ಬಂಟ್ವಾಳ ಪ್ರಿಯಾ ಎಲೆಕ್ಟ್ರಾನಿಕ್ಸ್ ಶೋ ರೂಂ ನಲ್ಲಿ ಬೆಂಕಿ.
ಬಂಟ್ವಾಳ ತಾಲೂಕಿನಲ್ಲಿ ಕಳೆದ ಕೆಲವು ವರ್ಷಗಳಿಂದ ಕಾರ್ಯಚರಿಸುತ್ತಿರುವ ಎಲೆಕ್ಟ್ರಾನಿಕ್ಸ್ ಅಂಗಡಿಯೊಂದರಲ್ಲಿ ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದೆ.ಬಿಸಿರೋಡಿನ ಅನ್ನಪೂರ್ಣೇಶ್ವರಿ ದೇವಸ್ಥಾನದ ಮುಂಭಾಗದಲ್ಲಿ ಇರುವ ಪ್ರೀತಂ ಎಂಬವರಿಗೆ ಸೇರಿದ ಪ್ರಿಯಾ ಎಲೆಕ್ಟ್ರಾನಿಕ್ಸ್ ಮಳಿಗೆಯ ಮೇಲಿನ ಅಂತಸ್ತಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಲೆಕ್ಟ್ರಾನಿಕ್ಸ್ ಜೊತೆಗೆ ಕೊಮಾಕಿ ಕಂಪೆನಿಗೆ ಸೇರಿದ ದ್ವಿಚಕ್ರವಾಹನಗಳ ದಾಸ್ತಾನು ಇರಿಸಲಾಗಿರುವ ಕೊಠಡಿಯಲ್ಲಿ ಬೆಂಕಿ…




























