ಅಂತರಾಷ್ಟ್ರೀಯ

ಕಾಬೂಲ್ ಡ್ರಗ್ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 400ಕ್ಕೂ ಹೆಚ್ಚು ನಾಗರಿಕರ ಸಾವು!
ಅಂತರಾಷ್ಟ್ರೀಯ

ಕಾಬೂಲ್ ಡ್ರಗ್ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 400ಕ್ಕೂ ಹೆಚ್ಚು ನಾಗರಿಕರ ಸಾವು!

ಕಾಬೂಲ್: ನೆರೆಯ ರಾಷ್ಟ್ರಗಳಾದ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಸಂಘರ್ಷ ತಾರಕಕ್ಕೇರಿದೆ. ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿರುವ ಮಾದಕವಸ್ತು ವ್ಯಸನಿಗಳ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ನಡೆಸಿದ ಭೀಕರ ವೈಮಾನಿಕ ದಾಳಿಯಲ್ಲಿ 400ಕ್ಕೂ ಹೆಚ್ಚು ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನ್ ಅಧಿಕಾರಿಗಳು ತಿಳಿಸಿದ್ದಾರೆ. ​ಘಟನೆಯ ವಿವರ:ಮಂಗಳವಾರ ಮುಂಜಾನೆ ಈ ದಾಳಿ ನಡೆದಿದ್ದು, ಕಾಬೂಲ್‌ನಲ್ಲಿರುವ ಅತಿದೊಡ್ಡ ಡ್ರಗ್ ಪುನರ್ವಸತಿ ಕೇಂದ್ರವನ್ನೇ ಗುರಿಯಾಗಿಸಿ ಪಾಕಿಸ್ತಾನದ ಯುದ್ಧ ವಿಮಾನಗಳು ಬಾಂಬ್ ಸುರಿಸಿವೆ. ದಾಳಿಯ ಸಮಯದಲ್ಲಿ ಕೇಂದ್ರದಲ್ಲಿ ನೂರಾರು ಮಂದಿ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ.…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

2025ರ ನೊಬೆಲ್ ಶಾಂತಿ ಪ್ರಶಸ್ತಿ – ವೆನೆಜುವೆಲಾದ ಮರಿಯಾ ಕೊರಿನಾ ಮಚಾಡೊಗೆ
ಅಂತರಾಷ್ಟ್ರೀಯ

2025ರ ನೊಬೆಲ್ ಶಾಂತಿ ಪ್ರಶಸ್ತಿ – ವೆನೆಜುವೆಲಾದ ಮರಿಯಾ ಕೊರಿನಾ ಮಚಾಡೊಗೆ

ಒಸ್ಲೋ (ಅ.10): ನೊಬೆಲ್ ಸಮಿತಿ 2025ನೇ ಸಾಲಿನ ನೊಬೆಲ್ ಶಾಂತಿ ಪ್ರಶಸ್ತಿಯನ್ನು ವೆನೆಜುವೆಲಾದ ರಾಜಕೀಯ ನಾಯಕಿ ಮರಿಯಾ ಕೊರಿನಾ ಮಚಾಡೊ ಅವರಿಗೆ ಪ್ರದಾನ ಮಾಡಲು ತೀರ್ಮಾನಿಸಿದೆ. ವೆನೆಜುವೆಲಾದ ಜನರ ಪ್ರಜಾಸತ್ತಾತ್ಮಕ ಹಕ್ಕುಗಳ ಪರ ಹೋರಾಡಿದ ಹಾಗೂ ಏಕಾಧಿಕಾರದಿಂದ ಪ್ರಜಾಸತ್ತಾತ್ಮಕ ಆಡಳಿತಕ್ಕೆ ಶಾಂತಿಯುತ ಬದಲಾವಣೆಯನ್ನು ತರಲು ನಿರಂತರ ಪ್ರಯತ್ನಿಸಿದಕ್ಕಾಗಿ ಮಚಾಡೊ…

📰 ನ್ಯೂಸ್ ರೂಮ್ ಫಸ್ಟ್‌ಗೆ ಮೂರು ವರ್ಷದ ಸಂಭ್ರಮ – ನೂತನ ಕಚೇರಿಯಲ್ಲಿ ಕಾರ್ಯಾರಂಭ
ತಂತ್ರಜ್ಞಾನ ರಾಷ್ಟ್ರೀಯ ಶೈಕ್ಷಣಿಕ

📰 ನ್ಯೂಸ್ ರೂಮ್ ಫಸ್ಟ್‌ಗೆ ಮೂರು ವರ್ಷದ ಸಂಭ್ರಮ – ನೂತನ ಕಚೇರಿಯಲ್ಲಿ ಕಾರ್ಯಾರಂಭ

ಸುಳ್ಯದಲ್ಲಿ 2022ರಿಂದ ಕಾರ್ಯನಿರ್ವಹಿಸುತ್ತಿರುವ ನ್ಯೂಸ್ ರೂಮ್ ಫಸ್ಟ್ ತನ್ನ ಮೂರು ವರ್ಷದ ಯಶಸ್ವಿ ಪಯಣವನ್ನು ಪೂರೈಸಿ ಇಂದು ನೂತನ ಕಚೇರಿಯಲ್ಲಿ ಕಾರ್ಯಾರಂಭ ಮಾಡಿದೆ.ಈ ಕಚೇರಿ ಸುಳ್ಯ ತಾಲೂಕು ಕಚೇರಿ ಮುಂಭಾಗದಲ್ಲಿರುವ ಕೆ. ಪಿ. ಶೆಣೈ ಕಾಂಪ್ಲೆಕ್ಸ್‌ನಲ್ಲಿ ತನ್ನ ಮಾತೃ ಸಂಸ್ಥೆಯಾದ ನಿರಾಲಿನಿ ಜೊತೆಯಲ್ಲಿದೆ. ನಿರಾಲಿನಿ ವಿವಿಧ ಕ್ಷೇತ್ರಗಳಲ್ಲಿ ಸೇವೆಗಳನ್ನು…

ಉದ್ಯೋಗಸ್ಥ ಮಹಿಳೆಯರಿಗೆ ಗುಡ್ ನ್ಯೂಸ್ ಕೊಟ್ಟ ಸಿದ್ದರಾಮಯ್ಯ ಸರ್ಕಾರ: ವೇತನ ಸಹಿತ ಋತುಚಕ್ರ ರಜೆಗೆ ಅನುಮೋದನೆ
ಉದ್ಯೋಗ ರಾಜ್ಯ

ಉದ್ಯೋಗಸ್ಥ ಮಹಿಳೆಯರಿಗೆ ಗುಡ್ ನ್ಯೂಸ್ ಕೊಟ್ಟ ಸಿದ್ದರಾಮಯ್ಯ ಸರ್ಕಾರ: ವೇತನ ಸಹಿತ ಋತುಚಕ್ರ ರಜೆಗೆ ಅನುಮೋದನೆ

ಸಚಿವ ಸಂಪುಟವು ಮಹಿಳಾ ನೌಕರರಿಗಾಗಿ ಪ್ರತಿ ತಿಂಗಳು ಒಂದು ದಿನದ ವೇತನ ಸಹಿತ ಋತುಚಕ್ರ ರಜೆ (Paid Menstrual Leave) ನೀಡುವ ಹೊಸ ನೀತಿಗೆ ಅನುಮೋದನೆ ನೀಡಿದೆ. “ಮೆನ್ಸ್ಟ್ರುಯಲ್ ಲೀವ್ ಪಾಲಿಸಿ – 2025” ಎಂದು ಕರೆಯಲ್ಪಡುವ ಈ ಕ್ರಮವು ಮಹಿಳಾ ನೌಕರರ ಆರೋಗ್ಯ ಹಾಗೂ ಉದ್ಯೋಗ ಸ್ಥಳದ…

ಮಮ್ಮುಟ್ಟಿ ಅವರ ಚಿತ್ರ ನಿರ್ಮಾಣ ಸಂಸ್ಥೆಯಲ್ಲಿ ಇಡಿ ದಾಳಿ – ಲಕ್ಸುರಿ ಕಾರು ಹಾಗೂ ವಿದೇಶಿ ವಿನಿಮಯ ವಹಿವಾಟು ಪ್ರಕರಣದ ತನಿಖೆ
ಅಪರಾಧ ಮನೋರಂಜನೆ ರಾಷ್ಟ್ರೀಯ

ಮಮ್ಮುಟ್ಟಿ ಅವರ ಚಿತ್ರ ನಿರ್ಮಾಣ ಸಂಸ್ಥೆಯಲ್ಲಿ ಇಡಿ ದಾಳಿ – ಲಕ್ಸುರಿ ಕಾರು ಹಾಗೂ ವಿದೇಶಿ ವಿನಿಮಯ ವಹಿವಾಟು ಪ್ರಕರಣದ ತನಿಖೆ

ಚೆನ್ನೈ (ಅ.09): ಮಲಯಾಳಂ ಸೂಪರ್ ಸ್ಟಾರ್ ಮಮ್ಮುಟ್ಟಿ ಅವರ ಚಿತ್ರ ನಿರ್ಮಾಣ ಸಂಸ್ಥೆ ವೇಫೇರ್ ಫಿಲ್ಮ್ಸ್ ಕಚೇರಿಯಲ್ಲಿ ಗುರುವಾರ ಎನ್‌ಫೋರ್ಸ್‌ಮೆಂಟ್ ಡೈರೆಕ್ಟರೇಟ್ (ED) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಚೆನ್ನೈಯ ಗ್ರೀನ್‌ವೇಸ್‌ ರಸ್ತೆಯಲ್ಲಿರುವ ಈ ಸಂಸ್ಥೆಯಲ್ಲಿ ಎಂಟು ಮಂದಿ ಇಡಿ ಅಧಿಕಾರಿಗಳು ಹಾಗೂ ಸಿಆರ್‌ಪಿಎಫ್ ಸಿಬ್ಬಂದಿ ಭಾಗವಹಿಸಿದರೆಂದು ವರದಿಯಾಗಿದೆ. ಇಡಿ…

ಬೀಗ ಬಿದ್ದ ಬಿಗ್ ಬಾಸ್ ಮನೆ ಮತ್ತೆ ತೆರೆಯಿತು! – ಹೊಸ ಪ್ರೋಮೋ ರಿಲೀಸ್ ಮಾಡಿದ ವಾಹಿನಿ
ಮನೋರಂಜನೆ ರಾಜ್ಯ

ಬೀಗ ಬಿದ್ದ ಬಿಗ್ ಬಾಸ್ ಮನೆ ಮತ್ತೆ ತೆರೆಯಿತು! – ಹೊಸ ಪ್ರೋಮೋ ರಿಲೀಸ್ ಮಾಡಿದ ವಾಹಿನಿ

ಬೆಂಗಳೂರು: ಎರಡು ದಿನಗಳ ಹಿಂದೆ ಬಿಗ್ ಬಾಸ್ ಮನೆಗೆ ಬೀಗ ಜಡಿಯಲಾಗಿದ್ದರಿಂದ ಶೋ ಮುಗಿದಿತೇ ಎಂಬ ಆತಂಕದಲ್ಲಿ ಇದ್ದ ಅಭಿಮಾನಿಗಳಿಗೆ ಈಗ ದೊಡ್ಡ ರಿಲೀಫ್ ಸಿಕ್ಕಿದೆ. ಬಹು ನಿರೀಕ್ಷಿತ ಬಿಗ್ ಬಾಸ್ ಕನ್ನಡ ಸೀಸನ್ 12 ಮತ್ತೆ ಜೀವ ತುಂಬಿಕೊಂಡಿದೆ. ಕಲರ್ಸ್ ಕನ್ನಡ ವಾಹಿನಿ ಬೆಳ್ಳಂಬೆಳಗ್ಗೆ ಹೊಸ ಪ್ರೋಮೋವನ್ನು…

ಜಾನ್ಸನ್ & ಜಾನ್ಸನ್‌ಗೆ ಭಾರೀ ಆಘಾತ – ಟಾಲ್ಕಂ ಬೇಬಿ ಪೌಡರ್ ಪ್ರಕರಣದಲ್ಲಿ $966 ಮಿಲಿಯನ್ ಪರಿಹಾರ ನೀಡಲು ಆದೇಶ
ಅಂತರಾಷ್ಟ್ರೀಯ ಅಪರಾಧ

ಜಾನ್ಸನ್ & ಜಾನ್ಸನ್‌ಗೆ ಭಾರೀ ಆಘಾತ – ಟಾಲ್ಕಂ ಬೇಬಿ ಪೌಡರ್ ಪ್ರಕರಣದಲ್ಲಿ $966 ಮಿಲಿಯನ್ ಪರಿಹಾರ ನೀಡಲು ಆದೇಶ

ಲಾಸ್ ಏಂಜಲಿಸ್ (ಕ್ಯಾಲಿಫೋರ್ನಿಯಾ): ಪ್ರಸಿದ್ಧ ಬಹುರಾಷ್ಟ್ರೀಯ ಕಂಪನಿ ಜಾನ್ಸನ್ & ಜಾನ್ಸನ್ ತನ್ನ ಟಾಲ್ಕಂ ಬೇಬಿ ಪೌಡರ್‌ನಿಂದ ಉಂಟಾದ ಕ್ಯಾನ್ಸರ್ ಪ್ರಕರಣದಲ್ಲಿ ಭಾರೀ ಹೊಡೆತಕ್ಕೆ ಒಳಗಾಗಿದೆ. ಕ್ಯಾಲಿಫೋರ್ನಿಯಾ ನ್ಯಾಯಾಲಯವು ಮೇ ಮೂರ್ ಎಂಬ ಮಹಿಳೆಯ ಕುಟುಂಬಕ್ಕೆ ಒಟ್ಟು $966 ಮಿಲಿಯನ್ (ಸುಮಾರು ₹8,000 ಕೋಟಿ) ಪರಿಹಾರ ನೀಡುವಂತೆ ಆದೇಶಿಸಿದೆ.…

ವೈರಲ್ ವಿಡಿಯೋ: ಕಾಬೂಲ್‌ನಲ್ಲಿ ಭಾರತೀಯ ಪ್ರವಾಸಿಗರನಿಗೆ ಅಪರೂಪದ ಅನುಭವ – ತಾಲಿಬಾನ್ ಸೈನಿಕರ ನಗುಮುಖ ಸ್ವಾಗತ!
ಅಂತರಾಷ್ಟ್ರೀಯ

ವೈರಲ್ ವಿಡಿಯೋ: ಕಾಬೂಲ್‌ನಲ್ಲಿ ಭಾರತೀಯ ಪ್ರವಾಸಿಗರನಿಗೆ ಅಪರೂಪದ ಅನುಭವ – ತಾಲಿಬಾನ್ ಸೈನಿಕರ ನಗುಮುಖ ಸ್ವಾಗತ!

ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿ ಭಾರತೀಯ ಪ್ರವಾಸಿಗನೊಬ್ಬನಿಗೆ ತಾಲಿಬಾನ್ ಸೈನಿಕರಿಂದ ಅಚ್ಚರಿಯ ಅನುಭವ ಎದುರಾಗಿದೆ. ಪಾಸ್‌ಪೋರ್ಟ್ ಪರಿಶೀಲನೆಗಾಗಿ ತಡೆದ ತಾಲಿಬಾನ್ ಸೈನಿಕರು, ಆತ ಭಾರತದಿಂದ ಬಂದಿರುವುದನ್ನು ತಿಳಿದ ಕ್ಷಣದಲ್ಲೇ ನಗುಮುಖದಿಂದ ಅವನನ್ನು ಬಿಡಲಾಯಿತು. ಮೋಟಾರ್‌ ಬೈಕ್‌ನಲ್ಲಿ ಸಂಚರಿಸುತ್ತಿದ್ದ ಆ ಪ್ರವಾಸಿಗನನ್ನು ತಾಲಿಬಾನ್ ಪಡೆಗಳು ನಿತ್ಯಪರಿಶೀಲನೆಯ ಭಾಗವಾಗಿ ನಿಲ್ಲಿಸಿದ್ದರು. ಆದರೆ ಆತ…

ಹಿಮಾಚಲ ಪ್ರದೇಶದ ಬಿಲಾಸ್ಪುರದಲ್ಲಿ ಭೀಕರ ಬಸ್ ದುರಂತ: 15 ಮಂದಿ ಸಾವು, ಇಬ್ಬರಿಗೆ ಗಾಯ
ರಾಷ್ಟ್ರೀಯ

ಹಿಮಾಚಲ ಪ್ರದೇಶದ ಬಿಲಾಸ್ಪುರದಲ್ಲಿ ಭೀಕರ ಬಸ್ ದುರಂತ: 15 ಮಂದಿ ಸಾವು, ಇಬ್ಬರಿಗೆ ಗಾಯ

ಬಿಲಾಸ್ಪುರ (ಹಿಮಾಚಲ ಪ್ರದೇಶ): ಹಿಮಾಚಲ ಪ್ರದೇಶದ ಬಿಲಾಸ್ಪುರ ಜಿಲ್ಲೆಯ ಝಂಡೂಟಾ ತಾಲೂಕಿನ ಭಲ್ಲು ಪುಲ್ ಹತ್ತಿರ ಭೀಕರ ಬಸ್ ದುರಂತ ಸಂಭವಿಸಿದ್ದು, 15 ಮಂದಿ ದುರ್ಮರಣ ಹೊಂದಿದ್ದಾರೆ. ಇಬ್ಬರು ಗಾಯಗೊಂಡಿದ್ದು, ಒಂದು ಮಗು ಇನ್ನೂ ಕಾಣೆಯಾಗಿರುವ ಭೀತಿ ವ್ಯಕ್ತವಾಗಿದೆ. ಮಳೆಯಿಂದಾದ ತೊಂದರೆಯ ನಡುವೆಯೂ ರಕ್ಷಣಾ ಕಾರ್ಯಗಳು ಮುಂದುವರಿಯುತ್ತಿವೆ. ಖಾಸಗಿ…

ಇಂದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
ರಾಜ್ಯ ರಾಷ್ಟ್ರೀಯ ಹವಾಮಾನ ವರದಿ

ಇಂದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಭಾರತ ಹವಾಮಾನ ಇಲಾಖೆ (IMD) ಇಂದು ದೇಶದ ವಿವಿಧ ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಈಶಾನ್ಯ ರಾಜ್ಯಗಳು, ಮಧ್ಯ ಮಹಾರಾಷ್ಟ್ರ, ಕರ್ನಾಟಕ, ಕೇರಳ, ಕೊಂಕಣ, ಗೋವಾ, ಲಕ್ಷದ್ವೀಪ, ತಮಿಳುನಾಡು, ಪುಡುಚೇರಿ ಹಾಗೂ ಕಾರೈಕಾಲ್ ಪ್ರದೇಶಗಳಲ್ಲಿ ಇಂದು ಭಾರಿ ಮಳೆಯ ಸಂಭವವಿದೆ ಎಂದು ಇಲಾಖೆ ತಿಳಿಸಿದೆ.…

ಬಿಗ್ ಬಾಸ್‌ಗೆ ಬೀಗ! –ಪರಿಸರ ನಿಯಮ ಉಲ್ಲಂಘನೆ ಆರೋಪದ ಬೆನ್ನಿಗೆ ಸ್ಟುಡಿಯೋ ಸೀಜ್
ಅಪರಾಧ ಮನೋರಂಜನೆ ರಾಜ್ಯ

ಬಿಗ್ ಬಾಸ್‌ಗೆ ಬೀಗ! –ಪರಿಸರ ನಿಯಮ ಉಲ್ಲಂಘನೆ ಆರೋಪದ ಬೆನ್ನಿಗೆ ಸ್ಟುಡಿಯೋ ಸೀಜ್

ಬೆಂಗಳೂರು, ಅ.08: ರಾಜ್ಯದ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಮತ್ತೆ ಸಂಕಷ್ಟಕ್ಕೆ ಸಿಲುಕಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಬಿಡದಿ ಕೈಗಾರಿಕಾ ಪ್ರದೇಶದಲ್ಲಿರುವ ಜಾಲಿವುಡ್ ಸ್ಟುಡಿಯೋಸ್ ಆ್ಯಂಡ್ ಅಡ್ವೆಂಚರ್ಸ್ ಪಾರ್ಕ್‌ಗೆ ಜಿಲ್ಲಾಡಳಿತ ಮಂಗಳವಾರ ಸಂಜೆ ಬೀಗ ಜಡಿಸಿದ್ದು, ಕಾರ್ಯಕ್ರಮದ ಚಿತ್ರೀಕರಣ ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ. ಪರಿಸರ ಕಾಯ್ದೆಗಳ ಉಲ್ಲಂಘನೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI