ದೇವರಕೊಲ್ಲಿಯಲ್ಲಿ ವ್ಯಾನ್ ಪಲ್ಟಿ ಹಲವಾರು ಮಂದಿಗೆ ಗಾಯ.
ಮಡಿಕೇರಿಯಿಂದ ಸುಳ್ಯ ಕಡೆಗೆ ಬರುತ್ರಿದ್ದ ಮಂಗಳೂರು ಭಾಗದ ಜನರು ಪ್ರಯಾಣಿಸುತ್ತಿದ್ದ ವ್ಯಾನ್ ದೇವರಕೊಲ್ಲಿ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆ ವರದಿಯಾಗಿದೆ.ಎಮ್ಮೆಮಾಡು ಪುಣ್ಯ ಸ್ಥಳವನ್ನು ಸಂದರ್ಶಿಸಿ ಸುಳ್ಯ ಕಡೆ ಬರುತ್ತಿದ್ದರು ಎಂದು ತಿಳಿದು ಬಂದಿದೆ ಗಾಯಾಳುಗಳನ್ನು ಸಾರ್ವಜನಿಕರ ಸಹಾಯದಿಂದ ಹೊರ ತೆಗೆದು ಸುಳ್ಯ ಕೆವಿಜಿ ಆಸ್ಪತ್ರೆ…




























