ಜ.10 ರಾಜ್ಯ ಇಂಧನ ಸಚಿವ ಸುನಿಲ್ ಕುಮಾರ್ ರಿಂದ ಸುಳ್ಯದಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ.
ಇಂಧನ ಸಚಿವ ಮತ್ತು ಕನ್ನಡ ಸಂಸ್ಕೃತಿ ಸಚಿವ ಹಾಗೂ ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ಸುನಿಲ್ ಕುಮಾರ್ ಸುಳ್ಯದ ವಿವಿಧ ಭಾಗದಲ್ಲಿ ಹಲವು ಯೋಜನೆಗಳನ್ನು ಉದ್ಘಾಟನೆ ಮತ್ತು ಶಂಖುಸ್ಥಾಪನೆ ನೆರವೇರಿಸಲಿದ್ದಾರೆ ಅವರು ಮಂಗಳವಾರ ಜಿಲ್ಲೆಯಲ್ಲಿ ಪ್ರವಾಸಕೈಗೊಂಡು. ಅವರು 9 ಗಂಟೆಗೆ ಸುಳ್ಯದ ಕಲ್ಬರ್ಪೆಗೆ ಆಗಮಿಸಿ ಸುಳ್ಯ ನಗರ ಪಂಚಾಯತ್‌ನ…





























