ಅಂತರಾಷ್ಟ್ರೀಯ

ಕಾಬೂಲ್ ಡ್ರಗ್ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 400ಕ್ಕೂ ಹೆಚ್ಚು ನಾಗರಿಕರ ಸಾವು!
ಅಂತರಾಷ್ಟ್ರೀಯ

ಕಾಬೂಲ್ ಡ್ರಗ್ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 400ಕ್ಕೂ ಹೆಚ್ಚು ನಾಗರಿಕರ ಸಾವು!

ಕಾಬೂಲ್: ನೆರೆಯ ರಾಷ್ಟ್ರಗಳಾದ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಸಂಘರ್ಷ ತಾರಕಕ್ಕೇರಿದೆ. ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿರುವ ಮಾದಕವಸ್ತು ವ್ಯಸನಿಗಳ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ನಡೆಸಿದ ಭೀಕರ ವೈಮಾನಿಕ ದಾಳಿಯಲ್ಲಿ 400ಕ್ಕೂ ಹೆಚ್ಚು ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನ್ ಅಧಿಕಾರಿಗಳು ತಿಳಿಸಿದ್ದಾರೆ. ​ಘಟನೆಯ ವಿವರ:ಮಂಗಳವಾರ ಮುಂಜಾನೆ ಈ ದಾಳಿ ನಡೆದಿದ್ದು, ಕಾಬೂಲ್‌ನಲ್ಲಿರುವ ಅತಿದೊಡ್ಡ ಡ್ರಗ್ ಪುನರ್ವಸತಿ ಕೇಂದ್ರವನ್ನೇ ಗುರಿಯಾಗಿಸಿ ಪಾಕಿಸ್ತಾನದ ಯುದ್ಧ ವಿಮಾನಗಳು ಬಾಂಬ್ ಸುರಿಸಿವೆ. ದಾಳಿಯ ಸಮಯದಲ್ಲಿ ಕೇಂದ್ರದಲ್ಲಿ ನೂರಾರು ಮಂದಿ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ.…

ರಾಜ್ಯ

ಧಾರ್ಮಿಕ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ
ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ
ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು
ಧಾರ್ಮಿಕ ರಾಜ್ಯ

ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು

ಉಡುಪಿ: ಕೃಷ್ಣನಗರಿ ಉಡುಪಿಯಲ್ಲಿ ದ್ವೈವಾರ್ಷಿಕ ಪರ್ಯಾಯ ಮಹೋತ್ಸವವು ಇಂದು (ಜನವರಿ 18) ಅತ್ಯಂತ ಸಂಭ್ರಮ ಮತ್ತು ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿತು. ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿಯವರು ಐತಿಹಾಸಿಕ 'ಸರ್ವಜ್ಞ ಪೀಠ'ವನ್ನು ಏರುವ ಮೂಲಕ ಮುಂದಿನ ಎರಡು ವರ್ಷಗಳ ಕಾಲ ಶ್ರೀಕೃಷ್ಣನ ಪೂಜಾ ಕೈಂಕರ್ಯದ ಜವಾಬ್ದಾರಿಯನ್ನು ವಹಿಸಿಕೊಂಡರು. ದಂಡತೀರ್ಥ ಸ್ನಾನ ಹಾಗೂ ಪುರ ಪ್ರವೇಶ​ ಪರ್ಯಾಯ ವಿಧಿವಿಧಾನಗಳ ಅಂಗವಾಗಿ ಇಂದು ಮುಂಜಾನೆ 1:15ಕ್ಕೆ ಕಾಪು ಸಮೀಪದ ದಂಡತೀರ್ಥದಲ್ಲಿ ಶ್ರೀಗಳು ಪವಿತ್ರ ಸ್ನಾನ ಮಾಡಿದರು. ನಂತರ ಜೋಡುಕಟ್ಟೆಯಿಂದ…

ಕ್ರೀಡೆ

ಮನೋರಂಜನೆ

ಸಂಟ್ಯಾರ್:ಕಾರು ಅಪಘಾತ ಪ್ರಕರಣ – ಮೃತ ಚಾಲಕನ ವಿರುದ್ಧ ಕೇಸು.

ಪುತ್ತೂರು: ಫೋರ್ಡ್ ಕಾರೊಂದು ವಿದ್ಯುತ್ ಕಂಬಗಳಿಗೆ ಡಿಕ್ಕಿಯಾಗಿ ತೋಟಕ್ಕೆ ಬಿದ್ದ ಅವಘಡದಲ್ಲಿ ಕಾರಲ್ಲಿದ್ದ ಓರ್ವರು ಮೃತಪಟ್ಟ ಘಟನೆಗೆ ಸಂಬಂಧಿಸಿ ಮೃತನ ವಿರುದ್ಧವೇ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ನಿವೃತ್ತ ಮುಖ್ಯಶಿಕ್ಷಕ ನಿಡ್ನಳ್ಳಿ ಗ್ರಾಮದ ಮುಂಡೂರು ದಿ.ಶ್ರೀಧರ್ ಭಟ್ ಅವರ ಮಗ, ನಿಡ್ನಳ್ಳಿ ಗ್ರಾಮ ಪಂಚಾಯತ್ ಬಿಜೆಪಿ ಬೆಂಬಲಿತ…

ಕುಕ್ಕರ್ ಬಾಂಬ್ ಸ್ಫೋಟ ಕೇಸ್ ​: 3 ರಾಜ್ಯ 60 ಸ್ಥಳಗಳಲ್ಲಿ ಎನ್​ಐಎ ತಲಾಶ್.
ರಾಜ್ಯ

ಕುಕ್ಕರ್ ಬಾಂಬ್ ಸ್ಫೋಟ ಕೇಸ್ ​: 3 ರಾಜ್ಯ 60 ಸ್ಥಳಗಳಲ್ಲಿ ಎನ್​ಐಎ ತಲಾಶ್.

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ ಹಾಗೂ ಕೊಯಮತ್ತೂರು ಬಾಂಬ್ ಸ್ಫೋಟ ಪ್ರಕರಣದಲ್ಲಿ ಎನ್​ಐಎ ತನಿಖೆ ಮುಂದುವರಿದಿದೆ.ಕಳೆದ ವರ್ಷದ ಅಕ್ಟೋಬರ್ 23ರಂದು ತಮಿಳುನಾಡಿನ ಕೊಯಮತ್ತೂರು ಬಳಿ ಕಾರಿನಲ್ಲಿ ಗ್ಯಾಸ್​ ಸಿಲಿಂಡರ್ ಸ್ಫೋಟಗೊಂಡು ಉಗ್ರ ಜಮೇಶಾ ಮುಬೀನ್ ಸಾವನ್ನಪ್ಪಿದ್ದ. ನವೆಂಬರ್ 19ರಂದು ಮಂಗಳೂರಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಉಗ್ರ…

ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಆರ್ಥಿಕ ಸಾಕ್ಷರತೆ ಮತ್ತು ಡಿಜಿಟಲ್ ಬ್ಯಾಂಕಿಂಗ್ ಬಗ್ಗೆ ಮಾಹಿತಿ ಕಾರ್ಯಗಾರ.
ರಾಜ್ಯ

ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಆರ್ಥಿಕ ಸಾಕ್ಷರತೆ ಮತ್ತು ಡಿಜಿಟಲ್ ಬ್ಯಾಂಕಿಂಗ್ ಬಗ್ಗೆ ಮಾಹಿತಿ ಕಾರ್ಯಗಾರ.

ಫೆ.15 ರಂದು ನಬಾರ್ಡ್ ಪ್ರಾಯೋಜಕತ್ವದಲ್ಲಿ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಸಹಯೋಗದೊಂದಿಗೆ ಗ್ರಾಮದ ಸ್ವಸಹಾಯ ಸಂಘಗಳು ಸ್ತ್ರೀಶಕ್ತಿ ಗುಂಪುಗಳ ಸದಸ್ಯರುಗಳಿಗೆ ಆರ್ಥಿಕ ಸಾಕ್ಷರತೆ ಮತ್ತು ಡಿಜಿಟಲ್ ಬ್ಯಾಂಕಿಂಗ್ ಬಗ್ಗೆ ಮಾಹಿತಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ದೀಪ ಬೆಳಗಿಸುವುದರ ಮೂಲಕ ಸಂಸ್ಥೆಯ ಅಧ್ಯಕ್ಷರಾದ ಶ್ರೀ ನಾಗೇಶ್…

ಸಂಪಾಜೆ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ.
ರಾಜ್ಯ

ಸಂಪಾಜೆ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ.

ಸಂಪಾಜೆ ಗ್ರಾಮ ಪಂಚಾಯತ್ ನ ಸಾಮಾನ್ಯ ಸಭೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿ. ಕೆ. ಹಮೀದ್ ಗೂನಡ್ಕ ಅಧ್ಯಕ್ಷತೆಯಲ್ಲಿ ನಡೆಯಿತು ವರದಿ ಹಾಗೂ ಲೆಕ್ಕ ಪತ್ರವನ್ನು ಕಾರ್ಯದರ್ಶಿ ಪದ್ಮಾವತಿ ಮಂದಿಸಿದರು. ಸಾರ್ವಜನಿಕ ಅರ್ಜಿಗಳನ್ನು ಸಭೆಯಲ್ಲಿ ಓದಿ ಹೇಳಲಾಯಿತು. ಸಾರ್ವಜನಿಕ ದೂರು ಅರ್ಜಿಗಳಿಗೆ ದಿನಾಂಕ 21.2.2023 ಕ್ಕೆ ನೋಟೀಸ್ ಮಾಡಲು…

ಪಿಎಂ ಕಿಸಾನ್‌ ಪಟ್ಟಿಯಿಂದ ಈ ರೈತರನ್ನು ಕೈಬಿಟ್ಟ ಸರ್ಕಾರ! ಯಾರನ್ನು ಗೊತ್ತೆ?.
ರಾಜ್ಯ

ಪಿಎಂ ಕಿಸಾನ್‌ ಪಟ್ಟಿಯಿಂದ ಈ ರೈತರನ್ನು ಕೈಬಿಟ್ಟ ಸರ್ಕಾರ! ಯಾರನ್ನು ಗೊತ್ತೆ?.

ಪಿಎಂ ಕಿಸಾನ್‌ (PM Kisan Samman Nidhi) ಪಟ್ಟಿಯಲ್ಲಿ ಅನರ್ಹರಾಗಿದ್ದ ರೈತರ ಹೆಸರುಗಳನ್ನು ಪಟ್ಟಿಯಿಂದ ತೆಗೆದು ಹಾಕಲಾಗಿದೆ ಎಂದು ಕೇಂದ್ರ ಸಚಿವೆ ನಿರ್ಮಾಲಾ ಸೀತಾರಾಮನ್‌ ತಿಳಿಸಿದ್ದಾರೆ.ಅನರ್ಹ ರೈತರನ್ನು ಹೊರತುಪಡಿಸಿ ಉಳಿದೆಲ್ಲಾ ಅರ್ಹ ಫಲಾನುಭವಿಗಳು ಪಿಎಂ ಕಿಸಾನ್ ಯೋಜನೆಯ ಪ್ರಯೋಜನ ಪಡೆಯುವುದನ್ನು ಮುಂದುವರಿಸುತ್ತಾರೆ ಎಂದು ಲೋಕಸಭೆಯಲ್ಲಿ ಕೇಂದ್ರ ಹಣಕಾಸು ಸಚಿವೆ…

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪುನಃ ಪ್ರತಿಷ್ಠಾ ಅಷ್ಟಬಂದ ಬ್ರಹ್ಮಕಲಶೋತ್ಸವ ಕಾರ್ಯಕ್ರಮಕ್ಕೆ ಸುಳ್ಯದ ಜನತೆಯನ್ನು ಆಹ್ವಾನಿಸಲು ಬಂದ ಹರೀಶ್ ಪೂಂಜ.
ರಾಜ್ಯ

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪುನಃ ಪ್ರತಿಷ್ಠಾ ಅಷ್ಟಬಂದ ಬ್ರಹ್ಮಕಲಶೋತ್ಸವ ಕಾರ್ಯಕ್ರಮಕ್ಕೆ ಸುಳ್ಯದ ಜನತೆಯನ್ನು ಆಹ್ವಾನಿಸಲು ಬಂದ ಹರೀಶ್ ಪೂಂಜ.

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪುನಃ ಪ್ರತಿಷ್ಠಾ ಅಷ್ಟಬಂದ ಬ್ರಹ್ಮಕಲಶೋತ್ಸವ ಫೆ, 19 ರಿಂದ ಅರಂಭವಾಗಿ ಫೆ .27ರ ವರೆಗೆ ನಡೆಯಲಿದ್ದು ಈ ದೇವತಾ ಕಾರ್ಯಕ್ಕೆ ಸುಳ್ಯ ಭಕ್ತರನ್ನು ಆಹ್ವಾನಿಸಲು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಸುಳ್ಯಕ್ಕೆ ಆಗಮಿಸಿದ್ದು, ಈ ಸಂದರ್ಭದಲ್ಲಿ. ವೇಣೂರು ಕೃಷಿ ಪತ್ತಿನ ಸಹಕಾರ ಸಂಘದ…

ಕಾಸರಗೋಡು: ಹೈ ಟೆನ್ಶನ್ ತಂತಿ ಮೇಲೆ ಉರುಳಿ ಬಿದ್ದ ಮಸೀದಿ ಮಿನಾರ.
ರಾಜ್ಯ

ಕಾಸರಗೋಡು: ಹೈ ಟೆನ್ಶನ್ ತಂತಿ ಮೇಲೆ ಉರುಳಿ ಬಿದ್ದ ಮಸೀದಿ ಮಿನಾರ.

ಕಾಸರಗೋಡು, ಫೆಬ್ರವರಿ 15; ರಸ್ತೆ ಅಗಲೀಕರಣಕ್ಕಾಗಿ ಮಸೀದಿ ಕೆಡವುವ ವೇಳೆ ಅಚಾತುರ್ಯವೊಂದು ನಡೆದಿದ್ದು, ವಿದ್ಯುತ್ ಹೈ ಟೆನ್ಶನ್ ತಂತಿ ಮೇಲೆ ಮಸೀದಿ ಮಿನಾರ (ಗೋಪುರ) ಉರುಳಿ ಬಿದ್ದ ಘಟನೆ ನಡೆದಿದೆ.ಕೇರಳದ ಕಾಸರಗೋಡು ನಗರ ಹೊರವಲಯದ ನುಳ್ಳಿಪ್ಪಾಡಿಯಲ್ಲಿ ಘಟನೆ ನಡೆದಿದ್ದು, ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕಾಗಿ ನಡೆಯುತ್ತಿದ್ದ ಕಾರ್ಯಾಚರಣೆಯಲ್ಲಿ ಮಂಗಳವಾರ ಸಂಜೆ…

ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ…?
ರಾಜ್ಯ

ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ…?

ಮಂಗಳೂರು: ಚುನಾವಣೆ ಹತ್ತಿರ ಬರುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇದೇ ಮಾರ್ಚ್‌ ನಲ್ಲಿ ಮಂಗಳೂರಿಗೆ ಆಗಮಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.ಮಾರ್ಚ್‌ ಮೊದಲ ವಾರ ಪ್ರಧಾನಿ ದ.ಕ. ಜಿಲ್ಲೆಗೆ ಬರುತ್ತಾರೆ ಎನ್ನುವ ಬಗ್ಗೆ ಮಾಹಿತಿ ಇದೆ. ಆದ್ರೆ ಅಧಿಕೃತವಾಗಿ ಪಕ್ಷದಿಂದ ಪ್ರಕಟನೆ ಬಂದಿಲ್ಲವಾದರೂ ಈ ಬಗ್ಗೆ ಸಾಧ್ಯತೆಗಳನ್ನು…

“ಗಾಂಧಿ ಗ್ರಾಮ ಪುರಸ್ಕಾರ” ಮುಡಿಗೇರಿಸಿಕೊಂಡ ಅರಂತೋಡು ಗ್ರಾಮ ಪಂಚಾಯತ್.
ರಾಜ್ಯ

“ಗಾಂಧಿ ಗ್ರಾಮ ಪುರಸ್ಕಾರ” ಮುಡಿಗೇರಿಸಿಕೊಂಡ ಅರಂತೋಡು ಗ್ರಾಮ ಪಂಚಾಯತ್.

ಕರ್ನಾಟಕ ಸರಕಾರದಿಂದ ಪ್ರತಿ ತಾಲೂಕಿನ ಒಂದು ಗ್ರಾಮ ಪಂಚಾಯಿತಿಗೆ ನೀಡಲಾಗುವ ಗಾಂಧಿ ಗ್ರಾಮಪುರಸ್ಕಾರವು ೨೦೨೧ -೨೨ನೇ ಸಾಲಿಗೆ ಸಂಬಂಧಿಸಿದ ಹಾಗೆ ಸುಳ್ಯ ತಾಲೂಕಿನ ಅರಂತೋಡು ಗ್ರಾಮ ಪಂಚಾಯತ್ ಆಯ್ಕೆಯಾಗಿದೆ.ಗ್ರಾಮ ಪಂಚಾಯಿತಿಗೆ ಸಂಬಂಧಿಸಿದಂತೆ ಸಮಗ್ರ ಅಭಿವೃದ್ಧಿ ಮತ್ತು ಆರೋಗ್ಯಕರ ಆಡಳಿತದ ಅಂಶಗಳಹಿನ್ನೆಲೆಯಲ್ಲಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ.ಆರೋಗ್ಯ ಕ್ಷೇತ್ರದಲ್ಲಿ ಸಮಗ್ರ ನಿರ್ವಹಣೆಯಲ್ಲಿಬಾಣಂತಿಯರ…

ಪುತ್ತೂರು : ಸಂಟ್ಯಾರಿನಲ್ಲಿ ಭೀಕರ ಅಪಘಾತ ; ವಿದ್ಯುತ್ ಕಂಬಕ್ಕೆ ಗುದ್ದಿ, 50 ಅಡಿ ತೋಟಕ್ಕೆ ಬಿದ್ದ ಕಾರು – ಗ್ರಾಮ ಪಂಚಾಯತ್ ಬಿಜೆಪಿ ಸದಸ್ಯ ಮುರಳಿಧರ್ ಭಟ್ ಮೃತ್ಯು..

ಪುತ್ತೂರು: ಕಾರೊಂದು ಪಲ್ಟಿ ಹೊಡೆದ ಪರಿಣಾಮ ಚಾಲಕ ಮೃತಪಟ್ಟ ಘಟನೆ ಸಂಟ್ಯಾರ್ ನಲ್ಲಿ ನಡೆದಿದೆ.ಪುತ್ತೂರಿನಿಂದ ಬೆಟ್ಟಂಪಾಡಿ ಕಡೆಗೆ ತೆರಳುವ ಕಾರು ಸಂಟ್ಯಾರ್ ಸಮೀಪ ಕಂಬಕ್ಕೆ ಡಿಕ್ಕಿ ಹೊಡೆದು ರಸ್ತೆ ಬದಿಯ ತೋಟಕ್ಕೆ ಪಲ್ಟಿಯಾಗಿದ್ದು, ಗಂಭೀರ ಗಾಯಗೊಂಡ ಮೃತಪಟ್ಟಿರುವುದಾಗಿ ವರದಿಯಾಗಿದೆ. ಮೃತರನ್ನು ಬಿಜೆಪಿ ಬೆಂಬಲಿತ ನಿಡ್ನಳ್ಳಿ ಗ್ರಾಮ ಪಂಚಾಯತ್ ಸದಸ್ಯ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI