ಪುತ್ತೂರು: ದೆಹಲಿಯಲ್ಲಿ ನಡೆದ ಹಿಂದೂ ಯುವತಿ ಶ್ರದ್ಧಾ ಕೊಲೆಯನ್ನು ಖಂಡಿಸಿ ಮತ್ತು ಲವ್ ಜಿಹಾದ್ ನಿಷೇಧ ಕಾನೂನು ಜಾರಿಗೆ ಒತ್ತಾಯಿಸಿ ಹಿಂದೂ ಜನ ಜಾಗೃತಿ ಸಮಿತಿಯಿಂದ ಪುತ್ತೂರು ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಪ್ರತಿಭಟನೆ .
ಪ್ರತಿಭಟನೆಯನ್ನು ಉದ್ಧೇಶಿಸಿ ಮಾತಾನಾಡಿದ ಹಿಂದೂ ಜನ ಜಾಗೃತಿ ಸಮಿತಿ ಮುಖಂಡೆ ಪವಿತ್ರಾ ಕುಡ್ವಾ ದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ಹಿಂದೂ ಐವತಿಯರ ಮೇಲೆ ಜಿಹಾದಿ ಮನಸ್ಥಿತಿಯ ವ್ಯಕ್ತಿಗಳಿಂದ ನಿರಂತರ ದೌರ್ಜನ್ಯ ನಡೆಯುತ್ತಿದೆ. ಕೇರಳದಂತಹ ಸಣ್ಣ ರಾಜ್ಯದಲ್ಲಿ ಹಿಂದೂ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ, ಹಿಂದೂ ಯುವತಿಯರ ನಗ್ನ ಚಿತ್ರಗಳನ್ನು ತೆಗೆದು…



































































































































