ಉಳ್ಳಾಲ ಠಾಣೆಯಲ್ಲಿ ಭ್ರಷ್ಟಾಚಾರ: ಮಂಗಳೂರು ಪೊಲೀಸ್ ಕಮಿಷನರ್ ಗೆ ಲೋಕಾಯುಕ್ತ ನೋಟೀಸ್!
ಮಂಗಳೂರು ಜನವರಿ 28: ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಭ್ರಷ್ಟಾಚಾರ ಆರೋಪ ಕೇಳಿ ಬಂದ ಹಿನ್ನಲೆ ಮಂಗಳೂರು ಪೊಲೀಸ್ ಕಮಿಷನರ್ಗೆ ಲೋಕಾಯುಕ್ತ ನೋಟಿಸ್ ಜಾರಿ ಮಾಡಲಾಗಿದೆ. ಫೆಬ್ರವರಿ 14ರೊಳಗೆ ತನಿಖಾ ವರದಿ, ದಾಖಲೆ ಸಹಿತ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.ಉಳ್ಳಾಲ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸಂದೀಪ್, ಎಸ್ಐ ಪ್ರದೀಪ್ ವಿರುದ್ದ…


































