ಅಂತರಾಷ್ಟ್ರೀಯ

ಕಾಬೂಲ್ ಡ್ರಗ್ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 400ಕ್ಕೂ ಹೆಚ್ಚು ನಾಗರಿಕರ ಸಾವು!
ಅಂತರಾಷ್ಟ್ರೀಯ

ಕಾಬೂಲ್ ಡ್ರಗ್ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 400ಕ್ಕೂ ಹೆಚ್ಚು ನಾಗರಿಕರ ಸಾವು!

ಕಾಬೂಲ್: ನೆರೆಯ ರಾಷ್ಟ್ರಗಳಾದ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಸಂಘರ್ಷ ತಾರಕಕ್ಕೇರಿದೆ. ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿರುವ ಮಾದಕವಸ್ತು ವ್ಯಸನಿಗಳ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ನಡೆಸಿದ ಭೀಕರ ವೈಮಾನಿಕ ದಾಳಿಯಲ್ಲಿ 400ಕ್ಕೂ ಹೆಚ್ಚು ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನ್ ಅಧಿಕಾರಿಗಳು ತಿಳಿಸಿದ್ದಾರೆ. ​ಘಟನೆಯ ವಿವರ:ಮಂಗಳವಾರ ಮುಂಜಾನೆ ಈ ದಾಳಿ ನಡೆದಿದ್ದು, ಕಾಬೂಲ್‌ನಲ್ಲಿರುವ ಅತಿದೊಡ್ಡ ಡ್ರಗ್ ಪುನರ್ವಸತಿ ಕೇಂದ್ರವನ್ನೇ ಗುರಿಯಾಗಿಸಿ ಪಾಕಿಸ್ತಾನದ ಯುದ್ಧ ವಿಮಾನಗಳು ಬಾಂಬ್ ಸುರಿಸಿವೆ. ದಾಳಿಯ ಸಮಯದಲ್ಲಿ ಕೇಂದ್ರದಲ್ಲಿ ನೂರಾರು ಮಂದಿ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ.…

ರಾಜ್ಯ

ಧಾರ್ಮಿಕ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ
ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ
ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು
ಧಾರ್ಮಿಕ ರಾಜ್ಯ

ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು

ಉಡುಪಿ: ಕೃಷ್ಣನಗರಿ ಉಡುಪಿಯಲ್ಲಿ ದ್ವೈವಾರ್ಷಿಕ ಪರ್ಯಾಯ ಮಹೋತ್ಸವವು ಇಂದು (ಜನವರಿ 18) ಅತ್ಯಂತ ಸಂಭ್ರಮ ಮತ್ತು ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿತು. ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿಯವರು ಐತಿಹಾಸಿಕ 'ಸರ್ವಜ್ಞ ಪೀಠ'ವನ್ನು ಏರುವ ಮೂಲಕ ಮುಂದಿನ ಎರಡು ವರ್ಷಗಳ ಕಾಲ ಶ್ರೀಕೃಷ್ಣನ ಪೂಜಾ ಕೈಂಕರ್ಯದ ಜವಾಬ್ದಾರಿಯನ್ನು ವಹಿಸಿಕೊಂಡರು. ದಂಡತೀರ್ಥ ಸ್ನಾನ ಹಾಗೂ ಪುರ ಪ್ರವೇಶ​ ಪರ್ಯಾಯ ವಿಧಿವಿಧಾನಗಳ ಅಂಗವಾಗಿ ಇಂದು ಮುಂಜಾನೆ 1:15ಕ್ಕೆ ಕಾಪು ಸಮೀಪದ ದಂಡತೀರ್ಥದಲ್ಲಿ ಶ್ರೀಗಳು ಪವಿತ್ರ ಸ್ನಾನ ಮಾಡಿದರು. ನಂತರ ಜೋಡುಕಟ್ಟೆಯಿಂದ…

ಕ್ರೀಡೆ

ಮನೋರಂಜನೆ

ಒಕ್ಕೂಟ ಪದಾಧಿಕಾರಿಗಳಿಗೆ ಸ್ಮರಣಿಕೆ ವಿತರಣೆ.
ರಾಜ್ಯ

ಒಕ್ಕೂಟ ಪದಾಧಿಕಾರಿಗಳಿಗೆ ಸ್ಮರಣಿಕೆ ವಿತರಣೆ.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ. ಸಿ ಟ್ರಸ್ಟ್( ರಿ )ಸುಳ್ಯ ತಾಲೂಕು ಸಂಪಾಜೆ ವಲಯದ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ನಿಕಟಪೂರ್ವ ಪದಾಧಿಕಾರಿಗಳಿಗೆ ಧರ್ಮಸ್ಥಳದಿಂದ ಉಡುಗೊರೆಯಾಗಿ ಬಂದ ಬ್ಯಾಗ್ ವಿತರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷರಾದ ರತ್ನಾವತಿ ಅಳಿಕೆ ವಹಿಸಿದರು. 3ವರ್ಷ…

ಬಿಯರ್ ಬಾಟಲಿಯಲ್ಲಿ ಕಸ ಕ್ರೋಧಗೊಂಡ ಗ್ರಾಹಕ : ಕಂಪೆನಿ ವಿರುದ್ದ ಹರಿಹಾಯ್ದ” ಬಿಯರ್ ಪ್ರಿಯರು”
ರಾಜ್ಯ

ಬಿಯರ್ ಬಾಟಲಿಯಲ್ಲಿ ಕಸ ಕ್ರೋಧಗೊಂಡ ಗ್ರಾಹಕ : ಕಂಪೆನಿ ವಿರುದ್ದ ಹರಿಹಾಯ್ದ” ಬಿಯರ್ ಪ್ರಿಯರು”

ಬಿಯರ್ ಬಾಟಲಿಯಲ್ಲಿ ಕಸ ಕಂಡು ಬಂದಿದ್ದು, ಗ್ರಾಹಕರು ಕಂಪೆನಿ ವಿರುದ್ದ ಹರಿಹಾಯ್ದಿದ್ದಾರೆ.ಸಿದ್ದಕಟ್ಟೆಯ ಬಾರ್ ಒಂದರಲ್ಲಿ ಯುಬಿ ಕಂಪನಿಯ ಬೀರ್ ಬಾಟಲ್ ನಲ್ಲಿ ಪೂರ್ತಿ ಕಸ ತುಂಬಿರುವುದು ಕಂಡುಬಂದಿದೆ.ಪ್ರಸ್ತುತ ಈ ವಿಷಯವನ್ನು ಗ್ರಾಹಕರು ಸಂಬಂಧಪಟ್ಟ ಇಲಾಖೆಗೆ ದೂರು ನೀಡಲು ಮುಂದಾಗಿದ್ದಾರೆ.ವಿಷಯ ತಿಳಿದು ಕಂಪೆನಿಯವರು ಬಾರ್ ಆಗಮಿಸಿ ಗ್ರಾಹಕರ ಜೊತೆ ಮಾತನಾಡಿದ್ದಾರೆ…

ಜಿಲ್ಲೆಯ 2 ಕ್ಷೇತ್ರಗಳಲ್ಲಿ ಗೌಡ ಸಮುದಾಯದಅಭ್ಯರ್ಥಿಗಳಿಗೆ ಅವಕಾಶ ನೀಡಿ.
ರಾಜ್ಯ

ಜಿಲ್ಲೆಯ 2 ಕ್ಷೇತ್ರಗಳಲ್ಲಿ ಗೌಡ ಸಮುದಾಯದ
ಅಭ್ಯರ್ಥಿಗಳಿಗೆ ಅವಕಾಶ ನೀಡಿ.

ದ.ಕ.ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘ ಮಂಗಳೂರಿನಲ್ಲಿ ಆಗ್ರಹ. ಮಂಗಳೂರು:ಮುಂಬರುವ ರಾಜ್ಯ ವಿಧಾನಸಭಾಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಒಕ್ಕಲಿಗಗೌಡ ಸಮುದಾಯಕ್ಕೆ ಎರಡು ಕ್ಷೇತ್ರಗಳಲ್ಲಿ ಅವಕಾಶನೀಡಬೇಕು ಎಂದು ರಾಜಕೀಯ ಪಕ್ಷಗಳ ನಾಯಕರನ್ನು ಆಗ್ರಹಿಸಿರುವ ಸಮುದಾಯದ ಮುಖಂಡರು, ಎರಡು ಕ್ಷೇತ್ರಗಳಲ್ಲಿ ಸಾಧ್ಯವಿಲ್ಲವಾದರೆ ಕನಿಷ್ಟ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಾದರೂ ಗೌಡ ಜನಾಂಗಕ್ಕೆಅವಕಾಶ ನೀಡಲೇಬೇಕು…

ರಾಜ್ಯ ಬಜೆಟ್‌ 2023: ಹೊಸ ಕೊಡುಗೆಗಳು ಏನು?
ರಾಜ್ಯ

ರಾಜ್ಯ ಬಜೆಟ್‌ 2023: ಹೊಸ ಕೊಡುಗೆಗಳು ಏನು?

ಬೆಂಗಳೂರು: ಚುನಾವಣಾ ವರ್ಷವಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರು ಹಲವು ಘೋಷಣೆಗಳ ಮೂಲಕ ರಾಜ್ಯದ ಮತದಾರರ ಮನಗೆಲ್ಲಲು ಯತ್ನಿಸಿದ್ದಾರೆ.ಈ ಸಲದ ಬಜೆಟ್‌ನಲ್ಲಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ ಹೊಸ ಯೋಜನೆ ಅಥವಾ ಘೋಷಣೆಯ ಮಾಹಿತಿ ಇಲ್ಲಿದೆ… ರೈತರಿಗಾಗಿ 'ಭೂ ಸಿರಿ' ಹೊಸ ಯೋಜನೆ ಘೋಷಣೆ ಮಾಡಲಾಗಿದ್ದು, ಇದರಡಿಯಲ್ಲಿ…

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿ..
ರಾಜ್ಯ

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿ..

ಸಿಎಂ ಬಸವರಾಜ ಬೊಮ್ಮಾಯಿ ಅವರು 2023-24ನೇ ಸಾಲಿನ ರಾಜ್ಯ ಬಜೆಟ್​ ಮಂಡಿಸಿದ್ದಾರೆ.ವಿಧಾನಸೌಧದಲ್ಲಿ ಸ್ಪೀಕರ್​ ವಿಶ್ವೇಶ್ವರ ಹೆಗಡೆ ಕಾಗೇರಿ ಅಮರ ಸಮ್ಮುಖದಲ್ಲಿ ಈ ವರ್ಷದ 2ನೇ ಬಜೆಟ್ ಮಂಡಿಸಿದ್ದು, ಮುಖ್ಯಮಂತ್ರಿ ಬೊಮ್ಮಾಯಿಯವರು ಬಜೆಟ್​ ಮಂಡನೆ ವೇಳೆ ಗೋ ಸಂಪತ್ತಿನ ರಕ್ಷಣೆಗಾಗಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿ, ಗೋಶಾಲೆಗಳ ಸ್ಥಾಪನೆ, ಪುಣ್ಯಕೋಟಿ…

ಒಂದೇ ದಿನ ಸಂಗೀತದ ಸ್ವರ ನಿಲ್ಲಿಸಿದ ಸಹೋದರರು….!!ಪ್ರತಿಭಾನ್ವಿತರ ಸಾವಿಗೆ ಮರುಗಿದ ಗ್ರಾಮಸ್ಥರು.
ರಾಜ್ಯ

ಒಂದೇ ದಿನ ಸಂಗೀತದ ಸ್ವರ ನಿಲ್ಲಿಸಿದ ಸಹೋದರರು….!!
ಪ್ರತಿಭಾನ್ವಿತರ ಸಾವಿಗೆ ಮರುಗಿದ ಗ್ರಾಮಸ್ಥರು.

ಉಡುಪಿ ಫೆಬ್ರವರಿ 16: ಅಣ್ಣ ಹಾಗೂ ತಮ್ಮ ಒಂದೇ ದಿನ ಸಾವನ್ನಪ್ಪಿದ ಘಟನೆ ಗುರುವಾರ ಬ್ರಹ್ಮಾವರ ತಾಲೂಕಿನ ದೇವಾಡಿಗರಬೆಟ್ಟು ಎಂಬಲ್ಲಿ ಸಂಭವಿಸಿದೆ. ದೇವಾಡಿಗರಬೆಟ್ಟು ರಘುನಾಥ ದೇವಾಡಿಗ ಹಾಗೂ ಸುಮತಿ ದೇವಾಡಿಗ ಅವರ ಪುತ್ರರಾದ ರಾಘವೇಂದ್ರ ಯಾನೇ ಮೋನ (40) ಗಣೇಶ್ ದೇವಾಡಿಗ (51) ಸಾವನ್ನಪ್ಪಿದವರು.ಗುರುವಾರ ಬೆಳಗ್ಗೆ ರಾಘವೇಂದ್ರ ಯಾನೆ…

ಯಕ್ಷರಂಗದ ಭೀಷ್ಮ’ ಬಲಿಪ ಭಾಗವತರು ಇನ್ನಿಲ್ಲ.

ತೆಂಕುತಿಟ್ಟು ‘ಯಕ್ಷರಂಗದ ಭೀಷ್ಮ’ರೆಂದೇ ಖ್ಯಾತರಾದ ಭಾಗವತರಾದ ಬಲಿಪ ನಾರಾಯಣ ಭಾಗವತರು (87) ಗುರುವಾರ ಸಂಜೆ 6.30ಕ್ಕೆ ನಿಧನರಾದರು.ಬಲಿಪ ನಾರಾಯಣ ಭಾಗವತರು ಮೂಲತಃ ಕಾಸರಗೋಡು ಜಿಲ್ಲೆಯ ಪಡ್ರೆ ಗ್ರಾಮದವರು. ಇವರು ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಸಮೀಪದ ನೂಯಿ ಎಂಬಲ್ಲಿ ವಾಸವಾಗಿದ್ದಾರೆ.ಇವರು ತೆಂಕುತಿಟ್ಟಿನ ಪ್ರಸಿದ್ಧ ಮತ್ತು ಹಿರಿಯ ಭಾಗವತರು.…

ನಾಳೆ ಪೇರಡ್ಕ-ಗೂನಡ್ಕ ಮುಹಿಯ್ಯದ್ದೀನ್ಜುಮಾ ಮಸೀದಿಯ ನವೀಕರಣ ಕಟ್ಟಡ ಉದ್ಘಾಟನೆ.
ರಾಜ್ಯ

ನಾಳೆ ಪೇರಡ್ಕ-ಗೂನಡ್ಕ ಮುಹಿಯ್ಯದ್ದೀನ್
ಜುಮಾ ಮಸೀದಿಯ ನವೀಕರಣ ಕಟ್ಟಡ ಉದ್ಘಾಟನೆ.

ಇತಿಹಾಸ ಪ್ರಸಿದ್ಧ ಮುಹಿಯ್ಯದ್ದೀನ್ ಜುಮಾ ಮಸೀದಿಪೇರಡ್ಕ-ಗೂನಡ್ಕ ಇದರ ನವೀಕರಣಗೊಂಡ ಮಸೀದಿಯ ವಿಸ್ತರಿತ ಕಟ್ಟಡ ಉದ್ಘಾಟನೆ ಫೆಬ್ರವರಿ 17 ರಂದು ನಡೆಯಲಿದೆ ಸರ್ವಧರ್ಮದವರು ಬೇಟಿ ನೀಡುವ ನೂರಾರು ವರ್ಷಗಳ ಇತಿಹಾಸವಿರುವ ಮುಹಿಯ್ಯದ್ದೀನ್ ಜುಮ್ಮ ಮಸೀದಿಯನ್ನು ಆಕರ್ಷಕವಾಗಿ ನವೀಕರಣ ಮಾಡಲಾಗಿದೆ. ಪ್ರವಾಸೋದ್ಯಮ ಇಲಾಖೆ ವತಿಯಿಂದ60 ಲಕ್ಷದಲ್ಲಿ ನೂತನ ಅತಿಥಿ ಗೃಹ ಮತ್ತು…

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಮೊಟ್ಟೆ ಸಾಗಾಟದ ಲಾರಿ…!!
Uncategorized ರಾಜ್ಯ

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಮೊಟ್ಟೆ ಸಾಗಾಟದ ಲಾರಿ…!!

ಕಡಬ ಫೆಬ್ರವರಿ 16: ಮೊಟ್ಟೆ ಸಾಗಾಟ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಘಟನೆ ದಕ್ಷಿಣ ಕನ್ನಡದ ಕಡಬ ತಾಲೂಕಿನ ಆಲಂಕಾರು ಶರವೂರು ದೇವಾಲಯದ ಬಳಿ ನಡೆದಿದೆ.ಮೊಟ್ಟೆಗಳನ್ನು ತುಂಬಿಸಿಕೊಂಡು ಹೋಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ಚರಂಡಿಗೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಲಾರಿಯಲ್ಲಿದ್ದ ಇಬ್ಬರಿಗೆ…

ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ : 10ಕ್ಕೂ ಅಧಿಕ ಮಂದಿಗೆ ಗಾಯ.
ರಾಜ್ಯ

ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ : 10ಕ್ಕೂ ಅಧಿಕ ಮಂದಿಗೆ ಗಾಯ.

ಉಪ್ಪಿನಂಗಡಿ: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಸುಮಾರು 10ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ನೆಲ್ಯಾಡಿ ಬಳಿ ನಡೆದಿದೆ.ಬೆಂಗಳೂರಿನಿಂದ ಮಂಗಳೂರು ಮೂಲಕವಾಗಿ ಕುಮಟಾಕ್ಕೆ ತೆರಳುತ್ತಿದ್ದ ಖಾಸಗಿ ಬಸ್, ಚಾಲಕನ ನಿಯಂತ್ರಣ ತಪ್ಪಿ ನೆಲ್ಯಾಡಿಯ ಮಣ್ಣಗುಂಡಿ ಬಳಿ ಪಲ್ಟಿಯಾಗಿದೆ.ಘಟನೆಯಿಂದ ಗಂಭೀರ ಗಾಯಗೊಂಡ ಇಬ್ಬರನ್ನು ಪುತ್ತೂರಿಗೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI