ಅಂತರಾಷ್ಟ್ರೀಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (FAO) ಈ ದಿನವನ್ನು ಗುರುತಿಸಿದ್ದು, ಚಹಾದ ಸಾಂಸ್ಕೃತಿಕ ಪರಂಪರೆ, ಆರೋಗ್ಯ ಪ್ರಯೋಜನಗಳು ಹಾಗೂ ಆರ್ಥಿಕ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಲು ಈ ದಿನ ಸೂಕ್ತ…

ರಾಜ್ಯ

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಸುಳ್ಯದಲ್ಲಿ ಆಧುನಿಕ ಮೀನು ಕೃಷಿ ತಂತ್ರಜ್ಞಾನ ಮಾಹಿತಿ ಕಾರ್ಯಗಾರಕ್ಕೆ ಸಚಿವ ಅಂಗಾರರಿಂದ ಚಾಲನೆ.
ರಾಜ್ಯ

ಸುಳ್ಯದಲ್ಲಿ ಆಧುನಿಕ ಮೀನು ಕೃಷಿ ತಂತ್ರಜ್ಞಾನ ಮಾಹಿತಿ ಕಾರ್ಯಗಾರಕ್ಕೆ ಸಚಿವ ಅಂಗಾರರಿಂದ ಚಾಲನೆ.

ಮನೆ ಮನೆಗೂ ಮೀನು ವಿತರಣೆಯೇ ಇಲಾಖೆಯ ಗುರಿ." ಕರ್ನಾಟಕ ಸರಕಾರ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮೀನುಗಾರಿಕಾ ಇಲಾಖೆ ವತಿಯಿಂದ ಆಧುನಿಕ ಮೀನು ಕೃಷಿ ತಂತ್ರಜ್ಞಾನ ಕುರಿತ ಮಾಹಿತಿ ಕಾರ್ಯಗಾರ ಇಂದು ಕೊಡಿಯಾಲಬೈಲು ಸಮುದಾಯ ಭವನದಲ್ಲಿ ನಡೆಯಿತು. ಬಂದರು ಮತ್ತು ಮೀನುಗಾರಿಕೆ ಮತ್ತುಒಳನಾಡು ಜಲಸಾರಿಗೆ ಇಲಾಖೆ ಸಚಿವರಾದ ಎಸ್…

ಬೊಲೇರೊ ವಾಹನದಲ್ಲಿ ಅಕ್ರಮ ದನ ಸಾಗಾಟ : ಪ್ರಕರಣ ದಾಖಲು.
ರಾಜ್ಯ

ಬೊಲೇರೊ ವಾಹನದಲ್ಲಿ ಅಕ್ರಮ ದನ ಸಾಗಾಟ : ಪ್ರಕರಣ ದಾಖಲು.

ಹೆಬ್ರಿ: ಮಹೀಂದ್ರ ಬೋಲೆರೋ ದನಗಳನ್ನು ವಾಹನದಲ್ಲಿ ಯದ್ವಾ ತದ್ವಾ ತುಂಬಿಸಿಕೊಂಡು ಸಾಗಾಟ ಮಾಡುವ ಸಂದರ್ಭದಲ್ಲಿ ಹೆಬ್ರಿ ಠಾಣಾ ಪೊಲೀಸರು ವಾಹನವನ್ನು ಬೆನ್ನಟ್ಟಿದಾಗ ಕಳ್ಳರು ಹೆಬ್ರಿಯ ಬಚ್ಚಪ್ಪು ಜಂಕ್ಷನ್ ಬಳಿ ತಪ್ಪಿಸಿಕೊಂಡ ಘಟನೆ ಗುರುವಾರ ಮುಂಜಾನೆ ರಾತ್ರಿ 4ಗಂಟೆಗೆ ಸಂಭವಿಸಿದೆ. ನಾಡ್ಪಾಲು ಗ್ರಾಮದ ಸೀತಾನದಿ ಕೈಕಂಬ ಎಂಬಲ್ಲಿ ಪೊಲೀಸರು ವಾಹನ…

ಮಂಜೇಶ್ವರ ಶಾಲಾ ವಾಹನಕ್ಕೆ ಬೈಕ್ ಢಿಕ್ಕಿ: ಇಬ್ಬರು ವಿದ್ಯಾರ್ಥಿಗಳ ಧಾರುಣ ಸಾವು.
ರಾಜ್ಯ

ಮಂಜೇಶ್ವರ ಶಾಲಾ ವಾಹನಕ್ಕೆ ಬೈಕ್ ಢಿಕ್ಕಿ: ಇಬ್ಬರು ವಿದ್ಯಾರ್ಥಿಗಳ ಧಾರುಣ ಸಾವು.

ಮಂಜೇಶ್ವರ ಸಮೀಪದ ಮೀಂಜ ಬಾಳಿಯೂರು ಬಳಿ ಶಾಲಾ ವಾಹನಕ್ಕೆ ಬೈಕ್ ಢಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳು ಧಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ.ಬೈಕಿನಲ್ಲಿದ್ದ ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿಗಳ ಬೈಕ್ ಶಾಲಾ ಬಸ್ ಗೆ ಡಿಕ್ಕಿಯಾಗಿದೆ , ಬೈಕ್ ನಲ್ಲಿ ಮೂವರು ವಿದ್ಯಾರ್ಥಿಗಳು ಸವಾರಿ ಮಾಡುತ್ತಿದ್ದು ಇಬ್ಬರು ಸ್ಥಳದಲ್ಲೆ ಮೃತಪಟ್ಟಿದ್ದಾರೆ ಇನ್ನೋರ್ವ ಗಂಭೀರವಾಗಿ…

ಸುಳ್ಯ ತಾಲೂಕು ಬಿ ಎಂ ಎಸ್ ಸೇವಾ ಟ್ರಸ್ಟ್ ನ ಕಾರ್ಮಿಕರ ಭವನಕ್ಕೆ ಬಂದರು ಮತ್ತು ಮೀನುಗಾರಿಕಾ ಸಚಿವರಾಗಿರುವ ಎಸ್ ಅಂಗಾರ ಭೇಟಿ.
ರಾಜ್ಯ

ಸುಳ್ಯ ತಾಲೂಕು ಬಿ ಎಂ ಎಸ್ ಸೇವಾ ಟ್ರಸ್ಟ್ ನ ಕಾರ್ಮಿಕರ ಭವನಕ್ಕೆ ಬಂದರು ಮತ್ತು ಮೀನುಗಾರಿಕಾ ಸಚಿವರಾಗಿರುವ ಎಸ್ ಅಂಗಾರ ಭೇಟಿ.

ಸುಳ್ಯ ತಾಲೂಕು ಬಿ ಎಂ ಎಸ್ ಸೇವಾ ಟ್ರಸ್ಟ್ ನ ಕಾರ್ಮಿಕರ ಭವನಕ್ಕೆ ಬಂದರು ಮತ್ತು ಮೀನುಗಾರಿಕಾ ಸಚಿವರಾಗಿರುವ ಎಸ್ ಅಂಗಾರ ಕಟ್ಟಡದ ಕೆಲಸ ಕಾರ್ಯಗಳನ್ನು ಪರಿಶೀಲಿಸಿದರು ಈ ಸಂದರ್ಭದಲ್ಲಿ ಬಿಎಂಎಸ್ ಸೇವಾ ಟ್ರಸ್ಟ್ ನ ಅಧ್ಯಕ್ಷರಾಗಿರುವ ಪಿ ಗೋಪಾಲಕೃಷ್ಣ ಭಟ್ ಪೈಚಾರ್ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ…

ಕೆ ವಿಜಿ ಆಸ್ಪತ್ರೆ ರಕ್ತ ನಿಧಿ ಘಟಕದ ಅಧಿಕಾರಿ ಡಾ. ಮಹಂತ ದೇವು ನಿಧನ.
ರಾಜ್ಯ

ಕೆ ವಿಜಿ ಆಸ್ಪತ್ರೆ ರಕ್ತ ನಿಧಿ ಘಟಕದ ಅಧಿಕಾರಿ ಡಾ. ಮಹಂತ ದೇವು ನಿಧನ.

ಕೆ ವಿ ಜಿ ಆಸ್ಪತ್ರೆ ರಕ್ತ ನಿಧಿ ಘಟಕದ ಅಧಿಕಾರಿ ಡಾ. ಮಹಂತ ದೇವ್ರು ನಿಧನರಾದರೆಂದು ತಿಳಿದು ಬಂದಿದೆ ಕಳೆದ ಹತ್ತು ವರ್ಷಗಳಿಂದ ಸುಳ್ಯದಲ್ಲಿ ಸೇವೆ ಮಾಡುತ್ತಿದ್ದರು ಇತ್ತೀಚೆ ಹೃದಯ ಸಂಭಂದಿ ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಹೇಳಲಾಗಿದೆ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರೆಂದು…

ದೇವರಕೊಲ್ಲಿಯಲ್ಲಿ ವ್ಯಾನ್ ಪಲ್ಟಿ ಹಲವಾರು ಮಂದಿಗೆ ಗಾಯ.
ರಾಜ್ಯ

ದೇವರಕೊಲ್ಲಿಯಲ್ಲಿ ವ್ಯಾನ್ ಪಲ್ಟಿ ಹಲವಾರು ಮಂದಿಗೆ ಗಾಯ.

ಮಡಿಕೇರಿಯಿಂದ ಸುಳ್ಯ ಕಡೆಗೆ ಬರುತ್ರಿದ್ದ ಮಂಗಳೂರು ಭಾಗದ ಜನರು ಪ್ರಯಾಣಿಸುತ್ತಿದ್ದ ವ್ಯಾನ್ ದೇವರಕೊಲ್ಲಿ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆ ವರದಿಯಾಗಿದೆ.ಎಮ್ಮೆಮಾಡು ಪುಣ್ಯ ಸ್ಥಳವನ್ನು ಸಂದರ್ಶಿಸಿ ಸುಳ್ಯ ಕಡೆ ಬರುತ್ತಿದ್ದರು ಎಂದು ತಿಳಿದು ಬಂದಿದೆ ಗಾಯಾಳುಗಳನ್ನು ಸಾರ್ವಜನಿಕರ ಸಹಾಯದಿಂದ ಹೊರ ತೆಗೆದು ಸುಳ್ಯ ಕೆವಿಜಿ ಆಸ್ಪತ್ರೆ…

ಹುಬ್ಬಳ್ಳಿಗೆ ಆಗಮಿಸಿದ ಪ್ರಧಾನಿ ಮೋದಿ : ಭಾರೀ ಜನಸ್ತೋಮದ ನಡುವೆ ರೋಡ್ ಶೋ..
ರಾಜ್ಯ

ಹುಬ್ಬಳ್ಳಿಗೆ ಆಗಮಿಸಿದ ಪ್ರಧಾನಿ ಮೋದಿ : ಭಾರೀ ಜನಸ್ತೋಮದ ನಡುವೆ ರೋಡ್ ಶೋ..

ಹುಬ್ಬಳ್ಳಿ: ರಾಷ್ಟ್ರೀಯ ಯುವ ಜನೋತ್ಸವ ಉದ್ಘಾಟನೆಗಾಗಿ ಹುಬ್ಬಳ್ಳಿಗೆ ಆಗಮಿಸಿರುವ ಪ್ರಧಾನಿ ಮೋದಿ, ರೋಡ್ ಶೋ ನಡೆಸಿದರು.ಈ ವೇಳೆ, ಭಾರೀ ಜನಸ್ತೋಮ ಕಂಡುಬಂತು. ಗುರುವಾರ ಮಧ್ಯಾಹ್ನ ವಾಯುಸೇನೆ ವಿಮಾನದಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮೋದಿ ಅವರನ್ನು ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು.ವಿಮಾನ ನಿಲ್ದಾಣದಿಂದ ಕಾರ್ಯಕ್ರಮ ನಡೆಯಲಿರುವರೈಲ್ವೆ ಮೈದಾನದವರೆಗೂ ಅಂದರೆ ಎಂಟು ಕಿಮೀದೂರವನ್ನು…

ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಶ್ರೀ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ 78ನೇ ಜಯಂತೋತ್ಸವದ ಅಂಗವಾಗಿ ರೈತ ಸಮಾವೇಶ.
ರಾಜ್ಯ

ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಶ್ರೀ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ 78ನೇ ಜಯಂತೋತ್ಸವದ ಅಂಗವಾಗಿ ರೈತ ಸಮಾವೇಶ.

ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಪರಮಪೂಜ್ಯ ಜಗದ್ಗುರು ಪದ್ಮಭೂಷಣ ಪುರಸ್ಕೃತ ಶ್ರೀ ಶ್ರೀ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ 78ನೇ ಜಯಂತೋತ್ಸವ ಹಾಗೂ 10ನೇ ವರ್ಷದ ಸಂಸ್ಮರಣಾ ಮಹೋತ್ಸವ ಪ್ರಯುಕ್ತ ಆಯೋಜಿಸಲಾಗಿದ್ದ ರೈತರ ಸಮಾವೇಶ ಕಾರ್ಯಕ್ರಮ ದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು…

ಬಂಟ್ವಾಳ ಅನುಮಾನಾಸ್ಪದ ರೀತಿಯಲ್ಲಿ ಹಿಂದೂ ಸಂಘಟನೆ ಮುಖಂಡನ ಶವ ಪತ್ತೆ.
ರಾಜ್ಯ

ಬಂಟ್ವಾಳ ಅನುಮಾನಾಸ್ಪದ ರೀತಿಯಲ್ಲಿ ಹಿಂದೂ ಸಂಘಟನೆ ಮುಖಂಡನ ಶವ ಪತ್ತೆ.

ಪಾಣೆಮಂಗಳೂರು ಹಳೆಯ ಸೇತುವೆಯ ನೇತ್ರಾವತಿ ನದಿಯಲ್ಲಿ ಯುವಕನೋರ್ವ ಶವ ಪತ್ತೆಯಾದ ಘಟನೆ ನಡೆದಿದೆ. ಸಜೀಪ ವಿಶ್ವ ಹಿಂದೂ ಪರಿಷತ್ ಮುಖಂಡ, ಬಜರಂಗದಳ ಕಲ್ಲಡ್ಕ ಪ್ರಖಂಡ ಗೋ ರಕ್ಷಣಾ ಪ್ರಮುಖ್ ರಾಜೇಶ್ ಸುವರ್ಣ ಸ್ಥಾನದಮನೆ ಮೃತಪಟ್ಟ ಯುವಕ.ಪಾಣೆಮಂಗಳೂರು ಹಳೆಯ ಸೇತುವೆಯಲ್ಲಿ ದ್ವಿಚಕ್ರ ವಾಹನವೊಂದು ಪತ್ತೆಯಾದ ಹಿನ್ನೆಲೆಯಲ್ಲಿ ಸಂಶಯಗೊಂಡು ಪಾಣೆಮಂಗಳೂರು ಸೇತುವೆಯಲ್ಲಿ…

PGCET ಪ್ರವೇಶ ಪರೀಕ್ಷೆಯಲ್ಲಿ ಐಆರ್‌ಸಿಎಂಡಿ ಶಿಕ್ಷಣ ಸಂಸ್ಥೆಯ ಅದ್ವಿತೀಯ ಸಾಧನೆ.
ರಾಜ್ಯ

PGCET ಪ್ರವೇಶ ಪರೀಕ್ಷೆಯಲ್ಲಿ ಐಆರ್‌ಸಿಎಂಡಿ ಶಿಕ್ಷಣ ಸಂಸ್ಥೆಯ ಅದ್ವಿತೀಯ ಸಾಧನೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸುವ PGCET MBA ಸ್ನಾತಕೋತ್ತರ ಸಾಮಾನ್ಯ ಪರೀಕ್ಷೆಯಲ್ಲಿ ಹಾಜರಾದ ಸರಿಸುಮಾರು 50,000ಕ್ಕೂ ಅಧಿಕ ವಿದ್ಯಾರ್ಥಿಗಳ ಪೈಕಿ ಐಆರ್‌ಸಿಎಂಡಿ ಶಿಕ್ಷಣ ಸಂಸ್ಥೆಯಕು. ವೇದದೀಕ್ಷಾ ( 763 Rank), ಕು. ತನ್ವಿ( 1295 Rank) ಮತ್ತು ತರಬೇತಿ ಪಡೆದ ಎಲ್ಲಾ ಅಭ್ಯರ್ಥಿಗಳು 6000 Rank ಒಳಗೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI