ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

IRCMD ಶಿಕ್ಷಣ ಸಂಸ್ಥೆಯ ಶ್ರೀಮತಿ ಪ್ರಫುಲ್ಲಾ ಗಣೇಶ್ ರವರಿಗೆ “ವಿದ್ಯಾದಾಯಿನಿ” ಬಿರುದು ಪ್ರಧಾನ.
ರಾಜ್ಯ

IRCMD ಶಿಕ್ಷಣ ಸಂಸ್ಥೆಯ ಶ್ರೀಮತಿ ಪ್ರಫುಲ್ಲಾ ಗಣೇಶ್ ರವರಿಗೆ “ವಿದ್ಯಾದಾಯಿನಿ” ಬಿರುದು ಪ್ರಧಾನ.

ಶಿಕ್ಷಣ ಕ್ಷೇತ್ರದಲ್ಲಿ ಮಾಡಿದ ವಿಶಿಷ್ಟ ಸಾಧನೆಗೆ IRCMD ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಶ್ರೀಮತಿ ಪ್ರಫುಲ್ಲಾ ಗಣೇಶ್ ರವರಿಗೆ ದ.ಕ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತು ಮತ್ತು ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ತು, ಶ್ರೀ ಬ್ರಹ್ಮ ಬೈದ್ಯರ್ಕಳ ಗರಡಿಯಲ್ಲಿ ಕ್ಷೇತ್ರಕ್ಕೆ 150 ವರ್ಷಗಳು ತುಂಬಿದ ಪ್ರಯುಕ್ತಆಯೋಜಿಸಿದ್ದ ಸಾಧಕರಿಗೆ ಸನ್ಮಾನ…

ಸುಬ್ರಹ್ಮಣ್ಯ: ಮಹಿಳಾ ದಿನಾಚರಣೆ-ಸಮ್ಮಾನ ಕಾರ್ಯಕ್ರಮಹೆಣ್ಮಕ್ಕಳು ಯಾವುದೇ ಆಮಿಷಕ್ಕೆ ಒಳಗಾಗದಿರಿ; ಆರತಿ
ರಾಜ್ಯ

ಸುಬ್ರಹ್ಮಣ್ಯ: ಮಹಿಳಾ ದಿನಾಚರಣೆ-ಸಮ್ಮಾನ ಕಾರ್ಯಕ್ರಮ
ಹೆಣ್ಮಕ್ಕಳು ಯಾವುದೇ ಆಮಿಷಕ್ಕೆ ಒಳಗಾಗದಿರಿ; ಆರತಿ

ಸುಬ್ರಹ್ಮಣ್ಯ, ಮಾ.8: ಯಾವುದೋ ಆಮಿಷಕ್ಕೆ ಒಳಗಾಗಿ ಮಹಿಳೆಯರು, ಹೆಣ್ಣು ಮಕ್ಕಳು ಸಂಕಷ್ಟ ಪಡುವ ಸ್ಥಿತಿ ನಿರ್ಮಾಣವಾಗುತ್ತಿರುವುದು ದುರಂತ. ಆದ್ದರಿಂದ ಮಹಿಳೆಯರು, ಹೆಣ್ಣು ಮಕ್ಕಳು ಯಾವುದೇ ಆಮಿಷಕ್ಕೆ ಒಳಗಾಗದೆ ತಮ್ಮ ಬದುಕು ರೂಪಿಸುವಲ್ಲಿ ಮುಂದಾಗಬೇಕು ಎಂದು ಸುಬ್ರಹ್ಮಣ್ಯದ ಕೆಎಸ್ಎಸ್ ಕಾಲೇಜಿನ ಉಪನ್ಯಾಸಕಿ ಆರತಿ ಹೇಳಿದರು. ಅವರು ಕುಕ್ಕೆ ಸುಬ್ರಹ್ಮಣ್ಯದ ರಾಜೀವ್…

ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಆದಿಚುಂಚನಗಿರಿ ಜಾತ್ರಾ ಮಹೋತ್ಸವ: ಸರ್ವ ಧರ್ಮ ಸಮ್ಮೇಳನ:
ರಾಜ್ಯ

ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಆದಿಚುಂಚನಗಿರಿ ಜಾತ್ರಾ ಮಹೋತ್ಸವ: ಸರ್ವ ಧರ್ಮ ಸಮ್ಮೇಳನ:

ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಆದಿಚುಂಚನಗಿರಿ ಜಾತ್ರಾ ಮಹೋತ್ಸವದಪ್ರಯುಕ್ತ ಮಾ.೭ ರಂದು ಬಿಜಿಎಸ್‌ ಸಭಾಮಂಟಪದಲ್ಲಿ ಏರ್ಪಡಿಸಿದ್ದ ಸರ್ವಧರ್ಮ ಸಮ್ಮೇಳನ ಸಮಾರಂಭದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಸಮಾರಂಭದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಎಲ್ಲಾ ಶಾಖಾಮಠಗಳ…

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಸಚಿವ ಡಾ‌.ಅಶ್ವಥ್ ನಾರಾಯಣ ಭೇಟಿ.
ರಾಜ್ಯ

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಸಚಿವ ಡಾ‌.ಅಶ್ವಥ್ ನಾರಾಯಣ ಭೇಟಿ.

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಉನ್ನತ ಶಿಕ್ಷಣ ಸಚಿವರು ಹಾಗೂ ಐಟಿ-ಬಿಟಿ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಮತ್ತು ಕೌಶಲ್ಯ ಅಭಿವೃದ್ಧಿ, ಜೀವನೋಪಾಯ ಹಾಗೂ ಉದ್ಯಮಶೀಲತೆ ಇಲಾಖೆಯ ಸಚಿವ ಡಾ. ಸಿ.ಎನ್. ಅಶ್ವಥ್ ನಾರಾಯಣ ಅವರು ಇಂದು ಭೇಟಿ ನೀಡಿದ್ದರು.ಕುಟುಂಬ ಸಮೇತರಾಗಿ ಭೇಟಿ ಕೊಟ್ಟ ಡಾ.ಅಶ್ವಥ್ ನಾರಾಯಣ…

ಅಟೋ ರಿಕ್ಷಾದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ.
ರಾಜ್ಯ

ಅಟೋ ರಿಕ್ಷಾದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ.

ಮಡಿಕೇರಿ ಮಾ.7 : ಗೋಣಿಕೊಪ್ಪ-ಮೈಸೂರುಹೆದ್ದಾರಿಯಲ್ಲಿ ಆಟೋ ರಿಕ್ಷಾದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.ಆರೋಪಿಯನ್ನು ಗಾಂಜಾ ಮಾರಾಟದ ಕುರಿತು ಖಚಿತ ಮಾಹಿತಿ ದೊರೆತ ಹಿನ್ನೆಲೆ ದಾಳಿ ಮಾಡಿದ ಪೊಲೀಸರು400 ಗ್ರಾಂ ಗಾಂಜಾ ಸಹಿತ ವಶಕ್ಕೆ ಪಡೆದಿದ್ದಾರೆ. ಗೋಣಿಕೊಪ್ಪಲು ನಿವಾಸಿ ವಿ.ಎಸ್.ಗುರುದತ್ತ (30). ಆರೋಪಿಯೆಂದು ತಿಳಿದುಬಂದಿದೆ ,ಡಿವೈಎಸ್‌ಪಿ ನಿರಂಜನ್…

ಸಮಸ್ತ ಆದರ್ಶ ಮಹಾ ಸಮ್ಮೇಳನದ ವಾಹನ ಪ್ರಚಾರ ಜಾಥಾಕ್ಕೆ ಸುಳ್ಯದಲ್ಲಿ ಸ್ವಾಗತ.
ರಾಜ್ಯ

ಸಮಸ್ತ ಆದರ್ಶ ಮಹಾ ಸಮ್ಮೇಳನದ ವಾಹನ ಪ್ರಚಾರ ಜಾಥಾಕ್ಕೆ ಸುಳ್ಯದಲ್ಲಿ ಸ್ವಾಗತ.

ಕರ್ನಾಟಕ ರಾಜ್ಯ ಎಸ್ ಕೆ ಎಸ್ ಎಸ್ ಎಫ್ ಇಸ್ತಿಖಾಮ ಮಾರ್ಚ್ 10 ರಂದು ಬಿ.ಸಿ ರೋಡ್ ಪೂಂಜಾ ಮೈದಾನದಲ್ಲಿ ನಡೆಯುವ ಸಮಸ್ತ ಆದರ್ಶ ಮಹಾ ಸಮ್ಮೇಳನದ ಪ್ರಚಾರ ಜಾಥಾ ವನ್ನು ಸುಳ್ಯ ಕೇಂದ್ರ ಜುಮ್ಮಾ ಮಸೀದಿ ಬಳಿ ಸ್ವಾಗತಿಸಲಾಯಿತು.ಈ ಸಂದರ್ಭದಲ್ಲಿ ಸಮಸ್ತ ನೇತಾರ ಜಂಇಯ್ಯತುಲ್ ಮುಅಲ್ಲಿಮೀನ್ ಅಧ್ಯಕ್ಷ…

ಪೆರಾಜೆ ಶ್ರೀ ಶಾಸ್ತಾವು ದೇವಾಲಯದ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ.
ರಾಜ್ಯ

ಪೆರಾಜೆ ಶ್ರೀ ಶಾಸ್ತಾವು ದೇವಾಲಯದ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ.

ಪೆರಾಜೆ ಶ್ರೀ ಶಾಸ್ತಾವು ದೇವಾಲಯದ ಜಾತ್ರೋತ್ಸವವುಮಾ.25 ರಿಂದ ಏ.10 ರವರೆಗೆ ನಡೆಯಲಿದ್ದು, ಮಾ.7ರಂದು ಆಮಂತ್ರಣ ಬಿಡುಗಡೆ ನಡೆಯಿತು. ಈ ಸಂದರ್ಭದಲ್ಲಿ ದೇವಾಲಯದ ಆಡಳಿತಮೊಕ್ತೇಸರರಾದ ಜಿತೇಂದ್ರ ನಿಡ್ಯಮಲೆ, ಆಡಳಿತಕಾರ್ಯದರ್ಶಿ ತೇಜಪ್ರಸಾದ ಅಮೆಚೂರು, ದೇವತಕ್ಕರಾದ ರಾಜಗೋಪಾಲ ರಾಮಕಜೆ, ತಕ್ಕ ಮುಖ್ಯಸ್ಥರಾದ ವಿಶ್ವನಾಥ ಮೂಲೆಮಜಲು, ಭವಾನಿಶಂಕರ ಕೋಡಿ,ಮಾಜಿ ಮೊತ್ತೇಸರರಾದ ವಿಶ್ವನಾಥ ಕುಂಬಳಚೇರಿ, ಮಾಜಿಜೀರ್ಣೋದ್ದಾರ…

ಹಸು ಕಳವು, ದರೋಡೆ ಗ್ಯಾಂಗ್ ಅಂದರ್- ಬಿಜೈ ಪೊಲೀಸರ ಕಾರ್ಯಾಚರಣೆ.
ರಾಜ್ಯ

ಹಸು ಕಳವು, ದರೋಡೆ ಗ್ಯಾಂಗ್ ಅಂದರ್- ಬಿಜೈ ಪೊಲೀಸರ ಕಾರ್ಯಾಚರಣೆ.

ಮಂಗಳೂರು: ಮಂಗಳೂರು ಮತ್ತು ಚಿಕ್ಕಮಗಳೂರಿನಕೆಲವೆಡೆ ಹಸು ಕಳವು ಮಾಡುತ್ತಿದ್ದ ಅಂತರಾಜ್ಯ ಗೋಕಳ್ಳರ ಗ್ಯಾಂಗ್ ವೊಂದನ್ನು ಬಜಪೆ ಪೊಲೀಸರುಬಂಧಿಸಿದ್ದಾರೆ. ಗಂಜಿಮಠದ ನಿವಾಸಿ ಇರ್ಷಾದ್ ಮತ್ತುಕೇರಳ ಮಂಜೇಶ್ವರ ನಿವಾಸಿ ಇರ್ಪಾನ್ ಬಂಧಿತಆರೋಪಿಗಳು. ಮದ್ದಡ್ಕ ಪಾರೂಕ್ ಎಂಬಾತನುಪೊಲೀಸರಿಂದ ತಪ್ಪಿಸಿಕೊಂಡಿದ್ದಾನೆ.ಮಾ.6 ರಂದು ಬೆಳಗ್ಗಿನ ಜಾವ ಪೊಲೀಸರು ಅಣ್ಣೂರುಚೆಕ್ ಪೋಸ್ಟ್ ಬಳಿ ವಾಹನ ತಪಾಸಣೆ ನಡೆಸುತ್ತಿದ್ದ…

ಸಂಪಾಜೆ: ಅಕ್ರಮ ಮರ ಸಾಗಾಟ| ಲಾರಿ ಮತ್ತು ಮರದ ದಿಮ್ಮಿ ಸಹಿತ ಆರೋಪಿ ಬಂಧನ:
ರಾಜ್ಯ

ಸಂಪಾಜೆ: ಅಕ್ರಮ ಮರ ಸಾಗಾಟ| ಲಾರಿ ಮತ್ತು ಮರದ ದಿಮ್ಮಿ ಸಹಿತ ಆರೋಪಿ ಬಂಧನ:

ಕೊಡಗು ಜಿಲ್ಲಾ ಸಂಪಾಜೆ ವಲಯಾರಣ್ಯ ವ್ಯಾಪ್ತಿಯ ಅರಣ್ಯ ತನಿಖಾ ಠಾಣೆ ಸಂಪಾಜೆಯಲ್ಲಿ ಮಡಿಕೇರಿಯಿಂದ ಮಂಗಳೂರು ಕಡೆಗೆ ಲಾರಿಯಲ್ಲಿ ಅಕ್ರಮವಾಗಿ ಹೆಬ್ಬಲಸು ಮರದ ತುಂಡುಗಳನ್ನು ಸಾಗಿಸುತ್ತಿದ್ದ ಆರೋಪದಲ್ಲಿ ವ್ಯಕ್ತಿಯೋರ್ವನನ್ನು ಬಂಧಿಸಲಾಗಿದೆ. ಆರೋಪಿಯನ್ನು ಮಂಗಳೂರು ಅಸೈಗೋಳಿಯ ಮಹಮ್ಮದ್ ಸಪ್ವಾನ್ ಎಂದು ಗುರುತಿಸಲಾಗಿದೆ. ಆರೋಪಿ ಹಾಗೂ ಮರ ಸಾಗಾಟಕ್ಕೆ ಬಳಸಿದ್ದ ವಾಹನವನ್ನು ಸಂಪಾಜೆ…

ಬೆಳ್ಳಾರೆ ಆಸ್ಪತ್ರೆ ಕಟ್ಟಡ ಕೆಡವುವ ವೇಳೆ ಗೋಡೆ ಕುಸಿದು ಕಾರ್ಮಿಕ ಸಾವು.

ಬೆಳ್ಳಾರೆ ಸರಕಾರಿ ಆಸ್ಪತ್ರೆಯ ಹಳೆ ಕಟ್ಟಡ ಕೆಡವುತ್ತಿರುವ ವೇಳೆ ಗೋಡೆ ಕುಸಿದು ಕಾರ್ಮಿಕ ಮೃತಪಟ್ಟ ಘಟನೆ ಮಾ. ೬ ರ ಅಪರಾಹ್ನ ಸಂಭವಿಸಿದೆ.ಬೆಳ್ಳಾರೆ ಸರಕಾರಿ ಆಸ್ಪತ್ರೆಗೆ ಹೊಸ ಕಟ್ಟಡ ನಿರ್ಮಾಣಗೊಳ್ಳುತ್ತಿದ್ದು, ಹಳೆ ಕಟ್ಟಡ ಕೆಡವುವ ಕಾರ್ಯ ನಡೆಯುತ್ತಿತ್ತು. ಇದರ ಗುತ್ತಿಗೆ ತೆಗೆದುಕೊಂಡವರು ತಮ್ಮ ಕಾರ್ಮಿಕರ ಮುಖಾಂತರ ಇಂದು ಗೋಡೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI