ಚುನಾವಣೆಗೆ ಸಿದ್ಧತೆ : ಈ ಬಾರಿ ಹಿರಿಯ ನಾಗರಿಕರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ:
ಬೆಂಗಳೂರು: ಇದೇ ಮೊದಲ ಬಾರಿಗೆ ಚುನಾವಣೆಯಲ್ಲಿ 80 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮನೆಯಲ್ಲಿಯೇ ಮತ ಚಲಾಯಿಸಲು ಅವಕಾಶ ಕಲ್ಪಿಸಲಾಗುವುದು ಎಂದು ಚುನಾವಣಾ ಆಯೋಗ ಘೋಷಿಸಿದೆ.ರಾಜ್ಯದಲ್ಲಿ ಈ ಬಾರಿ ಯುವ ಮತದಾರರ ಸಂಖ್ಯೆಯೂ ಹೆಚ್ಚಳವಾಗಿದೆ ಎಂದು ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯ ಸಿದ್ಧತೆ ಕುರಿತು ಕರೆದ ಪತ್ರಿಕಾಗೋಷ್ಠಿಯಲ್ಲಿ ಮುಖ್ಯ ಚುನಾವಣಾ ಆಯುಕ್ತ…

































