ಮಿತ್ತೂರಿನ ಕಮ್ಯುನಿಟಿ ಹಾಲ್ ಸೀಝ್..! ಕಮ್ಯೂನಿಟಿ
ಹಾಲ್‌ಗೆ ಬೀಗ ಜಡಿದ ಎನ್‌ಐಎ.!.
ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಪ್ರಕರಣಕ್ಕೆ ಸಂಬಂಧಿಸಿದ ತನಿಖೆ ನಡೆಸುತ್ತಿರುವಎನ್‌ಐಎ ತಂಡ ಮಿತ್ತೂರಿನ ಕಮ್ಯುನಿಟಿ ಹಾಲ್‌ನ್ನುತನ್ನ ಸುಪರ್ದಿಗೆ ತೆಗೆದುಕೊಂಡಿದೆ.ಮಿತ್ತೂರು ಫ್ರೀಡಂ ಕಮ್ಯುನಿಟಿ ಹಾಲ್ ಅನ್ನು ಉಗ್ರಕೃತ್ಯಕ್ಕೆ ಬಳಸಲಾಗುತ್ತಿತ್ತು ಎಂಬ ಆರೋಪವಿದೆ. ಹೀಗಾಗಿ ವಶಕ್ಕೆ ತೆಗೆದುಕೊಂಡಿರುವುದಾಗಿ ಎನ್‌ಐಎ ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಕಮ್ಯುನಿಟಿ ಹಾಲ್ ಇರುವ 20 ಗುಂಟೆ ಜಾಗವನ್ನು ಎನ್‌ಐಎ…


































