ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಮರ್ದಾಳ ಕೆ ಎಸ್ ಆರ್ ಟಿ ಸಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿ: ಮಗು ಮೃತ್ಯು: ನಾಲ್ವರು ಗಂಭೀರ.
ರಾಜ್ಯ

ಮರ್ದಾಳ ಕೆ ಎಸ್ ಆರ್ ಟಿ ಸಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿ: ಮಗು ಮೃತ್ಯು: ನಾಲ್ವರು ಗಂಭೀರ.

ಫೆ.13. ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರು ನಡುವೆಢಿಕ್ಕಿ ಸಂಭವಿಸಿದ ಪರಿಣಾಮ ಮಗು ಮೃತಪಟ್ಟು,ನಾಲ್ವರು ಗಂಭೀರ ಗಾಯಗೊಂಡ ಘಟನೆಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಮರ್ಧಾಳ ಎಂಬಲ್ಲಿ ಸೋಮವಾರದಂದುನಡೆದಿದೆ.ಮರ್ಧಾಳದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕಿಯಾ ಕಾರು ಹಾಗೂ ಕೆಎಸ್ಸಾರ್ಟಿಸಿ ವಸ್ ನಡುವೆ ಮರ್ಧಾಳ ಸಮೀಪದ ಐತ್ತೂರು ಗ್ರಾಮಪಂಚಾಯತ್ ಎದುರು ಮುಖಾಮುಖಿ ಢಿಕ್ಕಿಸಂಭವಿಸಿದೆ.…

ಪಾಲಡ್ಕದಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು:ಕಂಬ ಕಟ್.
ರಾಜ್ಯ

ಪಾಲಡ್ಕದಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು:ಕಂಬ ಕಟ್.

ಸುಳ್ಯ: ಪೆರಾಜೆ ಪಾಲಡ್ಕದಲ್ಲಿ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಕಂಬ್ ತುಂಡಾಗಿ ಕಾರಿಗೆ ಹಾನಿಯಾಗಿರುವುದಾಗಿ ತಿಳಿದು ಬಂದಿದೆ.ಬೆಳಿಗ್ಗೆ 4.30 ಸುಮಾರಿಗೆ ಮಂಗಳೂರು ಭಾಗದ ಬಂದ ಕಾರು ಪಾಲಡ್ಕ ಸಮೀಪಿಸುತಿದ್ದಂತೆ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ, ಕಾರಿನಲ್ಲಿದ್ದವರು ಸಣ್ಣ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ, ಅಪಘಾತದಲ್ಲಿ ವಿದ್ಯುತ್ ಕಂಬ…

ಎಂ.ಬಿ. ಫೌಂಡೇಶನ್ ನೇತೃತ್ವದ ಸಾಂದೀಪ್ ವಿಶೇಷ ಶಾಲೆಯ ನೂತನ ಕಟ್ಟಡ ಉದ್ಘಾಟನೆ.
ರಾಜ್ಯ

ಎಂ.ಬಿ. ಫೌಂಡೇಶನ್ ನೇತೃತ್ವದ ಸಾಂದೀಪ್ ವಿಶೇಷ ಶಾಲೆಯ ನೂತನ ಕಟ್ಟಡ ಉದ್ಘಾಟನೆ.

ಸಾಂದೀಪ್ ಶಿಕ್ಷಣ ಸಂಸ್ಥೆಯಿಂದ ಭಿನ್ನ ಸಾಮರ್ಥ್ಯದ ಮಕ್ಕಳಿಗೆ ,ಹೃದಯದಿಂದ ಶಿಕ್ಷಣ ನೀಡುತ್ತಿದ್ದಾರೆ: ಮಂಜುನಾಥ ಭಂಡಾರಿ. ಎಂ. ಬಿ ಸದಾಶಿವರವರು ರಾಜ್ಯೋತ್ಸವ ಪ್ರಶಸ್ತಿಗೆ ಅರ್ಹರು : ಬಿ ಎಂ ಫಾರೂಕ್. ಅಗಲಿದ ಸ್ನೇಹಿತನ ಸಾಂದೀಪ್ ಹೆಸರನ್ನೇ ತಾನು ನಡೆಸುವ ಶಿಕ್ಷಣ ಸಂಸ್ಥೆಗೆ ಇಟ್ಟು,ಮತ್ತು ಈ ಸಂಸ್ಥೆಯಲ್ಲಿ ದೇವರ ಮಕ್ಕಳೆಂದು ನಾವು…

ಸುಳ್ಯದಲ್ಲಿ ವಿಶ್ವ ಹಿಂದೂ ಪರಿಷತ್ ರಕ್ತದಾನ ಶಿಬಿರದಲ್ಲಿ ನಿರೀಕ್ಷೆಗೂ ಮೀರಿದ ರಕ್ತದಾನ.
ರಾಜ್ಯ

ಸುಳ್ಯದಲ್ಲಿ ವಿಶ್ವ ಹಿಂದೂ ಪರಿಷತ್ ರಕ್ತದಾನ ಶಿಬಿರದಲ್ಲಿ ನಿರೀಕ್ಷೆಗೂ ಮೀರಿದ ರಕ್ತದಾನ.

ದಿನಾಂಕ 12.02.2023 ರಂದು ಸರ್ಕಾರಿ ತಾಲೂಕು ಆಸ್ಪತ್ರೆ ಸುಳ್ಯದಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಹಾಗೂ ದುರ್ಗಾ ವಾಹಿನಿಯ ಸದಸ್ಯರುಗಳು ನಿರೀಕ್ಷೆಗೂ ಮೀರಿದ ರಕ್ತದಾನ ಮಾಡಿದರು . ಈ ಕಾರ್ಯಕ್ರಮದಲ್ಲಿ ಜಿಲ್ಲಾ ವೆಲ್ಲಕ್ ಆಸ್ಪತ್ರೆ ,ಭಾರತೀಯ ವೈದ್ಯಕೀಯ ಶಾಖೆ, ಸುಳ್ಯ ಸರ್ಕಾರಿ ಆಸ್ಪತ್ರೆ ಇವುಗಳ…

ಸುಳ್ಯದ ಕಾರಣಿಕ ಕ್ಷೇತ್ರ ಕಲ್ಕುಡ ದೈವಸ್ಥಾನದಲ್ಲಿನೇಮೋತ್ಸವ.
ರಾಜ್ಯ

ಸುಳ್ಯದ ಕಾರಣಿಕ ಕ್ಷೇತ್ರ ಕಲ್ಕುಡ ದೈವಸ್ಥಾನದಲ್ಲಿ
ನೇಮೋತ್ಸವ.

ಸುಳ್ಯದ ನಾವೂರಿನ ಕಾರಣಿಕ ಕ್ಷೇತ್ರ ಶ್ರೀ ಕಲ್ಕುಡದೈವಸ್ಥಾನದಲ್ಲಿ ವರ್ಷಂಪ್ರತಿ ಜರುಗುವ ಶ್ರೀ ದೈವಗಳನೇಮೋತ್ಸವ ಇಂದು ಪ್ರಾತಕಾಲದಿಂದ ಆರಂಭಗೊಂಡಿತು,ಶ್ರೀ ಕಲ್ಕುಡ ಕಲ್ಲುರ್ಟಿ ದೈವಗಳ ಕೋಲದ ವೀಕ್ಷಣೆಗೆ ಸ್ಥಳೀಯರು ಮತ್ತುದೂರ ದೂರ ಗಳಿಂದ . ಸಾವಿರಾರು ಸಂಖ್ಯೆಯಲ್ಲಿ ಭಕ್ತರುಆಗಮಿಸಿ ನೇಮೋತ್ಸವದಲ್ಲಿ ಕಿಕ್ಕಿರಿದ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.ಸಾರ್ವಜನಿಕ ಅನ್ನಸಂತರ್ಪಣೆ ನಡೆಸಲಾಯಿತು.

ಎಂ.ಬಿ. ಫೌಂಡೇಶನ್ ನೇತೃತ್ವದ ಸಾಂದೀಪ್ ವಿಶೇಷ ಶಾಲೆಯ ನೂತನ ಕಟ್ಟಡ ಉದ್ಘಾಟನೆಗೆ ಕ್ಷಣಗಣನೆ.
ರಾಜ್ಯ

ಎಂ.ಬಿ. ಫೌಂಡೇಶನ್ ನೇತೃತ್ವದ ಸಾಂದೀಪ್ ವಿಶೇಷ ಶಾಲೆಯ ನೂತನ ಕಟ್ಟಡ ಉದ್ಘಾಟನೆಗೆ ಕ್ಷಣಗಣನೆ.

ಎಂ.ಬಿ. ಫೌಂಡೇಶನ್ ವತಿಯಿಂದ ಎಂ.ಬಿ. ಸದಾಶಿವರವರು ತಮ್ಮ ಜಾಗದಲ್ಲಿ ನಿರ್ಮಿಸಿರುವ ಭಿನ್ನ ಸಾಮರ್ಥ್ಯದ ವಿಶೇಷ ಮಕ್ಕಳ ಸಾಂದೀಪ್ ವಿಶೇಷ ಶಾಲೆಯ ನೂತನ ಕಟ್ಟಡದ ಉದ್ಘಾಟನಾಸಮಾರಂಭಕ್ಕೆ ಕ್ಷಣ ಗಣನೆ ಆರಂಭವಾಗಿದೆ.ಬೌದ್ಧಿಕ ಸವಾಲುಗಳೊಂದಿಗೆ ವಿವಿಧ ದೈಹಿಕ ನ್ಯೂನ್ಯತೆಗಳನ್ನು ಹೊಂದಿರುವ ಮಕ್ಕಳಿಗಾಗಿ ೨೦೦೦ನೇ ಇಸವಿಯಲ್ಲಿ ಸಾಂದೀಪ್ ವೀಶೇಷ ಶಾಲೆಯನ್ನು ಸುಳ್ಯದಲ್ಲಿ ಆರಂಬಿಸಲಾಗಿತ್ತು. ಎರಡು…

ಟರ್ಕಿ ಭೀಕರ ಭೂಕಂಪ,ಬೆಂಗಳೂರಿನ ಇಂಜಿನೀಯರ್ ಶವವಾಗಿ ಪತ್ತೆ.
ರಾಜ್ಯ

ಟರ್ಕಿ ಭೀಕರ ಭೂಕಂಪ,ಬೆಂಗಳೂರಿನ ಇಂಜಿನೀಯರ್ ಶವವಾಗಿ ಪತ್ತೆ.

ನವದೆಹಲಿ: ಟರ್ಕಿ ಭೀಕರ ಭೂಕಂಪ ವೇಳೆ ನಾಪತ್ತೆಯಾಗಿದ್ದ ಬೆಂಗಳೂರಿನ ಇಂಜಿನೀಯರ್ ಶವವಾಗಿ ಪತ್ತೆಯಾಗಿದ್ದಾರೆ.36 ವರ್ಷದ ವಿಜಯ್ ಕುಮಾರ್ ಟರ್ಕಿಯ ಪೂರ್ವ ಅನಾಟೊಲಿನಾದ ಮಲಾತ್ಯದಲ್ಲಿ ಪತ್ತೆಯಾಗಿದೆ. ವಿಜಯ್ಕುಮಾರ್ ಉಳಿದುಕೊಂಡಿದ್ದ ಸ್ಟಾರ್ ಹೊಟೆಲ್ನೆಲಸಮಗೊಂಡಿದೆ. ಇದರ ಅವಶೇಷಗಳಡಿ ವಿಜಯ್ಕುಮಾರ್ ಶವ ಪತ್ತೆಯಾಗಿದೆ. ಬೆಂಗಳೂರಿನ ಪೀಣ್ಯ ಕೈಗಾರಿಕಾ ವಲಯದಲ್ಲಿರುವಆ್ಯಕ್ಸಿಪ್ಲಾಂಟ್ ಕಂಪನಿಯಲ್ಲಿ ಎಂಜಿನೀಯರ್ ಆಗಿರುವವಿಜಯ್ ಕುಮಾರ್…

ಪುತ್ತೂರು ಕ್ಯಾಂಪ್ಕೋ ಸುವರ್ಣ ಮಹೋತ್ಸವ ಸಮಾರಂಭ ಉದ್ಘಾಟನೆ ನೆರವೇರಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಸಿ.ಎಂ ಬೊಮ್ಮಾಯಿ .
ರಾಜ್ಯ

ಪುತ್ತೂರು ಕ್ಯಾಂಪ್ಕೋ ಸುವರ್ಣ ಮಹೋತ್ಸವ ಸಮಾರಂಭ ಉದ್ಘಾಟನೆ ನೆರವೇರಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಸಿ.ಎಂ ಬೊಮ್ಮಾಯಿ .

ಸುವರ್ಣ ಮಹೋತ್ಸವ ಸಂಭ್ರಮದಲ್ಲಿ ಕ್ಯಾಂಪೋದ ವಿವಿಧ ಯೋಜನೆಗಳಿಗೆ ಅಮಿತ್ ಶಾ ಅವರಿಂದ ಚಾಲನೆ .. ಪುತ್ತೂರು: ಪ್ರತಿಷ್ಠಿತ ಅಂತರಾಜ್ಯ ಸಹಕಾರಿ ಸಂಸ್ಥೆಯಾಗಿರುವ ಕ್ಯಾಂಪ್ಕೋದ ಸುವರ್ಣ ಮಹೋತ್ಸವ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕೇಂದ್ರ ಗೃಹ ಸಚಿವ ಮತ್ತು ದೇಶದ ಪ್ರಥಮ ಸಹಕಾರಿ ಸಚಿವರಾಗಿರುವ ಅಮಿತ್ ಶಾ ಅವರು ಇಂದು ಅಪರಾಹ್ನ…

ಪಯಸ್ವಿನಿ ಹೊಳೆಯಲ್ಲಿ ಈಜಲು ಬಂದ ಇಬ್ಬರು ಯುವಕರು ಮುಳುಗಿ ದಾರುಣ ಸಾವು.
ರಾಜ್ಯ

ಪಯಸ್ವಿನಿ ಹೊಳೆಯಲ್ಲಿ ಈಜಲು ಬಂದ ಇಬ್ಬರು ಯುವಕರು ಮುಳುಗಿ ದಾರುಣ ಸಾವು.

ಪಯಸ್ವಿನಿ ಹೊಳೆಯಲ್ಲಿ ಮುಳುಗಿ ಯುವಕರಿಬ್ಬರುಮೃತಪಟ್ಟ ಘಟನೆ ಇಂದು ಸಂಜೆ ನಡೆದಿದೆ.ಅಜ್ಜಾವರ ಗ್ರಾಮದ ದೊಡ್ಡೇರಿಗೆ ಕಾರ್ಯಕ್ರಮವೊಂದಕ್ಕೆಬಂದಿದ್ದ ಪುತ್ತೂರು ಕೌಡಿಚ್ಚಾರು ಸುತ್ತಮುತ್ತಲ 6 ಮಂದಿ ಯುವಕರು ಜತೆಯಾಗಿ ಪಕ್ಕದ ಪಯಸ್ವಿನಿಹೊಳೆಗೆ ಈಜಾಡಲು ತೆರಳಿದ್ದು ಈ ವೇಳೆ ಇಬ್ಬರುಯುವಕರು ನೀರುಪಾಲಾದರೆಂದು ಹೇಳಲಾಗಿದೆ.ಒಬ್ಬ ಯುವಕ ನೀರಿಗಿಳಿದು ಆತ ನೀರಿನಲ್ಲಿ ಮುಳುಗುತ್ತಿದ್ದಂತೆ ಆತನನ್ನು ರಕ್ಷಿಸಲು ಹೋದ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI