ಆಸ್ಪತ್ರೆ ಸೇರಿದಂತೆ ನಾಳೆಯಿಂದ ಎಲ್ಲ ಸೇವೆ ಬಂದ್.
ಬೆಂಗಳೂರು: 7ನೇ ವೇತನ ಆಯೋಗ ಜಾರಿಗೆ ನಾಳೆಯಿಂದ ಹಮ್ಮಿಕೊಂಡಿರುವ ಮುಷ್ಕರ ಹಿನ್ನೆಲೆ ರಾಜ್ಯದಲ್ಲಿ ಎಲ್ಲ ಸರ್ಕಾರಿ ಸೇವೆ ಬಂದ್ ಆಗಲಿವೆ ಎಂದು ನೌಕರರ ಸಂಘದ ಅಧ್ಯಕ್ಷ ಸಿ.ಎಸ್ ಷಡಕ್ಷರಿ ತಿಳಿಸಿದ್ದಾರೆ.ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾಳೆ ಯಾವ ಇಲಾಖೆ ನೌಕರರೂ ಕೆಲಸಕ್ಕೆ ಹಾಜರಾಗುವುದಿಲ್ಲ. ಯಾವುದೇ ಸಂಧಾನಕ್ಕೆ ಮಣಿಯುವುದಿಲ್ಲ. ಏನೇ ಕ್ರಮ…


































