಗೋಡು: ಕಸಾಯಿಖಾನೆಗೆಂದು ತಂದಎಮ್ಮೆಯೊಂದು ರೊಚ್ಚಿಗೆದ್ದು ಯುವಕನನ್ನು ತಿವಿದು ಬಲಿಪಡೆದುಕೊಂಡ ಘಟನೆ ಗುರುವಾರ ಸಂಜೆಕಾಸರಗೋಡಿನ ಮೊಗ್ರಾಲ್ ಪುತ್ತೂರಿನಲ್ಲಿ ನಡೆದಿದೆ.ಮೃತನನ್ನು ಮೊಗ್ರಾಲ್ ಪುತ್ತೂರಿನಲ್ಲಿ ಕೆಲಸ ಮಾಡುತ್ತಿದ್ದ ಚಿತ್ರದುರ್ಗ ಮೂಲದ ಸಾದಿಕ್ (22) ಎಂದು ಗುರುತಿಸಲಾಗಿದೆ ಮೊಗ್ರಾಲ್ ಪುತ್ತೂರಿನ ಕಸಾಯಿಖಾನೆಗೆ ತರಲಾಗಿದ್ದ ಎಮ್ಮೆಯನ್ನು ವಾಹನದಿಂದ ಇಳಿಸುವಾಗ ಹಗ್ಗ ತುಂಡಾಗಿಎಮ್ಮೆ ತಪ್ಪಿಸಿಕೊಂಡಿದೆ. ಓಡುತ್ತಿರುವ ಎಮ್ಮೆಯನ್ನುಹಿಡಿಯಲು…

ಪೆರಾಜೆ:ಪಯಸ್ವಿನಿ ನದಿ ಕಿನಾರೆ ಸಂಪರ್ಕ ರಸ್ತೆ ಬಂದ್ ಮಾಡಿದ ಪ್ರಕರಣ : ಕೇಳಲು ಬಂದ ಪಿ.ಡಿ.ಓ ಮತ್ತು ತಾ ಪಂ ಸದಸ್ಯರೊಂದಿಗೆ ವಾಗ್ವಾದ: ದೂರು, ಪ್ರತಿದೂರು: ಸ್ಥಳದಲ್ಲಿ ಅಕ್ರಮ ಮರ  ದಾಸ್ಥಾನು ಪತ್ತೆ: ಅಧಿಕಾರಿಗಳ ದಾಳಿ. ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ.
ರಾಜ್ಯ

ಪೆರಾಜೆ:ಪಯಸ್ವಿನಿ ನದಿ ಕಿನಾರೆ ಸಂಪರ್ಕ ರಸ್ತೆ ಬಂದ್ ಮಾಡಿದ ಪ್ರಕರಣ : ಕೇಳಲು ಬಂದ ಪಿ.ಡಿ.ಓ ಮತ್ತು ತಾ ಪಂ ಸದಸ್ಯರೊಂದಿಗೆ ವಾಗ್ವಾದ: ದೂರು, ಪ್ರತಿದೂರು: ಸ್ಥಳದಲ್ಲಿ ಅಕ್ರಮ ಮರ ದಾಸ್ಥಾನು ಪತ್ತೆ: ಅಧಿಕಾರಿಗಳ ದಾಳಿ. ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ.

ಪೆರಾಜೆ ಗ್ರಾಮದ ಪಯಸ್ವಿನಿ ನದಿಯ ಕಿನಾರೆ ಬಳಿಯ ಮುಸ್ಲಿಂ ಕುಟುಂಬವೊಂದು ಪಯಸ್ವಿನಿ ಹೊಳೆ ಸಂಪರ್ಕಿಸುವ ರಸ್ತೆಯನ್ನು ತಗಡು ಶೀಟಿನಿಂದ್ ಬಂದ್ ಮಾಡಿದ್ದು ಮಾ.8 ರಂದು ಸಂಜೆ ವೇಳೆ ಕೇಳಲು ಬಂದ ಪಂಚಾಯತ್ ಅಭಿವೃದ್ದಿ ಅಧಿಕಾರಿ ಮತ್ತು ತಾ. ಪಂ ಸದಸ್ಯರೊಂದಿಗೆ ಮನೆಯವರು ವಾಗ್ವಾದ ನಡೆಸಿ ಹಲ್ಲೆಗೆ ಮುಂದಾದರು ಎಂದು…

ಸಾಹಿತಿ ಭೀಮರಾವ್ ವಾಷ್ಠರ್ ಅವರ ಜನ್ಮದಿನ ಸಂಭ್ರಮಸಾಹಿತ್ಯ ಕೃತಿಗಳ ಬಿಡುಗಡೆ – ಪ್ರಶಸ್ತಿ ಬಿರುದು ಪ್ರದಾನ – ಕವಿಗೋಷ್ಠಿ ಸಮಾರಂಭ
ರಾಜ್ಯ

ಸಾಹಿತಿ ಭೀಮರಾವ್ ವಾಷ್ಠರ್ ಅವರ ಜನ್ಮದಿನ ಸಂಭ್ರಮ
ಸಾಹಿತ್ಯ ಕೃತಿಗಳ ಬಿಡುಗಡೆ – ಪ್ರಶಸ್ತಿ ಬಿರುದು ಪ್ರದಾನ – ಕವಿಗೋಷ್ಠಿ ಸಮಾರಂಭ

ಸುಳ್ಯದ ಚಂದನ ಸಾಹಿತ್ಯ ವೇದಿಕೆಯ 12 ನೇ ವರ್ಷದ ವಾರ್ಷಿಕೋತ್ಸವ ಮತ್ತು ಸಾಹಿತಿ , ಜ್ಯೋತಿಷಿಯಾದ ಎಚ್ .ಭೀಮರಾವ್ ವಾಷ್ಠರ್ ರವರ 47 ನೇ ವರ್ಷದ ಹುಟ್ಟುಹಬ್ಬ ಸಂಭ್ರಮದ ಪ್ರಯುಕ್ತ ಚಂದನ ಕವಿ ಸಂಗಮ -2023 ಸಮಾರಂಭದಲ್ಲಿ ರಾಜ್ಯಮಟ್ಟದ ಕವಿಗೋಷ್ಠಿ , ಕೃತಿಗಳ ಬಿಡುಗಡೆ , ಹಾಡೊಂದು ನಾ…

ಮಂಗಳೂರು: ಕರಾವಳಿಯಲ್ಲಿ ಮುಂದಿನ 48 ಗಂಟೆಬಿಸಿಗಾಳಿಯ ಎಚ್ಚರಿಕೆ.
ರಾಜ್ಯ

ಮಂಗಳೂರು: ಕರಾವಳಿಯಲ್ಲಿ ಮುಂದಿನ 48 ಗಂಟೆ
ಬಿಸಿಗಾಳಿಯ ಎಚ್ಚರಿಕೆ.

ಮಂಗಳೂರು: ಮುಂದಿನ 48 ಗಂಟೆಗಳಲ್ಲಿ ಕರಾವಳಿ ಪ್ರದೇಶದ ಒಂದೆರಡು ಪ್ರದೇಶಗಳಲ್ಲಿ ಬಿಸಿ ಗಾಳಿ ಉಂಟಾಗುವ ಸಾಧ್ಯತೆಗಳಿವೆ ಎಂದು ಭಾರತೀಯಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ,ಉತ್ತರ ಕನ್ನಡ ಜಿಲ್ಲೆಗಳ ಪ್ರತ್ಯೇಕ ಪ್ರದೇಶಗಳಲ್ಲಿ ಮಾರ್ಚ್ 9 ಮತ್ತು 10ರಂದು ಬಿಸಿ ಗಾಳಿ ಉಂಟಾಗುವ ಸಾಧ್ಯತೆ ಇದೆ…

ಆದಿಚುಂಚನಗಿರಿ ಜಾತ್ರಾ ಮಹೋತ್ಸವ ಸಂಪನ್ನ:ಸಾಕ್ಷಿಯಾದರು ,ಹತ್ತು ಲಕ್ಷಕ್ಕೂ ಅಧಿಕ ಮಂದಿ:ಸುಳ್ಯಸೇರಿದಂತೆ ಕರಾವಳಿಯ ನೂರಾರು ಮಂದಿ ಗಣ್ಯರು- ಸದ್ಭಕ್ತರು ಭಾಗಿ.
ರಾಜ್ಯ

ಆದಿಚುಂಚನಗಿರಿ ಜಾತ್ರಾ ಮಹೋತ್ಸವ ಸಂಪನ್ನ:
ಸಾಕ್ಷಿಯಾದರು ,ಹತ್ತು ಲಕ್ಷಕ್ಕೂ ಅಧಿಕ ಮಂದಿ:
ಸುಳ್ಯಸೇರಿದಂತೆ ಕರಾವಳಿಯ ನೂರಾರು ಮಂದಿ ಗಣ್ಯರು- ಸದ್ಭಕ್ತರು ಭಾಗಿ.

ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಜಾತ್ರೋತ್ಸವ ಸಂಪನ್ನಗೊಂಡಿತು. ಶ್ರೀ ಆದಿಚುಂಚನಗಿರಿ ಜಾತ್ರಾ ಮಹೋತ್ಸವದ ಕೊನೆಯ ದಿನವಾದ ಮಾ.8.ರಂದು ಶ್ರೀ ಧರ್ಮ ದ್ವಜಾವರೋಹಣ, ಬಿಂದು ಸರೋವರದಲ್ಲಿ ಅವಭೃತ ಸ್ನಾನ, ಮಹಾಭಿಷೇಕ ಹಾಗೂ ಸಭಾ ಕಾರ್ಯಕ್ರಮದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಡಾ॥ ನಿರ್ಮಲಾನಂದನಾಥ…

ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ.
ರಾಜ್ಯ

ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ.

ಬಂಟ್ವಾಳ: ದ್ವಿತೀಯ ಪಿಯುಸಿ ವಿದ್ಯಾರ್ಥಿನೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ.9 ರಂದು ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಬಾಳ್ತಿಲದಲ್ಲಿ ನಡೆದಿದೆ. ಬಾಳ್ತಿಲ ನಿವಾಸಿ ಶಿಕ್ಷಕರಾದ ಚಂದ್ರಶೇಖರ ಮತ್ತು ಸೌಮ್ಯ ಅವರ ಪುತ್ರಿ ವೈಷ್ಣವಿ (17) ಆತ್ಮಹತ್ಯೆ ಮಾಡಿಕೊಂಡ ಬಾಲಕಿ.ಇಂದಿನಿಂದ ಪರೀಕ್ಷೆ ಆರಂಭವಾಗುವ ಹಿನ್ನೆಲೆಯಲ್ಲಿ ವೈಷ್ಣವಿ…

ಸುಳ್ಯ : ಕಳ್ಳತನ ಆರೋಪದಡಿ 4 ವರ್ಷಗಳಿಂದ ತಲೆಮರಿಸಿಕೊಂಡಿದ್ದ ಆರೋಪಿಯ ಸೆರೆ.
ರಾಜ್ಯ

ಸುಳ್ಯ : ಕಳ್ಳತನ ಆರೋಪದಡಿ 4 ವರ್ಷಗಳಿಂದ ತಲೆಮರಿಸಿಕೊಂಡಿದ್ದ ಆರೋಪಿಯ ಸೆರೆ.

ಕಾರು ಮತ್ತು ಬೈಕ್ ಕಳ್ಳತನದ ಆರೋಪದಡಿಯಲ್ಲಿ ಕಳೆದ 4 ವರ್ಷಗಳಿಂದ ಪೊಲೀಸರಿಂದ ತಲೆಮಾರಿಸಿಕೊಂಡಿದ್ದಆರೋಪಿ ಜಟ್ಟಿಪಳ್ಳ ನಿವಾಸಿ ಅಶ್ರಫ್ ರಿಪ್ಪಾನ್ಎಂಬಾತನನ್ನು ಕೇರಳದ ಕಣ್ಣೂರಿನಿಂದ ಸುಳ್ಯಪೊಲೀಸರು ವಶಕ್ಕೆ ಪಡೆದು ನ್ಯಾಯಾಲಯಕ್ಕೆಹಾಜರುಪಡಿಸಿದ್ದಾರೆ.೨೦೧೯ರಲ್ಲಿ ಕಾರು ಮತ್ತು ಬೈಕ್ ಕಳ್ಳತನದಲ್ಲಿ ಭಾಗಿಯಾಗಿದ್ದ ಈತನನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.ಬಳಿಕ ಜಾಮೀನು ಪಡೆದು ಹೊರಬಂದ ಆರೋಪಿ ಮತ್ತೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI