ಇನ್ಮುಂದೆ ಸಿಗರೇಟ್ ಸೇರಿದಂತೆ ತಂಬಾಕು ಉತ್ಪನ್ನ ಮಾರಾಟಕ್ಕೆ ಪರವಾನಿಗೆ ಕಡ್ಡಾಯ.
ಮಂಗಳೂರು: ಸಿಗರೇಟ್ ಸೇರಿದಂತೆ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಇನ್ಮುಂದೆ ಪರವಾನಿಗೆ ಕಡ್ಡಾಯ ವಾಗಲಿದ್ದು, ಬೇಕಾಬಿಟ್ಟಿ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಕಡಿವಾಣ ಬೀಳಲಿದೆ.ತಂಬಾಕು ಉತ್ಪನ್ನಗಳು ಕ್ಯಾನ್ಸರ್‌ಗೆ ಕಾರಣವಾಗಿರುವುದರಿಂದ ಮತ್ತು ಇಂತಹ ಉತ್ಪನ್ನಗಳು ಯುವಜನತೆ ಸೇರಿದಂತೆ ಸಾರ್ವಜನಿಕರ ಕೈಗೆ ಸುಲಭವಾಗಿ ದೊರೆಯುತ್ತಿರುವುದರಿಂದ ಇದರ ನಿಯಂತ್ರಣಕ್ಕೆ ಅಬಕಾರಿ ಮಾದರಿಯಲ್ಲಿ ಪರವಾನಿಗೆ ಕಡ್ಡಾಯ ನಿಯಮ…




























