ಸಂಪಾಜೆ ಗ್ರಾಮ ಪಂಚಾಯತ್ ನ ಮೂವರು ಸದಸ್ಯರ ರಾಜೀನಾಮೆ ಅಂಗೀಕಾರಕ್ಕೆ ರಾಜ್ಯ ಹೈಕೋರ್ಟ್ ನಿಂದ ತಡೆಯಾಜ್ಞೆ.
ಸಂಪಾಜೆ ಗ್ರಾಮ ಪಂಚಾಯತ್ ನ ಮೂವರು ಕಾಂಗ್ರೆಸ್ ಬೆಂಬಲಿತ ಸದಸ್ಯರುಗಳಾದ ಶೌವಾದ್ ಗೂನಡ್ಕ, ಲಿಸ್ಸಿ ಮೊನಾಲಿಸಾ ಹಾಗೂ ವಿಮಲಾ ಪ್ರಸಾದ್ ಅವರ ರಾಜೀನಾಮೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ಜಿ.ಕೆ.ಹಮೀದ್ ರವರು ಅಂಗೀಕರಿಸಿರುವುದಕ್ಕೆ ರಾಜ್ಯ ಹೈಕೋರ್ಟ್ ತಡೆಯಾಜ್ಞೆ ನೀಡಿರುವುದಾಗಿ ವರದಿಯಾಗಿದೆ.ತಾವು ನೀಡಿದ ರಾಜೀನಾಮೆಯನ್ನು ನಿಗದಿತ ದಿನಕ್ಕಿಂತ ಮೊದಲೇ ಹಿಂಪಡೆದಿದ್ದರೂ, ಅಧ್ಯಕ್ಷ…

































