ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ರಾಜ್ಯ

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಲಕ್ಷಾಂತರ ಮೌಲ್ಯದ ಮಾದಕವಸ್ತು ಸಹಿತ ಆರೋಪಿಗಳ ಬಂಧನ: ಕೋಣಾಜೆ ಪೊಲೀಸರ ಕಾರ್ಯಚರಣೆ.
ರಾಜ್ಯ

ಲಕ್ಷಾಂತರ ಮೌಲ್ಯದ ಮಾದಕವಸ್ತು ಸಹಿತ ಆರೋಪಿಗಳ ಬಂಧನ: ಕೋಣಾಜೆ ಪೊಲೀಸರ ಕಾರ್ಯಚರಣೆ.

ಲಕ್ಷಾಂತರ ರೂ ಮೌಲ್ಯದ ಮಾದಕ ವಸ್ತುಗಳ ಸಹಿತ ಆರೋಪಿಗಳನ್ನು ಕೋಣಾಜೆ ಪೊಲೀಸರ ತಂಡ ವಶಕ್ಕೆ ಪಡೆದುಕೊಂಡಿದೆ.27 ಲಕ್ಷ ಮೌಲ್ಯದ ಮಾದಕ ದ್ರವ್ಯ ಗಾಂಜಾ ಸಹಿತ ಸಾಗಾಟ ಮಾಡುತ್ತಿದ್ದವರನ್ನು ನೆಲಪದವು ಎಂಬಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಬಂಧಿತರೆಲ್ಲರು ಕೇರಳ ರಾಜ್ಯದವರಾಗಿದ್ದು, ಕಾಸರಗೋಡು, ಮಂಜೇಶ್ವರ, ಹೊಸ ಗ್ರಾಮ ನಿವಾಸಿ ಅಬೂಬಕರ್ ಸಿದ್ದಿಕ್, ಕುಂಬ್ಳೆ…

ವಿಶೇಷ ಚೇತನ ಯುವತಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ; ಕೊಲೆ ಶಂಕೆ

ಉಳ್ಳಾಲ: ವಿಕಲ ಚೇತನ ಯುವತಿಯ ಶವಯೊಂದು ಸಂಶಯಾಸ್ಪದ ರೀತಿಯಲ್ಲಿ ಪತ್ತೆಯಾದ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲ್ಯ ಸಾರಸ್ವತ ಕಾಲನಿ ಬಾಡಿಗೆ ಮನೆಯಲ್ಲಿ ನಡೆದಿದ್ದು, ಮೃತದೇಹದ ಬಾಯಿಗೆ ಬಟ್ಟೆಯನ್ನು ಗಟ್ಟಿಯಾಗಿ ಕಟ್ಟಿರುವುದು ಕೊಲೆ ಸಂಶಯ ವ್ಯಕ್ತಪಡಿಸಿದೆ. ಛತ್ತೀಸಗಢ ಮೂಲದ ಸರಿತಾ ವರ್ಮ ನಿಗೂಢ ರೀತಿಯಲ್ಲಿ ಸಾವನ್ನಪ್ಪಿದಾಕೆ. ಇಬ್ಬರು…

ಬೆಂಗಳೂರಿನ ಯುವಕನ ಮೃತದೇಹ ಚಾರ್ಮಾಡಿ ಘಾಟ್ ನ ಪ್ರಪಾತದಲ್ಲಿ ಪತ್ತೆ.
ರಾಜ್ಯ

ಬೆಂಗಳೂರಿನ ಯುವಕನ ಮೃತದೇಹ ಚಾರ್ಮಾಡಿ ಘಾಟ್ ನ ಪ್ರಪಾತದಲ್ಲಿ ಪತ್ತೆ.

ಬೆಂಗಳೂರು ಯಶವಂತಪುರ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಕೊಲೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟ್ ನಲ್ಲಿ ಶವವನ್ನು ಪತ್ತೆಹಚ್ಚಿದ್ದಾರೆ.ಯಶವಂತಪುರ ಸಮೀಪದ ಮತ್ತಿಕೆರೆ ನಿವಾಸಿ ಗೋವಿಂದರಾಜು ಕೊಲೆಯಾದ ವ್ಯಕ್ತಿ ಎಂದು ತಿಳಿದುಬಂದಿದೆ. ಏನಿದು ಪ್ರಕರಣ?ಕೊಲೆಯಾದ ಗೋವಿಂದರಾಜು ಕುಟುಂಬದಲ್ಲಿಯೇ ಹುಡುಗಿಯೊಬ್ಬಳನ್ನು ಪ್ರೀತೀಸಿದ್ದ. ಇದನ್ನು ಸಹಿಸದ ಕುಟುಂಬದ ಅನಿಲ್ ಕುಮಾರ್,…

ಕೋಲ್ಚಾರ್ ರಸ್ತೆ ಡಾಮರೀಕರಣ ಕಾಮಗಾರಿ ಕಳಪೆ ಆರೋಪ ನಾಗರಿಕರಿಂದ ಪ್ರತಿಭಟನೆ.
ರಾಜ್ಯ

ಕೋಲ್ಚಾರ್ ರಸ್ತೆ ಡಾಮರೀಕರಣ ಕಾಮಗಾರಿ ಕಳಪೆ ಆರೋಪ ನಾಗರಿಕರಿಂದ ಪ್ರತಿಭಟನೆ.

ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ನಾರ್ಕೋಡು ಕೋಲ್ಚಾರ್ ಕನ್ನಡಿತೋಡು ಮೂಲಕ ಅಂತರ್ ರಾಜ್ಯ ಸಂಪರ್ಕದ ಮುಖ್ಯ ರಸ್ತೆಯು ಲೋಕೋಪಯೋಗಿ ಇಲಾಖೆಗೆ ಸೇರಿದ್ದು, ಕಳೆದ 4 ವರ್ಷಗಳ ಹಿಂದೆ ಶಾಸಕ ಎಸ್.ಅಂಗಾರ ರವರು ಕೋಲ್ಚಾರಿನಲ್ಲಿ ಗುದ್ದಲಿಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದ್ದರು.ಅನುದಾನ ರೂ. 10.5 ಕೋಟಿ ಬಿಡುಗಡೆಗೊಂಡುಜೆ.ಡಿ.ಸುವರ್ಣ ಎಂಬ ಗುತ್ತಿಗೆದಾರರು…

ಪವನ್ ಪಿಂಡಿಮನೆ ಸಿ.ಎ.ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣ
ರಾಜ್ಯ

ಪವನ್ ಪಿಂಡಿಮನೆ ಸಿ.ಎ.ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣ

ನವದೆಹಲಿಯ ಇನ್ ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟ್ಸ್ ಆಫ್ ಇಂಡಿಯಾ ಇವರು ನಡೆಸಿದ ಸಿ.ಎ ಅಂತಿಮ ಪರೀಕ್ಷೆಯಲ್ಲಿ ಪವನ್ ಪಿಂಡಿಮನೆ ತೇರ್ಗಡೆ ಯಾಗಿದ್ದಾರೆ.ಪವನ್ ರವರು ತಮ್ಮ ಪ್ರಾಥಮಿಕ ವಿದ್ಯಾಭ್ಯಾಸವನ್ನು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಅಡ್ತಲೆ, ಪ್ರೌಢ ಶಿಕ್ಷಣವನ್ನು ಕೆವಿಜಿ ಆಂಗ್ಲಮಾಧ್ಯಮ ಪ್ರೌಢ ಶಾಲೆ ಯಲ್ಲಿ, ಪದವಿ…

ಬಿ ಎಸ್ ಎನ್ ಎಲ್ ಕಟ್ಟಡದಿಂದ ಬ್ಯಾಟರಿ ಕಳವು ಪ್ರಕರಣ : ಕೇರಳದಲ್ಲಿ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು.
ರಾಜ್ಯ

ಬಿ ಎಸ್ ಎನ್ ಎಲ್ ಕಟ್ಟಡದಿಂದ ಬ್ಯಾಟರಿ ಕಳವು ಪ್ರಕರಣ : ಕೇರಳದಲ್ಲಿ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು.

ಧರ್ಮಸ್ಥಳ: ಧರ್ಮಸ್ಥಳ ಗ್ರಾಮದ ಕಲ್ಲೇರಿಯಲ್ಲಿ ಇತ್ತೀಚೆಗೆ ನಡೆದ ಬ್ಯಾಟರಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಕೇರಳದಲ್ಲಿ ಪತ್ತೆ ಹಚ್ಚಿ, 80 ಸಾವಿರ ರೂ. ಮೌಲ್ಯದ ಬ್ಯಾಟರಿ ವಶಕ್ಕೆ ಪಡೆಯುವಲ್ಲಿ ಧರ್ಮಸ್ಥಳ ಪೊಲೀಸರು ಯಶಸ್ವಿಯಾಗಿದ್ದಾರೆ ಕೇರಳ ರಾಜ್ಯದ ಕೊಲ್ಲಂ ಜಿಲ್ಲೆಯ ಕೊಟ್ಟಾರಕರ ತಾಲೂಕಿನ ಎಯುಕೊನ್ ಗ್ರಾಮದ ಜೆನಿ ಭವನ್ ನಿವಾಸಿ…

ಸುಳ್ಯ ಸರ್ಕಲ್ ಇನ್ ಸ್ಪೆಕ್ಟರ್ ಆಗಿ ರವೀಂದ್ರ ಸಿ ಎಂ. .

ಹೌದು ಮುಂಬರುವ ವಿಧಾನಸಭಾ ಚುನಾವಣೆಯಹಿನ್ನಲೆ ಯಲ್ಲಿ ಚುನಾವಣಾ ಆಯೋಗದ ಸೂಚನೆಯನ್ವಯ ಅಧಿಕಾರಿಗಳ ವರ್ಗಾವಣೆಯಾಗುತ್ತಿದ್ದು ಸುಳ್ಯ ಸರ್ಕಲ್ ಇನ್ ಸ್ಪೆಕ್ಟರ್ ನವೀನ್ ಚಂದ್ರ ಜೋಗಿಯವರಿಗೂ ವರ್ಗಾವಣೆ ಆದೇಶವಾಗಿ ಅವರನ್ನು ಚಿಕ್ಕಮಗಳೂರು ಜಿಲ್ಲೆಯತರಿಕೆರೆ ಗ್ರಾಮಾಂತರ ವೃತ್ತಕ್ಕೆವರ್ಗಾವಣೆ ಮಾಡಲಾಗಿತ್ತು , ಅವರ ಸ್ಥಾನಕ್ಕೆ ಅಂಕೋಲದಲ್ಲಿ ಸರ್ಕಲ್ ಇನ್ ಸ್ಪೆಕ್ಟರ್ ಆಗಿರುವ ಸಂತೋಷ್ ಶೆಟ್ಟಿ…

ಮಂಗಳೂರು ನೂತನ ಎಸ್.ಪಿ.ಯಾಗಿ ಅಮಥೆ ವಿಕ್ರಮ್ : ಹೃಷಿಕೇಶ್ ಭಗವಾನ್  ಸೋನಾವಣೆ ವರ್ಗಾವಣೆ
ರಾಜ್ಯ

ಮಂಗಳೂರು ನೂತನ ಎಸ್.ಪಿ.ಯಾಗಿ ಅಮಥೆ ವಿಕ್ರಮ್ : ಹೃಷಿಕೇಶ್ ಭಗವಾನ್ ಸೋನಾವಣೆ ವರ್ಗಾವಣೆ

ಅಮತೆ ವಿಕ್ರಮ್, IPS ಅವರನ್ನು ಮಂಗಳೂರು ಜಿಲ್ಲಾ ಪೋಲೀಸ್ ಕರ್ತವ್ಯಕ್ಕೆ ತಕ್ಷಣದಿಂದಲೇ ನೇಮಕಗೊಳಿಸಿ ಸರಕಾರ ಅದೇಶ ಹೊರಡಿಸಿದೆ. 2021 ರ ಬ್ಯಾಚ್ ನ ಅಧಿಕಾರಿಯಾಗಿರುವ ಇವರು ಗುಪ್ತಚರ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.ಮಂಗಳೂರು ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಯಾಗಿ ಕರ್ತವ್ಯದಲ್ಲಿದ್ದ ಸೋನಾವಾನೆ ರಿಷಿಕೇಶ್ ಭಗವಾನ್, ಐಪಿಎಸ್ಅವರನ್ನು ತಕ್ಷಣದಿಂದಲೇ ಗುಪ್ತಚರ ಇಲಾಖೆಗೆ ವರ್ಗಾವಣೆಗೊಳಿಸಿ…

ವೈಭವದಿಂದ ನಡೆದ    ಕುರುಂಜಿ ಕಾಂತಮಂಗಲ ಶ್ರೀ ಗುತ್ಯಮ್ಮ ದೇವಿ ಮತ್ತು ಸಹಪರಿವಾರ ಕ್ಷೇತ್ರದಲ್ಲಿ ವಾರ್ಷಿಕ ಉತ್ಸವ
ರಾಜ್ಯ

ವೈಭವದಿಂದ ನಡೆದ ಕುರುಂಜಿ ಕಾಂತಮಂಗಲ ಶ್ರೀ ಗುತ್ಯಮ್ಮ ದೇವಿ ಮತ್ತು ಸಹಪರಿವಾರ ಕ್ಷೇತ್ರದಲ್ಲಿ ವಾರ್ಷಿಕ ಉತ್ಸವ

ಜ.29.ರಿಂದ ಜ.31 ರ ವರೆಗೆ ಕುರುಂಜಿ ಕಾಂತಮಂಗಲ ಶ್ರೀ ಗುತ್ಯಮ್ಮ ದೇವಿ ಮತ್ತು ಸಹಪರಿವಾರ ವಾರ್ಷಿಕ ಉತ್ಸವ ನಡೆಯಿತು ಜ.29 ರವಿವಾರ ಸಂಜೆ ಗೂದೂಳಿ ಲಗ್ನದಲ್ಲಿ ಶ್ರೀ ಕ್ಷೇತ್ರ ಗುತ್ಯಮ್ಮ ದೇವಿ ಮತ್ತು ಸಹ ಪರಿವಾರ ದೈವಗಳ ಕವಾಟ ಉದ್ಘಾಟನೆ, ದೇವರ ಪ್ರಾರ್ಥನೆ,ವಾಸು ಪೂಜೆ, ಕ್ಷೇತ್ರ ಶುದ್ದೀಕರಣ ನಡೆದು…

ಆಟೋ ರಿಕ್ಷಾ ಪಲ್ಟಿ – ಒಂದು ವರ್ಷದ ಮಗು ಸಾವು.
ರಾಜ್ಯ

ಆಟೋ ರಿಕ್ಷಾ ಪಲ್ಟಿ – ಒಂದು ವರ್ಷದ ಮಗು ಸಾವು.

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿಯಾಗಿ ಮಗುವೊಂದು ಮೃತಪಟ್ಟ ಘಟನೆ ಮಾಲಾಡಿಯಲ್ಲಿ ಸಂಭವಿಸಿದೆ.ಅಪಘಾತದಲ್ಲಿ ಕಾರ್ಕಳ ನಿಟ್ಟೆ ನಿವಾಸಿಗಳಾಗಿರುವ ಸಂತೋಷ್ ಹಾಗೂ ಗೀತಾ ದಂಪತಿಯ ಒಂದು ವರ್ಷದ ಮಗು ಮೃತಪಟ್ಟಿದೆ ಎಂದು ತಿಳಿದು ಬಂದಿದೆ.ಇವರು ಸಂಬಂಧಿಕರ ಮನೆಗೆಂದು ರಿಕ್ಷಾದಲ್ಲಿ ಹೋಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI