ಅಂತರಾಷ್ಟ್ರೀಯ

ಇರಾನ್ ಕದನ ವಿರಾಮ ಮಾತುಕತೆಗೆ ಸಿದ್ಧ, ಆದರೆ ಆ ಷರತ್ತುಗಳು ಒಪ್ಪುವಂತಿಲ್ಲ: ಡೊನಾಲ್ಡ್ ಟ್ರಂಪ್ ಹೇಳಿಕೆ
ಅಂತರಾಷ್ಟ್ರೀಯ

ಇರಾನ್ ಕದನ ವಿರಾಮ ಮಾತುಕತೆಗೆ ಸಿದ್ಧ, ಆದರೆ ಆ ಷರತ್ತುಗಳು ಒಪ್ಪುವಂತಿಲ್ಲ: ಡೊನಾಲ್ಡ್ ಟ್ರಂಪ್ ಹೇಳಿಕೆ

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ಇರಾನ್ ಕದನ ವಿರಾಮ ಮಾತುಕತೆಗೆ ಸಿದ್ಧವಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ಆದರೆ, ಇರಾನ್ ಮುಂದಿಟ್ಟಿರುವ ಪ್ರಸ್ತಾವಿತ ಷರತ್ತುಗಳು ಒಪ್ಪುವಂತಿಲ್ಲ ಮತ್ತು ಅವು "ಉತ್ತಮವಾಗಿಲ್ಲ" ಎಂದು ಟ್ರಂಪ್ ಅಭಿಪ್ರಾಯಪಟ್ಟಿದ್ದಾರೆ. ​ಏನಿದು ಬೆಳವಣಿಗೆ?ಇತ್ತೀಚಿನ ದಿನಗಳಲ್ಲಿ ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ತಾರಕಕ್ಕೇರಿದೆ. ಈ ಹಿನ್ನೆಲೆಯಲ್ಲಿ ಜಾಗತಿಕ ಮಟ್ಟದಲ್ಲಿ ಶಾಂತಿ ಸ್ಥಾಪನೆಯ ಪ್ರಯತ್ನಗಳು ನಡೆಯುತ್ತಿವೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಟ್ರಂಪ್, "ಇರಾನ್ ಈಗ ಮಾತುಕತೆಯ ಮೇಜಿನ ಬಳಿ ಬರಲು…

ರಾಜ್ಯ

ಧಾರ್ಮಿಕ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ
ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ
ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು
ಧಾರ್ಮಿಕ ರಾಜ್ಯ

ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು

ಉಡುಪಿ: ಕೃಷ್ಣನಗರಿ ಉಡುಪಿಯಲ್ಲಿ ದ್ವೈವಾರ್ಷಿಕ ಪರ್ಯಾಯ ಮಹೋತ್ಸವವು ಇಂದು (ಜನವರಿ 18) ಅತ್ಯಂತ ಸಂಭ್ರಮ ಮತ್ತು ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿತು. ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿಯವರು ಐತಿಹಾಸಿಕ 'ಸರ್ವಜ್ಞ ಪೀಠ'ವನ್ನು ಏರುವ ಮೂಲಕ ಮುಂದಿನ ಎರಡು ವರ್ಷಗಳ ಕಾಲ ಶ್ರೀಕೃಷ್ಣನ ಪೂಜಾ ಕೈಂಕರ್ಯದ ಜವಾಬ್ದಾರಿಯನ್ನು ವಹಿಸಿಕೊಂಡರು. ದಂಡತೀರ್ಥ ಸ್ನಾನ ಹಾಗೂ ಪುರ ಪ್ರವೇಶ​ ಪರ್ಯಾಯ ವಿಧಿವಿಧಾನಗಳ ಅಂಗವಾಗಿ ಇಂದು ಮುಂಜಾನೆ 1:15ಕ್ಕೆ ಕಾಪು ಸಮೀಪದ ದಂಡತೀರ್ಥದಲ್ಲಿ ಶ್ರೀಗಳು ಪವಿತ್ರ ಸ್ನಾನ ಮಾಡಿದರು. ನಂತರ ಜೋಡುಕಟ್ಟೆಯಿಂದ…

ಕ್ರೀಡೆ

ಮನೋರಂಜನೆ

ಮಂಗಳೂರು: ಬಿಜೈ ಅಪಾರ್ಟ್ಮೆಂಟ್ ನಲ್ಲಿ ದಂಪತಿ ಶವ ಪತ್ತೆ.
ರಾಜ್ಯ

ಮಂಗಳೂರು: ಬಿಜೈ ಅಪಾರ್ಟ್ಮೆಂಟ್ ನಲ್ಲಿ ದಂಪತಿ ಶವ ಪತ್ತೆ.

ಮಂಗಳೂರು ಜನವರಿ 28: ದಂಪತಿಗಳ ಶವ ಮಂಗಳೂರಿನ ಬಿಜೈನ ಅಪಾರ್ಟ್ ಮೆಂಟ್ ಒಂದರಲ್ಲಿ ಪತ್ತೆಯಾಗಿದೆ.ಮೃತರನ್ನು ಬಿಜೈ ನಿವಾಸಿಗಳಾದ ದಿನೇಶ್ (65) ಹಾಗೂ ಶೈಲಜಾ (64) ಎಂದು ಗುರುತಿಸಲಾಗಿದೆ. ಶೈಲಜಾ ಅನಾರೋಗ್ಯ ಹಿನ್ನೆಲೆಯಲ್ಲಿ ಹಾಸಿಗೆ ಹಿಡಿದಿದ್ದು, ಇವರನ್ನು ನೋಡಿಕೊಳ್ಳಲು ರಾತ್ರಿ ಮತ್ತು ಬೆಳಿಗ್ಗೆ ಸಂದರ್ಭ ಹೋಮ್ ನರ್ಸ್ ಬಂದು ಹೋಗುತ್ತಿದ್ದರು.…

ವಿಶ್ವ ವಿಖ್ಯಾತ ಹಂಪಿ ಉತ್ಸವದಲ್ಲಿ ಡಾ.ಅನುರಾಧಾ ಕುರುಂಜಿಯವರಿಂದ ಕವನ ವಾಚನ
ರಾಜ್ಯ

ವಿಶ್ವ ವಿಖ್ಯಾತ ಹಂಪಿ ಉತ್ಸವದಲ್ಲಿ ಡಾ.ಅನುರಾಧಾ ಕುರುಂಜಿಯವರಿಂದ ಕವನ ವಾಚನ

ವಿಜಯನಗರ ಸಾಮ್ರಾಜ್ಯದ ಗತ ವೈಭವವನ್ನು ಸಾರುವ ಮೂರು ದಿನಗಳ ಜಗದ್ವಿಖ್ಯಾತ ಹಂಪಿ ಉತ್ಸವದ ವಿರುಪಾಕ್ಷೇಶ್ಬರ ವೇದಿಕೆಯಲ್ಲಿ ಜನವರಿ 28 ರಂದು ನಡೆದ ಕವಿಗೋಷ್ಠಿಯಲ್ಲಿ ಸುಳ್ಯದ ಸಾಹಿತಿ ಡಾ.ಅನುರಾಧಾ ಕುರುಂಜಿಯವರು ಕವನ ವಾಚಿಸಿದರು. ಹಂಪಿ ಕನ್ನಡ ವಿಶ್ವ ವಿದ್ಯಾಲಯದ ವಿಶ್ರಾಂತ ಕುಲಪತಿ ಡಾ. ಮಲ್ಲಿಕಾ ಘಂಟಿಯವರು ಉದ್ಘಾಟಿಸಿದ ಕವಿ ಗೋಷ್ಠಿಯ…

ಜ.30 ರಂದು ಸುಳ್ಯದಲ್ಲಿ ಪರಿವರ್ತನಾ ಸ್ವಚ್ಛತಾ‌ ಆಂದೋಲನ: ಪ್ಲಾಸ್ಟಿಕ್ ತ್ಯಜಿಸಿ ಬಟ್ಟೆ ಚೀಲಗಳನ್ನೇ ಬಳಸಿ.
ರಾಜ್ಯ

ಜ.30 ರಂದು ಸುಳ್ಯದಲ್ಲಿ ಪರಿವರ್ತನಾ ಸ್ವಚ್ಛತಾ‌ ಆಂದೋಲನ: ಪ್ಲಾಸ್ಟಿಕ್ ತ್ಯಜಿಸಿ ಬಟ್ಟೆ ಚೀಲಗಳನ್ನೇ ಬಳಸಿ.

ಸುಳ್ಯ:ಜ.30 ರಂದು ಸಂಜೆ 4 ಗಂಟೆಯಿಂದ 30 ನಿಮಿಷಗಳ ಕಾಲ ಸುಳ್ಯ ನಗರ ವ್ಯಾಪ್ತಿಯಲ್ಲಿ ಪ್ರತಿಯೊಬ್ಬರೂ ತಮ್ಮ ಸುತ್ತ ಮುತ್ತಲ ಪ್ತದೇಶವನ್ನು ಸ್ವಚ್ಛಗೊಳಿಸಬೇಕು ಆ ಮೂಲಕ ಪರಿವರ್ತನಾ ಸ್ವಚ್ಛತಾ ಆಂದೋಲನ ಕೈಜೋಡಿಸಬೇಕು ಎಂದು ಸುಳ್ಯ ನಗರ ಪಂಚಾಯತ್ ಕರೆ ನೀಡಿದೆ.ನಗರ ಪಂಚಾಯತ್ ನೇತೃತ್ವದಲ್ಲಿ ಸಂಘ ಸಂಸ್ಥೆಗಳ ಸಹಕಾರದಲ್ಲಿ ಅಮರ…

ರೋಗಿಯನ್ನು ಕರೆದೊಯ್ಯುತ್ತಿದ್ದ ಆಂಬ್ಯುಲೆನ್ಸ್ ಹಾಗೂ ಪಿಕಪ್ ಡಿಕ್ಕಿ.ರೋಗಿ ಅಪಘಾತದ ಮೊದಲೇ ಮೃತ್ಯು….?
ರಾಜ್ಯ

ರೋಗಿಯನ್ನು ಕರೆದೊಯ್ಯುತ್ತಿದ್ದ ಆಂಬ್ಯುಲೆನ್ಸ್ ಹಾಗೂ ಪಿಕಪ್ ಡಿಕ್ಕಿ.ರೋಗಿ ಅಪಘಾತದ ಮೊದಲೇ ಮೃತ್ಯು….?

ಸುಳ್ಯ ಸರ್ಕಾರಿ ಆಸ್ಪತ್ರೆಯಿಂದ ರೋಗಿಯನ್ನು ಹೆಚ್ಚಿನಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಸಂದರ್ಭ ಅಡ್ಯಾರ್ ಕಣ್ಣೂರು ಬಳಿ ಆಂಬುಲೆನ್ಸ್ ವಾಹನ ಪಿಕಪ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ ಘಟನೆ ಜನವರಿ 27 ರಂದು ನಡೆದಿದೆ.ಸುಳ್ಯದ ಆಲಟ್ಟಿ ಗ್ರಾಮದ ಎಲಿಕ್ಕಳ ನಿವಾಸಿ ಆನಂದ ಗೌಡ ಎಂಬುವವರನ್ನು ಶ್ವಾಸದ ಸಮಸ್ಯೆ ಕಾರಣ ಸುಳ್ಯ ಜ್ಯೋತಿ…

ವಿಟ್ಲ: ಮೇಗಿನಪೇಟೆ ಶ್ರೀ ಮಹಮ್ಮಾಯಿ ಅಮ್ಮನವರ ದೈವಸ್ಥಾನಕ್ಕೆ ನುಗ್ಗಿದ ಖದೀಮರು :ಕಾಣಿಕೆ ಡಬ್ಬಿ ಕಳವು..!!
ಮನೋರಂಜನೆ

ವಿಟ್ಲ: ಮೇಗಿನಪೇಟೆ ಶ್ರೀ ಮಹಮ್ಮಾಯಿ ಅಮ್ಮನವರ ದೈವಸ್ಥಾನಕ್ಕೆ ನುಗ್ಗಿದ ಖದೀಮರು :ಕಾಣಿಕೆ ಡಬ್ಬಿ ಕಳವು..!!

ವಿಟ್ಲ: ದೈವಸ್ಥಾನಕ್ಕೆ ನುಗ್ಗಿದ ಖದೀಮರು ಕಾಣಿಕೆ ಡಬ್ಬಿಕಳವುಗೈದ ಘಟನೆ ವಿಟ್ಲ ಮೇಗಿನ ಪೇಟೆಯ ಶ್ರೀಮಹಮ್ಮಾಯಿ ಅಮ್ಮನವರ ದೈವಸ್ಥಾನದಲ್ಲಿ ನಡೆದಿದೆ.ಜ.26 ರಿಂದ 27ರವರೆಗೆ ದೈವಸ್ಥಾನದಲ್ಲಿ ವಾರ್ಷಿಕ ಪೂಜೆ ನಡೆದಿದ್ದು, ಇಂದು ಬೆಳಿಗ್ಗೆ ಎಂದಿನಂತೆ ದೈವಸ್ಥಾನಕ್ಕೆ ದೀಪ ಇಡಲು ಹೊನ್ನಪ್ಪ ರವರು ಬಂದ ವೇಳೆ ಕಾಣಿಕೆ ಡಬ್ಬಿ ಕಳವುಗೈದಿರುವುದು ಬೆಳಕಿಗೆ ಬಂದಿದೆ.…

ಕುಂದಾಪುರ:  ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿಯೋರ್ವ ಬಸ್ಸಿನಿಂದ ರಸ್ತೆಗೆ ಬಿದ್ದು ಮೃತ್ಯು.
ರಾಜ್ಯ

ಕುಂದಾಪುರ: ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿಯೋರ್ವ ಬಸ್ಸಿನಿಂದ ರಸ್ತೆಗೆ ಬಿದ್ದು ಮೃತ್ಯು.

ಕುಂದಾಪುರ, ಜ.28: ಕಾಲೇಜಿಗೆ ತೆರಳುತ್ತಿದ್ದವಿದ್ಯಾರ್ಥಿಯೋರ್ವ ಬಸ್ಸಿನಿಂದ ರಸ್ತೆಗೆ ಬಿದ್ದು, ಬಸ್ಚಕ್ರದಡಿಗೆ ಸಿಲುಕಿ ಮೃತಪಟ್ಟ ದಾರುಣ ಘಟನೆ ಶನಿವಾರ ಬೆಳಗ್ಗೆ ಹೆಮ್ಮಾಡಿಯ ಜಂಕ್ಷನ್ ನಲ್ಲಿ ನಡೆದಿದೆ.ಹೆಮ್ಮಾಡಿ ಸಮೀಪದ ಕಟ್ ಬೇಲ್ಲೂರು ನಿವಾಸಿ,ಕೋಟೇಶ್ವರ ಕಾಗೇರಿಯ ವರದರಾಜ ಎಂ. ಶೆಟ್ಟಿ ಪ್ರಥಮ ದರ್ಜೆ ಕಾಲೇಜಿನ ಅಂತಿಮ ವರ್ಷದ ಬಿಕಾಂ ವಿದ್ಯಾರ್ಥಿ ಸುದೀಪ್ ಪೂಜಾರಿ…

ಉಳ್ಳಾಲ ಠಾಣೆಯಲ್ಲಿ ಭ್ರಷ್ಟಾಚಾರ: ಮಂಗಳೂರು ಪೊಲೀಸ್ ಕಮಿಷನರ್ ಗೆ ಲೋಕಾಯುಕ್ತ ನೋಟೀಸ್!
ರಾಜ್ಯ

ಉಳ್ಳಾಲ ಠಾಣೆಯಲ್ಲಿ ಭ್ರಷ್ಟಾಚಾರ: ಮಂಗಳೂರು ಪೊಲೀಸ್ ಕಮಿಷನರ್ ಗೆ ಲೋಕಾಯುಕ್ತ ನೋಟೀಸ್!

ಮಂಗಳೂರು ಜನವರಿ 28: ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಭ್ರಷ್ಟಾಚಾರ ಆರೋಪ ಕೇಳಿ ಬಂದ ಹಿನ್ನಲೆ ಮಂಗಳೂರು ಪೊಲೀಸ್ ಕಮಿಷನರ್​ಗೆ ಲೋಕಾಯುಕ್ತ ನೋಟಿಸ್ ಜಾರಿ ಮಾಡಲಾಗಿದೆ. ಫೆಬ್ರವರಿ 14ರೊಳಗೆ ತನಿಖಾ ವರದಿ, ದಾಖಲೆ ಸಹಿತ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.ಉಳ್ಳಾಲ ಪೊಲೀಸ್ ಠಾಣೆಯ ಇನ್ಸ್​​ಪೆಕ್ಟರ್​ ಸಂದೀಪ್​​, ಎಸ್​ಐ ಪ್ರದೀಪ್ ವಿರುದ್ದ…

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಪ್ರಮುಖ ಆರೋಪಿಗಳು ಸೌದಿಯಲ್ಲಿ ಪತ್ತೆ : ಹಂತಕರನ್ನು ಬಂಧಿಸಲು ಎನ್​ಐಎ ಮಾಸ್ಟರ್ ಪ್ಲ್ಯಾನ್​​.

ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಪ್ರಮುಖ ಆರೋಪಿಗಳು ಸೌದಿ ಅರೇಬಿಯಾದಲ್ಲಿ ಕಾಣಿಸಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕೆಲ ದಿನಗಳ ಹಿಂದೆ ರಾಷ್ಟ್ರೀಯ ತನಿಖಾ ಸಂಸ್ಥೆ ಸಲ್ಲಿಸಿದ್ದ ಚಾರ್ಜ್​ಶೀಟ್​ನಲ್ಲಿ ಅನೇಕ ವಿಚಾರಗಳನ್ನು ಪ್ರಸ್ತಾಪಿಸಲಾಗಿತ್ತು. ಸದ್ಯ ಇದೀಗ ಮೊಹಮ್ಮದ್ ಶರೀಫ್​, ಕೆ.ಎ.ಮಸೂದ್​ ಎಂಬ ಇಬ್ಬರು ಪ್ರಮುಖ…

ಗಣರಾಜ್ಯೋತ್ಸವದಿನದಂದು ಪ್ರಧಾನಿಮೋದಿಯ ರಕ್ಷಣೆ ಹೊಣೆ ಹೊತ್ತ ಮಂಗಳೂರಿನಐಪಿಎಸ್ ಅಧಿಕಾರಿ.
ರಾಜ್ಯ

ಗಣರಾಜ್ಯೋತ್ಸವದಿನದಂದು ಪ್ರಧಾನಿ
ಮೋದಿಯ ರಕ್ಷಣೆ ಹೊಣೆ ಹೊತ್ತ ಮಂಗಳೂರಿನ
ಐಪಿಎಸ್ ಅಧಿಕಾರಿ.

ಮಂಗಳೂರು: ಜನವರಿ 26ರಂದು ಕರ್ತವ್ಯ ಪಥದಲ್ಲಿನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಪ್ರಧಾನಿ ಮೋದಿ ಅವರ ಹಿಂದೆ ನಿಂತು ಎಲ್ಲವನ್ನು ಹದ್ದು ಕಣ್ಣಿನಿಂದ ವೀಕ್ಷಿಸುತ್ತಿದ್ದ ಪೊಲೀಸ್ ಅಧಿಕಾರಿ ಮೂಲತ: ಮಂಗಳೂರಿನವರು.ಮಾಜಿ ಮೇಯರ್ ಶಂಕರ್ ಭಟ್ ಅವರ ಪುತ್ರ ಕಾರ್ತಿಕ್ ಕಶ್ಯಪ್, ಐಪಿಎಸ್ ಅಧಿಕಾರಿಯಾಗಿರುವ ಕಾರ್ತಿಕ್ ಕಶ್ಯಪ್ ಮೂಲತ: ಕಾಸರಗೋಡಿನವರು. ಪ್ರತಿಷ್ಟಿತ ಖಂಡಿಗೆ…

ಅಣ್ಣಾಮಲೈ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ.
ರಾಜ್ಯ

ಅಣ್ಣಾಮಲೈ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ.

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಕುಕ್ಕೆ ಸುಬ್ರಹ್ಮಣ್ಯ ಭೇಟಿನೀಡಿದ್ದಾರೆ ಕರ್ನಾಟಕದಲ್ಲಿ ಖಡಕ್ ಅಧಿಕಾರಿಯಾಗಿ ಹೆಸರು ಗಳಿಸಿ ದಕ್ಷ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು, ನಂತರದ ದಿನಗಳಲ್ಲಿ ತಮ್ಮ ಹುದ್ದೆಗೆ ರಾಜಿನಾಮೆ ನೀಡಿ ತಮಿಳು ನಾಡಿನಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು, ಪರಾಭವಗೊಂಡರೂ ತಮಿಳು ನಾಡಿನಲ್ಲಿ ಪಕ್ಷ ಸಂಘಟನೆಯನ್ನು ಬಿಜೆಪಿ ಅಣ್ಣಾಮಲೈ ಯವರಿಗೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI